ಸಿದ್ದಾಪುರ,ತಾಲೂಕಿನ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಶರಸೇತು ಬಂಧನ ಯಕ್ಷಗಾನ ತಾಳಮದ್ದಳೆ ಸೆ. ೮ರಂದು ಮಧ್ಯಾಹ್ನ ೪ರಿಂದ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಸಭಾಭವದನಲ್ಲಿ ನಡೆಯಲಿದೆ.ಹಿಮ್ಮೇಳದಲ್ಲಿ ಭಾಗವತರಾಗಿ ಪರಮೇಶ್ವರ ಹೆಗಡೆ ಐನಬೈಲ್, ಮದ್ದಳೆಯಲ್ಲಿ ಅನಿರುದ್ಧ ಹೆಗಡೆ ವರ್ಗಾಸರ, ಚಂಡೆಯಲ್ಲಿ... Read more »
ಸಿದ್ದಾಪುರ: ರೈತರ ಜೀವನಾಡಿಯಾಗಿರುವ ಸಹಕಾರಿ ಸಂಘಗಳು ಶಿರಸಿ-ಸಿದ್ದಾಪುರ ತಾಲೂಕಿನಲ್ಲಿ ಸದಸ್ಯರ ಆಧಾರಸ್ತಂಬವಾಗಿ ಕೆಲಸ ಮಾಡುತ್ತಿವೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ, ಸಿಮೆಂಟ್ ಹಾಗೂ ಕಬ್ಬಿಣದ ವ್ಯಾಪಾರ ಮಳಿಗೆಗೆ... Read more »
ಸಿದ್ಧಾಪುರ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಈ ಸಂಘದ ನೂತನ ಆಡಳಿತ ಕಟ್ಟಡ ಮತ್ತು ಕಟ್ಟಡ ಸಾಮಗ್ರಿಗಳ ಮಾರಾಟ ಮಳಿಗೆ ಉದ್ಘಾಟನೆ ಸೆ.೮ ಶುಕ್ರವಾರ ಬೆಳಿಗ್ಗೆ ನಡೆಯಲಿದೆ. ಈ ಬಗ್ಗೆ ಮಾಧ್ಯಮಗಳಿಗೆ... Read more »
ನಮ್ಮ ದೇಶಕ್ಕೆ ಇಂಡಿಯಾ ಒಪ್ಪಿತ ಹೆಸರು, ಅದನ್ನು ಭಾರತ್ ಎಂದು ಬದಲಾಯಿಸುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ ‘ಇಂಡಿಯಾ’ ಎಂಬುದು ದೇಶಕ್ಕೆ ಒಪ್ಪಿತ ಪದವಾಗಿದ್ದು, ಅದನ್ನು ‘ಭಾರತ್’ ಎಂದು ಬದಲಾಯಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ಬೆಂಗಳೂರು:... Read more »
ಸಮಾಜದಲ್ಲಿ ಈ ನಿಯಮಗಳನ್ನು ಮಾಡಿದವರು ಯಾರು? ಕೆಲವರಿಗೆ ಇತರರಿಗೆ ಹೆಚ್ಚು ಹಕ್ಕುದಾರಿಕೆ ಸಿಗಲು ಕಾರಣವಾಗಿದ್ದು ಏನು? ನಮ್ಮನ್ನು ಜಾತಿಯ ಆಧಾರದಲ್ಲಿ ವಿಭಜನೆ ಮಾಡಿದವರು ಯಾರು? ಕೆಲವು ಮನುಷ್ಯರು ಯಾಕೆ ಅಸ್ಪೃಶ್ಯರು? ಅವರು ಇವತ್ತಿಗೂ ದೇವಸ್ಥಾನ ಪ್ರವೇಶಿಸುವಂತಿಲ್ಲ ಯಾಕೆ? ಮಹಿಳೆಯರನ್ನು ಕೀಳಾಗಿ... Read more »
ಬಿಜೆಪಿ ಸಂಪತ್ತು 6,046 ಕೋಟಿ ರೂ., ಕಾಂಗ್ರೆಸ್ 805 ಕೋಟಿ ರೂ. ಆಸ್ತಿ ಹೊಂದಿದೆ ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು,... Read more »
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಾಗುವವರಲ್ಲಿ ಕೆಲವರು ಹಿಂದೇಟು ಹಾಕುತಿದ್ದರೆ ಕೆಲವರು ಈಗಾಗಲೇ ಬಿಳಿ ವಸ್ತ್ರ ತಯಾರಿಸಿಕೊಂಡು ಸಿದ್ಧರಾಗಿದ್ದಾರೆ ಎನ್ನುವ ವರ್ತಮಾನಗಳಿವೆ. ಸತತ ನಾಲ್ಕುಬಾರಿ ಉತ್ತರ ಕನ್ನಡ ಸಂಸದರಾಗಿದ್ದ ಅನಂತಕುಮಾರ ಹೆಗಡೆ ತಮ್ಮ ಆರೋಗ್ಯ ಸಮಸ್ಯೆ ಮತ್ತು ಪಕ್ಷದೊಂದಿಗಿನ... Read more »
ಹಿಂದೆ ಕೆನರಾ ಲೋಕಸಭಾ ಕ್ಷೇತ್ರವಾಗಿದ್ದ ಉತ್ತರ ಕನ್ನಡ ತನ್ನ ಲೋಕಸಭಾ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣಕನ್ನಡ ಭಾಗಗಳನ್ನು ಸೇರಿಸಿಕೊಂಡು ಕನ್ನಡ ಜಿಲ್ಲೆ ಅಥವಾ ಕೆನರಾ ಕ್ಷೇತ್ರ ಎಂದು ಕರೆಸಿಕೊಂಡಿದ್ದು ಹಳೆಯ ಕತೆ. ಈ ಕ್ಷೇತ್ರ ಶಿವಮೊಗ್ಗ,ದಕ್ಷಿಣ ಕನ್ನಡಗಳನ್ನು ಜೋಡಿಸಿಕೊಂಡಿದ್ದರಿಂದ ಇಲ್ಲಿ ಬಂಗಾರಪ್ಪ... Read more »
ಸಿದ್ಧಾಪುರ ಕಿಬ್ಬಳ್ಳಿ ಪ್ರಾಥಮಿಕ ಶಾಲೆಯ ಶಿಕ್ಷಕಿ ನೇತ್ರಾವತಿ ಗೌಡ ಶನಿವಾರ ತಡರಾತ್ರಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ. ನೇತ್ರಾವತಿ ಗೌಡ ತಟ್ಟಿಕೈ ಕಿಬ್ಬಳ್ಳಿಯ ಮೂಲದವರಾಗಿದ್ದು ಲಂಬಾಪುರ ಕಲ್ಮನೆ ಗ್ರಾಮದವ ರೊಂದಿಗೆ ಮದುವೆಯಾಗಿ ಡೈವೋರ್ಸ್ ಪಡೆದಿದ್ದರು. ತಾಯಿಯ ಅನಾರೋಗ್ಯ, ವೈವಾಹಿಕ ಸಂಬಂಧ ಕಡಿದು... Read more »
ಕಳೆದ ಬಾರಿ ಸಂಸತ್ತು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿದಿದೆ. ಬೆಂಗಳೂರು: ಜೆಡಿಎಸ್‌ಗೆ ಭಾರೀ ಹಿನ್ನಡೆಯಾಗಿರುವಂತಹ ಪ್ರಕರಣದಲ್ಲಿ,... Read more »


