ಬಾದುಂಬೆ ಲೋಕೇಶ್‌ ದುರ್ಮರಣ ಶೋಕಸಾಗರ

ಶಿರಸಿ ತಾಲೂಕಿನ ಹುಲೇಕಲ್‌ ಗ್ರಾಮಪಂಚಾಯತ್‌ ವ್ಯಾಪ್ತಿಯ ಲೋಕೇಶ್‌ ತಿಮ್ಮ ನಾಯ್ಕ ಬಾದುಂಬೆ ವಿದ್ಯುತ್‌ ತಗಲಿ ಮೃತರಾಗಿದ್ದಾರೆ. ೩೫ ವರ್ಷ, ಒಂದು ಮಗುವಿನ ತಂದೆಯಾಗಿದ್ದ ಲೋಕೇಶ್‌ ಶಿರಸಿ ರಾಘವೇಂದ್ರ ವೃತ್ತದ ಬಳಿ ಚಿಕನ್‌ ಅಂಗಡಿ ನಡೆಸುತಿದ್ದರು. ಇಂದು ಮುಂಜಾನೆ ವಿದ್ಯುತ್‌ ರಿಪೇರಿಗೆ... Read more »

ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ

ರಾಜಕೀಯ ಧ್ರುವೀಕರಣದಲ್ಲಿ ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಲೇ ಹಾಲಿ ಶಾಸಕ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ವಿ ಎಸ್ ಪಾಟೀಲ್, ಹೊಸ ಮುಖ ಪ್ರಶಾಂತ ದೇಶಪಾಂಡೆ ನಡುವೆ ಪೈಪೋಟಿ ಏರ್ಪಟ್ಟಿದೆ.... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ರಾಜ್ಯ ಕಾಂಗ್ರೆಸ್‌ ಹಿಂದುಳಿದವರ್ಗಗಳ ಘಟಕದ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ

ಕಾಂಗ್ರೆಸ್‌ ಮುಖಂಡ, ಸೊರಬಾದ ಮಾಜಿ ಶಾಸಕ ಮಧುಬಂಗಾರಪ್ಪ ರಾಜ್ಯ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಘಟಕದ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರರಾಗಿ ಒಮ್ಮೆ ಜಾತ್ಯಾತೀತ ಜನತಾದಳದಿಂದ ಶಾಸಕರಾಗಿ ವಿಭಿನ್ನ ಸನ್ನಿವೇಶ,ನಾಯಕತ್ವಗಳಡಿ ಕಾಂಗ್ರೆಸ್‌, ಬಿ.ಜೆ.ಪಿ., ಜನತಾದಳ, ಸಮಾಜವಾದಿ ಪಕ್ಷಗಳ ಪ್ರಮುಖ... Read more »

ಅಡಕೆ ಕೊಳೆ ರೋಗ : ಮರೀಚಿಕೆಯಾಗಿದೆ ಪರಿಹಾರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಅಡಕೆ ಕೊಳೆ ರೋಗ : ಮರಿಚೀಕೆಯಾಗಿದೆ ಪರಿಹಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಅಡಕೆ ಬೆಳೆಗೆ ಕೊಳೆರೋಗ ಆವರಿಸುವ ಭೀತಿ ಉಂಟಾಗಿದೆ. ಕೊಳೆರೋಗಕ್ಕೆ ತುತ್ತಾಗಿರುವ ಸಾವಿರಾರು ಹೆಕ್ಟೇರ್ ಪ್ರದೇಶದ ಅಡಕೆ ಬೆಳೆಗೆ ಸರ್ಕಾರದ... Read more »

ಪ್ರಸ್ತುತ ಸಾಮಾಜಿಕ,ರಾಜಕೀಯ ಬಿಕ್ಕಟ್ಟುಗಳಿಗೆ ನಾಗು ಚಿಂತನೆಯೇ ಪರಿಹಾರ & local news

ಪ್ರಸ್ತುತ ಸಾಮಾಜಿಕ,ರಾಜಕೀಯ,ಧಾರ್ಮಿಕ ಬಿಕ್ಕಟ್ಟುಗಳಿಗೆಲ್ಲಾ ನಾರಾಯಣಗುರುಗಳ ಚಿಂತನೆ,ದಾರಿಯಲ್ಲಿಯೇ ಪರಿಹಾರವಿದೆ ಎಂದು ಪತ್ರಕರ್ತ ಕನ್ನೇಶ್‌ ಕೋಲಶಿರ್ಸಿ ಹೇಳಿದ್ದಾರೆ. ಸಿದ್ಧಾಪುರದ ಕೋಲಶಿರ್ಸಿ ಗುಡ್ಡಕೇರಿ ಮಾರಿಕಾಂಬಾ ಗೆಳೆಯರ ಬಳಗ ತಾಲೂಕು ಬಿ.ಎಸ್.ಎ ನ್.ಡಿ.ಪಿ. ಸಹಯೋಗದಲ್ಲಿ ನಡೆಸಿದ ನಾರಾಯಣ ಗುರು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದ... Read more »

BREAKING: ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ

ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಆದೇಶ. ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ. ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ ಖಚಿತ ಪಡಿಸಿದ್ದಾರೆ.... Read more »

ಬ್ಯಾಂಕ್​ಗೆ ವಂಚಿಸಿ ಹೆಂಡತಿ ಖಾತೆಗೆ 2ಕೋಟಿಗೂ ಹೆಚ್ಚು ಹಣ  ವರ್ಗಾವಣೆ: ನಾಪತ್ತೆಯಾದ ಅಧಿಕಾರಿ!

ಬ್ಯಾಂಕ್ ಆಫ್ ಬರೋಡಾ ಸಹಾಯಕ ವ್ಯವಸ್ಥಾಪಕನೊಬ್ಬ ಬ್ಯಾಂಕ್​ಗೆ ವಂಚನೆ ಮಾಡಿ ಬ್ಯಾಂಕ್​ನಿಂದ ಅಕ್ರಮವಾಗಿ 2.70 ಕೋಟಿ ಹಣ ಪಡೆದು ಕಾಣೆಯಾಗಿದ್ದು, ವಂಚನೆ ಆರೋಪದಡಿ ಆರೋಪಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಕಾರವಾರ: ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಕರ್ತವ್ಯ... Read more »

ತಂಡಾಗುಂಡಿ ಗುಂಡಿಗದ್ದೆ ಪಾಲ್ಸ್‌ ನಲ್ಲಿ ಕಾಲುಜಾರಿ ಬಿದ್ದ ಕೋಲಾರದ ಯುವಕ ನಾಪತ್ತೆ

ಸಿದ್ದಾಪುರ ತಾಲೂಕಿನತಂಡಾಗುಂಡಿ ಗ್ರಾಮ ಪಂಚಾಯತ್‌ ಹುಕ್ಕಳಿ ಗ್ರಾಮದ ಗುಂಡಿಗದ್ದೆ ಫಾಲ್ಸ್‌ ಗೆ ಕೋಲಾರದಿಂದ ಬಂದಿದ್ದ ೧೪ ಜನ ಪ್ರವಾಸಿಗರಲ್ಲಿ ಒಬ್ಬ ಪ್ರವಾಸಿ ಕಾಲುಜಾರಿ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಪೊಲೀಸ್‌ ಮೂಲಗಳು ತಿಳಿಸಿದ್ದು ಇಂದು ಮಧ್ಯಾ ಹ್ನ ಜಲಪಾತ ವೀಕ್ಷಣೆಗೆ... Read more »

ಜವಾಬ್ದಾರಿ ಹೆಚ್ಚಿಸುವ ಪ್ರಶಸ್ತಿಗಳು….

Read more »

ಲೋಕಲ್ news -ಇಂಡಿಯಾ ಬುಕ್ ಆಫ್ ರೇಕಾರ್ಡಿಗೆ ಅಭಿರಾಮ ಎಂಟ್ರಿ..

ಶಿರಸಿ: ಶಿಯೋಮಿ ಕಂಪನಿಯ ವಸ್ತುಗಳನ್ನು ಕಳೆದ ಐದು ವರ್ಷಗಳಿಂದ ಸಂಗ್ರಹಿಸಿ ಯಥಾ ಸ್ಥಿತಿಯಲ್ಲಿ ಇಟ್ಟ ಬಾಲಕನೋರ್ವನಿಗೆ ಇಂಡಿಯಾ ಬುಕ್ ಆಫ್ ರೇಕಾರ್ಡನಲ್ಲಿ ಸ್ಥಾನ ಸಿಕ್ಕಿದೆ.ಸಿದ್ದಾಪುರ ತಾಲೂಕಿನ ಸರಕುಳಿಯ ಜಗದಂಬಾ ಪೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಅಭಿರಾಮ ಮಹಾಬಲೇಶ್ವ ನಾಯ್ಕ ಎಂಬ... Read more »