ವಿನಾಯಕ ಕೋಡ್ಸರ ನಿರ್ದೇಶನದ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ. ಬಿ.ಜಿ. ಮಂಜುನಾಥ್ ಅವರು ನಿರ್ಮಿಸಿರುವ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ. ಇದರ ಮಧ್ಯೆ ಚಿತ್ರತಂಡ ವಿನೂತನ ಪ್ರಚಾರತಂತ್ರ ಕೈಗೊಂಡಿದೆ. ಬಿಡುಗಡೆಗೂ ಪೂರ್ವದಲ್ಲಿ... Read more »
ಸಿದ್ಧಾಪುರ ತಾಲೂಕಿನ ಕೆ.ಎಸ್.ಆರ್ .ಟಿ.ಸಿ. ನಾಮಧಾರಿ ನೌಕರರ ಸಂಘ ಪ್ರತಿವರ್ಷ ನಡೆಸುವ ವಾರ್ಷಿಕ ಸಮ್ಮೇಳನದ ೬ ನೇ ವರ್ಷದ ಕಾರ್ಯಕ್ರಮ ಫೆ.೧೩ ರ ರವಿವಾರ ನಗರದ ಲಯನ್ಸ್ ಬಾಲಭವನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಈ ಸ್ನೇಹ ಸಮ್ಮೇಳನದ ಅಂಗವಾಗಿ... Read more »
‘ರಾಣ’ದಲ್ಲಿ ಸಂಯುಕ್ತಾ ಹೆಗಡೆ ಹಾರ್ಟ್ ಬೀಟ್ ಹೆಚ್ಚಿಸೋ ಹಾಟ್ ಸ್ಟೆಪ್: ‘ಮಳ್ಳಿ ಮಳ್ಳಿ’ ಮ್ಯೂಸಿಕ್ ವಿಡಿಯೊ ಲಾಂಚ್ ನಾಯಕ ಶ್ರೇಯಸ್ ಮಂಜು ಜೊತೆ ಕಿರಿಕ್ ಪಾರ್ಟಿ ಬೆಡಗಿ ಸಂಯುಕ್ತಾ ಹೆಗಡೆ ಹೆಜ್ಜೆ ಹಾಕಿರುವ ‘ರಾಣ’ ಸಿನಿಮಾದ ‘ಮಳ್ಳಿ ಮಳ್ಳಿ’ ಹಾಡಿನ ಮ್ಯೂಸಿಕ್... Read more »
ಕೆಲವು ಗಾಳಿ ಸುದ್ದಿಗಳು ಗಾಳಿಯಲ್ಲಿ ತೇಲಿ ಹೋದರೆ ಇನ್ನು ಕೆಲವು ಸತ್ಯದ ಅಲೆಗಳನ್ನು ಬಡಿದು ಎಬ್ಬಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕಳೆದ ವಾರ ಸಿದ್ಧಾಪುರದಲ್ಲಿ ಎರಡು ದುರಂತಗಳಾದವು. ಮೊದಲನೆಯದು ಶಿರಳಗಿಯ ವಿದ್ಯಾರ್ಥಿಯೊಬ್ಬನ ನಾಪತ್ತೆ ಮತ್ತು ಆರೆಸ್ಸೆಸ್ ಪ್ರಮುಖ ಎನ್ನುವವರೊಬ್ಬರ ಅಪಘಾತದ... Read more »
ಎಷ್ಟು ದಿನ ನೀವು ಬೀದಿಯಲ್ಲಿ ಹೋರಾಡುತ್ತೀರಿ?, ವಿಧಾನಸಭೆಗೆ ಬಂದು ಗಟ್ಟಿ ಧ್ವನಿಯಾಗಿ. ಕೆಲವು ಕ್ಷೇತ್ರಗಳನ್ನು ನೀವೇ ಆರಿಸಿಕೊಳ್ಳಿ. ಅಲ್ಲಿ ನಮ್ಮ ಕಾರ್ಯಕರ್ತರಿಗೆ ನಿಮ್ಮ ಪರವಾಗಿ ಕೆಲಸ ಮಾಡಲು ಹೇಳುತ್ತೇನೆ. ನೀವು ರಾಜಕೀಯಕ್ಕೆ ಬನ್ನಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕನ್ನಡಪರ... Read more »
ಶಿರಸಿ ತಾಲೂಕಿನ ಬರೂರಿನ ಶ್ರೀ ಲಕ್ಷ್ಮೀ ನರಸಿಂಹ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಡೊಳ್ಳು ಕುಣಿತದ ತಂಡದವರೊಂದಿಗೆ ಹೆಜ್ಜೆ ಹಾಕಿ ಗಿಲಿಗಚ್ಚಿಯನ್ನು ಬಾರಿಸಿದ್ದು, ಎಲ್ಲರ ಗಮನ ಸೆಳೆಯಿತು. ಕಳೆದ 9 ತಿಂಗಳಲ್ಲಿ... Read more »
ಧರ್ಮವನ್ನು ಮನೆಯೊಳಗೆ ಇಟ್ಟು ಬರಬೇಕು: ಯುವ ಕಾಂಗ್ರೆಸ್ ವಕ್ತಾರೆ ಸುರೈಯ್ಯ ಅಂಜುಮ್ ಧರ್ಮಕ್ಕಿಂತ ದೇಶ ಮುಖ್ಯ. ಹಿಜಾಬ್ ಮುಸ್ಲಿಂ ಧರ್ಮದ ಪ್ರತೀಕ ಅದರ ಬಗ್ಗೆ ನಮ್ಮಗೆ ಹೆಮ್ಮೆ ಇದೆ. ಆದರೆ ಹಿಜಾಬ್ ತೆಗೆದಿಟ್ಟು ತರಗತಿಗೆ ಹಾಜರಾಗಬೇಕು ಎಂದು ಯುವ ಕಾಂಗ್ರೆಸ್... Read more »
ವಿರೋಧಿಗಳೂ ತಲೆದೂಗಿದ ರಾಹುಲ್ ಗಾಂಧಿಯವರ ಭಾಷಣದ ಕನ್ನಡ ಬರಹ ರೂಪ—ಬರಹ ರೂಪ- ನವೀನ್ ಸೂರಿಂಜೆ— ಸದನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಯವರು ದೇಶದ ಹಲವು ವಿಷಯಗಳ ಬಗ್ಗೆ ಬೆಳಕು ಚೆಲ್ಲಲಿಲ್ಲ. ನಾನು ಅಂತಹ ಒಂದಷ್ಟು ವಿಷಯಗಳ ಬಗ್ಗೆ ಮಾತನಾಡಲು ಬಯಸುತ್ತೇನೆ. ರಾಷ್ಟ್ರಪತಿ... Read more »
ಜೆಡಿಎಸ್ ಜಾತ್ಯಾತೀತ ನಿಲುವು ಶಿಥಿಲ: ಎಚ್ ಡಿಕೆ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ವೈಎಸ್ ವಿ ದತ್ತಾ ಜೆಡಿಎಸ್ ಜಾತ್ಯೀತತ ನಿಲುವಿನಲ್ಲಿ ಶಿಥಿಲವಾಗುತ್ತಿದೆ. ಬಿಜೆಪಿ ವಿರುದ್ಧ ಹೆಚ್ಚು ಹೋರಾಟ ಮಾಡುತ್ತಿಲ್ಲ ಎಂಬ ಬೇಸರ ಹೊರ ಹಾಕಿದ ಜೆಡಿಎಸ್ ಮುಖಂಡ ವೈ.ಎಸ್.... Read more »
ಶಾಸಕಿ ರೂಪಾಲಿ ನಾಯ್ಕ್ ಪುತ್ರನ ಅದ್ಧೂರಿ ಕಲ್ಯಾಣ : ಪರ್ಭತ್ ಕೈ ಹಿಡಿದ ಮೈಸೂರಿನ ರೇಖಾ ಸುಮಾರು ಐದು ಎಕರೆ ವಿಶಾಲ ಪ್ರದೇಶದಲ್ಲಿ ಸಿದ್ಧಪಡಿಸಲಾಗಿದ್ದ ವಿವಾಹ ಮಹೋತ್ಸವದ ಮಂಟಪ ಮದುವೆಗೆ ಆಗಮಿಸಿದ್ದವರ ಕಣ್ಮನ ಸೆಳೆಯಿತು. ಸುಮಾರು 30ಕ್ಕೂ ಅಧಿಕ ತರಹೇವಾರಿ... Read more »





