‘ಗುರು ಶಿಷ್ಯರು’ ಸಿನಿಮಾದಲ್ಲಿ 13 ಹುಡುಗರಿಗೆ ಶರಣ್ ಖೋ ಖೋ ಕೋಚ್ ಸಿನಿಮಾದಲ್ಲಿ ನಟಿಸುತ್ತಿರುವ 13 ಹುಡುಗರಲ್ಲಿ 6 ಮಕ್ಕಳು ಸ್ಟಾರ್ ಕಿಡ್ಸ್ ಆಗಿದ್ದಾರೆ. ಜಡೇಶ ಕೆ. ಹಂಪಿ ನಿರ್ದೇಶಿಸುತ್ತಿರುವ ಗುರು ಶಿಷ್ಯರು ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಖೋ ಖೋ ಕ್ರೀಡೆಯ ಕುರಿತಾಗಿದೆ. ಸಿನಿಮಾದಲ್ಲಿ... Read more »
ಪುದುಚೆರಿ ಬಾಕ್ಸಿಂಗ್ ಟೂರ್ನಿಯಲ್ಲಿ ಪದಕ ಗೆದ್ದ ಕರ್ನಾಟಕದ ಸಿದ್ದಿ ಜನಾಂಗದ 7 ಮಂದಿ ಬಾಕ್ಸರ್ ಗಳು ಟೂರ್ನಿಯಲ್ಲಿ ಪಾಲ್ಗೊಂಡ ಎಲ್ಲಾ ಸಿದ್ದಿ ಬಾಕ್ಸರ್ ಗಳು ಬೆಂಗಳೂರಿನ ವಿಜಯನಗರ ಸರ್ಕಾರಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದವರಾಗಿದ್ದಾರೆ. ಬೆಂಗಳೂರು: ಕರ್ನಾಟಕದ ಸಿದ್ದಿ ಸಮುದಾಯಕ್ಕೆ ಸೇರಿದ... Read more »
ಶಿರಸಿಯ ಸಂಪನ್ನರ ಸಹಭಾಗಿತ್ವದ ಹನಿಟ್ರ್ಯಾಪ್ ಪ್ರಕರಣದ ಹಿಂದೆ ರಾಜ್ಯದ ಪ್ರಭಾವಿಗಳ ಕರಿನೆರಳು ಕಾಣಿಸುತ್ತಿದ್ದು ಸಂಘದೋಷದ ಸಂಪನ್ನರು ಈ ಪ್ರಕರಣವನ್ನು ಹಳ್ಳ ಹಚ್ಚಲು ಪ್ರಯತ್ನಿಸುತ್ತಿರುವ ಬಗ್ಗೆ ಅನುಮಾನಗಳ ಹುತ್ತ ಹುಟ್ಟಲಾರಂಭಿಸಿದೆ. ಶಿರಸಿಯ ಗಣೇಶ್ ನಗರದ ವಿದ್ಯಾವಂತ ಯುವಕ ಶಿವಮೊಗ್ಗದ ಕೃಷಿ ವಿಶ್ವವಿದ್ಯಾಲಯದಲ್ಲಿ... Read more »
ದಶಕದ ನಂತರ ರಾಜ್ಯದ ಮತ್ತಿಬ್ಬರು ರಾಜಕಾರಣಿಗಳು ಧರ್ಮಸ್ಥಳದಲ್ಲಿ ಆಣೆ- ಪ್ರಮಾಣ! ಸಾಗರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಅವರು ಫೆಬ್ರವರಿ 12 ರಂದು ರಂದು ಧರ್ಮಸ್ಥಳ... Read more »
ದೇವರು ರುಜು ಮಾಡಿದನು ಅದನು ಕವಿ ನೋಡಿದನು ಎಂದು ಹೇಳಿದ್ದು ಕವಿ ಕುವೆಂಪು. ಇಂಥ ದೇವರ ರುಜು ಹಕ್ಕಿಗಳ ಹಾರಾಟವನ್ನು ನೋಡಲು ನೀವು ದೇವರ ತೋಟಕ್ಕೆ ಹೋಗಬೇಕು. ಹೌದು ದೇವರ ತೋಟ ಎಲ್ಲಿದೆ? ಏನಿದರ ವಿಶೇಶ ಎಂದು ನೀವೂ ತಲೆಕೆರೆದುಕೊಳ್ಳಬಹುದು.... Read more »
ಬಾಸುಂಡೆ ಬರುವ ರೀತಿ ಹೊಡೆದು ಕ್ಷಮೆ ಕೇಳಿದ ಶಿಕ್ಷಕಿ! ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಬ್ಬರಿಗೆ ಬಾಸುಂಡೆ ಬರುವ ರೀತಿ ಹೊಡೆದು ಬಳಿಕ ಕ್ಷಮೆ ಕೇಳಿದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಾರವಾರ: ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರುವ ರೀತಿ ಶಿಕ್ಷಕಿಯೊಬ್ಬರು ಹೊಡೆದು... Read more »
ಚಿಕ್ಕ ವಯಸ್ಸಿನಲ್ಲೇ ಅಡಕೆ ಮರ ಏರುವ ಬಾಲಕ: ಸಾಹಸಿ ಕೆಲಸಕ್ಕೆ ಪಾಲಕರು ಸಾಥ್ ಅಡಕೆ ತೋಟದಲ್ಲಿ ಕೊನೆ ಕೊಯ್ಯುವುದು ಅಂದ್ರೆ ಅದು ಸಾಹಸದ ಕೆಲಸ. ಹತ್ತಾರು ಅಡಿ ಎತ್ತರಕ್ಕೆ ಮರ ಹತ್ತಿ ಕೊನೆ ಇಳಿಸೋದು ಅಷ್ಟು ಸುಲಭದ ಮಾತಲ್ಲ. ಹೀಗಿರುವಾಗ... Read more »
ಉತ್ತರಕನ್ನಡಕ್ಕೆ ಬರುವ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ನೀಡಲಿದೆ ಈ ವೆಬ್‌ಸೈಟ್.. ಇಲ್ಲಿಗೆ ಬರುವ ಪ್ರವಾಸಿಗರಿಗೆ ಅವರ ಅಂಗೈನಲ್ಲೇ ಜಿಲ್ಲೆಯ ಸಂಸ್ಕೃತಿ, ಆಹಾರ ವೈವಿಧ್ಯತೆ, ಸಂಪ್ರದಾಯಗಳ ಕುರಿತು ಮಾಹಿತಿ ಸಿಗುವಂತಾಗಬೇಕೆಂಬ ನಿಟ್ಟಿನಲ್ಲಿ https://uttarakannada.org/ ವೆಬ್‌ಸೈಟ್ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ.... Read more »
‘Crushed’ ಸಿರೀಸ್ನಲ್ಲಿ ಕನ್ನಡತಿ ಆದ್ಯಾ ಮಿಂಚು ಉತ್ತರ ಕನ್ನಡದ ಅಂಕೋಲಾ ಮೂಲದ ಪ್ರಿಯಾ ನಾಯಕ ಹಾಗೂ ಆನಂದ್ ನಾಯಕ ಅವರ ಪುತ್ರಿ ಆದ್ಯಾ ಹುಟ್ಟಿದ್ದು ಮಡಿಕೇರಿಯ ಕೊಡಗಿನಲ್ಲಾದರೂ ಬೆಳೆದಿದ್ದು ದೂರದ ಸಿಂಗಾಪುರ್ನಲ್ಲಿ. ನೆಟ್ ಫ್ಲಿಕ್ಸ್ನ ಬಾಂಬೆ ಬೇಗಮ್ ವೆಬ್ ಸಿರೀಸ್... Read more »
ಮೀನು ಸಾಕುವ ಗುತ್ತಿಗೆ ಪಡೆದಿರುವ ವ್ಯಕ್ತಿಗಳು ಕೋಳಿ ತ್ಯಾಜ್ಯಗಳನ್ನು ಕೆರೆಗೆ ಹಾಕಿ ಕೆರೆ ಕಲುಶಿತ ಮಾಡಿರುವ ಬಗ್ಗೆ ಅವರಗುಪ್ಪಾ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ಧಾಪುರ ಅವರಗುಪ್ಪಾದ ಸಣ್ಣ ನೀರಾವರಿ ಇಲಾಖೆಯ ಕೆರೆ ಅವರಗುಪ್ಪ,ಹೊಸೂರು,ಕಡಕೇರಿಯ ರೈತರಿಗೆ ಜೀವಜಲ ಒದಿಸುವ ಜೊತೆಗೆ ಅವರಗುಪ್ಪಾದ... Read more »





