ಉತ್ತರ ಪ್ರದೇಶ: ಸ್ವಾಮಿ ಪ್ರಸಾದ್ ಮೌರ್ಯ ಸೇರಿದಂತೆ ಹಲವು ಬಿಜೆಪಿ ಬಂಡಾಯ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ! ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪಕ್ಷಾಂತರ ಪರ್ವ ಕೂಡ ಜೋರಾಗಿದ್ದು, ಈ ಹಿಂದೆ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದ ಸಚಿವರು ಇದೀಗ ತಮ್ಮ... Read more »
ರಸ್ತೆ ಅಪಘಾತದಲ್ಲಿ ಬಾಲಕಿ ಸಮನ್ವಿ ಸಾವು: ರಿಯಾಲಿಟಿ ಶೋ ತೀರ್ಪುಗಾರರಾದ ತಾರಾ ಅನುರಾಧ, ಸೃಜನ್ ಲೋಕೇಶ್ ಕಂಬನಿ ನಗರದ ಕೋಣನಕುಂಟೆ ಬಳಿ ಟಿಪ್ಪರ್ ಡಿಕ್ಕಿ ಹೊಡೆದು ಮೃತಪಟ್ಟ ಕನ್ನಡ ಮನರಂಜನಾ ವಾಹಿನಿಯ ರಿಯಾಲಿಟಿ ಶೋದ ಸ್ಪರ್ಧಿಯಾಗಿದ್ದ ಆರು ವರ್ಷದ ಬಾಲಕಿ... Read more »
ಕರ್ನಾಟಕ ಬ್ಯಾಂಕ್ ನೇಮಕಾತಿ 2022: ಮ್ಯಾನೇಜರ್ ಹುದ್ದೆಗಳು ಖಾಲಿ; ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ... Read more »
ಚಿಕ್ಕ ತಾಲೂಕು ಸಿದ್ಧಾಪುರದಲ್ಲಿ ವೈದ್ಯಕೀಯ ಅನುಕೂಲಗಳು ಇಲ್ಲದ ಸಮಯದಿಂದ ಹಿಡಿದು ಈವರೆಗೆ ಸಿದ್ಧಾಪುರ ಸರ್ಕಾರಿ ಆಸ್ಫತ್ರೆ ತನ್ನ ವೈಶಿಷ್ಟ್ಯದ ಕಾರಣಕ್ಕೆ ಪ್ರಸಿದ್ಧವಾಗಿದೆ. ಸಿದ್ಧಾಪುರದಲ್ಲಿ ಸರ್ಕಾರಿ ವೈದ್ಯರಾಗಿ ಡಾ.ಬಾಲಚಂದ್ರ ಮೇಸ್ತ, ಡಾ. ಶ್ರೀಧರ ವೈದ್ಯ, ಡಾ. ನಾಗೇಂದ್ರಪ್ಪ ಸೇರಿದಂತೆ ಅನೇಕರು ಅತ್ಯುತ್ತಮ... Read more »
ಶಿವಮೊಗ್ಗ: ಪೂರ್ವಜರ ಜೀವನ ಶೈಲಿಯನ್ನು ಭವಿಷ್ಯದ ಪೀಳಿಗೆಗೆ ತಿಳಿಸುವ ವಸ್ತು ಸಂಗ್ರಹಾಲಯ ವಸ್ತು ಸಂಗ್ರಹಾಲಯವೆಂದರೆ ಹಿಂದಿನದ್ದನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ಕಲಿಯುವುದಕ್ಕೆ ಹಾಗೂ ಅಂದಿನ ದಿನಗಳ ಬಗ್ಗೆ ಅರಿತುಕೊಳ್ಳುವುದಕ್ಕೆ ಸಹಾಯ ಮಾಡುವ ಪ್ರದೇಶ. ವಸ್ತು ಸಂಗ್ರಹಾಲಯವೆಂದರೆ ಹಿಂದಿನದ್ದನ್ನು ಸಂಗ್ರಹಿಸಿ ಮುಂದಿನ... Read more »
ಉನ್ನತ ಕ್ರೀಡಾಪಟುತ್ವ ರೂಪಿಸಲು ಉತ್ತರ ಕನ್ನಡದ ಸಿದ್ದಿ ಸಮುದಾಯದ ಯುವಕರಿಗೆ ಕ್ರೀಡಾ ಇಲಾಖೆ ತರಬೇತಿ! ಅತ್ಯುತ್ತಮ ಕ್ರೀಡಾಪಟುವಾಗಲು ಬೆಂಗಳೂರಿನಲ್ಲಿ ಉತ್ತರ ಕನ್ನಡದ ಸಿದ್ದಿ ಸಮುದಾಯದ 52 ಯುವಕರಿಗೆ ತರಬೇತಿ ನೀಡಲಾಗುತ್ತಿದೆ. ಮಂಗಳವಾರದಿಂದ ಆರಂಭವಾಗಲಿರುವ ತರಬೇತಿಯ ಹೊರತಾಗಿ ಅವರ ನಿತ್ಯದ ಶಿಕ್ಷಣವನ್ನು ಕ್ರೀಡಾ ಇಲಾಖೆ... Read more »
ಕಾಂಗ್ರೆಸ್ನ ಮಹತ್ವಾಕಾಂಕ್ಷಿ ಮೇಕೆದಾಟು ಪಾದಯಾತ್ರೆ ಮುಂದುವರೆದಿದ್ದು, ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ರಾಮನಗರ: ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಎರಡನೇ ದಿನ ಪೂರೈಸಿದ್ದು, ದಿನ ಕಳೆದಂತೆ ಪಾದಯಾತ್ರೆಗೆ ವಿವಿಧ ಆಯಾಮಗಳಲ್ಲಿ ಜನಪ್ರಿಯತೆ ದೊರೆಯುತ್ತಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ... Read more »
ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯ: ಪ್ರಧಾನಿಗೆ ಮಾರ್ಗರೇಟ್ ಆಳ್ವ ಪತ್ರ ರಾಜಸ್ಥಾನ ಮತ್ತು ಉತ್ತರಾಖಂಡದ ಮಾಜಿ ರಾಜ್ಯಪಾಲರಾದ ಮಾರ್ಗರೆಟ್ ಆಳ್ವ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ರಾಜಸ್ಥಾನ ಮತ್ತು ಉತ್ತರಾಖಂಡದ ಮಾಜಿ ರಾಜ್ಯಪಾಲರಾದ ಮಾರ್ಗರೆಟ್ ಆಳ್ವ, ಅಲ್ಪಸಂಖ್ಯಾತರ... Read more »
ಸಿದ್ಧಾಪುರ ಕಡಕೇರಿಯ ವಕೀಲ ಜಿ.ಆಯ್. ನಾಯ್ಕ ಇಂದು ನಿಧನರಾಗಿದ್ದಾರೆ. ಕೃಷಿಕರು,ವಕೀಲರಾಗಿ ಶಿರಸಿ,ಹಳಿಯಾಳ,ಸಿದ್ಧಾಪುರ ಗಳಲ್ಲಿ ಕಾರ್ಯನಿರ್ವಹಿಸುತಿದ್ದ ಜಿ.ಆಯ್.ನಾಯ್ಕ ಇಂದು ಬಿದ್ರಕಾನ ಬಳಿಯ ಕೊಡ್ಗಿಬೈಲ್ಗೆ ಖಾಸಗಿ ಕೆಲಸದ ನಿಮಿತ್ತ ಬಂದಿದ್ದಾಗ ಹಠಾತ್ ಕುಸಿದು ಬಿದ್ದರು. ದಿಢೀರನೇ ಕುಸಿದು ಬಿದ್ದವರಿಗೆ ಪ್ರಥಮ ಚಿಕಿತ್ಸೆ ನೀಡಿ... Read more »
ಹವ್ಯಕ ಪುರೋಹಿತರ ಹವ್ಯಕರ ಮನೆಲಿಯೇ ಹಗಲು ದರೋಡೆ* *ಉಂಡೂ ಹೋದ ಕೊಂಡೂ ಹೋದ ..ದೋಚಿಯೂ ಹೋದ* ಕೊರೊನಾ ಬಂದು ಇಡೀ ದೇಶಕ್ಕೆ ದೇಶವೇ ಕಂಗಾಲಾಗಿ ಹೋದರೂ ಕೆಲವೊಂದು ಜನಂಗೊಕ್ಕೆ ಅರ್ಥವೇ ಆಯಿದಿಲ್ಲೆ.ಇಂದು ಕೊರೋನಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿ... Read more »





