ಉತ್ತರ ಕನ್ನಡದಲ್ಲಿ 30,000 ಸಸ್ಯಗಳನ್ನು ನೆಟ್ಟಿರುವ ತುಳಸಿ ಗೌಡ

ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ,  ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು.  ಹುಬ್ಬಳ್ಳಿ: ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ... Read more »

ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ: ಆಯೋಗ

ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.  ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.  ರಾಜ್ಯ ಮೇಲ್ಮನೆಯ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 14ರಂದು... Read more »

Latest Posts

ಯುಗಾದಿ ೨೬ ವಿಶೇಶ…..ugadi 26

ಶುಭಾಶಯಗಳೊಂದಿಗೆ…. ಪ್ರತಿದಿನ ಅನುದಿನದ ಕೆಲವು ಕ್ಷಣಗಳು ಅತಿಮಧುರ.. ಅವುಗಳು ನಿಮಗಿರಲಿ ನಿರಂತರ

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ...

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

Latest Posts

ಯುಗಾದಿ ೨೬ ವಿಶೇಶ…..ugadi 26

ಶುಭಾಶಯಗಳೊಂದಿಗೆ…. ಪ್ರತಿದಿನ ಅನುದಿನದ ಕೆಲವು ಕ್ಷಣಗಳು ಅತಿಮಧುರ.. ಅವುಗಳು ನಿಮಗಿರಲಿ ನಿರಂತರ

ಬೊಗಳೆ ಮಾತುಗಳಿಗೆ ಸೀಮಿತವಾದ ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ!

ಉತ್ತರ ಕನ್ನಡ ಜಿಲ್ಲೆಯ ವಿಶೇಶ ಎನ್ನುವಂತೆ ಸಿದ್ದಾಪುರದಲ್ಲಿ ಇಂದು ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ ನಡೆಯಿತು. ಈ ಸಮಾವೇಶದ ತಯಾರಿ, ಈ ಸಮಾವೇಶದ ಹಿನ್ನೆಲೆಯಲ್ಲಿ ನಡೆದ ಪೂರ್ವಸಿದ್ಧತೆ, ನಿಶ್ಚಿತ ಉದ್ದೇಶಗಳಂತೆ ಸಂಘಟಕರು ಬಿ.ಜೆ.ಪಿ. ಹಿಂದುಳಿದ ಮೋರ್ಚಾ ಅಡಿ ಪರಿಶ್ರಮದಿಂದ ಈ... Read more »

ಬಿ.ಜೆ.ಪಿ.ಯಲ್ಲಿ ಹಿಂದುಳಿದವರ ಕಡೆಗಣನೆ…ಉತ್ತರಕ್ಕಾಗಿ ನಡೆಯುತ್ತಿದೆಯೆ ಹಿಂವಸ

ಸಿದ್ಧಾಪುರದಲ್ಲಿ ತಾಲೂಕಾ ಬಿ.ಜೆ.ಪಿ. ಮಂಡಳದ ಹಿಂದುಳಿದ ವರ್ಗಗಳ ಮೋರ್ಚಾದಿಂದ ಮಂಗಳವಾರ ಹಿಂದುಳಿದ ವರ್ಗಗಳ ಸಮಾವೇಶ ನಡೆಯುತ್ತಿದೆ. ಬಿ.ಜೆ.ಪಿ. ಪಕ್ಷ ಅಧಿಕಾರದಲ್ಲಿರಲು ಹಾಗೂ ಅಧಿಕಾರಕ್ಕೆ ಬರಲು ಇಂಥ ಸಮಾವೇಶಗಳನ್ನು ನಡೆಸುತ್ತದೆ.ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತಾಲೂಕುವಾರು ಹಿಂದುಳಿದವರ್ಗಗಳ... Read more »

ಮಣ್ಣಿನಿಂದ ಎದ್ದುಬಂದ ಪುನೀತ್‌ ರಾಜ್‌ ಕುಮಾರ್!!?

ಮಣ್ಣಿನಲ್ಲಿ ಅರಳಿದ ‘ನಟಸಾರ್ವಭೌಮ’: ಅಪ್ಪು ಮೂರ್ತಿ ಸಿದ್ಧಪಡಿಸಿದ ಪ್ರಾಧ್ಯಾಪಕ ಮಾಜಾಳಿಯ ಗಿರಿಜಾಬಾಯಿ ಸೈಲ್ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಭಿನಂದನ್ ಬಾಂದೇಕರ್ ಅವರು ನಟ ಪುನೀತ್ ರಾಜಕುಮಾರ್​ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ ತಯಾರಿಸುವ ಮೂಲಕ ನೆಚ್ಚಿನ... Read more »

ದೀಪಾವಳಿ ವಿಶೇಶ… ಮಲೆನಾಡಿನ ಕಾಯಿ ಹೊಡೆಯುವ ಆಟ!

ಸಿದ್ಧಾಪುರ ಪೇಟೆಯ ಹಲವು ಕಡೆ ಬೂರೆ ಕಾಯಿ ಒಡೆಯುವ ಕಾಯಿ ಹೊಡೆಯುವ ಆಟ ನಡೆಯುತ್ತಿದೆ. ಈ ಆಟದ ಕಾರಣದಿಂದ ತೆಂಗಿನಕಾಯಿ ಮಾರುವವರ ಜೇಬು ತುಂಬುತ್ತಿರುವುದು ವಿಶೇಶ. ಕಾಯಿ ಒಡೆಯುವ ಶೂರರು ನೂರಾರು ಕಾಯಿ ಗೆದ್ದು ಮನೆಗೆ ತೆರಳುತ್ತಾರೆ. ದೀಪಾವಳಿಯ ಈ... Read more »

ಸಿದ್ಧಾಪುರದಲ್ಲಿ 25 ಸಾ. ಮೌಲ್ಯದ ಗಾಂಜಾದೊಂದಿಗೆ ಆರೋಪಿ ವಶ

ಗಾಂಜಾ ದಾಸ್ತಾನಿನ ಇನ್ನೊಂದು ಪ್ರಕರಣ ಸಿದ್ಧಾಪುರದಲ್ಲಿ ಪತ್ತೆಯಾಗಿದೆ. ವಿವರ ಹೀಗಿದೆ. ಕೆರೆಗದ್ದೆ ಮೇಲಿನ ಸರಕುಳಿಯ ಕಟ್ಯಾ ಮಾಚಾ ಗೌಡ ಬೀಜ ಮತ್ತು ಹೂವುಗಳ ಒಣ ಗಾಂಜಾ ಸಂಗ್ರಹಿಸಿಟ್ಟಿ ದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಶಿರಸಿಯ ಅಬಕಾರಿ ಇಲಾಖೆ... Read more »

ಪುನೀತ್ ನೆನಪು, ಶಶಿಧರ ಭಟ್‌ ಬರಹ

,,,ಆದು ಮಧ್ಯಾನ್ಹದ ಹೊತ್ತು.. ನಾನು ಡಾ. ರಾಜಕುಮಾರ್ ಅವರ ಸಿನಿಮಾ ಒಂದರ ಚಿತ್ರೀಕರಣ ನೋಡಿ ವರದಿ ಮಾಡಲು ಚಾಮುಂಡೇಶ್ವರಿ ಸ್ಟುಡೀಯೋ ಕ್ಕೆ ಹೋಗಿದ್ದೆ. ಚಿತ್ರೀಕರಣ ನೋಡಲು ವ್ಯವಸ್ಥೆ ಮಾಡಿದ್ದು ಸಾ.ರಾ. ಗೋವಿಂದು ಮತ್ತು ಟಿ, ವೆಂಕಟೇಶ್, ನಾನಾಗ ಟಿ.ವೆಂಕಟೇಶ್ ಅವರ... Read more »

ಉಪ ಚುನಾವಣೆ : ಎಲ್ಲೆಡೆ ಬಿ.ಜೆ.ಪಿ.ಗೆ ಮುಖಭಂಗ, ಜೆ.ಡಿ.ಎಸ್.‌ ಗೆ ಹೀನಾಯ ಸೋಲು

ಹಿಮಾಚಲ ಉಪ ಚುನಾವಣೆ ಫಲಿತಾಂಶ: ಎಲ್ಲಾ 4 ಸ್ಥಾನಗಳಲ್ಲೂ ಕಾಂಗ್ರೆಸ್‌ ಗೆಲುವು, ಆಡಳಿತರೂಢ ಬಿಜೆಪಿಗೆ ತೀವ್ರ ಮುಖಭಂಗ ಹಿಮಾಚಲ ಪ್ರದೇಶದ ಒಂದು ಲೋಕಸಭಾ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿಗೆ... Read more »

ಉಪ ಚುನಾವಣೆ ಫಲಿತಾಂಶ: ಹಾನಗಲ್ ಕ್ಷೇತ್ರದ ಕೈ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ತವರು ಜಿಲ್ಲೆಯಲ್ಲಿ ಸಿಎಂಗೆ ಮುಖಭಂಗ! ಸಿಂದಗಿಯಲ್ಲಿ ಬಿಜೆಪಿಗೆ ಜಯ

ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ  ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿನ... Read more »