ಕಾರವಾರ: ಕಡ್ಲೆ ಕಡಲತೀರದಲ್ಲಿ ಮೂರಿಯಾ ಮೀನಿನ ಕಳೇಬರ ಪತ್ತೆ ಸಾಮಾನ್ಯವಾಗಿ ಆಳ ಸಮುದ್ರದಲ್ಲಿ ಮಾತ್ರ ಕಂಡುಬರುವ ಮೀನು ಇದಾಗಿದ್ದು, ದೇಹದ ಶೇ.25ರಷ್ಟು ಭಾಗ ಬಾಯಿ ಹೊಂದಿರುತ್ತದೆ. ಜೊತೆಗೆ ಹಲ್ಲುಗಳಿರುವುದರಿಂದ ಈ ಮೀನುಗಳ ದಾಳಿಗೆ ಸಿಕ್ಕರೆ ಗಂಭೀರ ಸ್ವರೂಪದ ಗಾಯ ಮಾಡುವ... Read more »
ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸೇಪ೯ಡೆಯಾದ ಪುಠಾಣಿ ತ್ರಿಶಿಕಾ.. ಸಿದ್ದಾಪುರದ ಚಿನ್ನದ ಉದ್ಯಮಿಗಳಾದ ಪ್ರಸನ್ನ ಜ್ಯೂವೆಲಸ್೯ನ ಸುಶಾಂತ್ ಶೇಟ್ ಮತ್ತು ನಂದಿನಿ ಶೇಟ್ ದಂಪತಿಗಳ ಕೇವಲ 2 ವಷ೯ 8 ತಿಂಗಳ ಪುಠಾಣಿ ಪೋರಿ ತ್ರಿಶಿಕಾ ಶೇಟ್ ತನ್ನ... Read more »
ಅಡಿಕೆ ಬೆಳೆಗಾರರಿಗೆ ಸರ್ಕಾರದ ಹೊಡೆತ: ರೈತ ಮಾಹಿತಿ ಕೇಂದ್ರ ಹಾರ್ಟಿ ಕ್ಲಿನಿಕ್ ಬಂದ್ ತೋಟಗಾರಿಕೆ ಬೆಳೆಗಳ ಸಂರಕ್ಷಣೆ, ಇಳುವರಿ ಹೆಚ್ಚಳ, ತಾಂತ್ರಿಕ ಸುಧಾರಣೆ ಸೇರಿದಂತೆ ವಿವಿಧ ಮಾಹಿತಿ ಒದಗಿಸಲು ಆರಂಭಿಸಲಾಗಿದ್ದ ತೋಟಗಾರಿಕಾ ಇಲಾಖೆ ಮಾಹಿತಿ ಮತ್ತು ಸಲಹಾ ಕೇಂದ್ರ (ಹಾರ್ಟಿ... Read more »
ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿ ಮಾಡಿರುವುದನ್ನು ವಿರೋಧಿಸಿ ಆರಂಭವಾಗಿರುವ ಟ್ವಿಟ್ಟರ್ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಸೇರಬೇಕು – ಉಪನಿರ್ದೆಶಕಿ ಶ್ಯಾಮಲಾಸಿದ್ದಾಪುರ- : ವಿಶೇಷ ಚೇತನ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದು,... Read more »
ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ 24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ. ಕ್ಯಾದಗಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರಸಿದ್ದಾಪುರಗ್ರಾಮೀಣ ಭಾಗದ ಎಲ್ಲ ಮಹಿಳೆಯರು,... Read more »
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿದ್ಯಾರ್ಥಿಯಿಂದ ಸೈಕಲ್ ಪರ್ಯಟನೆ : ಜಿಲ್ಲಾಧಿಕಾರಿಗೆ ಮನವಿ ಕಾರವಾರ : ದೇಶ ಹಾಗೂ ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ಒದಗಿಸುವ ಜೊತೆಗೆ ಮತ್ತೆ... Read more »
ಕಾರವಾರ : ಕುಮಟಾ ತಾಲೂಕಿನ ನಾಗೂರು ಗ್ರಾಮದಲ್ಲಿ ಸುಮಾರು 20 ಎಕರೆ ಸರ್ಕಾರಿ ಪಡಾ ಜಮೀನು ಅತಿಕ್ರಮಣ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರವೇ ಸ್ವಾಭಿಮಾನಿ ಬಣದ ನೇತೃತ್ವದಲ್ಲಿ ಮಿರ್ಜಾನ್ ಗ್ರಾ.ಪಂ.ಜನಪ್ರತಿನಿಧಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.... Read more »
ಸಿದ್ಧಾಪುರ ತಾಲೂಕಿನಲ್ಲಿ ಗುಂಜಗೋಡು ಗ್ರಾಮ ಮತ್ತು ಗುಂಜಗೋಡು ಕುಟುಂಬಕ್ಕೆ ಮಹತ್ವದ ಸ್ಥಾನವಿದೆ. ತಾಲೂಕು ಕೇಂದ್ರದಿಂದ ತುಸುದೂರದ ಗುಂಜಗೋಡು ಲಾಯಾಯ್ತಿನಿಂದ ಸಮಾಜದ ಆಗುಹೋಗುಗಳೊಂದಿಗೆ ಸ್ಪಂದಿಸಿದೆ. ಸುಶಿಕ್ಷಿತ,ಸಮಾಜಮುಖಿ ಗ್ರಾಮವಾದ ಗುಂಜಗೋಡು ಈಗಲೂ ಬಿಳಗಿ ಸೀಮೆಯ ಪ್ರಸಿದ್ಧ ಗ್ರಾಮ. ಸ್ವಾತಂತ್ರ್ಯ ಹೋರಾಟ, ಧಾರ್ಮಿಕ ಕೆಲಸ,... Read more »
ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಸಹಿಸುವುದಿಲ್ಲ : ಅರಣ್ಯ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರನಾಥ ನಾಯ್ಕ ಆಕ್ರೋಶ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ.. ಪದ್ಮಶ್ರೀ ಮರಳಿಸುವ ಎಚ್ಚರಿಕೆ ನೀಡಿದ ಸುಕ್ರಜ್ಜಿ..! ಜಾನಪದ ಕೋಗಿಲೆ ಖ್ಯಾತಿಯ ನಾಡೋಜ,... Read more »
ರಾಜಕೀಯ ಅಲೆಮಾರಿಗಳನ್ನ ಕರೆತಂದು ನನ್ನ ಬಗ್ಗಿಸುತ್ತೇವೆ ಎನ್ನುವುದನ್ನ ಮರೆತುಬಿಡಿ: ಕಿಮ್ಮನ್ನೆ ರತ್ನಾಕರ್ ಜೆಡಿಎಸ್ ಬಾವುಟದೊಂದಿಗೆ ಜೆಡಿಎಸ್ ಮುಖಂಡರು, ಕೆಲವು ಕಾಂಗ್ರೆಸ್ ನಾಯಕರು ಹೋರಾಟದಲ್ಲಿ ಭಾಗವಹಿಸಿರುವುದು ಪಕ್ಷಕ್ಕೆ ಮುಜುಗರ ತಂದಿದೆ ಎಂದು ಮಂಜುನಾಥ್ ಗೌಡ ವಿರುದ್ಧ ಮಾಜಿ ಸಚಿವ ಕಿಮ್ಮನ್ನೆ ರತ್ನಾಕರ್... Read more »





