ಕೋವಿಡ್ ಲಸಿಕಾ ಅಭಿಯಾನ- ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಮನವಿ

ರಾಜ್ಯದಲ್ಲಿ ಕೊರೋನಾ ತುಸು ಹೆಚ್ಚಳ: 1,108 ಹೊಸ ಪ್ರಕರಣ ಪತ್ತೆ, 809 ಸೋಂಕಿತರು ಗುಣಮುಖ, 18 ಮಂದಿ ಸಾವು ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಾ ಸಾಗಿದ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ತುಸು ಹೆಚ್ಟಳ ಕಂಡುಬಂದಿದೆ. ಕಳೆದ 24... Read more »

ಕಿರಿಯ ಸಹಾಯಕ ಹುದ್ದೆಗಳು ಖಾಲಿ: ಪದವೀಧರರಿಂದ ಅರ್ಜಿ ಆಹ್ವಾನ

ರೈತರ ಸೇವಾ ಸಹಕಾರ ಸಂಘದಲ್ಲಿ ಕಿರಿಯ ಸಹಾಯಕ ಹುದ್ದೆಗಳು ಖಾಲಿ: ಪದವೀಧರರಿಂದ ಅರ್ಜಿ ಆಹ್ವಾನ ಸಿಂಡಿಕೇಟ್‌ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.  ... Read more »

Latest Posts

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ...

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

Latest Posts

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ ಹೊಂದಿರುವ ಸಿದ್ದಾಪುರದ ಉದಯ ಹೆಗಡೆ ಶಾಲೆಯ ಮಹಾಧ್ವಾರ, ಧ್ವಜದ ಕಟ್ಟೆ ಸೇರಿ ಸುಮಾರು 7 ಲಕ್ಷ ರೂಪಾಯಿ ಕೊಡುಗೆ ನೀಡಿದ್ದು ಮಹಾಧ್ವಾರವನ್ನು ಮಂಗಳವಾರ ಉದ್ಘಾಟಿಸಿದರು. ಜತೆಗೆ ಶಾಲೆಯ ಕಂಪೌಂಡಗೆ...

ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿ..!

ಈಗ ಕನ್ನಡ ಸಾಹಿತ್ಯ ಪರಿಷತ್ತಿಗೆ ಚುನಾವಣೆ ನಡೆಯಬೇಕಿದೆ. ಪ್ರಸಕ್ತ ವಾಗಿ ಮ.ನು.ಬಳೆಗಾರರ ಅವಧಿ ಮುಗಿದಿದೆ. ಅದಕ್ಕಾಗಿ ಈಗಾಗಲೇ ತಯ್ಯಾರಿಯೂ ನಡೆದಿದೆ. ಹಾಗಾದರೆ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿಯನ್ನು ಅವಲೇಕಿಸೋಣ..! ಬ್ರಿಟಿಷ್‌ ಸರ್ಕಾರದ ಆಡಳಿತಕ್ಕೆ ಒಳಪಟ್ಟಿದ್ದ... Read more »

ಗೀಜಗದ ಗೂಡು & ಇತರ ಪದ್ಯಗಳು

ಗೂಡು ಕಟ್ಟಿಸಿ ಮೊಟ್ಟೆ ಕಾವಿಟ್ಟುಗುಟುಕು ತುತ್ತುಣಿಸುವಜೀವ ಜಗತ್ತಿನ ಬಂಧದಬಗ್ಗೆ ಬರೆವಾಗ ಇರುವ ಉತ್ಸಾಹಖಾಲಿ ಗೂಡಿನ ಆತ್ಮಕಥೆಕೇಳುವಾಗ ರೆಕ್ಕೆಗಳ ಬಗ್ಗೆ ಪಿಚ್ಚೆನಿಸಿಬದುಕಿನ ಅನಿಶ್ಚಿತತೆ ಕಾಡುತ್ತದೆ********* ****ತನ್ನ ನೇಯ್ದ ತಾಯಿ ಹಕ್ಕಿರೆಕ್ಕೆ ಬಲಿತ ಮರಿಗಳುನೆಗೆದು ಹಾರಿದ ನಂತರಮೌನವಾಗಿ ಬಿಕ್ಕಿದ್ದನ್ನುಕಂಡು ಗೂಡು ಮೌನವಾಯ್ತು* ************ಬಿಡಿಯನ್ನ... Read more »

ಸೊರಬಾ ಬೆನ್ನೂರಿನಲ್ಲಿ ತಲೆಮರೆಸಿಕೊಂಡಿದ್ದ ಸುಮಂತ ಗೌಡನ ಬಂಧನ

ಸಿದ್ಧಾಪುರ ಅವರಗುಪ್ಪಾ ಬಳಿ ಪವನ್ ಕುಮಾರ ಎನ್ನುವ ಬಳ್ಳಟ್ಟೆ ಯುವಕನಿಗೆ ಚೂರಿಯಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದ ಸಿದ್ಧಾಪುರ ಅರಳಿಕೊಪ್ಪದ ಸುಮಂತ್ ಗೌಡರ್ ನನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಇಂದು ಆನವಟ್ಟಿಬಳಿಯ ಬೆನ್ನೂರಿನಲ್ಲಿ ಬಂಧಿಸಿದ್ದಾರೆ. ಅವರಗುಪ್ಪಾ ಆಯ್.ಟಿ.ಆಯ್. ಕಾಲೇಜು... Read more »

ಸಿದ್ಧಾಪುರ ಹೊರವಲಯದಲ್ಲಿ ಚಾಕುಇರಿತ ಪ್ರಕರಣ ಗಾಯಾಳು ಶಿವಮೊಗ್ಗಕ್ಕೆ ರವಾನೆ

ಸಿದ್ಧಾಪುರ ನಗರದ ಹೊರವಲಯದಲ್ಲಿ ಯುವಕರಿಬ್ಬರು ಪರಸ್ಫರ ಕಾದಾಡಿ ಒಬ್ಬನಿಗೆತೀವೃ ಗಾಯಗಳಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಚಾಕುಇರಿತದಿಂದ ಗಾಯಾಳುವಾದ ಯುವಕನನ್ನು ಬಳ್ಳಟ್ಟೆಯ ಪವನ್ ಕುಮಾರ ಎಂದು ಗುರುತಿಸಲಾಗಿದ್ದು ಚಾಕುಇರಿದಾತನನ್ನು ಸುಮಂತ್ ಎಂದು ಪತ್ತೆಹಚ್ಚಲಾಗಿದೆ. ಇಂದು ಮಧ್ಯಾಹ್ನದ ಸಮಯಕ್ಕೆ ಈ... Read more »

ಪಂಚಮಸಾಲಿಗಳನ್ನು 2ಎ ಸೇರಿಸುವುದಕ್ಕೆ ವಿರೋಧ,bsndp ಸಂವಾದ ಸಭೆಯ ತೀರ್ಮಾನ

ಪಂಚಮಸಾಲಿಗಳನ್ನು 2ಎ ವರ್ಗಕ್ಕೆ ಸೇರಿ ಸುವ ಪ್ರಸ್ಥಾಪಕ್ಕೆ ಸರ್ಕಾರ ಸಮ್ಮತಿಸಬಾರದು ಈಡಿಗ ಉಪಪಂಗಡಗಳನ್ನು ಪ್ರವರ್ಗ1 ಕ್ಕೆ ಸೇರಿಸುವ ಪ್ರಯತ್ನದ ಬಗ್ಗೆ ಸ್ಪಷ್ಟತೆ ಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಸಂಸ್ಥೆ ಆಯೋಜಿಸಿದ್ದ ಸಂವಾದ ಸಭೆ ಸರ್ಕಾರವನ್ನು ಆಗ್ರಹಿಸಿದೆ. ಸಿದ್ಧಾಪುರದ... Read more »

ಸಾಂಘಿಕ ಕ್ರೌರ್ಯ ದೇಶವಾಳುತ್ತಿದೆ – ಪಂಡಿತ ರಾಜೀವ ತಾರಾನಾಥ

ಅರ್ಬನ್ ನಕ್ಸಲರು– ಇದೊಂದು ಕಾರಣವೋ? ನೆಪವೋ? ಕೋರ್ಟು ಕೇಳಿತು– ‘ನೀವು ಯಾವ ಕಾರಣಕ್ಕೆ ಬಂಧಿಸಿದಿರಿ’ ಅಂತ. ಕಾರಣವೇ ಇರಲಿಲ್ಲ. ಜೈಲಿಗೆ ಹಾಕಬೇಡಿ, ಮನೇ ಒಳಗಿಡಿ ಅಂತ ಕೋರ್ಟು ಹೇಳಿತು. ನಮ್ಮಲ್ಲಿ ಇಲ್ಲಿಯವರೆಗೆ ನ್ಯಾಯಸಂಸ್ಥೆಗಳು ಸಂಪೂರ್ಣ ಕೊಳೆಯಾಗಿಲ್ಲ ಅನ್ನೋದೆ ಸಮಾಧಾನ. ತಮ್ಮ... Read more »

ಮುಖವಿಲ್ಲದ ಹಂದಿ ನೋಡಿ ಓಡಿ ಹೋದ…..ಕಪ್ಪು ನಾಯಿ,ಬಿಳಿ ಎತ್ತು! p-2

ಈಗೀಗ ಕಾಡು ಹಂದಿ ಬೇಟೆ ನಿಷೇಧಿಸಿದ ಮೇಲೆ ಹಿಂದಿನ ಬೇಟೆ ರೋಚಕತೆಗಳೆಲ್ಲಾ ಮಾಯವಾಗಿವೆ. ಈ ರೋಚಕ ಭೇಟೆ ಅನುಭವಕ್ಕೆ ಹಾತೊರೆದು ನಾವೆಲ್ಲಾ ಕಾಡು ಹಂದಿ ಬೇಟೆಗೆ ಅವಕಾಶ ಕೊಡಬೇಕೆಂದು ಬಿಗಿಪಟ್ಟು ಹಿಡಿದಿರುವ ಹಿಂದೆ ನಮ್ಮ ಮರೆಯದ ಕತೆಗಳಿವೆ. ಬಹುಶ: ನಮ್ಮ... Read more »

ಸ್ವರ್ಣ ಗೌರಿ ಬಂದಳು ತವರು ಮನೆಗೆ…..

ಗೌರಿ ಹಬ್ಬದೊಂದಿಗೆ ಪ್ರಾರಂಭವಾಗುವ ಗಣೇಶ ಚತುರ್ಥಿ ಒಂದು ವಾರದ   ಆಚರಣೆ. ಈ ಹಬ್ಬಗಳನ್ನು ಆಯಾ ಪ್ರಾದೇಶಿಕತೆ, ಜನಾಂಗೀಯ ಹಿನ್ನೆಲೆಯಲ್ಲಿ ಬಹುಭಿನ್ನವಾಗಿ ವೈವಿಧ್ಯಮಯವಾಗಿ ಆಚರಿಸುತ್ತಾರೆ. ಗೌರಿ ಮೊದಲ ದಿನ ಬಂದರೆ ಗಣಪತಿ ಅಥವಾ ಗಣೇಶ ಮಾರನೆಯ ದಿನ ಮನೆಗೆ ಬರುತ್ತಾನೆ. ಗೌರಿ... Read more »