ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ, ರೈತರಿಗೆ ಅಸಹಾಯಕರಿಗೆ ಅಭಯ

ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ.  ಜುಲೈ... Read more »

ಅಧಿಕಾರಶಾಹಿ ಅವಾಂತರಕ್ಕೆ ಪ್ರತಿಭಟನೆ, ವಿದ್ಯಾರ್ಥಿಗಳ ಹಿತಕ್ಕೆ ಮನವಿ ಅರ್ಪಣೆ

ಸಿದ್ಧಾಪುರದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲು ಕಾಂಗ್ರೆಸ್ ನಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಎದುರು ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಲು ಕಾಲೇಜು ವಿದ್ಯಾರ್ಥಿಗಳು ತಹಸಿಲ್ಧಾರ ಕಛೇರಿ ಎದುರು ಧರಣಿ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ನಾಳೆ ಪದಗ್ರಹಣ

ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡಿದ್ದ ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.  ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಯಿಂದ... Read more »

breaking news- ಹುಬ್ಬಳ್ಳಿ ಹುಡ್ಗ ಕರ್ನಾಟಕ ಮುಖ್ಯಮಂತ್ರಿ!

ಅರವಿಂದ ಬೆಲ್ಲದ್ ಮುಂದಿನ ಕರ್ನಾಟಕದ ಮುಖ್ಯಮಂತ್ರಿ, ಅರವಿಂದ ಬೆಲ್ಲದ್ ವೆಂಕಯ್ಯ ನಾಯ್ಡು,ಅಮಿತ್ಶಾ ರಿಂದ ಹಿಡಿದು ಅನೇಕ ಮುಖಂಡರ ಸಂಪರ್ಕದಲ್ಲಿದ್ದವರು.ಯಡಿಯೂರಪ್ಪನವರನ್ನು ಬದಲಾಯಿಸುವ ಕಾರ್ಯಯೋಜನೆ ಹಿಂದಿದ್ದ ವ್ಯಕ್ತಿ ಮತ್ತು ಯಡಿಯೂರಪ್ಪ ವಿರೋಧಿ ಬಣದೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡು ಕೇಂದ್ರಕ್ಕೆ ರಾಜ್ಯದ ವರ್ತಮಾನವನ್ನು ದಿನನಿತ್ಯ... Read more »

ಮತ್ತೆ ಬಿ.ಜೆ.ಪಿ.+ ಜೆ.ಡಿ.ಎಸ್. ಮೈತ್ರಿ= ಬಿ.ಎಲ್. ಸಂತೋಷ್ ಮುಖ್ಯಮಂತ್ರಿ!

ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ‍್ಯತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮಂಗಳವಾರ ಸಂಜೆ 7 ಗಂಟೆಗೆ ಕರೆಯಲಾಗಿದೆ. ಇಂದೇ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ... Read more »

ಆಪತ್ತು ಸ್ಪಂದನೆ,ಸಾಧಕರಿಗೆ ಅಭಿನಂದನೆ ಕಾಂಗ್ರೆಸ್ ಗೆ ಸಿಕ್ತು ಪ್ರಶಂಸೆ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ ದಾದ್ಯಂತ ಕೋವಿಡ್ ಸಂದರ್ಭ ಹಾಗೂ ಮಳೆ, ಪ್ರವಾಹದ ಸಂಸರ್ಭದಲ್ಲಿ ಆಡಳಿತ ಪಕ್ಷದ ಜನಪ್ರತಿನಿಧಿಗಳಿಗೆ ಪರ್ಯಾಯವಾಗಿ ಕಾಂಗ್ರೆಸ್ ನಾಯಕರು ಬಹುತೇಕ ಕಡೆ ನೆರವಿಗೆ ಧಾವಿಸಿದ್ದು ಪ್ರಶಂಸೆಗೆ ಪಾತ್ರವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ-ಸಿದ್ಧಾಪುರ ಶಾಸಕರು... Read more »

ಯಡಿಯೂರಪ್ಪ ಭಾವುಕ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ, ಕಾಗೇರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬಿಜೆಪಿ ಸಾಧನಾ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಭಾವುಕ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಕಾಗೇರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ ಸಿದ್ಧಾಪುರ ತಾಲೂಕಿನಲ್ಲಿ ಅಪಾರ ಬೆಳೆ ಹಾನಿ,... Read more »

ಮಾಸ್ಕ್ ಹಾಕಿಲ್ಲ ಯಾಕೆ? ಸಂಸದರಿಗೆ ಸಾರ್ವಜನಿಕರ ಪ್ರಶ್ನೆ!

‘ಮಾಸ್ಕ್ ಯಾಕೆ ಹಾಕಿಲ್ಲ’: ಮಾಸ್ಕ್ ಹಾಕದೆ ಸೈಕಲ್ ನಲ್ಲಿ ಸುತ್ತುತ್ತಿದ್ದ ಸಂಸದ ತೇಜಸ್ವಿ ಸೂರ್ಯರನ್ನು ಪ್ರಶ್ನಿಸಿದ ಜನರು ಕೊರೋನಾ ಎರಡನೇ ಅಲೆ ಕಡಿಮೆಯಾಗಿರಬಹುದು. ಆದರೆ ರಾಜ್ಯದಲ್ಲಿ ಮಾಸ್ಕ್ ಮತ್ತು ಅಂತರ ಕಾಯ್ದುಕೊಳ್ಳುವುದು ಮುಖ್ಯ. ಆದರೆ ಸಂಸದ ತೇಜಸ್ವಿ ಸೂರ್ಯ ಅವರು... Read more »

ಸಿಎಂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ನಾಯತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ: ಜೆಪಿ ನಡ್ಡಾ ಅಚ್ಚರಿಯ ಹೇಳಿಕೆ

ಎಲ್ಲಾ ಊಹಾಪೋಹಗಳ ನಡುವೆಯೇ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷರು ಜು.25 ರಂದು ಸಂಜೆ ನೀಡಿರುವ ಹೇಳಿಕೆಗಳು ಯಾವುದೇ ಸ್ಪಷ್ಟತೆಯನ್ನೂ ನೀಡದೇ ಗೊಂದಲವನ್ನು ಇನ್ನೂ ಹೆಚ್ಚುಮಾಡಿದೆ.  ಬೆಳಗಾವಿ/ ಗೋವಾ: ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಚರ್ಚೆಗಳಿಗೆ ಜು.25 ರಂದು ಸ್ಪಷ್ಟ ಚಿತ್ರಣ ದೊರೆಯುವ... Read more »

ಯಾರಾಗ್ತಾರೆ ಕರ್ನಾಟಕದ ಮುಖ್ಯಮಂತ್ರಿ… ಅರಗ ಜ್ಞಾನೇಂದ್ರ..ಶ್ರೀನಿವಾಸ್ ಪೂಜಾರಿ,ಸವದಿ, ನಿರಾಣಿ, ಜೋಷಿ,ಹೆಗಡೆ…?

ಕಾಂಗ್ರೆಸ್ ಸಿದ್ಧರಾಮಯ್ಯರನ್ನು ಮುಖ್ಯಮಂತ್ರಿ ಮಾಡುವ ಸಂದರ್ಭದಲ್ಲಿ ಖಾಸಗಿ ಏಜೆನ್ಸಿಗಳ ಮೂಲಕ ಸಮೀಕ್ಷೆ ನಡೆಸಿ ಪ್ರಾಮಾಣಿಕತೆ, ಸರಳತೆ, ಜನಪರತೆ, ಶುದ್ಧಚಾರಿತ್ರ್ಯ, ಸೈದ್ಧಾಂತಿಕ ಸ್ಫಷ್ಟತೆಗಳ ಆಧಾರದಲ್ಲಿ ಸಿದ್ಧರಾಮಯ್ಯ ಎಲ್ಲರಿಗಿಂತಲೂ ಬೆಸ್ಟ್ ಎನ್ನುವ ನಿರ್ಧಾರ ಮಾಡಿತ್ತಂತೆ! ಈಗ ಬಿ.ಜೆ.ಪಿ. ಇಂಥ ಸಮೀಕ್ಷೆ, ಜನಾಭಿಪ್ರಾಯದ ಮೊರೆ... Read more »