ಸಂಪಾದಕರಿಗೆ ಪತ್ರ: ಕೊರೊನಾ ಸಂಕಷ್ಟದಲ್ಲಿ ದೇಶವೇ ತಲ್ಲಣಗೊಂಡ ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಕ್ಕೆ ಬೆಂಬಲವಾಗಿ ನಿಂತು ನಾವೆಲ್ಲರೂ ಮಾನ್ಯ ಮುಖ್ಯಮಂತ್ರಿಯವರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ-ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಎಲ್ಲ ಅಕಾಡೆಮಿ, ಪ್ರಾಧಿಕಾರ, ನಿಗಮ ಮತ್ತು ಮಂಡಳಿಗಳನ್ನು ಈ ಕೂಡಲೇ ವಿಸರ್ಜಿಸುವುದು. ಇದರಿಂದ ಕೋಟ್ಯಂತರ... Read more »
ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳ ಕೊರತೆಯೇ ಉತ್ತರ ಕನ್ನಡದ ಕರೋನಾ ರಗಳೆಗೆ ಕಾರಣ ಎಂದಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಾಲೂಕಾ ಆಸ್ಫತ್ರೆಗಳಲ್ಲೂ ನಾವು ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತಿದ್ದೇವೆ ಆದರೆ ಈವರೆಗೆ ಜಿಲ್ಲೆಯಲ್ಲಿ ಎಲ್ಲೂ ಯಾವುದೇ ರೋಗಿಗೂ ಯಾವ ತೊಂದರೆಯೂ ಆಗಿಲ್ಲ.... Read more »
ಕರ್ನಾಟಕದ ಈ ಪುಟ್ಟ ಗ್ರಾಮದಲ್ಲಿ ಈಗ ಕೋವಿಡ್ ಸಕ್ರಿಯ ಪ್ರಕರಣಗಳು ‘ಶೂನ್ಯ’: ಇದು ಹೇಗೆ ಸಾಧ್ಯವಾಯ್ತು ನೀವೇ ನೋಡಿ! ಉತ್ತರ ಕನ್ನಡದ ಯಲ್ಲಾಪುರ ತಾಲ್ಲೂಕಿನ ಮಾವಿನ್ಮನೆ ಎಂಬ ಗ್ರಾಮ ಪಂಚಾಯಿತಿಯು ಸಾಮಾಜಿಕ ಅಂತರ ಮತ್ತು ಲಾಕ್‌ಡೌನ್ ಮಾನದಂಡಗಳನ್ನು ಕಠಿಣವಾಗಿ ಅನುಸರಿಸುವ ಮೂಲಕ ನಡೆಯುತ್ತಿರುವ... Read more »
ದೊರೆಯಾಗಲೊಲ್ಲದ ದೊರೆಸ್ವಾಮಿ- ಅವರು ಹೆಸರಿಗಷ್ಟೇ ದೊರೆಸ್ವಾಮಿ. ದೊರೆತನಕ್ಕೂ ದೂರ, ಸ್ವಾಮಿತ್ವಕ್ಕೂ ಪ್ರತಿರೋಧ. ನಾನು ಪತ್ರಕರ್ತ ಆಗಲೆಂದು ಬೆಂಗಳೂರಿಗೆ ಬಂದಾಗ ಈ ವಿಶಿಷ್ಟ ಪತ್ರ-ಕರ್ತರ ಪರಿಚಯವಾಯಿತು. ಇವರು ಆಗಾಗ “ವಾಚಕರ ವಾಣಿಗೆ ಪತ್ರ ಬರೆಯುತ್ತಿದ್ದರು. ಕುಸಿಯುತ್ತಿರುವ ನೈತಿಕತೆ, ಹೆಚ್ಚುತ್ತಿರುವ ಅಸಮಾನತೆ, ಆಳುವ... Read more »
ಉತ್ತರ ಕನ್ನಡ ಜಿಲ್ಲೆ ಹಲವು ಕ್ಷೇತ್ರಗಳಲ್ಲಿ ದಾಖಲೆ ಬರೆಯುತ್ತಿದೆ. ಇದಕ್ಕೆ ಕರೋನಾ ವೂ ಹೊರತಲ್ಲ 30 ಸಾವಿರಕ್ಕಿಂತ ಹೆಚ್ಚು ಕರೋನಾ ಸೋಂಕಿತರಿದ್ದ ಉತ್ತರ ಕನ್ನಡ ಜಿಲ್ಲೆಯಲ್ಲಿ ಚೇತರಿಕೆ ಅಥವಾ ಗುಣಮುಖರಾದವರ ಸಂಖ್ಯೆ ಶೇಕಡಾ 99. ಹೆಚ್ಚಿನ ಕರೋನಾ ಪರೀಕ್ಷೆ, ಸ್ವಯಂ... Read more »
ಜಿಲ್ಲೆಯ ಕೋವಿಡ್ ನಿರ್ವಹಣೆ ಅದಕ್ಕೆ ಅವಶ್ಯವಿರುವ ಸಹಕಾರ ನೀಡುವ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಪರಿಶೀಲನೆ ನಡೆಸಿದ್ದು ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಹೇಳಿದ್ದಾರೆ. ಸಿದ್ದಾಪುರದಲ್ಲಿ ಸರ್ಕಾರಿ ಆಸ್ಫತ್ರೆ ಭೇಟಿ ಮಾಡಿದ... Read more »
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ನಿಧನರಾಗಿದ್ದು ಅವರಿಗೆ 104 ವರ್ಷ ವಯಸ್ಸಾಗಿತ್ತು. ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ನಿಧನರಾಗಿದ್ದು ಅವರಿಗೆ 104 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎಚ್.ಎಸ್.ದೊರೆಸ್ವಾಮಿ ಅವರನ್ನು ಜಯದೇವ... Read more »
: ದೆಹಲಿಗೆ ಯೋಗೇಶ್ವರ್, ಬೆಲ್ಲದ್ ದೌಡು; ರಾಜ್ಯ ಬಿಜೆಪಿ ನಾಯಕರ ರಹಸ್ಯ ಸಭೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಶುರುವಾದ ಬೆನ್ನಲ್ಲೇ, ರಾಷ್ಟ್ರ ರಾಜಧಾನಿಯಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಶನಿವಾರ ಸಂಜೆಯಿಂದಲೇ ಹಲವು ಪ್ರಮುಖ ಬಿಜೆಪಿ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ. ಬೆಂಗಳೂರು:... Read more »
ಸಿದ್ದಾಪುರದ ಅರಣ್ಯ ಇಲಾಖೆಯ ಸಿಬ್ಬಂದಿ ರಾಘವೇಂದ್ರ ಹೊಸೂರು ಕರೋನಾಕ್ಕೆ ಬಲಿಯಾದ ಮಾಹಿತಿ ಬಂದಿದೆ. ರಾಘವೇಂದ್ರ ಹೊಸೂರು ಮೂಲತ: ಸಿದ್ಧಾಪುರ ಹೊಸೂರಿನ ಮಡಿವಾಳ ಕೇರಿಯವರು ಶಿರಸಿಯಲ್ಲಿ ವಾಸವಾಗಿದ್ದ ಇವರು ಶಿರಸಿಗೆ ವರ್ಗಾವಣೆಯಾಗಿದ್ದರು. ಮೃತರು ತಾಯಿ ,ಪತ್ನಿ ಮಕ್ಕಳು ಸೇರಿದಂತೆ ಅಪಾರ ಸ್ನೇಹಿತರು,... Read more »





