ನಾಡಿನೆಲ್ಲೆಡೆ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ, ಸರತಿ ಸಾಲಲ್ಲಿ ನಿಂತು ಪರಮೇಶ್ವರನ ದರ್ಶನ ಪಡೆದ ಭಕ್ತರು ನಾಡಿನೆಲ್ಲೆಡೆ ಇಂದು ಮಹಾ ಶಿವರಾತ್ರಿಯನ್ನು ಸಡಗರ, ಸಂಭ್ರಮ ಗಳಿಂದ ಆಚರಿಸಲಾಗುತ್ತಿದೆ. ವಿಶೇಷವಾಗಿ ಶಿವ ದೇವಾಲಯಗಳನ್ನು ಬಣ್ಣದ ದೀಪಗಳಿಂದ , ತಳಿರು ತೋರಣಗಳಿಂದ ಅಲಂಕರಿಸಲಾಗಿದೆ.... Read more »
ಶಿವರಾಜ್‌ಕುಮಾರ್ ಮತ್ತು ನಿರ್ದೇಶಕ ಹರ್ಷ ಶಿವಣ್ಣನ 125ನೇ ಸಿನಿಮಾಗಾಗಿ ಒಂದಾಗಲಿದ್ದಾರೆ ಎಂಬ ಸುದ್ದಿ ಈ ಹಿಂದೆಯೇ ತಿಳಿದಿದೆ. ಇಂದಿನ ಹೊಸ ವಿಷಯವೆಂದರೆ ಈ ಸಿನಿಮಾಗೆ ಶೀರ್ಷಿಕೆ ಫಿಕ್ಸ್ ಆಗಿದೆ. ಶಿವರಾಜ್‌ಕುಮಾರ್ ಮತ್ತು ನಿರ್ದೇಶಕ ಹರ್ಷ ಶಿವಣ್ಣನ 125ನೇ ಸಿನಿಮಾಗಾಗಿ ಒಂದಾಗಲಿದ್ದಾರೆ... Read more »
ಸಿದ್ದಾಪುರ ಹಾರ್ಸಿಕಟ್ಟಾ, ಹಾಲ್ಕಣಿ ಶಿರಸಿ ಮಾರ್ಗವಾಗಿ ಬಸ್ ಸಂಚಾರ ಪುನರಾರಂಭ ವಾದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಸಿದ್ದಾಪುರ ತಾಲೂಕಿನ ಕಿಲಾರದಲ್ಲಿ ಬಸ್ ಗೆ ಪೂಜೆ ಮಾಡುವುದರ ಮೂಲಕ ಸ್ವಾಗತಿಸಿದರು.ಕೋವಿಡ್ 19 ಕಾರಣದಿಂದ ಸ್ಥಗಿತಗೊಂಡಿದ್ದ ಬಸ್ ಸಂಚಾರ ಈದೀಗ ಪುನರಾರಂಭ ಗೊಂಡಿದೆ.... Read more »
ಸಿದ್ಧಾಪುರ ತಾಲೂಕಿನ ಹೇರೂರು ಹೆಗ್ಗರಣಿ ಮಧ್ಯೆ ಹೆಗ್ಗಾರಬೈಲ್ ಎನ್ನುವ ಪ್ರದೇಶದಲ್ಲಿ ಬೋಲೇರೋ ವಾಹನದಿಂದ ಅಪಘಾತ ಪಡಿಸಿ ವಿದ್ಯಾರ್ಥಿನಿ ಸಹನ ಪಟಗಾರ ಎನ್ನುವ ಬಾಲಕಿಗೆ ಗಂಭೀರ ಗಾಯಗೊಳಿಸಿದ ವೆಂಕಟ್ರಮಣ ನಾಯ್ಕ ಎನ್ನುವವರ ಮೇಲೆ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಡ್ಯ:... Read more »
ಸಿಡಿ ಬಹಿರಂಗ ಪ್ರಕರಣದ ಬಳಿಕ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬೆಂಗಳೂರು: ಸಿಡಿ ಬಹಿರಂಗ ಪ್ರಕರಣದ ಬಳಿಕ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೋಷ್ಠಿ... Read more »
ಸಿದ್ದಾಪುರತಾಲೂಕಿನ ಮುಠ್ಠಳ್ಳಿ ಸಮೀಪದ ಹಳಿಯಾಳ ಮಹಿಷಾಸುರ ಮರ್ಧಿನಿ ದೇವಾಲಯದ 55ನೇ ವರ್ಷದ ವಾಷಿಕೋತ್ಸವದ ಅಂಗವಾಗಿ ಜಾತ್ರಾ ಮಹೋತ್ಸವ ಮಾ.9 ಹಾಗೂ 10ರಂದು ನಡೆಯಲಿದೆ.9ರಂದು ಬೆಳಗ್ಗೆ ದೇವಿಗೆ ಹಣ್ಣುಕಾಯಿ ಸೇವೆ, ದೇವಿಯ ಪಾರಾಯಣ, ಬಲಿಪೂಜೆ, ಗುರುಪಾದುಕಾ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ.... Read more »
ಗುಡ್ಡದ ಮಣ್ಣು ಕುಸಿತದಿಂದ ನಾಲ್ವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಡಗುಂದಿ ಗ್ರಾಮದ ಸಂಪೇಬೈಲ್ ನಲ್ಲಿ ಈ ಘಟನೆ ಸಂಭವಿಸಿದೆ. ಉತ್ತರ ಕನ್ನಡ: ಗುಡ್ಡದ ಮಣ್ಣು ಕುಸಿತದಿಂದ ನಾಲ್ವರು... Read more »
ತರಬೇತಿ & ಸನ್ಮಾನ- ಸಿದ್ಧಾಪುರ ಕ್ಯಾದಗಿ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆ ಮೂಲಕ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಅಣಬೆ ಮತ್ತು ಮಾಡ ಹಾಗಲ ಬೆಳೆಗಳ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ... Read more »
ಒಂದು ರಾಷ್ಟ್ರ, ಒಂದು ಚುನಾವಣೆಯಿಂದ ಮತದಾನ ಹೆಚ್ಚಲಿದೆ: ತಜ್ಞರು ನಗರದ ಶ್ರೀ ಕೃಷ್ಣ ದೇವರಾಯ ಕಲಾ ಮಂದಿರದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಸಂಬಂಧರಾಜ್ಯ ಬಿಜೆಪಿಯ ಕೆಲವು ತಜ್ಞರು ಸಭೆ ನಡೆಸಿದರು. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಸಂಸತ್ತಿನಲ್ಲಿ... Read more »
ಬೆಂಬಲ ಬೆಲೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ. ಕೃಷಿ ಸಂಬಂಧಿ ಹೊಸ ಕಾಯ್ದೆಗಳ ಜಾರಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಮತ್ತು ಬೆಂಬಲ ಬೆಲೆ ವ್ಯವಸ್ಥೆಗಳು ನಾಶವಾಗಲಿವೆ. ಕರ್ನಾಟಕದಲ್ಲೇ ಇದಕ್ಕೆ ಸಾಕ್ಷ್ಯ ದೊರೆತಿದೆ’ ಎಂದರು. ಬೆಂಗಳೂರು: ಕಲಬುರ್ಗಿಯಿಂದ ಆರಂಭವಾಗಿರುವ... Read more »





