samaajamukhi local express- ಅಂಗನವಾಡಿ ಕಾರ್ಯಕರ್ತೆ ಸಾವು & ಸಂತಾಪ

ವ್ಯಾಪಕ ಟೀಕೆ ಬೆನ್ನಲ್ಲೇ ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ! ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಿದ್ಧಾಪುರ ತಾಲೂಕಿನ... Read more »

ಶಶಿಭೂಷಣ್ ಹೆಗಡೆ ಕಾಂಗ್ರೆಸ್ ಗೆ!

ಜಾತ್ಯಾತೀತ ಜನತಾದಳದ ಯುವ ನಾಯಕ ಡಾ.ಶಶಿಭೂಷಣ ಹೆಗಡೆ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಗಾಳಿಸುದ್ದಿಗಳಿರುವಂತೆ ಶಶಿಭೂಷಣ್ ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಚರ್ಚೆಗಳೂ ಕೂಡಾ ಪ್ರಾರಂಭವಾಗಿವೆ. ವಾಸ್ತವದಲ್ಲಿ ಶಶಿಭೂಷಣ್ ಹೆಗಡೆ ಮತ್ತವರ ಕುಟುಂಬ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ.... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ನಾಳೆಯಿಂದ ನೈಟ್ ಕರ್ಫ್ಯೂ; ಸಮಯ ಬದಲಾವಣೆ ಮಾಡಿದ ಸರ್ಕಾರ; ಪರಿಷ್ಕೃತ ಮಾರ್ಗ ಸೂಚಿ ಬಿಡುಗಡೆ!

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ಡಿ.24 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಅಂದರೆ ಮಿಡ್ ನೈಟ್ ಮಾಸ್ ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದು ಯಡಿಯೂರಪ್ಪ ಹೇಳಿದ್ದಾರೆ. ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ... Read more »

ಕಾನಸೂರಿನಲ್ಲಿ ಅಕ್ರಮ ಮದ್ಯ ಮಾರಾಟಗಾರರ ಮೇಲೆ ಪೊಲೀಸ್ ದಾಳಿ

ಶಿರಸಿ ಉಪವಿಭಾಗದ ಸಿದ್ಧಾಪುರ ತಾಲೂಕಿನ ಗಡಿಭಾಗ ಕಾನಸೂರು ಭಾಗದಲ್ಲಿ ಶಿರಸಿಯಿಂದ ತಂದ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಕೆಲವರನ್ನು ಬಂಧಿಸಿದ ಬಗ್ಗೆ ಬಲ್ಲ ಮೂಲಗಳು ತಿಳಿಸಿವೆ. ಸಿದ್ಧಾಪುರ, ಶಿರಸಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟಮಾಡುತ್ತಿರುವ ಬಗ್ಗೆ... Read more »

ಹಿರಿಯ ಯಕ್ಷಗಾನ ಕಲಾವಿದ ಮಣ್ಣಿಗೆ ತಿಮ್ಮಣ್ಣಯಾಜಿ ಇನ್ನಿಲ್ಲ

ಯಕ್ಷಗಾನದ ಶಕಪುರುಷ ಕೆರೆಮನೆ ಶಿವರಾಮ ಹೆಗಡೆಯವರ ಜೊತೆ ಪಾತ್ರ ಮಾಡುತ್ತಿದ್ದ ,ಹಿರಿಯ ಯಕ್ಷಗಾನ ಕಲಾವಿದ ತಿಮ್ಮಣ್ಣ ಯಾಜಿ ಮಣ್ಣಿಗೆ ತಮ್ಮ94ನೇ ವಯಸ್ಸಿನ ಲ್ಲಿ ಮಿದುಳು ಆಘಾತದಿಂದ ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ…. ಕೆರೆಮನೆಯ ಮೂರು ತಲೆಮಾರಿನ ಕಲಾವಿದರ ಜೊತೆ ಅಭಿನಯಿಸಿದ... Read more »

police story-02- ಅಕ್ರಮ ಮದ್ಯ-ಗಾಂಜಾ ವ್ಯವಹಾರಕ್ಕೆ ಅವಕಾಶವಿಲ್ಲ. dysp-ರವಿ

ಶಿರಸಿ ಉಪವಿಭಾಗದಲ್ಲಿ ಗಾಂಜಾ ವ್ಯವಹಾರದ ಬಗ್ಗೆ ತೀವ್ರ ನಿಗಾ ಇಟ್ಟಿದ್ದೇವೆ. ಇತ್ತೀಚೆಗೆ ಯಲ್ಲಾಪುರದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಪಾನಿಪುರಿ ಮಾರುತ್ತಾ ಆಗಂತುಕನಂತೆ ಕಾಡು ನುಗ್ಗಿ ರಹಸ್ಯವಾಗಿ ಗಾಂಜಾ ಬಿತ್ತಿ ಯಾರಿಗೂ ಅನುಮಾನ ಬಾರದಂತೆ ಮಾರುತಿದ್ದ ಅವನನ್ನು ಬಂಧಿಸಿದ್ದೇವೆ. ದುರ್ಗಮ ಕಾಡಿನಲ್ಲಿ... Read more »

police story-1 ಕರ್ತವ್ಯನಿರತ ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

ಕರ್ತವ್ಯನಿರತ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಲು ನಿರ್ದೇಶಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ ಬೆಂಗಳೂರು: ಕರ್ತವ್ಯನಿರತ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಲು ನಿರ್ದೇಶಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ... Read more »

carona again- ವಿಶ್ವದಾದ್ಯಂತ ಅಬ್ಬರಿಸುತ್ತಿರುವ ಮಹಾಮಾರಿ ಕೊರೋನಾದ ಹೊಸ ಸ್ವರೂಪ: 24 ಗಂಟೆಗಳಲ್ಲಿ 5,75,000 ಕೇಸ್ ಪತ್ತೆ

ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರಿಸುತ್ತಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5,75,000 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.  ಜಿನಿವಾ; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರಿಸುತ್ತಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5,75,000... Read more »

Condolance-ಅಗಲಿದ ಗೌರವಾನ್ವಿತರಿಗೆ ಗಣ್ಯರ ನಮನ

ಇಂದು ನಿಧನರಾದ ಸಹಕಾರಿ ಧುರೀಣ ಷಣ್ಮುಖ ಗೌಡರ್ ಮತ್ತು ರವಿವಾರ ಕೊನೆ ಉಸಿರೆಳೆದ ಮುದ್ರಕ ರಾಮಚಂಧ್ರ ಹೆಗಡೆಯವರಿಗೆಜಿಲ್ಲೆಯ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ರವಿವಾರ ಹೃದಯಾಘಾತದಿಂದ ನಿಧನರಾದ ರಾಘವೆಂದ್ರಮುದ್ರ ಣಾಲಯದಮಾಲಿಕ ರಾಮಚಂದ್ರ ಹೆಗಡೆವರಿಗೆ ಟಿ.ಎಂ.ಎಸ್. ಅಧ್ಯಕ್ಷ ಮತ್ತು ನಿವೃತ್ತ ಶಿಕ್ಷಕ... Read more »

ಷಣ್ಮುಖ ಗೌಡರ್ ನಿಧನ, ಒಡನಾಡಿಗಳ ಕಂಬನಿ

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷರೂ ಕಾಂಗ್ರೆಸ್ ಮುಖಂಡರೂ ರಾಜ್ಯ ಅಫೆಕ್ಸ್ ಬ್ಯಾಂಕ್ ಮಾಜಿ ನಿರ್ಧೇಶಕರಾಗಿದ್ದ ಷಣ್ಮುಖ ಬಿ ಗೌಡರ್ ಇಂದು ನಿಧನರಾದರು. ಜನತಾದಳದಿಂದ ರಾಜಕೀಯ ಪ್ರವೇಶಿಸಿ, ಸಹಕಾರಿ ಕ್ಷೇತ್ರದ ಮೂಲಕ ಸಾಮಾಜಿಕ ಜೀವನ ಪ್ರಾರಂಭಿಸಿದ್ದ ಷಣ್ಮುಖ... Read more »