ಸಿದ್ಧಾಪುರದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ…ಶಿರಸಿ ವ್ಯಕ್ತಿ ಬಂಧನ

ಖಾಸಗಿ,ಸಂಬಂಧ, ಆನ್‌ ಲೈನ್‌ ಸಂಪರ್ಕಗಳ ಪರಿಣಾಮ ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದು ಈ ಘಟನೆಯ ಆರೋಪಿ ಅತ್ಯಾಚಾರಿ ಎಂದು ಶಂಕಿಸಿದ ಪೊಲೀಸರು ಶಿರಸಿಯಲ್ಲಿ ತೌಸಿಫ್‌ ಎನ್ನುವವನ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಶಿರಸಿಯ ತೌಸಿಪ್‌ ಸಿದ್ಧಾಪುರದ ಕುಮಟಾ ರಸ್ತೆಯ ದೊಡ್ಡ ಹಳ್ಳಿ... Read more »

ದಂಪತಿಗಳ ಮೇಲೆ ಹಲ್ಲೆ : ನಾಲ್ವರ ಮೇಲೆ ಪ್ರಕರಣ ದಾಖಲು

ಒಂದೇ ಮನೆಯ ನಾಲ್ವರು ಸಂಘಟಿತರಾಗಿ ಪಕ್ಕದ ಮನೆಯ ದಂಪತಿಗಳ ಮೇಲೆ ದೈಹಿಕ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಸಿದ್ಧಾಪುರದ ಹಸ್ವಿಗುಳಿಯ ಒಂದೇ ಕುಟುಂಬದ ನಾಲ್ವರ ಮೇಲೆ ಪ್ರಕರಣ ದಾಖಲಾಗಿದೆ. ಗುರುವಾರ ದಿನ ಸಾಯಂಕಾಲ ಪಾರ್ವತಿ ಈಶ್ವರ ನಾಯ್ಕ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ವಿಭಾಗ ಮಟ್ಟದ ವಾಲಿಬಾಲ್‌ ಯಶಸ್ವಿ – ಶಿರಸಿ, ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ ತಂಡಗಳು ರಾಜ್ಯಮಟ್ಟಕ್ಕೆ

ಸಿದ್ಧಾಪುರ, ಇಲ್ಲಿಯ ಐತಿಹಾಸಿಕ ನೆಹರೂ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಪ್ರಾಥಮಿಕ & ಪ್ರೌಢಶಾಲೆಗಳ ವಿಭಾಗ ಮಟ್ಟದ ವಾಲಿಬಾಲ್‌ ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಇದೇ ಮೊದಲಬಾರಿ ಸಿದ್ದಾಪುರ ತಾಲೂಕಿನಲ್ಲಿ ನಡೆದ ವಿಭಾಗೀಯ ಮಟ್ಟದ ಕ್ರೀಡಾಕೂಟ ಸಂಘಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ... Read more »

ರಾಹುಲ್‌ ಗಾಂಧಿ ಹೇಳಿದ್ದೇನು? ಗೋವಾ ವಿಚಾರ!

ಗೋವಾದಲ್ಲಿ ಬಿಜೆಪಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ ನೈಸರ್ಗಿಕ ಸೌಂದರ್ಯ, ವೈವಿಧ್ಯತೆ, ಸಾಮರಸ್ಯದಿಂದ ಕೂಡಿದ ಜನರ ಪ್ರೀತಿ ಮತ್ತು ಆತಿಥ್ಯವೇ ಗೋವಾ ರಾಜ್ಯದ ಆಕರ್ಷಣೆಯಾಗಿದೆ. ದುರಾದೃಷ್ಟವಶಾತ್, ಬಿಜೆಪಿ ಆಡಳಿತದಲ್ಲಿ ಈ ಸಾಮರಸ್ಯಕ್ಕೆ ಧಕ್ಕೆಯಾಗಿದೆ. ರಾಹುಲ್ ಗಾಂಧಿ ನವದೆಹಲಿ: ಗೋವಾದಲ್ಲಿ ಬಿಜೆಪಿ... Read more »

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ ಬಾಲಿಕೊಪ್ಪ ಮಾ.ಹಿ.ಪ್ರಾ. ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಏರ್ಪಡಿಸಿದ ಗಾಂಧಿಪ್ರಣೀತ ಸಪ್ತ ಪಾತಕಗಳು... Read more »

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ ಕ್ಷ ನಾಡೋಜ ಮಹೇಶ್‌ ಜೋಷಿ ಸಿದ್ಧಾಪುರಕ್ಕೆ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ ಇರುವುದಕ್ಕೆ ಅದರ ಮಹತ್ವ... Read more »

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌ ನಾಯ್ಕ ತಿಳಿಸಿದರು. ಸಿದ್ಧಾಪುರ ನಗರದ ಬಾಲಿಕೊಪ್ಪ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಿದ್ಧಾಪುರ... Read more »

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦ ಸಾವಿರ ದಂಡ ಹಾಗೂ ಸತ್ರಸ್ಥೆಗೆ ೫೦ ಸಾವಿರ ಪರಿಹಾರ ನೀಡಲು ಆದೇಶ ಮಾಡಿದೆ. ಮೂರು... Read more »

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಬಿಡುಗಡೆ ಮಾಡಿದರು.... Read more »

ರಕ್ತರಾತ್ರಿ ನಾಟಕ ಪ್ರದರ್ಶನ ಉದ್ಘಾಟನೆ

ಸಿದ್ದಾಪುರಮನುಷ್ಯ ಜೀವನಕ್ಕೆ ಸದಭಿರುಚಿಯ ಕಲೆ ನೆಮ್ಮದಿಯನ್ನು, ಒಳಿತನ್ನು ಒದಗಿಸುತ್ತದೆ. ಅಂಥ ಕಲೆಗಳಿಗೆ ಜನತೆಯ ಪ್ರೋತ್ಸಾಹ ಅಗತ್ಯ ಎಂದು ಶಿರಸಿಯ ತೋಟಗಾರ್ಸ ಸೊಸೈಟಿ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಹೇಳಿದರು.ಅವರು ರಂಗ ಸೌಗಂಧ ರಂಗತಡ ತಾಲೂಕಿನ ವಾಜಗದ್ದೆಯ ಶ್ರೀ ದುರ್ಗಾವಿನಾಯಕ ದೇವಾಲಯ... Read more »