bjp cold war-ಬಿ. ಜೆ. ಪಿ. ಕೋ ಲ್ಡ್ ವಾರ್ ಕತೆ

ಸತ್ಯಾಗ್ರಹ ಸ್ಮಾರಕ ಭವನ ಸ್ಥಳ ನಿಗದಿ, ಪಟ್ಟಣ ಪಂಚಾಯತ್ ಅಧ್ಯಕ್ಷ,ಉಪಾಧ್ಯಕ್ಷರ ಮೀಸಲಾತಿ, ಕೆ.ಜಿ.ನಾಯ್ಕ ರಿಗೆ ವಿ.ಪ.ಸದಸ್ಯತ್ವ ಅಥವಾ ನಿಗಮ,ಮಂಡಳಿ ಸ್ಥಾನಮಾನ ಈ ವಿಷಯಗಳ ಬಗ್ಗೆ ಮಾತನಾಡಿದ ಬಿ.ಜೆ.ಪಿ. ಮಾಜಿ ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆಯವರ ಹೆಸರು ಹೇಳದೆ... Read more »

ಶಿರಸಿಗೆ ಕರಾಳವಾದ ಈ ವಾರ-ಎರಡು ದಿಗ್ಗಜರ ಅಂತ್ಯ

ಶಿರಸಿಯ ಎರಡು ಮೇರು ಪರ್ವತಗಳಂತಿದ್ದ ಸಹಕಾರಿ ರತ್ನ ಡಾ.ವಿ.ಎಸ್.ಸೋಂದೆ ಮತ್ತು ಬನವಾಸಿಯ ರಸ ಋಷಿ, ಕೃಷಿತಜ್ಞ ಡಾ. ಅಬ್ದುಲ್ ರವೂಪ್ ಸಾಬ್ ಸಾವು ಶಿರಸಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮಟ್ಟಿಗೆ ತುಂಬಲಾರದ ಹಾನಿ. ಇಂದು ನಿಧನರಾದ ಡಾ. ಅಬ್ದುಲ್... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ನಾಳೆ ಯಲ್ಲಾಪುರದಲ್ಲಿ ತಹಸಿಲ್ಧಾರರ ವಿರುದ್ಧ ಪ್ರತಿಭಟನೆ

ಉತ್ತರ ಕನ್ನಡ ಜಿಲ್ಲೆಯ ಯೋಜನಾ ಕಾರ್ಮಿಕರು, ಶ್ರಮಿಕರು, ಮಹಿಳೆಯರನ್ನು ಅವಮಾನಿಸಿದ ಯಲ್ಲಾಪುರದ ತಹಸಿಲ್ಧಾರರ ವಿರುದ್ಧ ಶುಕ್ರವಾರ ಸಿ.ಆಯ್.ಟಿ.ಯು. ಸಮಾನ ಮನಸ್ಕ ಸಂಘಟನೆಗಳೊಂದಿಗೆ ಪ್ರತಿಭಟನೆ ಸಂಘಟಿಸಿದೆ. ಯಲ್ಲಾಪುರ ತಹಸಿಲ್ಧಾರರು ಕಾರ್ಮಿಕ ಸಂಘಟನೆ, ಯೋಜನಾ ಕಾರ್ಯಕರ್ತರನ್ನು ಅವಮಾನಿಸಿ ಪ್ರಭುತ್ವದ ದರ್ಪ ತೋರಿದ್ದಾರೆ. ಇವರ... Read more »

ಅನ್ಯರ ಕಾರು ಪಡೆದು ಬಂದಿದ್ದ ಎರಡು ಜೋಡಿಗಳ ಅಂತ್ಯ,ಸಿದ್ಧಾಪುರ ಕೋಡ್ನಮನೆಯಲ್ಲಿ ನಡೆದ ದುರ್ಘಟನೆ

ಹುಬ್ಬಳ್ಳಿ ಕೇಶವಾಪುರದ ಕಾರ್ ವಾಶ್ ಕೇಂದ್ರದಲ್ಲಿ ಕೆಲಸಮಾಡುತಿದ್ದ ನಿಶ್ಚಲ ಹಿರೇಮಠ ಬುಧವಾರ ಸಿದ್ಧಾಪುರ ತಾಲೂಕಿನ ಉಂಚಳ್ಳಿಗೆ ತನ್ನ ಮಾಲಿಕರ ಕಾರ್ ಪಡೆದು ತನ್ನ ಸ್ನೇಹಿತ ಮತ್ತು ಇಬ್ಬರು ಹುಡುಗಿಯರೊಂದಿಗೆ ಪ್ರವಾಸಕ್ಕೆಂದು ಬರುತ್ತಾರೆ. ಪ್ರವಾಸ ಮುಗಿಸಿ ಹುಬ್ಬಳ್ಳಿ ಸೇರಿಕೊಂಡಿದ್ದರೆ ಇಂದು ಅವರು... Read more »

ಸಿದ್ದಾಪುರ ಕೋಡ್ನಮನೆ ಬಳಿ ಬುಧವಾರ ರಾತ್ರಿ ಹೊಳೆಗೆ ಬಿದ್ದ ಕಾರು : ಹುಬ್ಬಳ್ಳಿ ಮೂಲದ ನಾಲ್ವರ ಸಾವು

ಸಿದ್ಧಾಪುರದ ಉಂಚಳ್ಳಿ ಜಲಪಾತ ನೋಡಲು ಹುಬ್ಬಳ್ಳಿಯಿಂದ ಬುಧವಾರ ಬಂದಿದ್ದ ಯುವಕ-ಯುವತಿಯರಿದ್ದ ಕಾರೊಂದು ಅಘನಾಶಿನಿ ನದಿಯ ಉಪ ಹೊಳೆಯೊಂದಕ್ಕೆ ಬಿದ್ದು ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ದುರ್ಘಟನೆ ನಡೆದಿರುವುದು ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ. ಕೋಡ್ನಮನೆ ಬಳಿ ಹಳ್ಳಕ್ಕೆ ಬಿದ್ದ ಹುಬ್ಬಳ್ಳಿಯ ಕಾರಿನಲ್ಲಿ... Read more »

ಉಪ ಚುನಾವಣೆ,ಜಿಲ್ಲಾ ಅಧ್ಯಕ್ಷರಾಗಿ ನಾಗರಾಜ ನಾಯ್ಕ ನೇಮಕ. ಮತ್ತು ಇತರ ಸ್ಥಳಿಯ ಸುದ್ದಿಗಳು-

ಆರ್ ಆರ್ ನಗರ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಆಸ್ತಿ ಎಷ್ಟು?ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಐಎಎಸ್ ಅಧಿಕಾರಿ ದಿ. ಡಿಕೆ ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಸಾಲಗಾರ್ತಿಯಾಗಿದ್ದು, ಬೈರಮ್ಮ ಎಂಬುವರಿಂದ... Read more »

ಆಧಾರ್ ಗಾಗಿ ಜಿಲ್ಲಾಧಿಕಾರಿಗಳಿಗೇ ಲೀಗಲ್ ನೋಟೀಸ್

Read more »

ಯಮುನಾ ಸರಣಿ-ಭಾಗ-01

ಯಮುನಾ ಗಾಂವ್ಕರ್ ರಾಜ್ಯದ ಪ್ರಮುಖ ಮಹಿಳಾ ಹೋರಾಟಗಾರ್ತಿ. ಶ್ರಮಿಕರ ಮುಂಖಂಡೆಯಾಗಿ,ಕಮ್ಯುನಿಸ್ಟ್ ಪಕ್ಷದ ಪ್ರಮುಖ ಮುಖಂಡೆಯಾಗಿ ಹೋರಾಟದ ಜೊತೆಗೆ ಸಾಹಿತ್ಯದಲ್ಲೂ ಛಾಪು ಮೂಡಿಸಿದವರು. ಕಳೆದ ಮೂರು ದಶಕಗಳಲ್ಲಿ ಯಮುನಾ ಗಾಂವ್ಕರ್ ಸವೆಸಿದ ಹೋರಾಟದ ಹಾದಿ ಅವರ ಹುಟ್ಟೂರಿನಂತೆಯೇ ದುರ್ಗಮ ಅವರು ತಮ್ಮ... Read more »

11 ವರ್ಷ ಗಳಲ್ಲಿ 16 ಬಾರಿ ದಾಖಲೀಕರಣ! ಕೊನೆಗೂ ಜಿವನಾಧಾರವಾಗದ ಆಧಾರ್‍ನಿಂದ ತಬರನಾದ ಶ್ರೀಪತಿಯ ಕಥೆ

ಶಿವರಾಮ ಕಾರಂತರ ತಬರ ಭೂಮಿಗಾಗಿ ಹೋರಾಡಿ ಸತ್ತ ಕಥೆ ಸಾಹಿತ್ಯದಲ್ಲಿ ಛಾಪು ಮೂಡಿಸಿದ್ದು ತೀರಾ ಹಿಂದೆ. ಆದರೆ ಈಗ ತಬರನನ್ನು ನೆನಪಿಸುವಂಥ ಆಧುನಿಕ ಆಧಾರ್ ತಬರನ ಕಥೆ ಈ ವರದಿಯ ಸಾರಾಂಶ. ಸಿದ್ಧಾಪುರದ ವಾಜಗೋಡು ಪಂಚಾಯತ್ ನ ಹುಕ್ಕಳಿಯ ರೈತಶ್ರೀಪತಿ... Read more »

ಬೇನಾಮಿ ಪತ್ರದ ಮೂಲಕ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನಾನಲ್ಲ ಎಂದ ಕೆ.ಜಿ. ನಾಯ್ಕ!

ಸಿದ್ಧಾಪುರದ ಪೊಲೀಸ್ ಠಾಣೆಯಲ್ಲಿ ಸದಾ ಎರಡು ಗುಂಪುಗಳಿರುತ್ತವೆ ಎಂಬುದು ಬಹಿರಂಗ ಗುಟ್ಟು, ಈ ಗುಟ್ಟನ್ನು ಇಂದು ಮತ್ತೆ ಪುನರುಚ್ಛರಿಸಿದವರುಜಿಲ್ಲಾ ಬಿ.ಜೆ.ಪಿ. ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್.ಇಂದು ನಡೆದ ಪೊಲೀಸ್ ವರಿಷ್ಠಾಧಿಕಾರಿಗಳ ಜನಸಂಪರ್ಕ ಸಭೆಯಲ್ಲಿ ಸೇರಿದ್ದ ಅನೇಕರು ಥರಾವರಿ ದೂರು-ದುಮ್ಮಾನಗಳನ್ನು ಹೇಳಿಕೊಂಡರು.... Read more »