ಈ ವಾರ ಉತ್ತರಕನ್ನಡ- ಹಲಸಿನ ಕಾಯಿ ವಿವಾದ ಕಾಂಗ್ರೆಸ್ ಮುಖಂಡನಿಂದ ಕೊಲೆ ಯತ್ನ, ಯೋಜನಾ ಕಾರ್ಯಕರ್ತರ ಹಕ್ಕುಗಳ ರಕ್ಷಣೆಗೆ ಮೇ ಡೆ ಆಚರಣೆ

ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಭೀತಿ, ಮಂಗನಕಾಯಿಲೆ ಆತಂಕಗಳ ನಡುವೆ ಮೇ ಡೆ ನಡೆದು ಮಳೆಯಿಂದ ಇಳೆ ತಂಪು ಮಾಡಿದೆ.ಕರೋನಾ ಸಂತೃಸ್ತರಿಗೆ ನೆರವು ನೀಡುವ ವಿಚಾರದಲ್ಲಿ ಪ್ರಮುಖ ಜನಪ್ರತಿನಿಧಿಗಳು,ಹಳೆಯ ರಾಜಕಾರಣಿಗಳು ಸ್ಫಂದಿಸಲಿಲ್ಲ ಎನ್ನುವ ಆರೋಪದ ನಡುವೆ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್... Read more »

ಅರಣ್ಯ ಇಲಾಖೆಯ ಅಟ್ಟಹಾಸ ತೇಪೆಹಚ್ಚಿದ ಸ್ಪೀಕರ್

ಸಿದ್ಧಾಪುರದ ಅರಣ್ಯ ಇಲಾಖೆಯ ಅಧಿಕಾರಿಗಳು ಬಾನ್ಕುಳಿ ಗ್ರಾಮದ ನೇರಳೆಮನೆಯ ಬಡ ಕೃಷಿಕರ ನಿರ್ಮಾಣ ಹಂತದ ಮನೆಯನ್ನು ಧ್ವಂಸ ಮಾಡಿದ್ದರೂ ಬಾಧಿತರಿಗೆ ನ್ಯಾಯ ಒದಗಿಸುವ ದಿಸೆಯಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿಫಲವಾಗಿದ್ದು ಅಧಿಕಾರಿಗಳ ಅಟ್ಟಹಾಸದ ಅಮಾನವೀಯತೆಗೆ ವಿರೋಧಿಸದ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮೂರು ದಿವಸಗಳ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ

ಸಿದ್ದಾಪುರ ಇಲ್ಲಿಯ ಹೊಸೂರಿನ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ,ಪುನ:ಪ್ರತಿಷ್ಠೆ, ಶ್ರೀ ವೀರಭದ್ರ ನೂತನ ದೇವಾಲಯ ಸಮರ್ಪಣೆ, ಗಣಪತಿ.ಪಾರ್ವತಿ,ನಂದಿ, ವೀರಭದ್ರ ಸಹಿತ ದೇವರ ಪ್ರತಿಷ್ಠೆ ಹಾಗೂ...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಉ.ಕ. ಮುಕ್ತ,ಮುಕ್ತ,ಮುಕ್ತ!

11 ಜನ ಕೋವಿಡ್ ಸೋಂಕಿತರನ್ನು ಹೊಂದಿದ್ದ ಉತ್ತರಕನ್ನಡ ಜಿಲ್ಲೆಯ ಕೊನೆಯ ಕರೋನಾ ಸೋಂಕಿತ ಇಂದು ಡಿಸ್ಚಾರ್ಜ್ ಆಗುವ ಮೂಲಕ ಉತ್ತರಕನ್ನಡ ಕರೋನಾ ಮುಕ್ತ ಜಿಲ್ಲೆಯಾಗಿದೆ. ಉತ್ತರಕನ್ನಡದ 12 ತಾಲೂಕುಗಳಲ್ಲಿ ಭಟ್ಕಳ ಹೊರತು ಪಡಿಸಿ ಉಳಿದ 11 ತಾಲೂಕುಗಳಲ್ಲಿ ಒಂದೂ ಕೋವಿಡ್... Read more »

ಮಂಗನಕಾಯಿಲೆಗೆ ಬಲಿಯಾದರೆ ಸುದೀಪ್ ಕೈರನ್?!

ರವಿವಾರ ಧಾರವಾಡದಲ್ಲಿ ನಿಧನರಾದ ಉತ್ತರಕನ್ನಡ ಜಿಲ್ಲೆ ಹೊನ್ನಾವರದ ಸಂಶೋಧನಾ ವಿದ್ಯಾರ್ಥಿ ಸುದೀಪ್ ಕೈರನ್ ಮಂಗನಕಾಯಿಲೆಯಿಂದ ಮೃತರಾದರೆ ಎನ್ನುವ ಸಂಶಯ ಮೂಡಿದೆ. ಮಲೆನಾಡಿನಲ್ಲಿ ಮಂಗನಕಾಯಿಲೆ ವಿಪರೀತವಾದ ಸಂದರ್ಭದಲ್ಲಿ ಧಾರವಾಡದಲ್ಲಿ ಮಂಗನಿಂದ ಕಚ್ಚಿಸಿಕೊಂಡಿದ್ದ ಸುದೀಪ್ ಮೃತರಾದದ್ದು ಆಕಸ್ಮಿಕ ಎಂದು ಅವರ ಕುಟುಂಬದ ಮೂಲಗಳು... Read more »

news of the week- ಈ ವಾರ ಉತ್ತರಕನ್ನಡ

ಕೆ.ಜಿ.ನಾಯ್ಕ ಅಭಿಮಾನಿ ಬಳಗ-ಜಿಲ್ಲೆಯಲ್ಲಿ ಬಡವರಿಗೆ, ಕೋವಿಡ್ ಕಾರ್ಯಕರ್ತರಿಗೆ ಕಾಂಗ್ರೆಸ್ ನಿಂದ ಕಿಟ್ ವಿತರಿಸಿರುವ ಶಿರಸಿಯ ಉದ್ಯಮಿ ರಾಜಕಾರಣಿ ಭೀಮಣ್ಣ ನಾಯ್ಕ ತಮ್ಮ ಹೆಸರಿನಲ್ಲಿ ಅಭಿಮಾನಿ ಬಳಗದ ಫೇಸ್ ಬುಕ್ ಖಾತೆ ಇರುವುದೇ ತಮಗೆ ತಿಳಿದಿಲ್ಲ ಎಂದು ಹೇಳುವ ಮೂಲಕ ಕುತೂಹಲ... Read more »

ಚಂಡೆವಾದಕ ಕೃಷ್ಣಯಾಜಿ ನಿಧನ

ಯಕ್ಷಗಾನ ಲೋಕದ ಪ್ರಸಿದ್ಧ ಚಂಡೆವಾದಕ ಇಡಗುಂಜಿ ಕೃಷ್ಣಯಾಜಿ ಇಂದು ವಿಧಿವಶವಾದರು. ಉತ್ತರಕನ್ನಡ ಜಿಲ್ಲೆಯ ಹಿರಿಯ ಯಕ್ಷಗಾನ ಹಿಮ್ಮೇಳದ ಚಂಡೆವಾದಕರಾಗಿ ಹೆಸರು ಮಾಡಿದ್ದ ಇವರ ಕಲಾಸೇವೆಯನ್ನು ಅನೇಕರು ಸ್ಮರಿಸಿದ್ದಾರೆ. Read more »

ಕೋಳಿಸಾರು ಸರ್ ಕೋಳಿಸಾರು!

ಕೋಳಿಸಾರು ಬಲುರುಚಿ ಎನ್ನುವ ಸತ್ಯ ಎಷ್ಟು ಜನರಿಗೆ ತಿಳಿದಿದೆಯೋ ನಾನರಿಯೆ. ಆದರೆ ಅರ್ಥಶಾಸ್ತ್ರದ ಕೊರತೆಗೆ ಬೇಡಿಕೆ ಜಾಸ್ತಿ ಎನ್ನುವ ಯುಟಿಲಿಟಿ ನಿಯಮ ಕರೋನಾ ಕಾಲದಲ್ಲಿ ಕೊರತೆಗೆ ರುಚಿ ಜಾಸ್ತಿ ಎನ್ನುವುದನ್ನು ಸಾಬೀತು ಮಾಡಿದೆ.ಅದೇನಾಯ್ತೆಂದರೆ….. ಜನತಾಕಫ್ರ್ಯೂ ನಂತರ ದಿಢೀರನೆ ಆದ ಲಾಕ್‍ಔಟ್... Read more »

ಮೋದಿಗೆ ಒಂದೆ ಸಲ ಭಾರೀ ಪ್ರಮಾಣದ ಪ್ರಖ್ಯಾತಿ ಹೇಗೆ ಸಿಕ್ತು ? ಒಂದು ಸಕಾಲಿಕ ಅಭಿಪ್ರಾಯ by-ಚೈತ್ರಿಕಾ ಹರಗಿ

ಮೋದಿಗೆ ಒಂದೆ ಸಲ ಭಾರೀ ಪ್ರಮಾಣದ ಪ್ರಖ್ಯಾತಿ ಹೇಗೆ ಸಿಕ್ತು ? ಮೋದಿ ಅಲೆ ಹೇಗೆ ಶುರುವಾಯ್ತು ಎಲ್ಲಾ ಮೀಡಿಯಾಗಳು ಮೋದಿ ಜಪ ಶುರು ಮಾಡಿದ್ದು ಯಾಕೆ ? Broad Casting anf Information Ministry ಈಗ ಸರ್ಕಾರದ ಕೈಗೊಂಬೆ... Read more »

‘ಭೂದಿನ’ದ ಸಂದರ್ಭದಲ್ಲಿ ಗೇಯಾ ಮಾತೆಯ ನೆನಪು

ಇಂದು, ಏಪ್ರಿಲ್ 22ರಂದು ‘ಭೂದಿನ’ವನ್ನು ವಿಶೇಷ ಸಂಭ್ರಮದಿಂದ ಆಚರಿಸಬೇಕಿತ್ತು. ಏಕೆಂದರೆ ಇದು 50ನೇ ವರ್ಷಾಚರಣೆ. ಆದರೆ ಕೊರೊನಾ ಅಂಥ ಸಂಭ್ರಮಗಳನ್ನೆಲ್ಲ ಮೂಲೆಗೊತ್ತಿದೆ. ಭೂಮಿಯೇ ಬದಲಾದಂತಿದೆ. “ನನ್ನನ್ನು ಗೋಳಿಕ್ಕಿಕೊಳ್ಳುವುದೂ ಸಾಕು; ನನ್ನ ಹೆಸರಿನ ದಿನಾಚರಣೆಯೂ ಸಾಕು, ಸುಮ್ಮನೆ ಕೂತಿರಿ’’ ಎಂದು ಭೂಮಿ... Read more »

ಕರೋನಾ ಸಮಯದಲ್ಲಿ ಕಾಶಿಂ ಸಾಬರ ನೆನಪು

ಕಾಶಿಂ ಮತ್ತು ನನ್ನ ರೋಲ್ ನಂಬರ್ ಹಿಂದೆ-ಮುಂದೆ ಇದ್ದುದರಿಂದ ಕಾಶಿಂ ತನಗೆ ನಾನು ಪರೀಕ್ಷೆಯಲ್ಲಿ (ಕಾಪಿ) ನನ್ನ ಉತ್ತರಪತ್ರಿಕೆ ನೋಡಿ ಬರೆಯಲು ಬಿಟ್ಟರೆ ಮಾತ್ರ ಉರ್ದು ಕಲಿಸುವುದಾಗಿ ಭರವಸೆ ನೀಡಿದ್ದ!ಈ ಉರ್ದು ಕಲಿಯುವ ಆಸಕ್ತಿ ಹಿಂದೆ ಆಗತಾನೆ ಕಾರವಾರಕ್ಕೆ ತೆರಳಿದ್ದ... Read more »