ಉತ್ತರಕನ್ನಡ,ಶಿವಮೊಗ್ಗ ಜಿಲ್ಲೆಗಳು ಮೀನಿಗಾಗಿ, ಆಸ್ಫತ್ರೆಗಳಿಗಾಗಿ ಹಾಗೂ ಇನ್ನೂ ಅನೇಕ ಅನಿವಾರ್ಯತೆಗಳಿಗಾಗಿ ಕರಾವಳಿಯನ್ನು ಅದರಲ್ಲೂ ಉಡುಪಿ, ಮಂಗಳೂರುಗಳನ್ನು ಅವಲಂಬಿಸಿವೆ.ಮೀನು ಮತ್ತಿತರೆ ಅಗತ್ಯಗಳು ತೀರಾ ಅನಿವಾರ್ಯವೇನಲ್ಲ ಆದರೆ ಆಸ್ಫತ್ರೆಗಳಿವೆಯಲ್ಲ ಅವು ಶಿವಮೊಗ್ಗ,ಉತ್ತರಕನ್ನಡ ಜಿಲ್ಲೆಯವರಿಗೆ ಅನಿವಾರ್ಯ.ಈಗ ಕರೋನಾ ಭಯ, ಭೀತಿ ಪ್ರಾರಂಭವಾಗಿದೆ. ಮಂಗನಕಾಯಿಲೆ ಮಲೆನಾಡಿನ... Read more »
ಉತ್ತರ ಕನ್ನಡ ದ ಭಟ್ಕಳ ದಲ್ಲಿ ಕರೋನಾ ಸೋಂಕು ಧೃಢ ವಾಗಿದ್ದ ಒಟ್ಟೂ 9 ಜನರಲ್ಲಿ 6 ಜನರು ಸಂಪೂರ್ಣ ಗುಣಮುಖರಾಗಿ ಇನ್ನುಳಿದ 3 ರಲ್ಲಿ 2 ಜನರು ಗುಣಮುಖರಾಗುವ ಹಂತದಲ್ಲಿದ್ದು ಅಲ್ಲಿಗೆ ಉ. ಕ. ಜಿಲ್ಲೆಯ ಒಬ್ಬರು ಮಾತ್ರ... Read more »
ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಏಪ್ರಿಲ್ 14ರ ಬಳಿಕ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ... Read more »
ಕರೋನಾ ಭಯ, ಮುನ್ನೆಚ್ಚರಿಕೆಗಳ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಬಾಡಿಗೆ ವಾಹನ ಚಾಲಕರಿಗೆ ತಲಾ 5 ಸಾವಿರ ಮಾಸಿಕ ಧನಸಹಾಯ, ಆಂಧ್ರ, ಕೇರಳಗಳು ಕ್ರಮವಾಗಿ 10,20 ಸಾವಿರ ರೂಪಾಯಿಗಳ ನೆರವು ನೀಡಿವೆ.ರಾಜ್ಯದಲ್ಲಿ ಖಾಸಗಿಯಾಗಿ ಅನೇಕರು ನೆರವು ನೀಡುತಿದ್ದಾರೆ. ಸರ್ಕಾರ ಈ ಖಾಸಗಿ... Read more »
ವಿಶ್ವದಲ್ಲಿ ಅಜಮಾಸು 1 ಲಕ್ಷ ಜನರನ್ನು ಬಲಿ ತೆಗೆದುಕೊಂಡ ಕರೋನಾ ಇಂದಿಗೆ ನೂರು ದಿವಸಗಳನ್ನು ಪೂರೈಸಿದೆ. ಈ ಕೋವಿಡ್19 ದುಷ್ಪರಿಣಾಮಗಳಿಂದಾಗಿ ರಾಜ್ಯದಲ್ಲಿ ಲಾಕ್ಡೌನ್ ಅವಧಿ ಏ.30 ರ ವರೆಗೆ ವಿಸ್ತರಣೆಯಾಗಿದೆ. ರಾಜ್ಯದಲ್ಲಿ ಈ ವರೆಗೆ 219 ಜನರು ಕರೋನಾ ಸೋಂಕು... Read more »
ನಿಸ್ಸಂಶಯವಾಗಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ IAS. ಒಬ್ಬ ಸರಕಾರಿ ಅಧಿಕಾರಿ ಜನಸೇವಕನಾಗಿ, ಮಾದರಿ ಕೃಷಿಕನಾಗಿ, ಯುವಜನತೆಯ ಸ್ಫೂರ್ತಿ ದೇವತೆಯಾಗಿ ನಿಲ್ಲುತ್ತಾರೆ ಅಂದರೆ ಅವರು ನಿಜಕ್ಕೂ ಗ್ರೇಟ್! ಕೊರೋನಾ ವಿರುದ್ಧ ಉಡುಪಿ ಜಿಲ್ಲೆ ಇಂದು ಒಂದು ಹಂತದ ಸಮರವನ್ನು ಗೆದ್ದಿದೆ.... Read more »
ಸಾಮಾಜಿಕ ಜಾಲತಾಣಗಳಹಸಿ ಸುಳ್ಳುಗಳನು ನಂಬಿಕೊಂಡುಉದ್ರಿಕ್ತ ದ್ವೇಷಪ್ರೇಮಿಗಳಾಗದೆಪ್ರೀತಿ, ದಯೆ ,ಕರುಣೆ ,ಮಾನವತೆಯ ತುಂಬಿಕೊಂಡನೈಜ ದೇಶಪ್ರೇಮಿಗಳಾಗೋಣ. ಯಾರದೋ ಸಂಚಿಗೆ ಬಲಿಯಾಗಿಸುಖಾಸುಮ್ಮನೆ ವಿಷ ಕಕ್ಕುವಅಂಧ ದ್ವೇಷಪ್ರೇಮಿಗಳಾಗದೆಸ್ವಾತಂತ್ರ್ಯ ,ಸಮಾನತೆ ,ಬ್ರಾತೃತ್ವನ್ಯಾಯ,ನೀತಿ ,ಮಾತೃತ್ವ ತುಂಬಿದನೈಜ ದೇಶಪ್ರೇಮಿಗಳಾಗೋಣ ಕತ್ತಿ ಹಿಡಿವವರಿಗೆಕತ್ತಿಯಿಂದಲೇ ನಾಶವಂತೆದ್ವೇಷ ಉಗುಳುವವರಿಗೆಕಾಲವೇ ಯಮ ಪಾಶವಂತೆ .ನಾವೇ ಮೇಲೆನ್ನುವಮತಾಂಧತೆಯು... Read more »
ಏ.14 ರ ವರೆಗೆ ನಿಗದಿಯಾಗಿದ್ದ ಕರ್ನಾಟಕ ಲಾಕ್‍ಡೌನ್ ಏ.30 ವರೆಗೆ ವಿಸ್ತರಣೆಯಾಗುವುದು ಪಕ್ಕಾ ಆಗಿದೆ.ಮೀನುಗಾರಿಕೆ ಮತ್ತು ಕೃಷಿ ಚಟುವಟಿಕೆ ಬಿಟ್ಟು ಉಳಿದ ಕ್ಷೇತ್ರಗಳಿಗೆ ಅನ್ವಯವಾಗುವಂತೆ ಲಾಕ್‍ಡೌನ್ ವಿಭಿನ್ನವಾಗಿರಲಿದೆ.ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಧಾನಿಗಳ... Read more »
ಕರೋನಾ ಹಬ್ಬಲು ಮುಸ್ಲಿಂ ರು ಕಾರಣ ಎಂದು ಮಾತು ಮತ್ತು ಬರಹಗಳಲ್ಲಿ ಆರೋಪಿಸಿದ್ದ ಸಂಸದ ಅನಂತಹೆಗಡೆ ಮತ್ತು ಇಬ್ಬರು ಶಾಸಕರ ವಿರುದ್ಧ ಕೆ.ಪಿ.ಸಿ.ಸಿ.ಪೊಲೀಸ್ ದೂರು ನೀಡಿದೆ.ಸಂಸದ ಅನಂತ ಹೆಗಡೆ ಮತ್ತು ಇಬ್ಬರು ಶಾಸಕರು ಕೋಮುಪ್ರಚೋದನೆ ಮಾಡುವ ಮೂಲಕ ಅಲ್ಫಸಂಖ್ಯಾತರ ಭಾವನೆಗಳಿಗೆ... Read more »
ಕರೋನಾ ಭಯ,ಮುನ್ನೆಚ್ಚರಿಕೆ ಹಿನ್ನೆಲೆಗಳಲ್ಲಿ ಇಡೀ ವಿಶ್ವದ ವೈದ್ಯಕೀಯ ಕ್ಷೇತ್ರ ಪುಟಿದೆದ್ದಿದ್ದರೆ ಉತ್ತರ ಕನ್ನಡ ಜಿಲ್ಲೆಯ ಆಯುಷ್ ಇಲಾಖೆ ಸರ್ಕಾರದ ರೀತಿ-ನೀತಿಗಳನ್ನೇ ಗಾಳಿಗೆ ತೂರಿ ರಾಜಕೀಯ ಮಾಡುತ್ತಾ ಕಾಲಹರಣ ಮಾಡುತ್ತಿರುವ ವಿದ್ಯಮಾನ ಈಗ ಚರ್ಚೆಯ ವಿಷಯವಾಗಿದೆ. ಜಿಲ್ಲಾ ಪಂಚಾಯತ್ ಅಧೀನದಲ್ಲಿ ಕಾರ್ಯನಿರ್ವಹಿಸುವ... Read more »