ಶುಕ್ರವಾರದ ನಮಾಜ್ ಹಿನ್ನೆಲೆಯಲ್ಲಿ ಮುಸ್ಲಿಂರು ರಸ್ತೆ ಮೇಲೇ ನಮಾಜ್ ಮಾಡಲು ಪ್ರಯತ್ನಿಸಿ, ಗೊಂದಲಕ್ಕೆ ಕಾರಣವಾದ ಪ್ರಕರಣಗಳು ನಡೆದಿವೆ. ಉತ್ತರಕನ್ನಡ ಜಿಲ್ಲೆ ಮುಂಡಗೋಡು ಮತ್ತು ಹುಬ್ಬಳ್ಳಿಗಳಲ್ಲಿ ಇಂಥ ಗೊಂದಲಗಳಾಗಿದ್ದು ಮುಂಡಗೋಡಿನ ಗ್ರಾಮೀಣ ಭಾಗದ 15 ಜನ ಮುಸ್ಲಿಂ ರಲ್ಲಿ 12 ಜನರನ್ನು... Read more »
ಆಳುವವರ ಬೇಜವಾಬ್ಧಾರಿ, ವಿಳಂಬನೀತಿಯಿಂದ ಇಂಡಿಯಾ ಬಾಧಿಸುತ್ತಿರುವ ಕೋವಿಡ್ 19 ಗೆ ಸೆಡ್ಡು ಹೊಡೆಯುತ್ತಿರುವ ಭಾರತೀಯರು ಸಂಘಟಿತರಾಗಿ ಕೋವಿಡ್ 19 ವಿರುದ್ಧ ಸಮರ ಸಾರಿದ್ದಾರೆ. ಇದರ ಅಂಗವಾಗಿ ಶಿರಸಿಯ ಉಪೆಂದ್ರ ಪೈ ತಮ್ಮ ಉಪೇಂದ್ರಪೈ ಟ್ರಸ್ಟ್ ನಿಂದ ಕರ್ತವ್ಯನಿರತ ಪೊಲೀಸರು ಮತ್ತು... Read more »
ಕಾರವಾರ, ಏ.02-ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಂಡು ಪೊಲೀಸ್‍ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ತಿಳಿಸಿದರು. ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಜಿಲ್ಲಾಧಿಕಾರಿಗಳು 144 ಸಿಆರ್‍ಪಿಸಿ... Read more »
ಕರೋನಾ ಮುನ್ನೆಚ್ಚರಿಕೆ ವಹಿಸದೆ ಕೇಂದ್ರ ಸರ್ಕಾರ ಮಾಡಿಟ್ಟಿರುವ ಲಾಕ್‍ಔಟ್ ನಿಂದಾಗಿ ಕೆಲವೆಡೆ ವ್ಯಾಪಾರಿಗಳು ಹಗಲುದರೋಡೆಗೆ ಇಳಿದಿರುವ ದೂರುಗಳು ಕೇಳಿ ಬರುತ್ತಿವೆ.ಮನೆಮನೆಗೆ ತರಕಾರಿ,ಆಹಾರ ಸಾಮಗ್ರಿ ಪೂರೈಸುತ್ತಿರುವ ಸರ್ಕಾರಿ ನಿಯಂತ್ರಿತ ವ್ಯವಸ್ಥೆಯ ಲಾಭ ಪಡೆದು ವ್ಯಾಪಾರಿಗಳು ಜನಸಾಮಾನ್ಯರನ್ನು ಲೂಟಿ ಮಾಡುತ್ತಿರುವುದಕ್ಕೆ ಎಲ್ಲೆಡೆ ಆಕ್ಷೇಪಗಳು... Read more »
ಶಿಶು ಮತ್ತು ಮಹಿಳೆಯರಿಗೆ ಮನೆಗೇ ಸೌಲಭ್ಯ, ಬಿಸಿ ಊಟದ ಅಕ್ಕಿ ತರಲು ವಿದ್ಯಾರ್ಥಿಗಳೇಕೆ ಶಾಲೆಗೆ ಹೋಗಬೇಕು? ರಾಜ್ಯ ಮತ್ತು ದೇಶದಲ್ಲಿ ಶಿಸುಗಳು ಮತ್ತು ಮಹಿಳೆಯರಿಗೆ ಆಹಾರ ಪೂರೈಸುವ ಅಂಗನವಾಡಿಗಳ ಅಡುಗೆ ವ್ಯವಸ್ಥೆ ನಿಲ್ಲಿಸಿ ಫಲಾನುಭವಿಗಳ ಮನೆಗೆ ಆಹಾರ ಸಾಮಗ್ರಿ ಒದಿಸುವ... Read more »
ಕೊರೊನಾಕ್ಕೆ ಸ್ವಾಗತ ಕೋರುತ್ತಿರುವ ಮಾಧ್ಯಮಗಳು: ಭಾರತೀಯರಲ್ಲಿ ರೋಗನಿರೋಧಕ ಶಕ್ತಿ (ರೋ.ಶ.) ಗಟ್ಟಿ ಇದೆ; ಈ ದೇಶದ ಉಷ್ಣಾಂಶವೂ ವೈರಾಣುವನ್ನು ಹಿಮ್ಮೆಟ್ಟಿಸುವಂತಿದೆ. ಆದರೆ ಮಾಧ್ಯಮಗಳ ಡೋಲು ತಮಟೆಯಿಂದಾಗಿ ನಮ್ಮ ರೋ.ಶ. ತಗ್ಗುವ, ನಾವು ಸೋಲುವ ಸಾಧ್ಯತೆ ಹೆಚ್ಚುತ್ತಿದೆ. ಈ ಕುರಿತು ತುಸು... Read more »
ಹಿರಿಯ ಲೇಖಕ, ಚಿಂತಕ ರಾಮಚಂದ್ರ ಗುಹಾ ಅವರ ಟ್ವೀಟ್: ಈಗಾಗಲೇ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯೊಂದು ಅಸ್ತಿತ್ವದಲ್ಲಿರುವಾಗ ಹೊಸ ನಿಧಿಯನ್ನು ಸ್ಥಾಪಿಸುವ ಅಗತ್ಯವಾದರೂ ಏನಿದೆ? ಅದೂ ಅಲ್ಲದೆ PM-CARES ಎನ್ನುತ್ತ ತನ್ನನ್ನು ತಾನೇ ಉಬ್ಬಿಸಿಕೊಳ್ಳುವಂತೆ ಹೆಸಿರಿಟ್ಟುಕೊಳ್ಳುವುದೇಕೆ? ಒಂದು ಅತಿಕೆಟ್ಟ... Read more »
ಸಿದ್ದಾಪುರ ತಾಲೂಕಿನ ಹಸರಗೋಡ ಗ್ರಾಪಂ ವ್ಯಾಪ್ತಿಯ ತಂಗಾರಮನೆ ಅಡಕೆ ತೋಟದ ಅರಣ್ಯದ ಸಮೀಪ ಕಳೆದ ಹತ್ತು ದಿನದಿಂದ ಅಸ್ವಸ್ಥ ಗೊಂಡು ಓಡಾಡಲಾಗದೇ ನರಳಾಡುತ್ತಿದ್ದ ಕಾಡುಕೋಣ ಶನಿವಾರ ಸಂಜೆ ಸಾವನ್ನಪ್ಪಿದೆ. ಮೂರು ವರ್ಷದ ಕಾಡುಕೋಣ ಇದಾಗಿದ್ದು ಇದರ ಮುಂದಿನ ಕಾಲು ಹೇಗೋ... Read more »
ನಾಡಿನ ಹಲವು ಕಡೆ ನಡೆಯುವ ಸಾಹಿತ್ಯಕ ಕಾರ್ಯಕ್ರಮಗಳಲ್ಲಿ, ಸಾಂಸ್ಕೃ ತಿಕ ಕಾರ್ಯಕ್ರಮಗಳಲ್ಲಿ, ಪುಸ್ತಕದ ಅಂಗಡಿಗಳಲ್ಲಿ, ಅಷ್ಟೇ ಏಕೆ? 2-3 ಜನ ಲೇಖಕರು, ಚಿಂತಕರು ಸೇರಿ ಹರಟೆ ಹೊಡೆಯುವ ಹಲವು ಸಂದರ್ಭಗಳಲ್ಲಿ ಕೂಡ ಓದುವ ಸಂಸ್ಕೃತಿ ಕಡಿಮೆಯಾಗುತ್ತಿರುವ ಕುರಿತು ಗಂಭೀರವಾಗಿ ಚರ್ಚಿಸಲಾಗುತ್ತಿದೆ.... Read more »
ಬೆಂಗಳೂರು,ಮಾ.30-ರಾಜ್ಯ ದೇಶದಲ್ಲಿ ವಿದೇಶದಿಂದ ಬಂದವರಿಗೆ ಹೆಬ್ಬಾಗಿಲು ತೆಗೆದು ಈಗ ಇಡೀ ಭಾರತವನ್ನು ಬಂಧಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ, ಅನಿವಾರ್ಯತೆ ಬಿಟ್ಟು ಉಳಿದದ್ದನ್ನಷ್ಟೇ ಮಾಡುತ್ತಿವೆ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. ಉತ್ತರಕನ್ನಡ ಜಿಲ್ಲೆಯ ಶಿರಸಿ,ದಾಂಡೇಲಿ, ಭಟ್ಕಳಗಳಲ್ಲಿ ದ್ರೋಣ್ ಕಣ್ಗಾವಲಿಟ್ಟಿರುವ... Read more »