ಸಿದ್ಧಾಪುರ ತಾಲೂಕಿನ ಇಬ್ಬರು ಯುವತಿಯರು,ಮತ್ತೊಬ್ಬ ಕಾರವಾರದ ಮಹಿಳೆ ಸೇರಿ 3 ಜನ ಕರೋನಾ ಸೋಂಕಿತರು ಇಂದು ಗುಣಮುಖರಾಗಿ ಹೊರನಡೆಯುವ ಮೂಲಕ ಉತ್ತರಕನ್ನಡ ಜಿಲ್ಲೆಯ ಒಟ್ಟೂ 85 ಜನ ಕರೋನಾ ಸೋಂಕಿತರು ಗುಣಮುಖರಾಗಿ ಅವರವರ ಮನೆ ಸೇರಿದ್ದಾರೆ. ಸಿದ್ಧಾಪುರ ತಾಲೂಕಿನ ಒಟ್ಟೂ5... Read more »
ಎಲ್ಲರಿಗೂ ಸಿಗದ ಅಪರೂಪದ ಹುದ್ದೆ ಶಿಕ್ಷಕ ವೃತ್ತಿ.. ಸಿಕ್ಕರೂ ಅದನ್ನ ಕೇವಲ ವೃತ್ತಿಯಾಗಿ ಸ್ವೀಕರಿಸಿದರೆ ಸಾಲದು ಬೋಧನೆಯಲ್ಲಿ ಸಂಪೂರ್ಣ ನಿವೇದನೆ, ನಿಸ್ವಾರ್ಥ ಸೇವಾ ಮನೋಭಾವ, ನಿರಂತರ ಅಧ್ಯಯನಶೀಲ ಹವ್ಯಾಸಗಳು ಈ ವೃತ್ತಿಯ ಅಗತ್ಯತೆಗಳು. ಅಂತೆಯೇ ಇಲ್ಲೊಬ್ಬ ಶಿಕ್ಷಕಿ ಈ ಎಲ್ಲಾ... Read more »
ಮಾರಕ ಕಾಯಿಲೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬ ತಾನೇ ಚಿತೆ ತಯಾರಿಸಿ ಬೆಂಕಿಗೆ ಹಾರಿ ಪ್ರಾಣಕೊಟ್ಟ ಘಟನೆ ಇಂದು ಯಲ್ಲಾಪುರದಲ್ಲಿ ನಡೆದಿದೆ.ಇದು ಆತ್ಮಹತ್ಯೆಯಲ್ಲ, ಪ್ರಾಣಾರ್ಪಣೆ, ಇಲ್ಲಿಂದ ದೇವರ ಲೋಕಕ್ಕೆ ಹೋಗುತ್ತೇನೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಗೋಕರ್ಣದ ಪ್ರವಾಸಕ್ಕೆಂದು... Read more »
(ಭತ್ತ ಬೆಳೆಯೋ ರೈತರ ಬೇಸರದ ಪ್ರಸಂಗ)ಮಳೆ ಮುಂಚಿತವಾಗಿ ಪ್ರಾರಂಭವಾದ ಖುಷಿಯ ತಾಪಕ್ಕೆ ಚುರುಕಾಗಿದ್ದ ಧರ್ಮಣ್ಣ ಗೊಬ್ಬರ ಬೀರ್ಬಕು,ಹೂಟಿ ಮಾಡ್ಬಕು,ಈ ವರ್ಷದಂಗೆ ಹದ ಬಿದ್ರೆ ಮತ್ತೊಂದ್ ಹತ್ತ್ ವರ್ಷ ಆದ್ರೂ ಗದ್ದೆ ಕೆಲಸ ಮಾಡಬಹುದು ಎಂದು ಯೋಚಿಸುತ್ತಾ ಸಾಗುತಿದ್ದಂತೆ ಬಾಲಕೃಷ್ಣ ಎದುರಾದ... Read more »
ಕಾರವಾರದ ಕರೋನಾ ಸೋಂಕಿತೆಯನ್ನುಶಿರಸಿಯಿಂದ ಕಾರವಾರಕ್ಕೆ ಕರೆದೊಯ್ದು ತಲುಪಿಸಿದ ಮುಜಾಮಿಲ್ ನಜೀರ್ ಶೇಖ್ ಎನ್ನುವವರ ಮೇಲೆ ಪೊಲೀಸ್ ದೂರು ದಾಖಲಾಗಿದೆ. ಈ ಶೇಖ್ ಕತಾರ್ ದೇಶದಿಂದ ಹುಬ್ಬಳ್ಳಿಗೆ ಬಂದು ಅಲ್ಲಿಂದ ಶಿರಸಿಯಲ್ಲಿಓಡಾಡಿ, ನಂತರ ಕಾರವಾರಕ್ಕೆ ತೆರಳಿದ್ದರು. ಈ ಮಹಿಳೆ ಶಿರಸಿಯಲ್ಲಿ ಸುತ್ತಾಡಲು... Read more »
ದೇಶದಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದ್ದು, ಈಗಾಗಲೇ ಸೋಂಕಿತರ ಸಂಖ್ಯೆ 2.5 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ 10 ರಾಜ್ಯಗಳ 38 ಜಿಲ್ಲೆಗಳ ನಗರಗಳಲ್ಲಿ ಮನೆ ಮನೆಗೆ ತೆರಳಿ ಕೊರೋನಾ ಪರೀಕ್ಷೆ... Read more »
ಉತ್ತರ-ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಗಡಿಯಲ್ಲಿರುವ ಜಗದ್ವಿಖ್ಯಾತ ಜೋಗಜಲಪಾತ ಇಂದಿನಿಂದ ಸಾರ್ವಜನಿಕರಿಗೆ ಮುಕ್ತವಾಗಿದೆ. ಕಳೆದ ಎರಡು ತಿಂಗಳುಗಳಿಂದ ಕರೋನಾ-ಲಾಕ್ ಔಟ್ ಹಿನ್ನೆಲೆಗಳಲ್ಲಿ ಜೋಗ ಜಲಪಾತಕ್ಕೆ ಸಾರ್ವಜನಿ ಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಈ ಬಗ್ಗೆ ಸ್ಪಷ್ಟಪಡಿಸಿರುವ ಶಿವಮೊಗ್ಗ ಜಿಲ್ಲಾಡಳಿತ ಜೂನ್ 8... Read more »
ಇಂದು ಉತ್ತರಕನ್ನಡ ಜಿಲ್ಲೆಯ ಕರೋನಾ ಸೋಂಕಿತರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದ ಕಾರವಾರದ ಕೋವಿಡ್ -19ಸೋಂಕಿತ ಇಬ್ಬರಲ್ಲಿ ಒಬ್ಬರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ ಇನ್ನೊಬ್ಬರು ಕತಾರ್ ದೇಶದಿಂದ ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ಕಾರವಾರಕ್ಕೆ ಬಂದವರು. ಮಹಾರಾಷ್ಟ್ರದಿಂದ ಬಂದ ಮಹಿಳೆ ರೈಲುಪ್ರಯಾಣದಿಂದ ಕಾರವಾರಕ್ಕೆ ಬಂದವರು. ಇನ್ನೊಬ್ಬರು... Read more »
ಮೊದಮೊದಲು ಹೆಚ್ಚು ಕೋವಿಡ್ ಪ್ರಕರಣಗಳಿಂದ ಕುಖ್ಯಾತವಾದ ಉತ್ತರ ಕನ್ನಡ ಜಿಲ್ಲೆ ಈಗ ಕರೋನಾ ಗೆದ್ದ ಖುಷಿಯಲ್ಲಿ ಬೀಗುತ್ತಿದೆ. ಉತ್ತರಕನ್ನಡ ಜಿಲ್ಲೆಯ ಒಟ್ಟೂ 86 ಜನ ಕೋವಿಡ್ ಸೋಂಕಿತರಲ್ಲಿ 99% ವಿದೇಶಗಳಿಂದ ಪರರಾಜ್ಯಗಳಿಂದ ಬಂದವರು. ಮೂಲತ: ಉತ್ತರಕನ್ನಡ ಜಿಲ್ಲೆಯವರಾದರೂ ಇವರಲ್ಲಿ ಬಹುತೇಕ... Read more »
ನಾಲ್ಕು ವರ್ಷಗಳ ಹಿಂದಿನ ಒಂದು ಪೋಸ್ಟ್:ವೃತ್ತಿಯಾಗಿದ್ದ ಮಾಧ್ಯಮ ಕ್ಷೇತ್ರ ಸಂಪೂರ್ಣವಾಗಿ ಉದ್ಯಮವಾಗಿ ಬದಲಾವಣೆಯಾಗಿರುವ ವಾಸ್ತವವನ್ನು ಒಪ್ಪಿಕೊಂಡು ಇಂದಿನ ಪತ್ರಕರ್ತರು ಕೆಲಸಮಾಡಬೇಕಾದ ಪರಿಸ್ಥಿತಿ ಇದೆ.. ಈ ಬಗ್ಗೆ ಆಕ್ಷೇಪ ಇದ್ದವರು ಬೇರೆ ದಾರಿ ನೋಡಿಕೊಳ್ಳಬೇಕಾಗುತ್ತದೆ. ಇದರ ಬದಲಿಗೆ ‘’ನಾನು ಒಳಗಿದ್ದೇ ಹೋರಾಡುತ್ತೇನೆ,... Read more »





