ಮಾ.೧೭ ರಂದು ಸರಳವಾಗಿ ಜನ್ಮದಿನ ಆಚರಿಸಿಕೊಂಡ ಪುನೀತ್‌ರಾಜ್‌ಕುಮಾರರ ಎರಡು ಹೊಸ ಸಿನೆಮಾಗಳ ಟೀಜರ್ ಮಂಗಳವಾರ ಬಿಡುಗಡೆಯಾಗಿವೆ. ಬಿಡುಗಡೆಯಾಗಿ ಒಂದುದಿವಸದೊಳಗೆ ಕೋಟ್ಯಾಂತರ ಜನರು ಈ ಟೀಜರ್ ಗಳನ್ನು ನೋಡಿ ಖುಷಿಪಟ್ಟಿದ್ದರೆ, ಬಿಡುಗಡೆಯಾಗಿ ಒಂದು ತಾಸಿನೊಳಗೆ ೫ ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿ... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಭೀತಿ ಹಿನ್ನೆಲೆಯಲ್ಲಿ ಬೀದಿ ಬದಿ ಫಾಸ್ಟ್ಫುಡ್ ಅಂಗಡಿ ಬಂದ್ ಹಾಗೂ ನಾಟಕ, ಸಿನೆಮಾ, ಸಾರ್ವಜನಿಕ ತಾತ್ಕಾಲಿಕ ಅಂಗಡಿಗಳನ್ನು ಮುಚ್ಚಲು ಆದೇಶಿಸಿರುವುದರಿಂದ ಸಿದ್ಧಾಪುರ ಸೇರಿದಂತೆ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಜಾತ್ರೆ,ಉತ್ಸವಗಳ ತಾತ್ಕಾಲಿಕ ಅಂಗಡಿಗಳನ್ನು ಮುಚ್ಚಲಾಗಿದೆ. ಬೀದಿಬದಿ ಫಾಸ್ಟ್ಫುಡ್... Read more »
ಕೃಷಿ-ಖುಷಿ- ಕೃಷಿಯಲ್ಲಿ ಸಾಧನೆ ಮಾಡಬೇಕೆಂದು ಬಯಸುವ ವಿರಳ ಯುವಕರಲ್ಲಿ ತಾಲೂಕಿನ ಹೆಮಟೆಮನೆಯ ಎಚ್.ಎಲ್. ವೇಣು ಮತ್ತು ಬೇಡ್ಕಣಿಯ ಜಯಪ್ರಕಾಶ ನಾಯ್ಕ ಪ್ರಮುಖ ಯುವಕರಾಗಿದ್ದಾರೆ. ವೇಣು ಬಿದ್ರಕಾನ ಹೆಮಟೆಮನೆಯ ಯುವಕ. ಜನಾನುರಾಗಿಯಾಗಿದ್ದ ಇವರ ತಂದೆ ಎಲ್.ಕೆ.ಹೆಗಡೆ ಅಕಾಲಿಕವಾಗಿ ಮರಣ ಹೊಂದಿದ ನಂತರ... Read more »
ಪ್ರಪಂಚದಲ್ಲಿಯೇ ಅತೀ ಹೆಚ್ಚು ಪೆಟ್ರೋಲಿಯಂ ಮತ್ತು ಖನಿಜಗಳಿರುವ ಆದರೆ ಇಂದು, ಊಟಕ್ಕೂ ಗತಿಯಿಲ್ಲದ ಅತ್ಯಂತ ಬಡ ದೇಶ ವೆನೆಜುವೆಲಾ! 1940ರ ದಶಕದವರೆಗೂ ಕೃಷಿ ಮತ್ತು ಮೀನುಗಾರಿಕೆ ನೆಚ್ಚಿಕೊಂಡು ಸ್ವಲ್ಪವಾದರೂ ನೆಮ್ಮದಿಯಿಂದಿದ್ದ ನಾಡಿಗೆ, ಭೂಮಿಯಲ್ಲಿ ಅಡಗಿದ್ದ ಪೆಟ್ರೋಕೆಮಿಕಲ್ಸ್ ಸಿಕ್ಕ ಕೂಡಲೆ, ಸಂಪದ್ಭರಿತ... Read more »
ಪಾಚಿಗಳು ಸೃಷ್ಟಿಸುವ ನೀಲಿ ಬೆಳಕಿನಿಂದ ನೀಲಿಯಾದ ಕಡಲು ಕಾರವಾರ ಮಾಜಾಳಿ ಕಡಲ ತೀರದಲ್ಲಿ ರಾತ್ರಿ ವೇಳೆ ಸಮುದ್ರ ನೀಲಿಬಣ್ಣಕ್ಕೆ ತಿರುಗುತಿದ್ದು ಸ್ಥಳಿಯರ ಕುತೂಹಲಕ್ಕೆ ಕಾರಣವಾಗಿದೆ. ಸಮುದ್ರದ ನೀರು ಹಗಲು ಮತ್ತು ರಾತ್ರಿವೇಳೆ ತಿಳಿನೀಲಿಯಾಗಿ ಕಾಣುವುದು ಸಾಮಾನ್ಯ. ಆದರೆ ಮಿಂಚುಹುಳು ಸೃಷ್ಟಿಸುವ... Read more »
ಬಿಸಿತುಪ್ಪವಾದ ಮೀಸಲಾತಿ: ವಿಧಾನಸಭಾ ಅಧ್ಯಕ್ಷರ ಕೈವಾಡದ ಬಗ್ಗೆ ಅಸಮಾಧಾನ ಬುಧವಾರ ರಾಜ್ಯ ಸರ್ಕಾರ ಪ್ರಕಟಿಸಿರುವ ಸ್ಥಳಿಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಸಮರ್ಪಕವಾಗಿಲ್ಲ ಎನ್ನುವ ಅಸಮಾಧಾನದ ಹೊಗೆ ಎದ್ದಿದೆ. ಕೆಲವು ಸ್ಥಳಿಯ ಸಂಸ್ಥೆಗಳಲ್ಲಿ ಆಡಳಿತ ಪಕ್ಷ ತಮ್ಮ ಪರ ಮೀಸಲಾತಿ... Read more »
ಸಿದ್ಧಾಪುರ ತಾಲೂಕಿನ ಸರ್ಕಾರಿ ನೌಕರರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಸರ್ಕಾರಿ ನೌಕರರ ಸಾಂಸ್ಕೃತಿಕ ಸಂಜೆ ಮೊಟ್ಟ ಮೊದಲ ಬಾರಿ ಇಲ್ಲಿ ನಡೆಯುತ್ತಿದೆ. ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸೇರುವ ಈ ಕಾರ್ಯಕ್ರಮ ಮಾ.14ರ ಶನಿವಾರ ಸಂಜೆ ನಡೆಯಲಿದೆ. ಈ... Read more »
ಮೂಖಾಮುಖಿ- ಜನ ಇನ್ನೂ ಸಮಾಜಮುಖಿಯಾಗಿ ಯೋಚಿಸುತ್ತಿಲ್ಲ, ಗೆಲ್ಲುತ್ತೇವೆ ಒಂದುದಿನ ಗೆಲ್ಲಲೇಬೇಕು ಒಳ್ಳೆತನ ಕರ್ನಾಟಕ ರಾಷ್ಟ್ರ ಸಮೀತಿಯ(ಪಕ್ಷ) ರವಿಕೃಷ್ಣ ರೆಡ್ಡಿ ಕನಸುಗಾರ, 2008 ರಲ್ಲಿ ವಿದೇಶದಿಂದ ಭಾರತಕ್ಕೆ ಬಂದು ಸಮಾಜಮುಖಿಯಾದ ವಾತಾವರಣಕ್ಕೆ ಅಂಥ ಮನೋಭಾವದ ಮಾಧ್ಯಮ,ಪಕ್ಷ, ಆಡಳಿತ, ರಾಜ್ಯ ಬೇಕು ಎಂದು... Read more »
ಸಿದ್ಧಾಪುರ ನಗರದಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಹೋಳಿಹಬ್ಬದ ಆಚರಣೆ ಶಾಂತಿಯುತವಾಗಿ ನಡೆಯಿತು. ನಗರದ ಕೆಲವೆಡೆ ಕಾಮನ ದಹನ ಮಾಡಿದ ಜನರು ಮಂಗಳವಾರ ಬಣ್ಣ ಹಚ್ಚಿಕೊಂಡು ಸಂಬ್ರಮಿಸಿದರು. ಯುವಕರು ಹಾಡು-ಕುಣಿತದ ಮೆರವಣಿಗೆ ಮೂಲಕ ಹೋಳಿಯನ್ನು ಸಂಬ್ರಮಿಸಿದರು. ರವೀಂದ್ರನಗರದ ಯುವಕರು ಪ್ರತಿವರ್ಷದಂತೆ... Read more »
ಸಿದ್ಧಾಪುರ ಹೊಸೂರು ಶಾಲೆಯ ಕೊಠಡಿಗಳ ನಿರ್ಮಾಣಕ್ಕೆ ಬಂದ ಅನುದಾನವನ್ನು ಹಳೆ ಕೊಠಡಿಗಳ ದುರಸ್ಥಿಗೆ ಬಳಸಿಕೊಳ್ಳಲು ಅನುಮತಿ ನೀಡಲು ಜಿ.ಪಂ. ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡುವುದು ಮತ್ತು 5 ಹೊಸ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕೋರಿ ಸಂಬಂಧಿಸಿದವರಿಗೆ ಪತ್ರ ಬರೆಯುವ ಮೂಲಕ... Read more »