ವ್ಯಕ್ತಿ, ವ್ಯಕ್ತಿತ್ವವಾಗಿ ಬದಲಾಗಲು ತಾಳ್ಮೆ,,ಶ್ರಮ,ತ್ಯಾಗಬೇಕು. ಸಾಧಕನನ್ನು ಸಮಯ,ಕಾಲ,ಪರಿಸ್ಥಿತಿ ಎಲ್ಲವೂ ಪರೀಕ್ಷೆಗೆ ಒಳಪಡಿಸುತ್ತವೆ ಎಂದು ಸಹಾಯಕಕೃಷಿ ನಿರ್ಧೇಶಕ ದೇವರಾಜ್ ಆರ್. ಹೇಳಿದರು. ಸಿದ್ಧಾಪುರ ಈಡಗ,ದೀವರು,ಬಿಲ್ಲವ ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಏರ್ಪಡಿಸಿದ್ದ ವಾರ್ಷಿಕ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ... Read more »
ಮನುಷ್ಯ ನಿರ್ಮಿತ ಜಾತಿ,ಧರ್ಮಗಳ ಅಸಮಾನತೆಯ ಸಂಕೋಲೆ ಕಳಚಿ ಎಲ್ಲರಲ್ಲೂ ಸಮಾನತೆ,ಸೌಹಾರ್ದತೆ ತರಲು ಧಾರ್ಮಿಕ ಕಾರ್ಯಕ್ರಮಗಳು ನೆರವಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸುನೀತಾ ಆಶಿಸಿದ್ದಾರೆ. ಅವರು (ಸಿದ್ಧಾಪುರ) ತಾಲೂಕಿನ ತರಳಿ ಸಂಸ್ಥಾನದ ವಾರ್ಷಿಕ ಶಿವರಾತ್ರಿ ಉತ್ಸವದ ನಿಮಿತ್ತ ಆಯೋಜಿಸಿದ್ದ ನಾರಾಯಣಗುರು... Read more »
ರಾಷ್ಟ್ರಮಟ್ಟದ ಮೂರನೆ ಮುಕ್ತ ಈಜಿ(ಪಂದ್ಯಾಟ)ನಲ್ಲಿ ಸಿದ್ಧಾಪುರ ತಾಲೂಕಿನ ಇಳಿಮನೆ ಶಾಲೆಯ ಶಾಮಸುಂದರ್ ತೃತಿಯ ಸ್ಥಾನ ಗಳಿಸಿದ್ದಾರೆ. ಈ ಹಿಂದೆ ಇವರು ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ಈಜುಸ್ಫರ್ಧೆಯಲ್ಲಿ ಸ್ಥಾನಗಳಿಸಿದ್ದರು. 32 ನಿಮಿಷದಲ್ಲಿ 2.5ಕಿ.ಮೀ ಕ್ರಮಿಸುವ ಮೂಲಕ ಕರ್ನಾಟಕ ಸ್ವಿಮ್ಮಿಂಗ್ ಫೆಡರೇಷನ್... Read more »
ಸಿಕ್ಕಿಬಿದ್ದ ಹವಾಲಾ ಹಣ, ಕರ್ಚಿಗೊಂದು ಮೋರಿ! ಮುಕುಂದ ಜೋಡಿ ಸೂಪರ್ ದಂಪತಿಗಳು ಸಿದ್ಧಾಪುರದಲ್ಲಿ ಸದ್ದಿಲ್ಲದೆ ನಡೆದ ಕಲರ್ ಸೂಪರ್ ವಾಹಿನಿಯ ಸೂಪರ್ ದಂಪತಿಗಳ ಆಯ್ಕೆಯಲ್ಲಿ ನಗರದ ಹಾಡುಗಾರ ಮುಕುಂದ ಪೈ ದಂಪತಿಗಳು ಆಯ್ಕೆಯಾಗಿದ್ದಾರೆ. ನಗರದ ಹೊಸಪೇಟೆಯ ಮುಕುಂದ ಖಾಸಗಿ ಉದ್ಯೋಗಿ... Read more »
ಸಿದ್ದಾಪುರದ ಶ್ರೀ ಸಂಸ್ಥಾನ ತರಳಿಮಠದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ 1008 ಸತ್ಯನಾರಾಯಣ ವೃತ ಕಳಸ ಪೂಜೆ, ತರಳಿಶ್ರೀ ಪ್ರಶಸ್ತಿ ಪ್ರದಾನ, ಹಾಗೂ ಸತ್ಯ ಪ್ರತಿಪಾದನೆ ಉಪನ್ಯಾಸ ಕಾರ್ಯಕ್ರಮಗಳು ಫೆ.21 ಹಾಗೂ 22ರಂದು ಜರುಗಲಿವೆ ಎಂದು ಶ್ರೀ ಸಂಸ್ಥಾನ ತರಳಿಮಠದ ಆಡಳಿತ... Read more »
ತರಳಿ ಶಿವರಾತ್ರಿ ಜಾತ್ರಾಮಹೋತ್ಸವಕ್ಕೆ ಸರ್ವರನ್ನೂ ಸ್ವಾಗತಿಸುತ್ತಾ ನಾಡಿನ ಸಮಸ್ತರಿಗೆ ಮಹಾಶಿವರಾತ್ರಿ ಶುಭಾಶಯ ಕೋರುವವರು ಸುಮಂಗಲಾ ವಸಂತ (ಜಿ.ಪಂ. ಸದಸ್ಯರು) ವಸಂತ ನಾಯ್ಕ ಮಳಲವಳ್ಳಿ (ತಾ.ಪಂ. ಮಾಜಿ ಸ್ಥಾಯಿಸಮೀತಿಅಧ್ಯಕ್ಷರು) ಹಾಗೂ ಕುಟುಂಬವರ್ಗ ಮತ್ತು ಅಭಿಮಾನಿ ಬಳಗ, ಸಿದ್ಧಾಪುರ (ಉ.ಕ.) ಸಿದ್ದಾಪುರ ತಾಲೂಕಿನ... Read more »
ಕೆರೆ ಹೊಂಡದ ಜಿ.ಎಂ.ಭಟ್ ಕಾಯಿ ವ್ಯಾಪಾರ ಮಾಡುತ್ತಾ ನಗರದ ತರಕಾರಿ ಕಸವನ್ನು ರಸವನ್ನಾಗಿಸುತ್ತಾರೆ! ಈ ಭಟ್ ಹಸು,ನಾಯಿ ಸಾಕುವುದರಲ್ಲಿ ಎತ್ತಿದ ಕೈ ಎಂದರೆ ಇವರ ಪರಿಚಯ ಸ್ಥಳಿಯರಿಗೆ ಸುಮಾರಾಗಿ ಆದಂತೆ ಆದರೆ, ಈ ಭಟ್ ರ ಆಸಕ್ತಿ, ಅಭಿರುಚಿಗಳಿವೆಯಲ್ಲಾ ಅವೆಲ್ಲಾ... Read more »
ಭಟ್ಕಳದ ಪ್ರಸಿದ್ಧ ಚಿನ್ನದ ಪಳ್ಳಿಯಲ್ಲಿ ಇಂದು ಸಾಮರಸ್ಯದ ಮಸೀದಿ ದರ್ಶನ ನಡೆಯಿತು. ಮುಸ್ಲಿಂ ಪುರುಷರನ್ನು ಬಿಟ್ಟು ಇತರರಿಗೆ ಪ್ರವೇಶವಿರದ ಮಸೀದಿ ಎನ್ನುವ ಆರೋಪವಿದ್ದ ಚಿನ್ನದ ಪಳ್ಳಿಯಲ್ಲಿ ಇಂದು ಇಸ್ಲಾಂ ಮತಾನುಯಾಯಿಗಳ ಜೊತೆಗೆ ಇತರ ಧರ್ಮದವರೂ ಸೇರಿ ಚಿನ್ನದ ಪಳ್ಳಿಯಲ್ಲಿ ಸೌಹಾರ್ದತೆಯ... Read more »
for weekend reading- ಕ್ರೂರ ವ್ಯವಸ್ಥೆಯಲ್ಲಿ ನಿಷ್ಠುರ ಪ್ರತಿಭಟನೆ ಮತ್ತು ಕರಿಯರ ಗಾಂಧಿಯ ಕಿವಿಮಾತು ( – ಡಿ. ರಾಮಪ್ಪ ಸಿರಿವಂತೆ, ಅಂಕೋಲಾ) ಅಮೇರಿಕೆಯ ಗಾಂಧೀ ಎಂದೇ ಹೆಸರಾದ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, 1963ರ ಆಗಷ್ಟ್ 28 ರಂದು... Read more »
ಒಂದು ಚಿಟಿಕೆಯಷ್ಟು ಚಳಿ ಇದ್ದ ಮಧ್ಯಾಹ್ನ, ಬಹುಶ: ಎಂದಿನಂತೆ ಅಂದೂ ಆಕಾಶಕ್ಕೆ ಏಣಿ ಹಾಕುವ ಬಗ್ಗೆ ಯೋಚಿಸುತಿದ್ದೆ. ಫಳ್ ಎಂದು ಗ್ಲಾಸ್ ಒಡೆದಂತೆ ಒಂಥರಾ ಸೌಂಡುಮಾಡುತ್ತಾ ನನ್ನ ಆಕಾಲದ ಐದುಸಾವಿರ ರೂಪಾಯಿಯ ಸೋವಿ ಮೊಬೈಲ್ ರಿಂಗಣಿಸಿತು. ಆ ಕಡೆಯಿಂದ ಬಂದ... Read more »