ಅಮಾಸೆ ಹುಡುಗನ ಬಾಯೊಳಗೆ ಕವಳಮನದಲಿ ತಳಮಳ-ಕಳವಳಮನಸ್ಸು ನಿಗಿನಿಗಿ ಕೆಂಡಮುಖಚರ್ಯೆಯಲಿ ಕುದಿಬಿಂದುಹೃದಯದಲಿ ಮಾನವತೆಇದು ವಿಡಂಬಾರಿ ಕವಿತೆ !ಆಂತರ್ಯದಲಿ ಗುನುಗುನಿಸಿದ, ಹಂಬಲಿಸಿದ, ಬಯಸಿದಮನುಷ್ಯತ್ವ. . .ಮಾನವತೆ. . .ಬಂಧುತ್ವಜನಮನದಾಳ ದ್ವೇಷದ ಸಿಕ್ಕು ಬಿಡಿಸುತಬೋಧಿಸಿದನೀತ, ಪ್ರೀತಿಯ ಹೂಗಳ ಅರಳಿಸಿದನೀತಅಕ್ಷರದ ಸಾಂಗತ್ಯ ಇವಗೇಕೆ ಬೇಕು? ಹೀಗಳೆವರೆನ್ನ... Read more »
ಕಾಗೇರಿಯವರ ಹೊಂದಾಣಿಕೆ ರಾಜಕೀಯದಲ್ಲಿ ಬಡವಾದರೆ ಬಿ.ಜೆ.ಪಿ.ಕಾರ್ಯಕರ್ತರು? ಸಿದ್ಧಾಪುರ ಸಾಯಿನಗರದ ವಿಧಾನಸಭಾಧ್ಯಕ್ಷರ ಮಾಮೂಲಿ ಅಡಿಗಲ್ಲು ಸಮಾರಂಭದ ನಂತರ ಸಾಯಿನಗರದ ಮನೆ ಒಂದರಲ್ಲಿ ಕಾಗೇರಿ ಮಾತನಾಡುತ್ತಾ ಕುಳಿತಿದ್ದಾಗ ಅವರೊಂದಿಗಿದ್ದ ಕಾರ್ಯಕರ್ತರು ಮನೆಯ ಹೊರಗಿದ್ದರು. ಶಾಸಕರು,ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆಯವರೊಂದಿಗಿದ್ದ ಬಿ.ಜೆ.ಪಿ. ಕಾರ್ಯಕರ್ತರಿಗೆ ಪರೋಕ್ಷವಾಗಿ... Read more »
ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ನಾಣಿಕಟ್ಟಾ ದ ಮುಂದಿನ ಐದು ವರ್ಷದ ಅವಧಿಗಾಗಿ ಎನ್.ಬಿ.ಹೆಗಡೆ ಮತ್ತಿಹಳ್ಳಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಉಪಾಧ್ಯಕ್ಷರ ಆಯ್ಕೆ ನಡೆಯಲಿಲ್ಲ.... Read more »
ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪಕ್ಷದ ಪ್ರಮುಖರಿಂದಲೇ ಬಹಿರಂಗ ತರಾಟೆಗೆ ಗುರಿಯಾದ ಪ್ರಕರಣ ಇಂದು ಸಿದ್ಧಾಪುರದಲ್ಲಿ ನಡೆದಿದೆ.ಕಾರ್ಯಕರ್ತರ ಅವಗಣನೆ, ಅಭಿವೃದ್ಧಿಕಾರ್ಯಗಳ ನಿರ್ಲಕ್ಷದ ಹಿನ್ನೆಲೆಯಲ್ಲಿ ಬಿ.ಜೆ.ಪಿ. ಸದಸ್ಯರು, ಜನಪ್ರತಿನಿಧಿಗಳೇ ಬಹಿರಂಗವಾಗಿ ವಿಧಾನಸಭಾ ಅಧ್ಯಕ್ಷರನ್ನುತರಾಟೆಗೆ ತೆಗೆದುಕೊಂಡ ಬಗ್ಗೆ ಮಾಹಿತಿ... Read more »
ಸಿದ್ಧಾಪುರ ತಾಲೂಕಿನ ಭುವನಗಿರಿಯ ಮೂಕಾಂಬಿಕಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ರಥೋತ್ಸವಗಳು ನಡೆದವು. ನಗರದ ಬಸವೇಶ್ವರ ದೇವರ ಜಾತ್ರೆ ಇಂದು ನಾಳೆ ನಡೆಯಲಿದೆ. ಸೋಮವಾರ ಪುಷ್ಫರಥೋತ್ಸವ ನಡೆದರೆ,ಮಂಗಳವಾರ ಮಹಾರಥೋತ್ಸವ ನಡೆಯಲಿದೆ. ಸಿದ್ಧಾಪುರ ಕೊಂಡ್ಲಿ ಹಾಳದಕಟ್ಟಾದಲ್ಲಿ ನಡೆದ ಗುರುಪ್ರತಿಪದಾ ಉತ್ಸವ... Read more »
ಸಿದ್ಧಾಪುರದ ಐಶ್ವರ್ಯ ಹೊನ್ನೆಗುಂಡಿ ಬೆಳಗಾವಿ ತಾಂತ್ರಿಕ ವಿಶ್ವ ವಿದ್ಯಾಲಯದ 2 ನೇ ರ್ಯಾಂಕ್ ಗಳಿಸಿದ್ದಾರೆ. ನಗರದ ವೆಂಕಟೇಶ್ ಮತ್ತು ಕುಸಮಾ ಹೊನ್ನೆಗುಂಡಿಯವರಪುತ್ರಿಯಾಗಿರುವ ಇವಳು ದಾವಣಗೆರೆಯ ಬಿ.ಟಿ.ಡಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗಮಾಡಿದ್ದರು. ಶನಿವಾರ ಬೆಳಗಾವಿಯಲ್ಲಿ ನಡೆದ ಘಟಿಕೋತ್ಸವದಲ್ಲಿ ಈ ಶ್ರೇಣಿಪ್ರದಾನ ಮಾಡಲಾಯಿತು. ವೀರಾಗ್ರಣಿ-... Read more »
ವೈದಿಕರು ಸಮಾನತೆಯ ಶರಣರನ್ನು ಕೊಂದು ವಚನಗಳನ್ನು ಸುಟ್ಟ ಮತಾಂಧತೆಯ ಪೈಶಾಚಿಕತೆಗೆ ಸಾವಿರ ವರ್ಷಗಳ ಹತ್ತಿರದ ಇತಿಹಾಸವಿದೆ. ಅಣ್ಣ ಬಸವಣ್ಣ ವೈದಿಕಧರ್ಮದ ಪೈಶಾಚಿಕತೆ,ಶೋಷಣೆ,ಕಂದಾಚಾರಗಳಿಗೆ ಸೆಡ್ಡುಹೊಡೆದು ಬಸವಧರ್ಮ ಸ್ಥಾಪನೆ ಮಾಡಿ ಲಿಂಗಾಯತ ಧರ್ಮವೆಂದು ಪ್ರಸಿದ್ಧವಾದದ್ದು ನಂತರ ವೈದಿಕರು ಲಿಂಗಾಯತ ಧರ್ಮ ನಾಶಕ್ಕೆ ಪಣತೊಟ್ಟು... Read more »
ಮಲೆನಾಡಿನಲ್ಲಿ ಮೇಸ್ಟ್ರಾಗಿದ್ದ ಆರ್.ವಿ.ಭಂಡಾರಿಯವರು ತಣ್ಣಗಿರದೆ, ಸದಾ ಸಮಾನತೆಗಾಗಿ ತಲ್ಲಣಿಸಿದವರು. ಬಂಡಾಯವೆಂಬ ಬಂಡಿಯ ನೊಗಹೊತ್ತು, ಬೂದಿಮುಚ್ಚಿದ ಕೆಂಡದಂತಿರುವ ಮೌಢ್ಯಗಳ ಮುಖವಾಡ ಕಳಚಲು, ಸಮಾಜಮುಖಿಯಾಗಿ ದುಡಿದು ಹಣ್ಣಾಗಿ ಮಣ್ಣಾದವರು. ಇಂದು ಭೌತಿಕವಾಗಿ ಆರ್.ವಿಯವರು ನಮ್ಮೊಂದಿಗಿರದಿದ್ದರೂ, ಅವರ ಚಿಂತನೆಗಳನ್ನು ‘ಸಹಯಾನ’ ಸಂಸ್ಥೆ ಕಲೆ, ಸಾಹಿತ್ಯ,... Read more »
ಪಕ್ಷ, ವ್ಯವಸ್ಥೆ ಬೇರೆ ನಾವೆಲ್ಲಾ ಚಿಕ್ಕವರಾಗಿದ್ದಾಗಿನಿಂದ ನೋಡುತಿದ್ದ ಈ ನಾಮಫಲಕ ನೆಲಕ್ಕುರುಳಿದ ಬಗ್ಗೆ ನಮಗೆ ವಿಶಾದವಿದೆ. ರಾಜಕೀಯ ಪಕ್ಷ, ವ್ಯಕ್ತಿಗಳು ಬಂದು ಹೋಗುತ್ತಾರೆ. ಆದರೆ ಇಂಥ ಐತಿಹಾಸಿಕ ಮಹತ್ವದ ಪಳಯುಳಿಕೆಗಳನ್ನು ಸಂರಕ್ಷಿಸಿ, ಸುಸ್ಥಿತಿಯಲ್ಲಿಡುವ ಸ್ಥಳಿಯ ಆಡಳಿತದ ಜವಾಬ್ಧಾರಿ ಇಂಥ ಸಮಯದಲ್ಲಿ... Read more »
ಹೊನ್ನಾವರದ ಕೆರೆಕೋಣನಲ್ಲಿ ಪ್ರತಿವರ್ಷ ನಡೆಯುವ ಸಹಯಾನ ಸಾಹಿತ್ಯೋತ್ಸವ ನಾಳೆ ರವಿವಾರ ನಡೆಯಲಿದೆ.ಪ್ರತಿವರ್ಷ ಗಣ್ಯರು ಆಗಮಿಸಿ, ವಿಚಾರ ವಿನಿಮಯ ನಡೆಸುವ ಕೆರೆಕೋಣದ ಸಾಹಿತ್ಯೋತ್ಸವ ಕಳೆದ 9 ವರ್ಷಗಳನ್ನು ಪೂರೈಸಿ ಹತ್ತನೇ ವರ್ಷಕ್ಕೆ ಕಾಲಿಟ್ಟಿದೆ. ದಿ. ಆರ್.ವಿ.ಭಂಡಾರಿಯವರ ನೆನಪಿನಲ್ಲಿ ಅವರ ಹಿತೈಶಿಗಳು ಕಟ್ಟಿಕೊಂಡ... Read more »