ನಾಟಕೋತ್ಸವ ಸಮಾರೋಪ- ಕೆ.ಆರ್. ಪ್ರಕಾಶರಿಗೆ ಸನ್ಮಾನ ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ ಅಕಾಡೆಮಿಕ್ ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ. ಅವು ಶಾಸ್ತ್ರ ಮತ್ತು ವಿಜ್ಞಾನ ಎರಡೂ ಕೂಡ. ನಮ್ಮ ಸಮಸ್ಯೆಗಳಿಗೆ ಪರಿಹಾರ... Read more »
ಸರ್ಕಾರೇತರ ಸಂಸ್ಥೆಯೊಂದಕ್ಕೆ ಮೋಸಮಾಡಿ 8 ಲಕ್ಷ ವಂಚಿಸಿದ್ದ ಅವರಗುಪ್ಪಾದ ಸಂತೋಷ ಎನ್ನುವ ವ್ಯಕ್ತಿಯೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಸಿದ್ಧಾಪುರ ಪೊಲೀಸರು ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿರಸಿಯ ಸರ್ಕಾರೇತರ ಸಂಸ್ಥೆಗೆ ವಂಚಿಸಿದ್ದ ಈತ ಕಳೆದ ಕೆಲವು ವರ್ಷಗಳಿಂದಲೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಮಿಶ್ರ... Read more »
ಆಧುನಿಕ ಅನುಕೂಲ, ತಂತ್ರಜ್ಞಾನಕ್ಕಾಗಿ ಮಹಾನಗರಕ್ಕೆ ಹೋಗಬೇಕು, ಕೃಷಿಗೆ ಗ್ರಾಮ ಸೇರಬೇಕು ಎನ್ನುವ ಸಾಮಾನ್ಯ ಗ್ರಹಿಕೆಯೊಂದಿದೆ. ಆದರೆ ಕಾಲ ಈ ಗೃಹಿಕೆ,ಗಾದೆ,ಪರಿಸ್ಥಿತಿಗಳನ್ನು ಬದಲಿಸುತ್ತಿದೆ. ನಗರದಲ್ಲಿ, ನಗರದ ಮನೆಯ ಟಾರಸಿಮೇಲೆ ಕೃಷಿ ಮಾಡಿ ಲಾಭ ಕಂಡವರಿದ್ದಾರೆ. ಗ್ರಾಮೀಣ ಪರಿಸರದಲ್ಲಿದ್ದೂ ಎಲ್ಲಾ ಆಧುನಿಕ ಅನುಕೂಲಗಳೊಂದಿಗೆ... Read more »
ರಂಗನಿರ್ಧೇಶಕ, ನಟ ಪ್ರಕಾಶ ಸದಾ ವಿಭಿನ್ನತೆಯಿಂದ ಗಮನ ಸೆಳೆಯುವ ರಂಗಕರ್ಮಿ. ಈ ಬಾರಿ ಕೆ.ಆರ್.ಪಿ. ರಾಜ್ಯ ನಾಟಕ ಅಕಾಡೆಮಿ ಸದಸ್ಯರಾಗಿರುವುದು, ಸಿದ್ಧಾಪುರದಲ್ಲಿ ಹಿತ್ತಲಕೈ ಗಣಪತಿ ಹೆಗಡೆ (ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ)ಯವರೊಂದಿಗೆ ಅನೇಕ ಕಲಾವಿದರು, ಕಲಾಸಕ್ತರಿರುವುದು. ಈ ಎಲ್ಲಾ... Read more »
ಬಿ.ಜೆ.ಪಿ. ಉತ್ತರಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕುಮಟಾದ ವೆಂಕಟೇಶ್ ನಾಯಕ್ ನೇಮಕ ಆಗಿದ್ದಾರೆ. ಕೆ.ಜಿ.ನಾಯ್ಕರ ಉತ್ತರಾಧಿಕಾರಿಯಾದ ಇವರು ಹಳಿಯಾಳದ ಸುನಿಲ್ ಹೆಗಡೆ, ಕಾರವಾರದ ನಾಗರಾಜ್ ನಾಯಕ್ ಜೊತೆ ಸ್ಫರ್ಧೆಯಲ್ಲಿದ್ದರು. ಹಿಂದಿನ ಅವಧಿಯಲ್ಲಿ ಕೂಡಾ ರೇಸ್‍ನಲ್ಲಿದ್ದ ಇವರು ಅಲ್ಫಸಂಖ್ಯಾತ ಗೌಡ ಸಾರಸ್ವತ ಸಮಾಜವನ್ನು... Read more »
ಊರು,ಸಂಬಂಧ,ಜಾತಿ,ಧರ್ಮ ನಿರುಪಯುಕ್ತ ಎನ್ನುವ ಅನುಭವವಾಗಿ, ಅವಮಾನ,ಅಪಮಾನವಾದಾಗಲೆಲ್ಲಾ ಛಲ ಜಾಗೃತವಾಗುತಿತ್ತು. ಸೋಲುವ, ಕಳೆದುಕೊಳ್ಳುವ ಭಯಗಳಿಂದ ಶ್ರಮದಿಂದ ಸಾಧಿಸುವುದು ರೂಢಿಯಾಯಿತು ಎಂದು ತಮ್ಮ ಗೆಲುವಿನ ಗುಟ್ಟನ್ನು ಹೇಳಿದವರು ಕರಾವಳಿ ಮುಂಜಾವು ಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ. ಸಿದ್ಧಾಪುರದ ಶಂಕರಮಠದಲ್ಲಿ ನಡೆದ ಗಣೇಶ್ ಹೆಗಡೆ... Read more »
ಮೂಢನಂಬಿಕೆಗಳನ್ನು ಬೆಳೆಸುತ್ತಾ, ಜನರನ್ನು ವಿಭಜಿಸುತ್ತಾ, ಕೋಮುವಾದ ಹರಡುತ್ತಿರುವ ಭಾರತೀಯ ಮಾಧ್ಯಮಕ್ಷೇತ್ರ ದೇಶದ ಗಂಭೀರ ಸಮಸ್ಯೆಗಳನ್ನು ಕಡೆಗಣಿಸುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ಎಚ್ಚರಿಸಿರುವ ಹಿರಿಯ ಪತ್ರಕರ್ತ ಕೃಷ್ಣಪ್ರಸಾದ ಭವ್ಯ ಇತಿಹಾಸ, ಹಿನ್ನೆಲೆ ಇರುವ ಕರ್ನಾಟಕ ಸುಳ್ಳು ಸುದ್ದಿಗಳನ್ನು ತಯಾರಿಸುತ್ತಿರುವ ರಾಜಧಾನಿಯಾಗುತ್ತಿದೆ ಎಂದು... Read more »
ಸಿದ್ಧಾಪುರ ತಾಲೂಕಿನ ಬೇಡ್ಕಣಿ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ಧೇಶಕ ಸ್ಥಾನಗಳಿಗೆ ಎಲ್ಲಾ 12 ಸದಸ್ಯರೂ ಅವಿರೋಧವಾಗಿ ಆಯ್ಕೆಯಾಗಿ ದಾಖಲೆ ಮಾಡಿದ್ದಾರೆ. ಸಹಕಾರಿ ನಿಯಮದಂತೆ ಈ ಸಂಘದ ನಿರ್ಧೇಶಕ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿವಸವಾದ... Read more »
– ಡಿ. ರಾಮಪ್ಪ ಸಿರಿವಂತೆ, ಅಂಕೋಲಾ ನಮ್ಮ ಶಾಲೆಗಳ ಇಂದಿನ ಸ್ಥಿತಿಗತಿ, ಮಕ್ಕಳ ಇಂದಿನ ಶಿಕ್ಷಣ ಕ್ರಮ, ಶಿಕ್ಷಣ ಸಂಸ್ಥೆಗಳ ಮತ್ತು ಶಿಕ್ಷಕರ ಧೋರಣೆಯ ಬಗ್ಗೆ, ನಮ್ಮ ಪೋಷಕರ ವಿಸ್ಮøತಿಯ ಬಗ್ಗೆ ಆತಂಕ ಮತ್ತು ಬೇಸರದಿಂದಿದ್ದಾಗ ತೆತ್ಸುಕೊ ಕುರೊಯನಾಗಿಯ ತೊತ್ತೋಚಾನ್”ಪುಸ್ತಕ... Read more »
ಸಿದ್ಧಾಪುರದ ಗ್ರೀನ್‍ವ್ಯಾಲಿ ಆರ್‍ಗ್ಯಾನಿಕ್ ಸ್ಫೈಸಿಸ್ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿದೆ. ಕಳೆದ ದಶಕದಲ್ಲಿ ಸಣ್ಣ ಉದ್ದಿಮೆಯಾಗಿ ಪ್ರಾರಂಭವಾದ ಈ ಸಂಸ್ಥೆ ಒಂದು ದಶಕದ ಅವಧಿಯಲ್ಲಿ ನೂರಾರು ಜನರಿಗೆ ಉದ್ಯೋಗ ನೀಡುವ ಮೂಲಕ ರಾಜ್ಯಮಟ್ಟದ ಪ್ರಮುಖ ಸಂಸ್ಥೆಯಾಗಿ ಬೆಳೆದಿದೆ. ಸಿದ್ಧಾಪುರದಂಥ... Read more »