ಸಿದ್ಧಾಪುರ ನಗರದ ವಿನಾಯಕ ಸೌಹಾರ್ದ ಸಹಕಾರಿ ಇಲ್ಲಿಯ ಮುಗದೂರಿನ ಪ್ರಚಲಿತ ಆಶ್ರಮದಲ್ಲಿ ವಿಶಿಷ್ಟವಾಗಿ ವಾರ್ಷಿಕ ಸೌಹಾರ್ದ ಸಹಕಾರಿ ದಿನ ಆಚರಿಸಿತು. ಪ್ರತಿವರ್ಷ ವಿಭಿನ್ನವಾಗಿ ಸೌಹಾರ್ದ ಸಹಕಾರಿ ದಿನ ಆಚರಿಸುವ ವಿನಾಯಕ ಸೌಹಾರ್ದ ಸಹಕಾರಿ ಪ್ರಚಲಿತ ಆಶ್ರಮದ ವೃದ್ಧರಿಗೆ ಬಟ್ಟೆ,ಹಣ್ಣು,ಪೇಸ್ಟು, ಪಲಾವುಗಳನ್ನು... Read more »
ಸಿದ್ಧಾಪುರ ತಾಲೂಕಿನ ಮೊದಲ ಮತ್ತು ಏಕೈಕ ಪದವಿಪೂರ್ವ ಕಾಲೇಜು ಎಂ.ಜಿ.ಸಿ. ಪಿ.ಯು.ಕಾಲೇಜಿಗೆ 50 ವರ್ಷಗಳು ತುಂಬಿದ ಸಂಭ್ರಮ. 1969 ರಲ್ಲಿ ಗಣೇಶ್ ಹೆಗಡೆಯವರ ದೂರದರ್ಶಿತ್ವ, ಶಿಕ್ಷಣ ಪ್ರೀತಿಯ ಭಾಗವಾಗಿ ಪ್ರಾರಂಭವಾದ ಈ ಕಾಲೇಜಿಗೆ 50 ವರ್ಷ ತುಂಬಿರುವುದರಿಂದ ಈ ವರ್ಷ... Read more »
ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣವಾದ 18 ಮೆಟ್ಟಿಲುಗಳ ನಿರ್ಮಾಣಕ್ಕೆ ಸಾರ್ವಜನಿಕರಿಂದ 900 ಕಿಲೋ ಕಂಚು,ಹಿತ್ತಾಳೆ,ತಾಮ್ರ ಸಂಗ್ರಹವಾಗಿದೆ. 5 ಲಕ್ಷ ವೆಚ್ಚದ ಧ್ವಜಸ್ಥಂಬ,6.5 ಲಕ್ಷಗಳ 18 ಮೆಟ್ಟಿಲುಗಳು ಈ ಜಾತ್ರೆಯ ಕಾರ್ಯಕ್ರಮದಲ್ಲಿ ಉದ್ಘಾಟನೆಯಾಗಲಿವೆ.sಸಕಲ ತಯಾರಿಗಳು ನಡೆದಿದ್ದು ಸ್ಥಳಿಯರು,ಸ್ಥಳಿಯ ಪ.ಪಂ. ಆಡಳಿತದ ನೆರವಿನಿಂದ ಶಿಸ್ತು,ಸ್ವಚ್ಛತೆ,ಸಂಬ್ರಮವನ್ನು... Read more »
ಸಿದ್ಧಾಪುರ ತಾಲೂಕಿನ ಕಾನಸೂರು, ಹಸರಗೋಡು ಪಂಚಾಯತ್ ವ್ಯಾಪ್ತಿಯಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು ಸೋಮವಾರ ಸ್ಥಳಿಯರ ಸಹಕಾರದಿಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆ ಓಡಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಎರಡು- ಮೂರು ದಿವಸಗಳ ಹಿಂದೆ ಕಾನಸೂರು, ಗವಿನಗುಡ್ಡ ಬಳಿ ಕಾಣಿಸಿಕೊಂಡ ನಾಲ್ಕು... Read more »
108 ನೂರೆಂಟು ಸಮಸ್ಯೆ ಯಾರಿಗೇಳೋಣಾ ನಮ್ ಪ್ರಾಬ್ಲೆಮ್ಮು, ಇದು ಕೇವಲ ಸಿದ್ಧಾಪುರದ ಸಮಸ್ಯೆಯಷ್ಟೇ ಅಲ್ಲ? ಸಾರ್ವಜನಿಕರ ತುರ್ತು ರಗಳೆಗಳಿಗೆ ಸ್ಫಂದಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ತುರ್ತು ಆರೊಗ್ಯ ಸೇವೆಗೆ ವಾಹನಗಳ ನಿರ್ವಹಣೆಯ ಸಮಸ್ಯೆ ಎದುರಾಗಿರುವ ವಿದ್ಯಮಾನ ಬೆಳಕಿಗೆ ಬಂದಿದೆ.... Read more »
ಕೆ.ಎ.ಎಸ್. ಪಾಸಾದ ಕೃಷಿ ಅಧಿಕಾರಿ ‘ದೇವರಾಜ್ ಆರ್’ರ ಯಶೋಗಾಥೆ ಕಾಗೋಡು ಸತ್ಯಾಗ್ರಹದ ಕಹಳೆ ಇಡೀ ದೇಶದ ದುಡಿಯುವ ಕೈಗಳಿಗೆ ಭೂಮಿಯ ಮಾಲಿಕತ್ವ ನೀಡಿದ ಮನ್ವಂತರದ ನೆಲಗಟ್ಟು. ಶಿವಮೊಗ್ಗ ಜಿಲ್ಲೆ ಇತಿಹಾಸ, ಸ್ವಾತಂತ್ರ್ಯ ಹೋರಾಟ ಹಾಗೂ ನಂತರದ ರೈತ ಸತ್ಯಾಗ್ರಹಗಳಲ್ಲಿ ಸಕ್ರಿಯವಾಗಿ... Read more »
ಈ ತಿಂಗಳ ಪ್ರಾರಂಭದಿಂದ ಸಮಾಜಮುಖಿ ಪತ್ರಿಕೆ ಮತ್ತು ನ್ಯೂಸ್ ಪೋರ್ಟಲ್ ಗಳಲ್ಲಿ ಸಿದ್ಧಾಪುರ ಮತ್ತು ಉತ್ತರಕನ್ನಡ ಜಿಲ್ಲೆಯ ಅಕ್ರಮ ವ್ಯವಹಾರಗಳ ಸರಣಿ ವರದಿಗಳು ಪ್ರಕಟವಾಗುತಿದ್ದಂತೆ ಎಚ್ಚೆತ್ತ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಸಿದ್ಧಾಪುರದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇದೇ ತಿಂಗಳು... Read more »
ಬ್ಲೇಜ್ ಜಾನ್ ಫರ್ನಾಂಡಿಸ್ ಬಂಧನ ಸಿದ್ದಾಪುರ:ಡಿ.26- ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪಟ್ಟಣದ ಹೊಸೂರಿನ ಬ್ಲೇಜ್ ತಂದೆ ಜಾನ್ ಫರ್ನಾಂಡಿಸ್ (19)ನನ್ನು ಪೊಲೀಸರು ಪೊಕ್ಸೋ ಕಾಯಿದೆ ಅಡಿಯಲ್ಲಿ ಬಂಧಿಸಿ ಬುಧವಾರ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಆರೋಪಿ ಸಿದ್ದಾಪುರ ಎಂಜಿಸಿ ಕಾಲೇಜಿನ ಬಿಕಾಂ... Read more »
ಇಂದು ದೇಶದಲ್ಲಿ ಸಂಭವಿಸಿದ ಅಪರೂಪದ ಕಂಕಣ ಸೂರ್ಯಗ್ರಹಣವನ್ನು ಸುರಕ್ಷಿತವಾಗಿ ನೋಡುವ ಕಾರ್ಯಕ್ರಮವನ್ನು ಇಲ್ಲಿನ ಎಂ.ಜಿ.ಸಿ. ಮಹಾವಿದ್ಯಾಲಯದ ವಿಜ್ಞಾನ ವಿಭಾಗ ಮತ್ತು ಎನ್. ಎಸ್. ಎಸ್ ಘಟಕ ಜಂಟಿಯಾಗಿ ನಡೆಸಿತು. ವೀಕ್ಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯೆ ಪ್ರೊ. ಜಯಂತಿ ಶಾನಭಾಗ... Read more »
ಕೇಂದ್ರಕ್ಕೆ ಹೊರಟಿದ್ದ ರಾಜ ರಾಜ್ಯದ ರಾಜನಾದ ಕತೆ ಇದು ರೈತನಮಗ ದೇವರಾಜ್‍ಸಾಹಸಗಾಥೆ ಕಳೆದ ಒಂದು ವರ್ಷದಿಂದೀಚೆಗೆ ತಾಲೂಕಾ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆ ಸಲ್ಲಿಸುತಿದ್ದ ದೇವರಾಜ್ ಈಗ ಕೆ.ಪಿ.ಎಸ್.ಸಿ. ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಸಹಾಯಕ ಕಮೀಷನರ್... Read more »