ಪೌರತ್ವ (ತಿದ್ದುಪಡಿ) ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಪ್ರಕ್ರಿಯೆಯನ್ನು ಖಂಡಿಸಿ, ಸಾಹಿತಿ ಗಣೇಶ ಪಿ. ನಾಡೋರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿಗಳನ್ನು ವಾಪಸ್ ಮಾಡುವುದಾಗಿ ಘೋಷಿಸಿದ್ದಾರೆ. ನಾಡೋರ ಅವರಿಗೆ... Read more »
ಭಾರತೀಯರು ಉಪದೇಶಿಸುತ್ತಾರೆ.ಪಾಶ್ಚಾತ್ಯರು ಅನುಷ್ಠಾನ ಮಾಡುತ್ತಾರೆ ಎಂದು ಮಾರ್ಮಿಕವಾಗಿ ನುಡಿದಿರುವ ಹಿರಿಯ ಇತಿಹಾಸ ತಜ್ಞ ಎ.ಕೆ.ಶಾಸ್ತ್ರಿ ಭಾರತದಲ್ಲಿ ರಾಜಕಾರಣದಿಂದ ಮೊದಲ್ಗೊಂಡು ಎಲ್ಲಾ ಕ್ಷೇತ್ರಗಳೂ ವಿಶ್ವಾಸಾರ್ಹವಾಗಿ ಉಳಿದಿಲ್ಲ. ವಿದೇಶಿಯರಿಂದ ಉತ್ತಮದ್ದನ್ನು ಕಲಿಯುವ ಮೂಲಕ ನಾವು ಇತರರಿಗೆ ಮಾದರಿಯಾಗಬೇಕು ಎಂದು ಕರೆನೀಡಿದರು. ಇಲ್ಲಿಯ ಎಸ್.ವಿ.... Read more »
ಸಿದ್ದಾಪುರ; ತಾಲೂಕಿನ ಉದಯೋನ್ಮುಖ ಕಲಾವಿದ, ಗಾಯಕ ಗೋಪಾಲ ಆರ್ ಕಾನಳ್ಳಿಯವರಿಗೆ “ಕರುನಾಡಕಣ್ಮಣಿಕನ್ನಡರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿಗೌರವಿಸಲಾಗ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸುರ್ವೆಕಲ್ಚರಲ್‍ಅಕಾಡೆಮಿ(ರಿ), ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ(ರಿ) ಡಿಸೆಂಬರ್ 12 ರಂದು ಆಯೋಜಿಸಿದ್ದ 64 ನೇ ಕನ್ನಡರಾಜ್ಯೋತ್ಸವ ಸಂಭ್ರಮದ... Read more »
ರೈತರು,ಬಡವರು, ಹಿಂದುಳಿದವರು,ಹಿರಿಯನಾಗರಿಕರ ತೊಂದರೆ,ಬೇಡಿಕೆಗಳಿಗೆ ಸ್ಫಂದಿಸದ ಸ್ಥಳಿಯ ಶಾಸಕರು,ಸಂಸದರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ (ಸಿದ್ಧಾಪುರ) ಬಿ.ಬಣ ಸಿಡಿದೆದ್ದಿದೆ. ಇಂದು ಇಲ್ಲಿಯ ಖಾಸಗಿ ಪ್ರದೇಶದಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಬಿ ಬಣದ ಸದಸ್ಯರಾದ ವಿ.ಎನ್. ನಾಯ್ಕ ಬೇಡ್ಕಣಿ, ವಸಂತ ನಾಯ್ಕ... Read more »
ತಂಡಾಗುಂಡಿ ಗಂಡಾಗುಂಡಿ ಸ್ಟೋರಿ- ಭಾಗ-02 ಸಿದ್ದಾಪುರ ತಾಲೂಕಿನ ತಂಡಾಗುಂಡಿ ಗ್ರಾ.ಪಂ. ನಲ್ಲಿ ಸರ್ಕಾರಿ ಕಾಮಗಾರಿ ನಿರ್ವಹಿಸದೆ ಗುತ್ತಿಗೆದಾರರಿಗೆ ಹಣ ಪಾವತಿಸಿರುವುದು,ತರಾತುರಿಯಲ್ಲಿ ಹಳೆ ಕಾಮಗಾರಿಗಳನ್ನು ನಿರ್ವಹಿಸಿರುವುದು ಸೇರಿದಂತೆ ರಾಜಕೀಯ ಮುಖಂಡರ ಸ್ನೇಹ,ಅಧಿಕಾರ,ಸರ್ಕಾರದ ಅಧಿಕಾರ ದುರುಪಯೋಗಪಡಿಸಿಕೊಂಡ ಗುತ್ತಿಗೆದಾರನ ಸ್ವಾರ್ಥಕ್ಕೆ ಸಹಕರಿಸಿದ ಮೇಲ್ನೋಟದ ಆರೋಪದ... Read more »
ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ಸಹ್ಯಾದ್ರಿ ಲಲಿತ ಕಲಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ ‘ಸ್ವರ ಸಹ್ಯಾದ್ರಿ’ ಕಾರ್ಯಕ್ರಮ ಡಿಸೆಂಬರ 15 ರಂದು ಸಂಜೆ 5 ಗಂಟೆಯಿಂದ ಕರ್ನಾಟಕ ಸಂಘದ ಸಭಾಭವನ ಪಂಚಗಾನ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಹ್ಯಾದ್ರಿ ಲಲಿತ... Read more »
ಸಮಾಜಮುಖಿ ವರದಿ ಫಲಶೃತಿ- ಗವಿನಗುಡ್ಡ-ಹಕ್ಕಲಮನೆ ರಸ್ತೆ ದುರಸ್ತಿ ಸ್ಥಳಿಯರ ಹರ್ಷ ಸಿದ್ಧಾಪುರ ತಾಲೂಕಿನ ಕಾನಸೂರು ಪಂಚಾಯತ್ ಗವಿನಗುಡ್ಡ-ಹಕ್ಕಲಮನೆ ಸಂಪರ್ಕ ರಸ್ತೆ ದುರಸ್ಥಿಯಾಗಿದ್ದು ಈ ಸಂಪರ್ಕ ರಸ್ತೆಯ ದುರಸ್ಥಿ ಕಾಮಗಾರಿ ಮಾಡಿರುವ ಸ್ಥಳಿಯ ಆಡಳಿತವನ್ನು ಆ ಭಾಗದ ಜನರು ಅಭಿನಂದಿಸಿದ್ದಾರೆ. ಈ... Read more »
ಉತ್ತರ ಕನ್ನಡ ಜಿಲ್ಲೆಗೆ ಬೆಳೆವಿಮೆ ಪರಿಹಾರ 14.92 ಕೋಟಿ, ಶಿರಸಿ ಕ್ಷೇತ್ರಕ್ಕೆ ಗ್ರಾಮೀಣ ರಸ್ತೆಗಳಿಗೆ 12 ಕೋಟಿ ಅನುದಾನ, ಅತಿವೃಷ್ಟಿ ಪರಿಹಾರ ಸಿದ್ಧಾಪುರ ತಾಲೂಕಿಗೆ 12.68 ಕೋಟಿ ಹೀಗೆ ಈ ವರ್ಷ ತಾಲೂಕು, ಕ್ಷೇತ್ರ, ಜಿಲ್ಲೆಗೆ ಹೆಚ್ಚಿನ ಅನುದಾನ ಬಂದಿದ್ದು... Read more »
ರಾಜ್ಯದ ಉಚ್ಛ ನ್ಯಾಯಾಲಯ ಸೇರಿದಂತೆ ಅಧೀನ ನ್ಯಾಯಾಲಯಗಳ ಸಿಬ್ಬಂದಿ ಮತ್ತು ಸರ್ಕಾರಿ ಅಭಿಯೋಜಕರನ್ನು ಹೊರತುಪಡಿಸಿ ಉಳಿದ ನೌಕರರಿಗೆ ಪ್ರತಿ ನಾಲ್ಕನೇ ಶನಿವಾರದ ರಜೆ ಮುಂದುವರಿದಿದ್ದು ನ್ಯಾಯಾಂಗದ ಅಧಿಕಾರಿಗಳು, ಸಿಬ್ಬಂದಿಗಳ 4 ನೇ ಶನಿವಾರದ ರಜೆಯನ್ನು ರದ್ದು ಪಡಿಸಿ ಇಂದು ರಾಜ್ಯ... Read more »
ದಿಢೀರನೆ ಶಾಸನವಾದ ನಾಗರಿಕ ಪೌರತ್ವ ನೋಂದಣಿ ಕಾಯಿದೆ ಜಾರಿ ಬಗ್ಗೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಈ ಕಾಯಿದೆ ವಿರೋಧಿಸಿ ಪ್ರತಿಭಟನೆಗಳು ನಡೆದಿವೆ. ಆಸ್ಸಾಂ ನಲ್ಲಿ ಬಿ.ಜೆ.ಪಿ. ಮತ್ತು ಆರ್. ಎಸ್. ಎಸ್.... Read more »