ಗೋಆಧಾರಿತ ಕೃಷಿಯಿಂದಲೇ ಕೃಷಿ ಪುನರುತ್ಥಾನ

ಗೋ ಆಧಾರಿತ ಸಾವಯವ ಕೃಷಿಯಿಂದ ಕೃಷಿ ಮತ್ತು ಮಾನವರ ಪುನರುತ್ಥಾನ ಸಾಧ್ಯ ಎಂದಿರುವ ರಾಷ್ಟ್ರೀಯ ಕೃಷಿ ಸಂಶೋಧನಾ ಸಂಸ್ಥೆಯ ಮಾಜಿ ಮುಖ್ಯಸ್ಥ ಎಸ್.ಎ.ಪಾಟೀಲ್ ಕಾಡು, ನಾಡಿನಲ್ಲಿ ಬೆಳೆಯುವ ಗಡ್ಡೆ-ಗೆಣಸು ಆರೋಗ್ಯ ವೃದ್ಧಿಸುತ್ತಿರುವಾಗ ಮಣ್ಣಿನಲ್ಲೇ ಬೆಳೆದ ಧವಸ-ಧಾನ್ಯಗಳು ನಮ್ಮ ಆಯುಷ್ಯಕ್ಕೆ ಮಾರಕವಾಗಿರುವ... Read more »

ಪ್ರವಾಹ ಇಳಿದು, ಮಳೆಗಾಲ ಕಳೆದು ಹೋದಮೇಲೆ ಸಂತ್ರಸ್ತರಿಗೆ ಬಂದಿದ್ದು ಸಭಾಪತಿಗಳ ಪತ್ರ ಮಾತ್ರ!

ಸಿದ್ಧಾಪುರ ಸೇರಿದಂತೆ ಉತ್ತರಕನ್ನಡ ಜಿಲ್ಲೆ ಈ ವರ್ಷ ಅನುಭವಿಸಿದ ಮಳೆ, ಪ್ರವಾಹದ ರಗಳೆ ನೆನಪಿಸಿಕೊಂಡರೆ ಸಾರ್ವಜನಿಕರಿಗೆ ಭೀತಿ ಆವರಿಸುತ್ತದೆ. ಈ ಪ್ರವಾಹದ ಸಂತೃಸ್ತರಿಗಂತೂ ಮಳೆ, ನೆರೆ ತೊಳ್ಳೆ ನಡುಗಿಸುತ್ತವೆ. ಸಿದ್ಧಾಪುರ ತಾಲೂಕಿನ 42 ಕುಟುಂಬಗಳು, ಜಿಲ್ಲೆಯ 500 ಕ್ಕೂ ಹೆಚ್ಚು... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ದೇಶಪಾಂಡೆ,ಹೆಬ್ಬಾರ್ ಯುದ್ಧದಲ್ಲಿ ಗೆಲ್ಲುವರೆ ಭೀಮಣ್ಣ?

ರಾಜ್ಯದ ಉಪಚುನಾವಣೆಗಳಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಏನಕೇನ ಪ್ರಕಾರೇಣ ಗೆಲ್ಲುವುದು, ಅಧಿಕಾರ ಗೃಹಣ ಏಕೈಕ ಗುರಿ ಎಂದುಕೊಂಡಿರುವ ಬಿ.ಜೆ.ಪಿ. ತನ್ನೆಲ್ಲಾ ಕಸರತ್ತುಗಳನ್ನು ಮಾಡುತ್ತಿದೆ. ಕಾಂಗ್ರೆಸ್ ಕೂಡಾ ಈ ಚುನಾವಣೆಯನ್ನು ಪ್ರತಿಷ್ಠೆಯ ಕಣವನ್ನಾಗಿಸಿಕೊಂಡಿದೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬಿ.ಜೆ.ಪಿ.ನಾಯಕರು ಹೆಬ್ಬಾರ್ ಗೆಲುವಿಗೆ ಟೊಂಕಕಟ್ಟಿದ್ದರೆ,ಕಾಂಗ್ರೆಸ್... Read more »

ಅನಂತಕುಮಾರ ಹೆಗಡೆ ಹೇಳಿಕೆ,ವರ್ತನೆಗೆ ಛೀಮಾರಿ

40 ಸಾವಿರ ಕೋಟಿ ರೂಪಾಯಿ ರಕ್ಷಣೆಗಾಗಿ ಮಹಾರಾಷ್ಟ್ರದಲ್ಲಿ ಫಡ್ನವೀಸ್ ಒಂದು ದಿವಸ ಮುಖ್ಯಮಂತ್ರಿಯಾಗಿದ್ದರು ಎಂದು ಯಲ್ಲಾಪುರ ಕ್ಷೇತ್ರದಲ್ಲಿ ಹೇಳಿದ್ದ ಮಾಜಿ ಸಚಿವ ಅನಂತಕುಮಾರ ಹೆಗಡೆಯವರ ಹೇಳಿಕೆ ಮತ್ತು ನಡವಳಿಕೆಗೆ ತೀವೃ ವಿರೋಧ ವ್ಯಕ್ತವಾಗಿದೆ. ಕಳೆದ ವಾರದ ಕೊನೆಗೆ ಮಾಜಿ ಸಚಿವ,... Read more »

ನವೆಂಬರ್ ನಲ್ಲಿ ನಿವೃತ್ತರಾದ ವರಲ್ಲಿ ತಮ್ಮಣ್ಣ,ಹಳಕಾರ ಪ್ರಮುಖರು

ಸಿದ್ಧಾಪುರ ಸೇರಿದಂತೆ ಕಳೆದ ತಿಂಗಳು ರಾಜ್ಯದಲ್ಲಿ ಅನೇಕ ಸರ್ಕಾರಿ ನೌಕರರುನಿವೃತ್ತರಾಗಿದ್ದಾರೆ. ಅವರಲ್ಲಿ ಹಣಜಿಬೈಲ್ ಪ್ರಾಥಮಿಕ ಶಾಲೆಯ ಆರ್.ಎನ್. ಹಳಕಾರ ಮತ್ತು ತಮ್ಮಣ್ಣ ಬೀಗಾರ್ ಸೇರಿದ್ದಾರೆ. ಹಣಜಿಬೈಲ್ ಪ್ರಾಥಮಿಕ ಶಾಲಾ ಶಿಕ್ಷಕ ಆರ್.ಎನ್. ಹಳಕಾರ ಮೂಲತ: ಕುಮಟಾದವರು. ಸಿದ್ಧಾಪುರದಲ್ಲಿ ಸೇವೆ ಸಲ್ಲಿಸಿ,... Read more »

ರಕ್ತದಾನದಿಂದ ಗಮನ ಸೆಳೆದ ಕರವೇ ಗಜಸೇನೆ

ರಕ್ತದಾನದಿಂದ ಗಮನ ಸೆಳೆಯುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಶಿರಸಿಯಲ್ಲಿ ಉತ್ತಮ ಕೆಲಸಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಶಿರಸಿಯಲ್ಲಿ ಕರವೇ ಗಜಸೇನೆ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಶಿರಸಿ ಮಾರಿಕಾಂಬಾ ದೇವಾಲಯದ ಉಪಾಧ್ಯಕ್ಷ ಮನೋಹರ್ ಮಲ್ಮನೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ... Read more »

ಕಳಪೆ ಕಾಮಗಾರಿ,ಇಸ್ಪೀಟ್,ಮಟಕಾ ದಂಧೆ ಕಾರ್ಬಾರು ರಾಜ್ಯ ವಿಧಾನಸಭಾಅಧ್ಯಕ್ಷರ ಕ್ಷೇತ್ರದಲ್ಲಿಗ್ಯಾಂಬ್ಲಿಂಗ್ ಜೋರು

ಶಿರಸಿ ಉಪವಿಭಾಗ, ಶಿರಸಿಕ್ಷೇತ್ರದಲ್ಲಿ ಮಾಜಿಸಚಿವರುಗಳ ಶಾಮೀಲಾತಿಯಲ್ಲಿ ಲೋಕೋಪಯೋಗಿ ಇಲಾಖೆಯ ಕಳಪೆ ಕಾಮಗಾರಿಗಳ ಕರ್ಮಕಾಂಡದ ಬಗ್ಗೆ ಸ್ಥಳಿಯರು ಲೋಕಾಯುಕ್ತಕ್ಕೆ ದೂರು ನೀಡಿರುವ ಬೆನ್ನಲ್ಲೇ ದೇಶಪ್ರೇಮಿಗಳೆಂದು ಸ್ವಯಂಘೋಶಿಸಿಕೊಂಡಿರುವ ಪಕ್ಷದ ಜನಪ್ರತಿನಿಧಿಗಳು ಅವರ ಆಪ್ತರು, ಆಪ್ತ ಉದ್ಯಮಿಗಳು ಹಗಲು ದೇಶಪ್ರೇಮದ ಮಾತನಾಡಿ ರಾತ್ರಿ ಜಿಲ್ಲಾ... Read more »

ನಾಡದೇವಿಯ ಅಭಿಮಾನೋತ್ಸವ ಚಂದ್ರಾವಳಿ ವಿಲಾಸ ಯಕ್ಷಗಾನ

ನಾಡದೇವಿ ಶ್ರೀ ಭುವನೇಶ್ವರಿ ಅಭಿಮಾನೋತ್ಸವ ಬಳಗವು ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.29ರಂದು ಭುವನಗಿರಿಯ ಶ್ರೀ ಭುವನೇಶ್ವರಿ ದೇವಸ್ಥಾನದಲ್ಲಿ ನಾಡದೇವಿಯ ಅಭಿಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದೆ. ನ.29ರ ಬೆಳಿಗ್ಗೆ 6ಕ್ಕೆ ಮಂಗಳವಾದ್ಯ ನಾದಸ್ವರದೊಂದಿಗೆ ಆರಂಭಗೊಂಡು ಮೂಲನಿವಾಸಿನಿ ಶ್ರೀ ಭುವನೇಶ್ವರಿ ಅಮ್ಮನವರಿಗೆ ಅಭಿಷೇಕ, ಪೂಜಾ... Read more »

ಬಣ್ಣದ ಬೆರಗಿಗೆ ಕೈಒಡ್ಡಿದ ಈ ಕಲಾವಿದನ ಚಿತ್ರ ಚಿತ್ತಾಕರ್ಷಕ

ನಮ್ಮೂರು ನಮ್‍ಜನ- ಬಣ್ಣದ ಬೆರಗಿಗೆ ಕೈಒಡ್ಡಿದ ಈ ಕಲಾವಿದನ ಚಿತ್ರ ಚಿತ್ತಾಕರ್ಷಕ 25 ಕ್ಕೂ ಹೆಚ್ಚು ವರ್ಷಗಳ ಹಿಂದಿನ ಘಟನೆ ನಾನೂ ವಿದ್ಯಾರ್ಥಿ, ಆತ ಹೈಸ್ಕೂಲು ಓದುತ್ತಿದ್ದ. ನನಗೂ ಅವನಿಗೂ ಅಂಟಿದ ನಂಟೆಂದರೆ ಆತ ಕೂಡ ನನ್ನಂತೆ ಕನ್ನಡ ಶಾಲೆ... Read more »

ಕಾಗೇರಿ- ಹೆಬ್ಬಾರ್ ಶೀತಲ ಸಮರ, ಹಾನಿ ಮಾಡುತ್ತಾ ಅನಂತನ ಅವಾಂತರ? -03

ಸೌಮ್ಯ ಹಿಂದುತ್ವವಾದಿ ಅವಕಾಶವಾದಿಗಳಿದ್ದಾರೆ ಎಚ್ಚರಿಕೆ? ಕಾಗೇರಿ- ಹೆಬ್ಬಾರ್ ಶೀತಲ ಸಮರ, ಹಾನಿ ಮಾಡುತ್ತಾ ಅನಂತನ ಅವಾಂತರ? -03 ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆ ರಾಜಕೀಯ ವ್ಯಭಿಚಾರದ ದಿಗ್ಧರ್ಶನ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳಾಗುತ್ತಿವೆ. 01- ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ... Read more »