ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆ ರಾಜಕೀಯ ವ್ಯಭಿಚಾರದ ದಿಗ್ಧರ್ಶನ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳಾಗುತ್ತಿವೆ. 01- ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆವರಿಗೆ ರಾಜಕೀಯ ಅವಕಾಶ 02- ವಿ.ಎಸ್.ಪಾಟೀಲ್ ದ್ವಿಪಾತ್ರ 03- ಅನಂತನ ಅವಾಂತರದ ಹಿಂದಿದೆ ಲೆಕ್ಕಾಚಾರ 04-ಆಳ್ವ ಬಣಕ್ಕೆ... Read more »
ತುಂಬು ಕುಟುಂಬವನ್ನೇ ಕೊಂದ 4 ಜನರ ಮತ್ತೊಂದು ಕುಟುಂಬಕ್ಕೆ ಜೀವಾವಧಿ ಶಿಕ್ಷೆ,ಬಾಧಿತರಿಗೆ 50ಸಾ.ಪರಿಹಾರ ಸಿದ್ಧಾಪುರ ತಾಲೂಕಿನ ಕಾನಗೋಡಿನಲ್ಲಿ ಕಳೆದ ವರ್ಷ ಜೋಡಿಕೊಲೆಮತ್ತು ಒಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆಗೆ ಪ್ರಯತ್ನಿಸಿದ್ದ ಒಂದೇ ಕುಟುಂಬದ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ... Read more »
ಸಿದ್ಧಾಪುರ ತಾಲೂಕಿನ ಏಕೈಕ ಕರಕುಶಲ ಕೈಗಾರಿಕಾ ಕೆಲಸಗಾರರ ಸಂಘ ಪುನಶ್ಚೇತನಕ್ಕೆ ಕಾಯುತ್ತಾ ಉಸಿರು ಹಿಡಿದುಕೊಂಡಿದೆ. ಸಹಕಾರಿ ಜಿಲ್ಲೆಯೆಂದೇ ಪ್ರಖ್ಯಾತವಾಗಿರುವ ಉತ್ತರಕನ್ನಡದಲ್ಲಿ ತೋಟಗಾರಿಕೆ,ಕೃಷಿ, ಕೈಗಾರಿಕೆಗಳನ್ನೊಳಗೊಂಡ ವಿವಿದೋದ್ಧೇಶ ಸಹಕಾರಿ ಸಂಘಗಳು ಉತ್ತಮ ಕೆಲಸಗಳ ಮೂಲಕ ಸಾಧನೆ ಮಾಡಿವೆ. ಇಂಥ ಘನ ಉದ್ದೇಶದಿಂದ ಸಿದ್ದಾಪುರದ... Read more »
ಯೋಗ ಫೆಡರೇಶನ್ ಆಫ್ ಇಂಡಿಯಾ ರಾಜಸ್ಥಾನದ ಜೈಪುರದಲ್ಲಿ ನ.9ರಿಂದ 12ವರೆಗೆ ನಡೆಸಿದ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಸಿದ್ದಾಪುರದ ಮಂಜುನಾಥ ಎಂ.ನಾಯ್ಕ ದ್ವಿತೀಯ ಸ್ಥಾನಪಡೆ ದುಕೊಂಡಿದ್ದಾರೆ. ಯೋಗಸ್ಪರ್ಧೆಯಲ್ಲಿ ಸುಮಾರು 800ಕ್ಕೂ ಹೆಚ್ಚು ಸ್ಪರ್ಧಾಳುಗಳು ಪಾಲ್ಗೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯಿಂದ 8ಜನಪಾಲ್ಗೊಂಡಿದ್ದು ಅದರಲ್ಲಿ... Read more »
ಕನ್ನಡದ ಕವಿ ಮೋಹನ ಕುರುಡಗಿಯವರ ನೆನಪಿನಲ್ಲಿ ಕೊಡಲಾಗುವ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ-2019’ ಕ್ಕಾಗಿ ಕನ್ನಡದ ಕವಿಗಳಿಂದ 2019 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವನ ಸಂಕಲನಗಳು ಬೇಡ. ಈ ಪ್ರಶಸ್ತಿಯು ರೂ.... Read more »
ಸಿದ್ದಾಪುರ; ತಾಲೂಕಿನ ಕಡಕೇರಿಯಲ್ಲಿ ನಬಾರ್ಡ ಕಾರವಾರ ಹಾಗೂ ಧಾನ್ ಫೌಂಡೇಶನ್ ಶಿರಸಿ ಸಹಯೋಗದಲ್ಲಿ ನಾಟಿ ಪಶು ವೈದ್ಯಕೀಯ ಪದ್ಧತಿ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸ್ಥಳೀಯ ನಾಟಿ ವೈದ್ಯ ಗೋವಿಂದ ಜಿ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಹಲವಾರು ರೋಗಗಳನ್ನು ಗುಣ... Read more »
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಮರುಚುನಾವಣೆ ಕಾಂಗ್ರೆಸ್ ಬಿ.ಜೆ.ಪಿ.ಗಳ ಜಿದ್ದಿನ ಕಣವಾದರೂ ಈ ಪಕ್ಷಗಳೊಂದಿಗೆ ಕೆಲವರು ಸ್ಫರ್ಧಿಸಿ ಸುದ್ದಿಮಾಡುತಿದ್ದಾರೆ. ಹೀಗೆ ಚುನಾವಣೆಯ ಸ್ಫರ್ಧೆ ಕಾರಣಕ್ಕೆ ಪ್ರಸಿದ್ಧರಾದವರು ಚೈತ್ರಾಗೌಡ. ಚೈತ್ರಾಗೌಡಾ ಸಿದ್ಧಾಪುರ ತಾಲೂಕಿನ ಗೊಣವತ್ತಿಯ ಆನಂದಗೌಡರ ಮಗಳು. ಹಿರಿಯ ಅಧಿಕಾರಿಯಾಗಿ ದಂಪತಿಗಳಿಬ್ಬರೂ... Read more »
ಸಕಲ ಜೀವಿಗಳಿಗೆ ಲೇಸು ಬಯಸುವ ದಾಸತತ್ವ ಪಾಲನೆಯಿಂದ ಸಮಾಜದ ಸುಖ,ಶಾಂತಿ,ಅಭಿವೃದ್ಧಿ ಸಾಧ್ಯ ಎಂದು ಪ್ರತಿಪಾದಿಸಿರುವ ತಹಸಿಲ್ಧಾರ ಮಂಜುಳಾ ಭಜಂತ್ರಿ ಜಾತಿವಿನಾಶದಿಂದ ಸಮಾನತೆ ಸಾಧ್ಯ ಜಾತಿ ವಿನಾಶಕ್ಕೆ ಪ್ರಯತ್ನಿಸುವ ಮೂಲಕ ಕನಕದಾಸರು ಸಮಾಜಪರಿವರ್ತನೆಯ ಕೆಲಸ ಮಾಡಿದ್ದಾರೆ ಎಂದರು. ಅವರು ತಹಸಿಲ್ಧಾರ ಕಛೇರಿಯಲ್ಲಿ... Read more »
ಆರೋಗ್ಯ ಇಲಾಖೆಯ ಅಭಿಯಾನ ನಾಗರಿಕರಿಗೊಂದು ಸವಾಲ್ ಗೆ ಇಂದು ಚಾಲನೆ ನೀಡಲಾಯಿತು. ಜಿ.ಪಂ.ಉತ್ತರಕನ್ನಡ ಮತ್ತು ತಾಲೂಕಾ ಆರೊಗ್ಯಾಧಿಕಾರಿಗಳ ಕಾರ್ಯಾಲಯಗಳ ಸಂಯುಕ್ತ ಆಶ್ರಯದ ಈ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದ ತಾ.ಪಂ.ಕಾ.ನಿ.ಅ. ಪ್ರಕಾಶ್ ರಾವ್ ನಗರವಾಸಿಗಳಿಗಿಂತ ಹೆಚ್ಚಾಗಿ ಗ್ರಾಮೀಣ ಜನರಿಗೆ ಮತ್ತು... Read more »