ಸಿದ್ದಾಪುರದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ ಜಯಂತಿ ಸಂಭ್ರಮ ಇಸ್ಲಾಂ ಧರ್ಮದ ಸ್ಥಾಪಕರಾದ ವಿಶ್ವಶಾಂತಿಯ ಮಾನವತಾವಾದಿ ಪ್ರವಾದಿ ಮುಹಮ್ಮದ್ ಈ ಭೂಮಿಯಲ್ಲಿ ತಮ್ಮ ಹೆಸರು ಮತ್ತು ಉಸಿರನ್ನು ಬಿಟ್ಟುಹೋಗಿದ್ದು,ಮಾನವ ಕುಲದ ಒಳಿತೇ ಅವರ ಏಕೈಕ ಗುರಿಯಾಗಿತ್ತು ಎಂದು ಸಾಮಾಜಿಕ ಕಾರ್ಯಕರ್ತ ಶಿರಸಿಯ... Read more »
ಇಂದಿನ ಸನ್ನಿವೇಶದಲ್ಲಿ ಯಕ್ಷಗಾನ ಕೇವಲ ಕುಣಿತದ ಕಲೆಯಾಗಿದೆ. ನೃತ್ಯವೇ ಪ್ರಧಾನ್ಯ ಪಡೆದುಕೊಂಡಿದೆ. ಮಾತುಗಾರಿಕೆ, ಹಾವ,ಭಾವ, ವೇಷಭೂಷಣವೂ ಯಕ್ಷಗಾನಕ್ಕೆ ಅಗತ್ಯ. ಇವೆಲ್ಲವೂ ಸಂಗ್ರಹವಾಗಿ ಪಾತ್ರವಾದಾಗ ಅದು ಇತಿಹಾಸ ಸೃಷ್ಟಿಸುತ್ತದೆ. ಆ ಕಾರಣದಿಂದಲೇ ಶಿವರಾಮ ಹೆಗಡೆ, ರಾಮಚಂದ್ರ ಹೆಗಡೆ ಚಿಟ್ಟಾಣಿ, ಶಂಭು ಹೆಗಡೆ... Read more »
ಸಂಧ್ಯಾ ವೇದಿಕೆ ಮತ್ತು ಗೆಳೆಯರ ಬಳಗಗಳು ಧಾರವಾ ಡದಲ್ಲಿ ಆಯೋಜಿಸಿದ್ದ ತಮ್ಮಣ್ಣ ಬೀಗಾರ್ ಸಾಹಿತ್ಯಾವಲೋಕನ ಕಾರ್ಯಕ್ರಮ ಯಶಸ್ವಿಯಾಗಿದೆ. ನಾಡಿನ ಗಣ್ಯರು ತಮ್ಮಣ್ಣ ಬೀಗಾರ್ ರ ಸಾಹಿತ್ಯದ ಕುರಿತು ಚರ್ಚಿಸಿ,ಅವರನ್ನು ಸನ್ಮಾನಿಸಿ ಶುಭ ಹಾರೈಸಿದ್ದಾರೆ. ವಿಶೇಶವೆಂದರೆ…. ಇದೇ ತಿಂಗಳು ಶಿಕ್ಷಕ ತಮ್ಮಣ್ಣ... Read more »
3 ಇನ್ 1 ಸುದ್ದಿ- ಗಾಂಧಿ ಅವಹೇಳನ, ಬಿ.ಜೆ.ಪಿ. ಕಾರ್ಯಕರ್ತನ ಬಂಧನ ಮಹಾತ್ಮಾಗಾಂಧಿಯವರ ಮೇಲೆ ಅವಹೇಳನ ಮಾಡಿ ಫೇಸ್‍ಬುಕ್ ನಲ್ಲಿ ಬರಹ ಪ್ರಕಟಿಸಿದ್ದ ಸಿದ್ಧಾಪುರ ತಾಲೂಕಿನ ಜಿಡ್ಡಿಯ ಬಿ.ಜೆ.ಪಿ.ಕಾರ್ಯಕರ್ತನನ್ನು ಶಿರಸಿಯಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ವಿನಯ್ ಎನ್ನುವ ಬಿ.ಜೆ.ಪಿ. ಕಾರ್ಯಕರ್ತ ಮಹಾತ್ಮಾಗಾಂಧಿ... Read more »
ಸಿದ್ಧಾಪುರದ ತಾ.ಪಂ.ಸಭೆಯಲ್ಲಿ ನಡೆದ ಸಾರಿಗೆ ಸಂಸ್ಥೆ ಅಧ್ಯಕ್ಷರ ಸಮಾಲೋಚನೆ ಸಭೆಯಲ್ಲಿ ಹೊಸ ಪೀಳಿಗೆಯ ಬಗ್ಗೆ ವಿಶೇಶ ಕಾಳಜಿ ವ್ಯಕ್ತವಾದದ್ದು ವಿಶೇಶವಾಗಿತ್ತು. ಸಭೆಯ ಪ್ರಾರಂಭದಲ್ಲೇ ಮಾತನಾಡಿದ ಅಧ್ಯಕ್ಷ ವಿ.ಎಸ್. ಪಾಟೀಲ್ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ವಾಹನ ಚಾಲಕರು,ನಿರ್ವಾಹಕರು... Read more »
ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೇ ನಂ1, ಆದರೆ ಕೆಲವು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ! ಕೆ.ಡಿ.ಪಿ.,ಸಾಮಾನ್ಯ ಸಭೆಗಳ ಬಗ್ಗೆ ಅಧಿಕಾರಿಗಳ ಅಸಡ್ಡೆ,ಕ್ರಮಕ್ಕೆ ಶಿಫಾರಸ್ಸು ಸಿದ್ಧಾಪುರ ತಾ.ಪಂ.ನಪ್ರತಿ ಕೆ.ಡಿ.ಪಿ.ಸಭೆಗಳಲ್ಲಿ ಕಾಟಾಚಾರಕ್ಕೆ ಬರುವುದು,ವರದಿ ಓದುವುದು ಮಾಡುತ್ತಿದ್ದ ಅಧಿಕಾರಿಗಳು ಇತ್ತೀಚೆಗೆ ಸಭೆಗಳಿಗೆ ಬರುವುದನ್ನೇ ನಿಲ್ಲಿಸಿದ ದುರ್ವರ್ತನೆಯ ಹಿನ್ನೆಲೆಯಲ್ಲಿ ತಾಲೂಕಿನ... Read more »
ಹಲೋ ಗ್ರಾ.ಪಂ……….. ನ ಪಿ.ಡಿ.ಓ.ಅವರಾ? ಎನ್ನುವಂತಿಲ್ಲ ಅದಕ್ಕೂ ಮೊದಲೇ ಉತ್ತರ ನೀವು ಕರೆಮಾಡಿದ ಚಂದಾದಾರರು ವ್ಯಾಪ್ತಿ ಪ್ರದೇಶದ ಹೊರಗಿದ್ದಾರೆ. ಅಥವಾ ಸ್ವಿಚ್ ಆಫ್ ಮಾಡಿದ್ದಾರೆ. ಇದು ಬರೀ ಸಿದ್ಧಾಪುರದ ಕತೆಯಲ್ಲ, ಉತ್ತರಕನ್ನಡದ ವ್ಯಥೆ ಮಾತ್ರವಲ್ಲ,ಬಹುಶ: ಇಡೀರಾಜ್ಯದವ್ಯಥೆಯ ಕತೆ. ರಾಜ್ಯದ ಮೊದಲ... Read more »
ಬೇಸಿಗೆಯಲ್ಲಿ ಬಡವಾಗಲಿದೆ ಈ ಜಲಪಾತ ಹುಸೂರು ಜಲಪಾತ ನೋಡುವವರು ಈ ತಿಂಗಳಲ್ಲೇ ಬರಬೇಕು ಜಲಪಾತಗಳ ಜಿಲ್ಲೆಯ ಹೆಚ್ಚು ಜಲಪಾತಗಳ ತಾಲೂಕು ಸಿದ್ಧಾಪುರ. ಸಿದ್ದಾಪುರದಲ್ಲಿ ಪ್ರಸಿದ್ಧ ಉಂಚಳ್ಳಿ ಜಲಪಾತ,ಬುರುಡೆ ಅಥವಾ ಕೆಪ್ಪಜೋಗ,ಸೋಮನಕುಳಿ ಜಲಪಾತ, ಶೀರಲಗದ್ದೆ,ಶಿವರಾತ್ರಿ ಹೊಂಡ,ತುಂಬ್ರಗೋಡು ಜಲಪಾತ, ನಿಪ್ಲಿ ಹೊಳೆಯ ಹುಸೂರು... Read more »
ಯಲ್ಲಾಪುರದ ಸಾಹಿತಿ ಗಣೇಶ ಪಿ. ನಾಡೋರ ಅವರು ಮಕ್ಕಳಿಗಾಗಿ ಬರೆದ ‘ಪುಟ್ಟ ಯಜಮಾನ’ ಕಾದಂಬರಿ ಪ್ರಸ್ತುತ ಸಾಲಿನ ಜಿ.ಬಿ. ಹೊಂಬಳ ಮಕ್ಕಳ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ನ. ೧೦ ರಂದು ಧಾರವಾಡದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಪಾಟೀಲ... Read more »
ಇಂದು ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪಚುನಾವಣೆಯ ಭಾಷಣ ಮಾಡಿದರು . ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾಗಿ ನಂತರ ರಾಜೀನಾಮೆ ನೀಡಿ ಈಗ ಬಿ.ಜೆ.ಪಿ.ಯಿಂದ ಸ್ಫರ್ಧಿಸಲಿರುವ ಅನರ್ಹ ಶಾಸಕ ಶಿವರಾಮ ಹೆಬ್ಬಾರರ ವಿರುದ್ಧ ಕಾಂಗ್ರೆಸ್... Read more »