ಸಾಮೂಹಿಕ ಸೂರ್ಯಗ್ರಹಣ ವೀಕ್ಷಣೆ

ಇಂದು ದೇಶದಲ್ಲಿ ಸಂಭವಿಸಿದ ಅಪರೂಪದ ಕಂಕಣ ಸೂರ್ಯಗ್ರಹಣವನ್ನು ಸುರಕ್ಷಿತವಾಗಿ ನೋಡುವ ಕಾರ್ಯಕ್ರಮವನ್ನು ಇಲ್ಲಿನ ಎಂ.ಜಿ.ಸಿ. ಮಹಾವಿದ್ಯಾಲಯದ ವಿಜ್ಞಾನ ವಿಭಾಗ ಮತ್ತು ಎನ್. ಎಸ್. ಎಸ್ ಘಟಕ ಜಂಟಿಯಾಗಿ ನಡೆಸಿತು. ವೀಕ್ಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯೆ ಪ್ರೊ. ಜಯಂತಿ ಶಾನಭಾಗ... Read more »

ಇದು ರೈತನಮಗ ದೇವರಾಜ್‍ಸಾಹಸಗಾಥೆ

ಕೇಂದ್ರಕ್ಕೆ ಹೊರಟಿದ್ದ ರಾಜ ರಾಜ್ಯದ ರಾಜನಾದ ಕತೆ ಇದು ರೈತನಮಗ ದೇವರಾಜ್‍ಸಾಹಸಗಾಥೆ ಕಳೆದ ಒಂದು ವರ್ಷದಿಂದೀಚೆಗೆ ತಾಲೂಕಾ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆ ಸಲ್ಲಿಸುತಿದ್ದ ದೇವರಾಜ್ ಈಗ ಕೆ.ಪಿ.ಎಸ್.ಸಿ. ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಸಹಾಯಕ ಕಮೀಷನರ್... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂತಿರುಗಿಸಿದ ಸಾಹಿತಿ ಗಣೇಶ ನಾಡೋರ

ಪೌರತ್ವ (ತಿದ್ದುಪಡಿ) ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಪ್ರಕ್ರಿಯೆಯನ್ನು ಖಂಡಿಸಿ, ಸಾಹಿತಿ ಗಣೇಶ ಪಿ. ನಾಡೋರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿಗಳನ್ನು ವಾಪಸ್ ಮಾಡುವುದಾಗಿ ಘೋಷಿಸಿದ್ದಾರೆ. ನಾಡೋರ ಅವರಿಗೆ... Read more »

ಉಪದೇಶ ಅನುಷ್ಠಾನವನ್ನೂ ವಿದೇಶಿಯರಿಂದಲೇ ಕಲಿಯಬೇಕು -ಶಾಸ್ರ್ತೀ

ಭಾರತೀಯರು ಉಪದೇಶಿಸುತ್ತಾರೆ.ಪಾಶ್ಚಾತ್ಯರು ಅನುಷ್ಠಾನ ಮಾಡುತ್ತಾರೆ ಎಂದು ಮಾರ್ಮಿಕವಾಗಿ ನುಡಿದಿರುವ ಹಿರಿಯ ಇತಿಹಾಸ ತಜ್ಞ ಎ.ಕೆ.ಶಾಸ್ತ್ರಿ ಭಾರತದಲ್ಲಿ ರಾಜಕಾರಣದಿಂದ ಮೊದಲ್ಗೊಂಡು ಎಲ್ಲಾ ಕ್ಷೇತ್ರಗಳೂ ವಿಶ್ವಾಸಾರ್ಹವಾಗಿ ಉಳಿದಿಲ್ಲ. ವಿದೇಶಿಯರಿಂದ ಉತ್ತಮದ್ದನ್ನು ಕಲಿಯುವ ಮೂಲಕ ನಾವು ಇತರರಿಗೆ ಮಾದರಿಯಾಗಬೇಕು ಎಂದು ಕರೆನೀಡಿದರು. ಇಲ್ಲಿಯ ಎಸ್.ವಿ.... Read more »

ಗೋಪಾಲ ಕಾನಳ್ಳಿಗೆ ಕರುನಾಡಕಣ್ಮಣಿ ಕನ್ನಡರಾಜ್ಯೋತ್ಸವ ಪ್ರಶಸ್ತಿ

ಸಿದ್ದಾಪುರ; ತಾಲೂಕಿನ ಉದಯೋನ್ಮುಖ ಕಲಾವಿದ, ಗಾಯಕ ಗೋಪಾಲ ಆರ್ ಕಾನಳ್ಳಿಯವರಿಗೆ “ಕರುನಾಡಕಣ್ಮಣಿಕನ್ನಡರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿಗೌರವಿಸಲಾಗ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸುರ್ವೆಕಲ್ಚರಲ್‍ಅಕಾಡೆಮಿ(ರಿ), ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ(ರಿ) ಡಿಸೆಂಬರ್ 12 ರಂದು ಆಯೋಜಿಸಿದ್ದ 64 ನೇ ಕನ್ನಡರಾಜ್ಯೋತ್ಸವ ಸಂಭ್ರಮದ... Read more »

ವಿಧಾನಸಭಾ ಅಧ್ಯಕ್ಷ ಕಾಗೇರಿ & ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ಹೊಸವರ್ಷದ ಮೊದಲವಾರ ಸರ್ಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ

ರೈತರು,ಬಡವರು, ಹಿಂದುಳಿದವರು,ಹಿರಿಯನಾಗರಿಕರ ತೊಂದರೆ,ಬೇಡಿಕೆಗಳಿಗೆ ಸ್ಫಂದಿಸದ ಸ್ಥಳಿಯ ಶಾಸಕರು,ಸಂಸದರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ (ಸಿದ್ಧಾಪುರ) ಬಿ.ಬಣ ಸಿಡಿದೆದ್ದಿದೆ. ಇಂದು ಇಲ್ಲಿಯ ಖಾಸಗಿ ಪ್ರದೇಶದಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಬಿ ಬಣದ ಸದಸ್ಯರಾದ ವಿ.ಎನ್. ನಾಯ್ಕ ಬೇಡ್ಕಣಿ, ವಸಂತ ನಾಯ್ಕ... Read more »

ಕಳಪೆ ಗುತ್ತಿಗೆದಾರರ ರಕ್ಷಣೆ,ಕೆಲಸಮಾಡದೆ ಹಣ ನೀಡಿದ ಆರೋಪ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಅಮಾನತ್‍

ತಂಡಾಗುಂಡಿ ಗಂಡಾಗುಂಡಿ ಸ್ಟೋರಿ- ಭಾಗ-02 ಸಿದ್ದಾಪುರ ತಾಲೂಕಿನ ತಂಡಾಗುಂಡಿ ಗ್ರಾ.ಪಂ. ನಲ್ಲಿ ಸರ್ಕಾರಿ ಕಾಮಗಾರಿ ನಿರ್ವಹಿಸದೆ ಗುತ್ತಿಗೆದಾರರಿಗೆ ಹಣ ಪಾವತಿಸಿರುವುದು,ತರಾತುರಿಯಲ್ಲಿ ಹಳೆ ಕಾಮಗಾರಿಗಳನ್ನು ನಿರ್ವಹಿಸಿರುವುದು ಸೇರಿದಂತೆ ರಾಜಕೀಯ ಮುಖಂಡರ ಸ್ನೇಹ,ಅಧಿಕಾರ,ಸರ್ಕಾರದ ಅಧಿಕಾರ ದುರುಪಯೋಗಪಡಿಸಿಕೊಂಡ ಗುತ್ತಿಗೆದಾರನ ಸ್ವಾರ್ಥಕ್ಕೆ ಸಹಕರಿಸಿದ ಮೇಲ್ನೋಟದ ಆರೋಪದ... Read more »

ಡಿ.15ರಂದು ದಾಂಡೇಲಿಯಲ್ಲಿ ‘ಸ್ವರ ಸಹ್ಯಾದ್ರಿ’ ಕಾರ್ಯಕ್ರಮ

ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ಸಹ್ಯಾದ್ರಿ ಲಲಿತ ಕಲಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ ‘ಸ್ವರ ಸಹ್ಯಾದ್ರಿ’ ಕಾರ್ಯಕ್ರಮ ಡಿಸೆಂಬರ 15 ರಂದು ಸಂಜೆ 5 ಗಂಟೆಯಿಂದ ಕರ್ನಾಟಕ ಸಂಘದ ಸಭಾಭವನ ಪಂಚಗಾನ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಹ್ಯಾದ್ರಿ ಲಲಿತ... Read more »

ಸಮಾಜಮುಖಿ ವರದಿ ಫಲಶೃತಿ- ಗವಿನಗುಡ್ಡ-ಹಕ್ಕಲಮನೆ ರಸ್ತೆ ದುರಸ್ತಿ ಸ್ಥಳಿಯರ ಹರ್ಷ

ಸಮಾಜಮುಖಿ ವರದಿ ಫಲಶೃತಿ- ಗವಿನಗುಡ್ಡ-ಹಕ್ಕಲಮನೆ ರಸ್ತೆ ದುರಸ್ತಿ ಸ್ಥಳಿಯರ ಹರ್ಷ ಸಿದ್ಧಾಪುರ ತಾಲೂಕಿನ ಕಾನಸೂರು ಪಂಚಾಯತ್ ಗವಿನಗುಡ್ಡ-ಹಕ್ಕಲಮನೆ ಸಂಪರ್ಕ ರಸ್ತೆ ದುರಸ್ಥಿಯಾಗಿದ್ದು ಈ ಸಂಪರ್ಕ ರಸ್ತೆಯ ದುರಸ್ಥಿ ಕಾಮಗಾರಿ ಮಾಡಿರುವ ಸ್ಥಳಿಯ ಆಡಳಿತವನ್ನು ಆ ಭಾಗದ ಜನರು ಅಭಿನಂದಿಸಿದ್ದಾರೆ. ಈ... Read more »

ನಿರೀಕ್ಷೆ ಮೀರಿ ಅನುದಾನದ ಹೊಳೆ ಕೋಟಿ-ಕೋಟಿ ಅನುದಾನ ಸದ್ಭಳಕೆಗೆ ಸೂಚನೆ

ಉತ್ತರ ಕನ್ನಡ ಜಿಲ್ಲೆಗೆ ಬೆಳೆವಿಮೆ ಪರಿಹಾರ 14.92 ಕೋಟಿ, ಶಿರಸಿ ಕ್ಷೇತ್ರಕ್ಕೆ ಗ್ರಾಮೀಣ ರಸ್ತೆಗಳಿಗೆ 12 ಕೋಟಿ ಅನುದಾನ, ಅತಿವೃಷ್ಟಿ ಪರಿಹಾರ ಸಿದ್ಧಾಪುರ ತಾಲೂಕಿಗೆ 12.68 ಕೋಟಿ ಹೀಗೆ ಈ ವರ್ಷ ತಾಲೂಕು, ಕ್ಷೇತ್ರ, ಜಿಲ್ಲೆಗೆ ಹೆಚ್ಚಿನ ಅನುದಾನ ಬಂದಿದ್ದು... Read more »