ಉತ್ತರ ಕನ್ನಡವನ್ನು ರಾಜ್ಯದ ಮೊದಲ ಸ್ಥಾನಕ್ಕೆ ತರಲಿದ್ದಾರಾ ಅಧಿಕಾರಿಗಳು? ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾ.ಬಗ್ಗೆ ಪ್ರಶಂಸೆ ಉತ್ತರಕನ್ನಡ ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಪ್ರಮುಖ ಜನಪ್ರತಿನಿಧಿಗಳು ಜಾಣ, ಕಿವುಡು, ದಿವ್ಯ ಕುರುಡು ಪ್ರದರ್ಶಿಸುತ್ತಿರುವುದರಿಂದ ಅಧಿಕಾರಿಗಳು ಜನಸಹಭಾಗಿತ್ವದಲ್ಲಿ ಸಾಧನೆ ಮಾಡಲು ಹೊರಟಿದ್ದಾರಾ ಎನ್ನುವ... Read more »
ಸರ್ಕಾರದ ಉಚಿತ ವೈದ್ಯಕೀಯ ಸೇವೆಯ ಆಯುಷ್‍ಮಾನ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆಗಳ ಅನುಕೂಲಕ್ಕೆ ಜಿಲ್ಲಾ ಆಸ್ಫತ್ರೆಯ ಪತ್ರ ಕಡ್ಡಾಯ ಮಾಡಿರುವ ನಿಯಮಕ್ಕೆ ತೀವೃ ವಿರೋಧ ವ್ಯಕ್ತವಾಗಿದೆ. ಆಯುಷ್‍ಮಾನ ಭಾರತ ಅಥವಾ ಆರೋಗ್ಯ ಕಾರ್ಡ್ ಪಡೆದವರು ಮತ್ತೆ ಜಿಲ್ಲಾ ಆಸ್ಫತ್ರೆ... Read more »
ಚಿಂತನ ಮಂಥನದ ಫಲಶೃತಿ- 200 ಚೆಕ್ ಡ್ಯಾಂ ನಿರ್ಮಾಣಕ್ಕೆ ಗುರಿ ಉತ್ತರ ಕನ್ನಡ ಜಿಲ್ಲೆಯಲ್ಲಿ 200 ಬೆಕ್ ಡ್ಯಾಂ ಗಳು ನಿರ್ಮಾಣವಾಗುತಿದ್ದು ಸಿದ್ದಾಪುರ ತಾಲೂಕಿನ 41 ಬಾಂದಾರುಗಳ ನಿರ್ಮಾಣಕ್ಕೆ ಇದೇ ಯೋಜನೆಯಡಿ ಪ್ರಸ್ಥಾವನೆ ಸಲ್ಲಿಕೆಯಾಗಿ ತಾಂತ್ರಿಕ ಮಂಜೂರಾತಿ ದೊರೆತಿದೆ ಎಂದು... Read more »
ಸಿದ್ದಾಪುರ ತಾಲೂಕು ಸೇರಿದಂತೆ ಜಿಲ್ಲೆ, ರಾಜ್ಯಾದ್ಯಂತ ಆಧಾರ ನೋಂದಣಿ,ತಿದ್ದುಪಡಿ, ಲಗತ್ತಿಸುವಿಕೆ ಸಾರ್ವಜನಿಕರ ತಲೆನೋವಿಗೆ ಕಾರಣವಾಗಿದೆ. ಕೆಲವು ವರ್ಷಗಳಿಂದ ಸಾಮೂಹಿಕವಾಗಿ ಆಧಾರ್ ಸಂಖ್ಯೆ ಮಾಡಿಕೊಟ್ಟ ಸರ್ಕಾರಿ ವ್ಯವಸ್ಥೆ ಈಗಲೂ ಅದನ್ನು ಕಡ್ಡಾಯವಾಗಿಸಿದೆ. ಆದರೆ ಆಧಾರ ದಾಖಲು, ನೋಂದಣಿ,ತಿದ್ದುಪಡಿ ಸೇರಿದಂತೆ ಆಧಾರ್ ಸಂಬಂಧಿ... Read more »
ಮಹಾತ್ಮಾ ಗಾಂಧಿಯವರ 151ನೇ ಜಯಂತಿ ಅಂಗವಾಗಿ ಭಾರತೀಯ ಜನತಾ ಪಕ್ಷವು ಅ.16ರಿಂದ ಸಂಸದರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಹಮ್ಮಿಕೊಂಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ಹಣಜೀಬೈಲ್ ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿ ಅ.16ರಂದು ಬೆಳಿಗ್ಗೆ... Read more »
ಕಳೆದ ಬುಧವಾರ ಸಿದ್ಧಾಪುರದಿಂದ ಮಂಗಳೂರಿಗೆ ಹೊರಟಿದ್ದ ಕಾರಿನಲ್ಲಿದ್ದ ಸರೋಜಿನಿ ನಾಯ್ಕರ ಮಕ್ಕಳು ಮೊಮ್ಮಕ್ಕಳು ಸೇರಿ ಒಟ್ಟೂ ಏಳು ಜನ ಅಪಘಾತದಿಂದ ತೀವೃವಾಗಿ ಗಾಯಗೊಂಡಿದ್ದರು. ತೀವೃಸ್ವರೂಪದ ಗಾಯಗಳಾದ ಇಡೀ ಕುಟುಂಬವನ್ನು ಶಿವಮೊಗ್ಗ ಮತ್ತು ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿತ್ತು ಬಲು ಅಪರೂಪದ... Read more »
ಇಂದು ಕಾರವಾರದಲ್ಲಿ ಜರುಗಿದ ಉತ್ತರ ಕನ್ನಡ ಜಿಲ್ಲಾ 16 ವರ್ಷ ವಯೋಮಿತಿಯ 400 ಮೀಟರ್ ರನ್ನಿಂಗ್ ನಲ್ಲಿ ರಕ್ಷಿತ್ ಪ್ರಥಮ ಸ್ಥಾನ ಪಡೆದು , ರಾಷ್ಟ್ರೀಯ ಅಂತರ ಜಿಲ್ಲಾ ಅಥ್ಲೆಟಿಕ್ ಸ್ಪರ್ಧೆಗೆ ಆಯ್ಕೆ ಆಗಿದ್ದಾನೆ.ಈತ ಶಿರಸಿಯ ವಕೀಲ ಎ.ರವೀಂದ್ರರ ಮಗ Read more »
(ನರೇಂದ್ರ ಹಿರೇಕೈ, ಲಾ ಛೇಂಬರ್ ಶಿರಸಿ) ಸಾಲ ಯಾರಿಗೆ ಬೇಡ? ಸಾಲ ಕೊಡಲು ಸಾವಿರ ಬ್ಯಾಂಕುಗಳು ಕರೆಯುತ್ತಿರುವಾಗ, ಸಾಲ ಯಾರಿಗೆ ಬೇಡ ಹೇಳಿ! ಸಾಲ ಪಡೆದುಕೊಳ್ಳಲು ಸಾವಿರ ದಾರಿಗಳಿವೆ ನಿಜ ಆದರೆ ಸಾಲ ಪಡೆಯಲು ಅರ್ಹತೆ ಇರಬೇಕಲ್ಲವೇ. ಬಹಳಷ್ಟು ಜನಗಳಿಗೆ... Read more »
ವಿ.ಕ.ನವತಾರೆ ನಮ್ಮೂರ ಹುಡ್ಗಿ ವಿಜಯಕರ್ನಾಟಕ ಪತ್ರಿಕೆ ನಡೆಸಿದ ವಿ.ಕ.ನವತಾರೆ ಸೌಂದರ್ಯ ಸ್ಫರ್ಧೆಯಲ್ಲಿ ವರ್ಷಿಣಿ ರಾಮಡಗಿ ವಿಜೇತೆಯಾಗಿದ್ದಾರೆ. ವರ್ಷಿಣಿ ಕೆ.ಸಿ.ಡಿ.ವಿದ್ಯಾರ್ಥಿನಿಯಾಗಿದ್ದು ಅವರ ತಂದೆ ಹೇಮಂತ ರಾಮಡಗಿ ಕಾರವಾರ ಆಕಾಶವಾಣಿ ಕೇಂದ್ರದ ಹಿರಿಯ ಅಧಿಕಾರಿ. Read more »
by lawchambersirsi ಆದಾಯ ತೆರಿಗೆ ಕಾಯ್ದೆಯ ಅಡಿಯಲ್ಲಿ ಬರುವ ಟಿಡಿಎಸ್ ನಿಯಮಗಳು ಬಹುಷಃ ಎಲ್ಲರಿಗೂ ಪರಿಚಿತವಾಗಿವೆ. ಬಹಳಷ್ಟು ಹಣಕಾಸಿನ ವ್ಯವಹಾರಗಳನ್ನು ಟಿಡಿಎಸ್ ವ್ಯಾಪ್ತಿಯಲ್ಲಿ ತರುವ ಮೂಲಕ ತೆರಿಗೆ ಇಲಾಖೆ ತೆರಿಗೆಗಳ್ಳರ ಸುತ್ತ ಹದ್ದಿನ ಕಣ್ಣನ್ನು ನೆಟ್ಟಿದೆ. ಟಿಡಿಎಸ್ ವ್ಯಾಪ್ತಿಯು ವರ್ಷದಿಂದ ವರ್ಷಕ್ಕೆ... Read more »





