ವಂಚನೆ ಆರೋಪದಡಿ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಅವರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪ ಅವರ ವಿರುದ್ಧ ಕೇಳಿಬಂದಿದೆ. ... Read more »
ಸಿದ್ದರಾಮಯ್ಯ ಸಂಪುಟದಿಂದ ಹೊರಗುಳಿದ ಹಿನ್ನೆಲೆಯಲ್ಲಿ ಆಸಮಾಧಾನಗೊಂಡಿರುವ ಕಾಂಗ್ರೆಸ್‌ನ ಹಿರಿಯ ಎಂಎಲ್‌ಸಿ ಬಿಕೆ ಹರಿಪ್ರಸಾದ್ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರು: ಸಿದ್ದರಾಮಯ್ಯ ಸಂಪುಟದಿಂದ ಹೊರಗುಳಿದ ಹಿನ್ನೆಲೆಯಲ್ಲಿ ಆಸಮಾಧಾನಗೊಂಡಿರುವ ಕಾಂಗ್ರೆಸ್‌ನ ಹಿರಿಯ ಎಂಎಲ್‌ಸಿ ಬಿಕೆ ಹರಿಪ್ರಸಾದ್ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಶನಿವಾರ ಅರಮನೆ... Read more »
ಶಿರಸಿ: ಬೆಳೆ ಹಾನಿ ಭೀತಿ, ಸಾಲ ಮರುಪಾವತಿಸಲಾಗದೆ 65 ವರ್ಷದ ರೈತ ಆತ್ಮಹತ್ಯೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೆಬ್ಬುತಿ ಗ್ರಾಮದಲ್ಲಿ ರೈತರೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಜಗದೀಶ ಚೆನಪ್ಪ (65) ಎಂದು ಗುರುತಿಸಲಾಗಿದ್ದು,... Read more »
ಗಾಂಪರ ಗುಂಪಿನ ಎಳೆಯ ಸದಸ್ಯ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ?: ತೇಜಸ್ವಿ ಸೂರ್ಯಗೆ ಕಾಂಗ್ರೆಸ್ ಪ್ರಶ್ನೆ ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ?, ಬಡ ಜನರ... Read more »
ಸಿದ್ದಾಪುರರಂಗಭೂಮಿಯ ಹಿರಿಮೆ ಬಹುದೊಡ್ಡದು. ರಂಗಸಂಸ್ಥೆಯನ್ನು ಸಂಘಟಿಸಿ, ಅದರ ಮೂಲಕ ನಾಟಕ ಪ್ರದರ್ಶಿಸುವದು ಸುಲಭದ ಕಾರ್ಯವಲ್ಲ. ಗ್ರಾಮೀಣ ಪ್ರದೇಶದಲ್ಲಿ ನಾಟಕಗಳನ್ನು ಪ್ರದರ್ಶಿಸುವ ಮೂಲಕ ರಂಗಭೂಮಿಯನ್ನು ಎಲ್ಲೆಡೆ ಪಸರಿಸುವ ರಂಗ ಸೌಗಂಧದ ಕಾರ್ಯ ನಿಜಕ್ಕೂ ಶಾಘ್ಲನೀಯ ಎಂದು ಸಾಂಸ್ಕೃತಿಕ ಚಿಂತಕ ಗೋಪಾಲ ಹೆಗಡೆ... Read more »
ಸಿದ್ದಾಪುರತಾಲೂಕಿನಲ್ಲಿ ಮಳೆ ಕೊರತೆಯಿಂದ ಹೈನುಗಾರಿಕೆ ಮಾಡುವುದು ಕಷ್ಠಕರವಾಗಿರುವುದರಿಂದ ರಾಜ್ಯ ಸರ್ಕಾರ ಹೈನುಗಾರರಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಸಹಕಾರವನ್ನು ನೀಡುವುದಕ್ಕೆ ಮುಂದಾಗಬೇಕು ಎಂದು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ ಬೇಡ್ಕಣಿ ಹೇಳಿದರು.ತಾಲೂಕಿನ ಹಾರ್ಸಿಕಟ್ಟಾ ಗಣೇಶಮಂಟಪದಲ್ಲಿ ಹಾರ್ಸಿಕಟ್ಟಾ ಹಾಲು ಉತ್ಪಾದಕರ ಸಹಕಾರ... Read more »
ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಅವರ ಅಸಮಾಧಾನಕ್ಕೆ ಕಾರಣ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದು. ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ವಿಧಾನ... Read more »
ಸಿದ್ದಾಪುರ: ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಡಿಕೆ ಬೆಳೆಗೆ ಕಾಣಿಸಿಕೊಂಡಿರುವ ಹಳದಿ ಹಾಗೂ ಎಲೆಚುಕ್ಕಿ ರೋಗ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಿರುವಂತೆ ಮನವಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ... Read more »
ಸಿದ್ದಾಪುರ: ಶಿಕ್ಷಣ ಕ್ಕೆ ಪ್ರತಿಯೊಬ್ಬರು ಆಧ್ಯತೆ ನೀಡಬೇಕು, ಶಿಕ್ಷಣ ಕೇವಲ ಉದ್ಯೋಗ ಕ್ಕೆ ಸೀಮೀತವಾಗಬಾರದು, ಗ್ರಾಮೀಣ ಬದುಕು ಬದಲಾಯಿಸುವಂತಿರಬೇಕು, ಶಿಕ್ಷಣ ಹೊಂದಿದ ಸಮಾಜದಲ್ಲಿ ಸಮಾನತೆ ಏಕತೆ ಮೂಡಿ, ನಾವೆಲ್ಲ ಒಂದು ಎಂಬ ಭಾವನೆ ಮೂಡಿಸುಂತಾಗುತ್ತದೆ. ಹಾಗಾದಾಗ ಈ ಕಾರ್ಯ ಕ್ರಮಕ್ಕೆ... Read more »
ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಮಿತ್ ಶಾ ಒಪ್ಪಿಗೆ; 4 ಲೋಕಸಭಾ ಕ್ಷೇತ್ರಗಳಲ್ಲಿ ‘ತೆನೆ’ ಪಕ್ಷ ಸ್ಪರ್ಧೆ: ಬಿ ಎಸ್ ಯಡಿಯೂರಪ್ಪ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಕಾ ಆದಂತಾಗಿದೆ, ಗೃಹ ಸಚಿವ ಅಮಿತ್ ಶಾ ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.... Read more »





