ತೆರಿಗೆ ರಹಿತವಾಗಿ ಭಾರತಕ್ಕೆ ಆಮದಾಗುತ್ತಿರುವ ವಿದೇಶಿ ಅಡಿಕೆ ಪ್ರಮಾಣವನ್ನು ನಿಯಂತ್ರಿಸುವುದು ಮತ್ತು ಹೆಚ್ಚಿನ ತೆರಿಗೆ ಆಕರಣೆಯಿಂದ ದೇಶೀ ಅಡಿಕೆಯ ಮಾರುಕಟ್ಟೆ ಸ್ಥಿರತೆ ಕಾಪಾಡಬಹುದೆಂದು ಸಿದ್ಧಾಪುರ ತಾಲೂಕಾವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ಆರ್. ಎಂ. ಹೆಗಡೆ ಬಾಳೇಸರ ಹೇಳಿದ್ದಾರೆ.... Read more »
ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ.. ಯಾವ ಶಕ್ತಿಯಿಂದಲೂ ಭಾರತ್ ಜೋಡೋ ಯಾತ್ರೆ ನಿಲ್ಲಿಸಲಾಗಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಾಮರಾಜನಗರದಲ್ಲಿ ಹೇಳಿದ್ದಾರೆ. ಚಾಮರಾಜನಗರ: ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ವಿಪಕ್ಷಗಳ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್... Read more »
ಸೊರಬದ ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದಯ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಪಕ್ಷದ ಶಾಲು ಹಾಕುವ ಮೂಲಕ ಸ್ವಾಗತಿಸಿದರು. ಶಿವಮೊಗ್ಗ: ಸೊರಬದ ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಇಂದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್... Read more »
ಶುಕ್ರವಾರ ಮೆರವಣಿಗೆ…….. ಕೊಂಡ್ಲಿ ಶ್ರೀ ಕಾಳಿಕಾಭಾ ದೇವಿಯ ನೂತನ ಶಿಲಾಮೂರ್ತಿಹಾಗೂ ಪರಿವಾರ ದೇವರುಗಳ ಮೂರ್ತಿಗಳ ಮೆರವಣಿಗೆ ಸೆಪ್ಟೆಂಬರ್ 30ರಂದು ಮಧ್ಯಾಹ್ನ 3 ಗಂಟೆಗೆ ಶಿರಳಗಿಯ ಶ್ರೀ ಬ್ರಹ್ಮಾನಂದ ಭಾರತಿ ಸ್ವಾಮೀಜಿ ಪುಪ್ಷಾರ್ಚನೆಯೊಂದಿಗೆರವೀಂದ್ರನಗರ ಗಂಗಾಂಬಿಕಾ ದೇವಸ್ಥಾನದಿಂದ ಪ್ರಾರಂಭವಾಗಲಿದೆ.ತಿಮ್ಮಪ್ಪ ನಾಯ್ಕ ವೃತ್ತ, ರಾಮಕೃಷ್ಣ... Read more »
ಸಚಿವರ ಕಾರ್ಯಕ್ರಮ ಭದ್ರತೆಗೆ ಆಗಮಿಸುತ್ತಿದ್ದ ಡಿಆರ್ ವಾಹನ ಪಲ್ಟಿ : ಮೂವರಿಗೆ ಗಾಯ ಸಚಿವ ಸಿಸಿ ಪಾಟೀಲ್ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು ಹೋಗುತ್ತಿದ್ದ ಡಿಆರ್ ವಾಹನವೊಂದು ಅಪಘಾತಕ್ಕೀಡಾಗಿ ಮೂವರು ಗಾಯಗೊಂಡಿರುವ ಘಟನೆ ಶಿರಸಿ ತಾಲೂಕಿನ ಕಡವೆ ಕ್ರಾಸ್ ನಲ್ಲಿ ನಡೆದಿದೆ.... Read more »
ಸಿದ್ದಾಪುರ: ಜಿಲ್ಲೆಯ ಶಿರಸಿ ಲೋಕೋಪಯೋಗಿ ವಿಭಾಗದ ಪ್ರಕೃತಿ ವಿಕೋಪ ಮತ್ತು ವಿವಿಧ ಲೆಕ್ಕಶಿರ್ಷಿಕೆಯಲ್ಲಿ ಬಾಕಿ ಇರುವ 17.86 ಕೋಟಿ ಹಣ ಬಿಡುಗಡೆಗೊಳಿಸಿ ಗುತ್ತಿಗೆದಾರರ ಬೇಡಿಕೆ ಇಡೇರಿಸುವಂತೆ ಆಗ್ರಹಿಸಿ ಸಿದ್ದಾಪುರ ತಾಲೂಕಾ ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ಬುಧವಾರ ಲೋಕೋಪಯೋಗಿ ಸಚಿವ... Read more »
ಎನ್ ಐಎ ದಾಳಿ ಬೆನ್ನಲ್ಲೇ 5 ವರ್ಷ ದೇಶಾದ್ಯಂತ ಪಿಎಫ್ ಐ ಸಂಘಟನೆ ಬ್ಯಾನ್: ಕೇಂದ್ರ ಸರ್ಕಾರದ ಮಹತ್ವದ ಆದೇಶ ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್’ಐ) ಸಂಘಟನೆಯನ್ನು ನಿಷೇಧ... Read more »
ರಾಜ್ಯ ಪಠ್ಯಕ್ರಮದಿಂದ ಏಳು ಸಾಹಿತಿಗಳ ಪಾಠಗಳನ್ನು ಕೈಬಿಡುವಂತೆ ಆದೇಶ: ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ 6, 9 ಮತ್ತು 10ನೇ ತರಗತಿಯ ಕನ್ನಡ ಪಠ್ಯಪುಸ್ತಕಗಳ ಪಠ್ಯಕ್ರಮದಿಂದ ಏಳು ಸಾಹಿತಿಗಳು/ವಿದ್ವಾಂಸರ ಪಾಠಗಳನ್ನು ಕೈಬಿಡುವಂತೆ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (KTS) ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ... Read more »
ಕಳೆದ ಮೂರು ಚುನಾವಣೆಗಳಿಂದ ತಾನು ಶಿರಸಿ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿರುವುದು ಸತ್ಯ ಆದರೆ ಅದಕ್ಕಾಗಿ ಎಲ್ಲಿಯೂ ಲಾಭಿ ಮಾಡಿಲ್ಲ,ಕಾಂಗ್ರೆಸ್ ಪ್ರಮುಖರಿಗೆ ತನ್ನ ಬಗ್ಗೆ ಸಂಪೂರ್ಣ ಮಾಹಿತಿ ಇರುವುದರಿಂದ ಅಂಥ ಲಾಭಿ ಮಾಡುವ ಅಗತ್ಯವೂ ಇಲ್ಲ ಎಂದು ಕಾಂಗ್ರೆಸ್ ರಾಜ್ಯ... Read more »
ಶಿಕ್ಷಕರ ವರ್ಗಾವಣೆ ಮಸೂದೆ ಅಂಗೀಕಾರ: ಪತಿ ಪತ್ನಿ ಮತ್ತು ಪರಸ್ಪರ ಶಿಕ್ಷಕರ ವರ್ಗಾವಣೆಗೆ ಅವಕಾಶ ಶಿಕ್ಷಕರ ವರ್ಗಾವಣೆ ಮಸೂದೆ ಅಂಗೀಕಾರ. ಪತಿ ಪತ್ನಿ ಮತ್ತು ಪರಸ್ಪರ ವರ್ಗಾವಣೆಗೆ ಅವಕಾಶ. ಬೆಂಗಳೂರು: ವಿಧಾನಸಭೆಯಲ್ಲಿ ಶಿಕ್ಷಕರ ವರ್ಗಾವಣೆ ಮಸೂದೆ ಅಂಗೀಕಾರವಾಗಿದೆ. ಈ ಮೂಲಕ ಪರಸ್ಪರ... Read more »

