ರಾಜ್ಯ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಕಾಂಗ್ರೆಸ್ ಹೈಕಮಾಂಡ್ ಆಪ್ತವಲಯದ ನಾಯಕರಲ್ಲಿ ಒಬ್ಬರು. ದೇಶದ ಅರ್ಧದಷ್ಟು ರಾಜ್ಯಗಳ ವೀಕ್ಷಕರಾಗಿ ಚುನಾವಣಾ ಉಸ್ತುವಾರಿಗಳಾಗಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ರಾಜ್ಯಸಭೆ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಪಕ್ಷದ ಸಂಘಟನೆಯಲ್ಲಿ ಸದಾ... Read more »
ಕಾರವಾರ ತಾಲೂಕು ಯುವ ಮೀನುಗಾರರ ಸಂಘರ್ಷ ಸಮಿತಿ ಏ.17ರಂದು ಗಾಳ ಹಾಕಿ ‘ಮೀನು ಹಿಡಿಯುವ ಸ್ಪರ್ಧೆ’ ಆಯೋಜಿಸಿದೆ. ಆಸಕ್ತರು 250 ರೂ. ಪ್ರವೇಶ ಶುಲ್ಕದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು.. ಕಾರವಾರ : ಸಾಂಪ್ರದಾಯಿಕ ಮೀನುಗಾರಿಕೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಾಲೂಕು ಯುವ... Read more »
ಸಿದ್ದಾಪುರ: ಒಂದು ಎಕರೆ ಗದ್ದೆಯಲ್ಲಿ ಅತ್ಯಧಿಕ ಕ್ವಿಂಟಲ್ ಭತ್ತ ಬೆಳೆದ ಹಾಗೂ ವಿವಿಧ ಕೃಷಿಯಲ್ಲಿ ಸಾಧನೆ ಮಾಡಿದ ತಾಲೂಕಿನ ರೈತರನ್ನು ಬುಧವಾರ ಕೃಷಿ ಇಲಾಖೆ ವತಿಯಿಂದ ಗೌರವಿಸಲಾಯಿತು.ಜಿಲ್ಲಾ ಪಂಚಾಯ್ತಿ, ತಾಲೂಕಾ ಪಂಚಾಯ್ತಿ ಹಾಗೂ ಕೃಷಿ ಇಲಾಖೆ ಆಶ್ರಯದಲ್ಲಿ ಕೃಷಿ ಪ್ರಶಸ್ತಿ... Read more »
ದಲಿತ ಮುಖ್ಯಮಂತ್ರಿ ಮಾಡುವ ಸಂದರ್ಭ ಬಂದ್ರೇ_____.. ಕುಮಾರಸ್ವಾಮಿ ಇಷ್ಟೇ ಹೇಳಿದರು.. ಯಾರೋ ಸ್ವಾಮೀಜಿಗಳು ಪ್ರಶ್ನೆ ಮಾಡಿದ್ದರು ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತಿರಾ ಎಂದು, ಖಂಡಿತ ನೀಡುತ್ತೇನೆ. ಕುಟುಂಬ ರಾಜಕಾರಣ ಬಯಸುವುದಿಲ್ಲ. ಪ್ರಧಾನಿ ಹುದ್ದೆಯನ್ನೇ ಬಿಟ್ಟು ಬಂದವರು ದೇವೇಗೌಡರು ಇನ್ನು ಅಧಿಕಾರದ... Read more »
ವರ್ತಮಾನದ ವ್ಯವಸ್ಥೆ ಪರಿಸ್ಥಿತಿ ಕಲುಶಿತಗೊಂಡಿದ್ದು ಶಾಂತಿ-ಸೌಹಾರ್ಧತೆ ಬಯಸುವವರು ಸಾಹಿತ್ಯ-ಸಾಂಸ್ಕೃತಿಕ ಬಂಕರ್ಗಳನ್ನು ನಿರ್ಮಾಣ ಮಾಡಿಕೊಂಡು ಬದುಕುವ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿರುವ ಹಿರಿಯ ರಂಗಕರ್ಮಿ ರಾಮಕೃಷ್ಣ ಭಟ್ ದುಂಡಿ ಪ್ರಸ್ತುತದ ಬಿಕ್ಕಟ್ಟುಗಳಿಗೆ ರಂಗಭೂಮಿ,ಸಾಂಸ್ಕೃತಿಕತೆಯಲ್ಲೇ ಪರಿಹಾರವಿದೆ ಎಂದು ಪ್ರತಿಪಾದಿಸಿದರು. ಒಡ್ಡೋಲಗ ಹಿತ್ಲಕೈ ಆಯೋಜಿಸಿ... Read more »
https://www.kannadaprabha.com/videos/entertainment/2022/mar/27/kgf-2-movie-trailer-4388.html Read more »
ಮಧುರ ತನ್ನ ಎರಡೆರಡು ಕುಟುಂಬಗಳ ಕತೆಯನ್ನು ಒಬ್ಬಳೇ ಹೇಳುತ್ತಾ ಹೋಗುತ್ತಾಳೆ. ಈ ಕತೆ ಹೇಳುತ್ತಾ ಮುಂದೆ ಮಂಡೋದರಿಯಾಗಿ ಲೌಕಿಕಕ್ಕೆ ಪುರಾಣ, ಚರಿತ್ರೆಯ ಕತೆಯ ಹೂಗಳನ್ನು ಪೋಣಿಸುತ್ತಾಳೆ. ಮೇಲ್ನೋಟಕ್ಕೆ ಇದು ಆಧುನಿಕ ಹೆಣ್ಣೊಬ್ಬಳ ಸ್ವಗತ, ಆದರೆ ಸ್ವಗತದಲ್ಲೇ ವರ್ತಮಾನವನ್ನು ಹೇಳುತ್ತಾ ಚರಿತ್ರೆಯೊಳಗೆ... Read more »
ಶನಿವಾರ ಅವರಗುಪ್ಪಾದಲ್ಲಿ ಅನ್ನಸಂಪರ್ಪಣೆ,ತಾಳಮದ್ದಲೆ- ಸಿದ್ಧಾಪುರ ಅವರಗುಪ್ಪಾದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮಾ.೨೬ ರ ಶನಿವಾರ ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ ಮತ್ತು ರಾತ್ರಿ ೮ ಗಂಟೆಯಿಂದ ತಾಳಮದ್ದಲೆ ಕಾರ್ಯಕ್ರಮ ನಡೆಯಲಿವೆ. ಗ್ರಾಮದ ಶಿರಗಳ್ಳೆ ಕುಟುಂಬ ಆಯೋಜಿಸಿರುವ ಈ ಕಾರ್ಯಕ್ರಮಗಳು ಅವರಗುಪ್ಪಾ ಗ್ರಾಮ... Read more »
ಮೈಸೂರು, ಮಾ.೨೫ : ವಿಧಾನ ಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ‘ನಮ್ಮ ಆರೆಸ್ಸೆಸ್’ ಎಂದು ಹೇಳುವ ಮೂಲಕ ಕೋಮುವಾದ ಮತ್ತು ಜಾತೀಯತೆಯನ್ನು ಪೋಷಣೆ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ... Read more »


