ಸಾಲು ಸಾಲು ಸರಣಿ ಪ್ರತಿಭಟನೆ: ಬಿಜೆಪಿ ಸರ್ಕಾರದ ಆಡಳಿತ ವಿರೋಧಿ ಅಲೆಯ ಸಂಕೇತವೇ? 2023 ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಸರ್ಕಾರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ, ಸರ್ಕಾದ ಕೆಲವು ನೀತಿ ನಿಯಮಗಳ ವಿರುದ್ಧ ಹಲವು ಪ್ರತಿಭಟನೆಗಳು ನಡೆಯುತ್ತಿದ್ದು ಆಡಳಿತ... Read more »
ಇಂದು ಮುಂಜಾನೆ ವೇಳೆ ಸಿದ್ಧಾಪುರ ನಿಡಗೋಡ ಬಳಿ ಮುಸುಕಿದ ಮಂಜಿನಲ್ಲಿ ಬೈಕ್ ತಪ್ಪಿಸುವ ಪ್ರಯತ್ನದಲ್ಲಿ ಪ್ರಮಾದವಶಾತ್ ಆದ ಅಪಘಾತದಲ್ಲಿ ಸಿದ್ಧಾಪುರ ಠಾಣೆಯ ಪೊಲೀಸ್ ಜೀಪ್ ಪಲ್ಟಿಯಾಗಿದ್ದು ಜೀಪ್ ನಲ್ಲಿದ್ದ ಪಿ.ಎಸ್.ಆಯ್. ಮಹಾಂತೇಶ್ ಕಂಬಾರ್ ಮತ್ತು ಹವಾಲ್ಧಾರ್ ಕಾಗವಾಡ್ ರಿಗೆ ಗಾಯಗಳಾಗಿವೆ.... Read more »
ಒಮಿಕ್ರಾನ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಇಂದಿನಿಂದಲೇ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಪ್ರಾರಂಭವಾಗಿದೆ. ರಾತ್ರಿ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಓಡಾಟ,ಮನೋರಂಜನಾ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ. ಮಲೆನಾಡು ಕರಾವಳಿ ಗಳಲ್ಲಿ ಈ ಅವಧಿಯಲ್ಲಿ ನಡೆಯುತಿದ್ದ ಮನೋರಂಜನಾ ಚಟುವಟಿಕೆಗಳಿಗೆ ರಾತ್ರಿ ನಿಷೇಧಾಜ್ಞೆ ತಡೆ ಒಡ್ಡಿದೆ. ಯಕ್ಷಗಾನ... Read more »
ಯಕ್ಷಗಾನಕ್ಕೂ ತಟ್ಟಿದ ನೈಟ್ ಕರ್ಫ್ಯೂ ಎಫೆಕ್ಟ್ : ಮಧ್ಯಾಹ್ನದಿಂದಲೇ ಯಕ್ಷಗಾನ ಆರಂಭ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಮಾತನಾಡಿ, ಒಮಿಕ್ರಾನ್ ಸೋಂಕು ಹರಡದಂತೆ ಹೊಸ ವರ್ಷಾಚರಣೆ ಹಾಗೂ ಕ್ರಿಸ್ಮಸ್ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಾದ್ಯಂತ ಇಂದಿನಿಂದ ಜ.7ರವರೆಗೆ ರಾತ್ರಿ 10... Read more »
ನಮ್ಮ ನಡುವೆ ಮಾಧ್ಯಮಲೋಕ ಲೋಕವ್ಯಾಪಿ ವಿಸ್ತರಿಸಿಕೊಂಡಿದೆ. ಎಲ್ಲಾ ಕ್ಷೇತ್ರಗಳಂತೆ ಮಾಧ್ಯಮಕ್ಷೇತ್ರ ಕೂಡಾ ವ್ಯಾಪಾರಿಲೋಕ,ಬ್ರಷ್ಟತನಗಳಿಂದ ಮುಕ್ತವಲ್ಲ. ಆದರೆ ಮುಖ್ಯವಾಹಿನಿಯ ಪ್ರತಿಶತ ೨೦ ಕ್ಕಿಂತ ಕಡಿಮೆ ವ್ಯಾಪಾರಿಮನೋಭಾವದ ಬ್ರಷ್ಟ ಮಾಧ್ಯಮಗಳನ್ನು ಇಡೀ ಮಾಧ್ಯಮಲೋಕಕ್ಕೆ ವಿಸ್ತರಿಸುವುದು ತಪ್ಪು. ಇವೆಲ್ಲಾ ಚರ್ಚೆಯ ವಿಷಯಗಳು. ಇಂಥ ಚರ್ಚೆಗಳ... Read more »
ವಿಪ್ರೊ ಸಂಸ್ಥೆಯಿಂದ ಉದ್ಯೋಗ ನೇಮಕಾತಿ ಕಾರ್ಯಕ್ರಮ: ಎಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಟ ಶೇ.60 ಪ್ರತಿಶತ ಪಡೆದಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯಸ್ಸು 25 ಮೀರಿರಬಾರದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022. ನವದೆಹಲಿ: ಸಾಫ್ಟ್ ವೇರ್ ದಿಗ್ಗಜ... Read more »
ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ.. ಅಮೆರಿಕದ ದೇವಾಲಯಕ್ಕೆ ಬಾಗಿಲು ಮಾಡಿಕೊಟ್ಟ ಹೆಗ್ಗಳಿಕೆ ಯಲ್ಲಾಪುರದ ಗುಡಿಗಾರ ಕುಟುಂಬ ನಿರ್ಮಿಸಿಕೊಡುವ ಮರದ ಹಲವಾರು ಪ್ರತಿಮೆ, ರಥ, ಬಾಗಿಲುಗಳು ವಿಶ್ವ ಪ್ರಸಿದ್ಧವಾಗಿವೆ. ದೇಶ, ವಿದೇಶಗಳಿಂದ ಇವರಿಗೆ ಮರದ ಕೆತ್ತನೆಯ ಕಲಾಕೃತಿಗಳನ್ನು ಮಾಡಿಕೊಡಲು... Read more »
ಕರ್ನಾಟಕ ರತ್ನ, ಯುವರತ್ನ ಪುನೀತ್ ರಾಜ್ ಕುಮಾರ್ ಬದುಕಿದ್ದಾಗ ನಾಯಕನಟನಾಗಿ ಪ್ರಸಿದ್ಧರಾಗಿದ್ದರು. ಅವರ ಸಾವಿನ ನಂತರ ಅವರು ನಿಜಜೀವನದ ಹೀರೋ ಆಗಿದ್ದಕ್ಕೆ ಅನೇಕ ದೃಷ್ಟಾಂತಗಳಿವೆ. ಉತ್ತರ ಕನ್ನಡ ಜಿಲ್ಲೆ ಎಂದರೆ ಪಂಚಪ್ರಾಣವಾಗಿದ್ದ ಅಪ್ಪು ಇಲ್ಲಿಗೆ ಬಂದು ಮರಳಿದ ನಂತರವೇ ಇಲ್ಲಿ... Read more »
ಅಕ್ರಮ ಮದ್ಯ ಮಾರಾಟಕ್ಕೆ ಗುರಿ ನಿಗದಿಯೇ ಕಾರಣ, ಜನರ ಆರೋಗ್ಯಕ್ಕಿಂತ ಆದಾಯ ದೊಡ್ಡದಲ್ಲ: ಸ್ಪೀಕರ್ ಕಾಗೇರಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ಗುರಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ... Read more »
ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ನೈಟ್ ಕರ್ಫ್ಯೂ, ಕಟ್ಟುನಿಟ್ಟಿನ ನಿರ್ಬಂಧ ಜಾರಿಗೆ ತಜ್ಞರ ಸಲಹೆ ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆಯಿದ್ದು, ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.. ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ... Read more »


