ಡಿ.ಹತ್ತರಂದು ರಾಜ್ಯದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಯಲ್ಲಿ ಉತ್ತರ ಕನ್ನಡದಿಂದ ಯಾವ್ಯಾವ ಪಕ್ಷದಿಂದ ಯಾರು ಅಭ್ಯರ್ಥಿಗಳು ಎನ್ನುವ ಕುತೂಹಲ ಗರಿಗೆದರಿದೆ. ಕಾಂಗ್ರೆಸ್, ಬಿ.ಜೆ.ಪಿ ನಡುವೆ ನಡೆಯಲಿರುವ ನೇರ ಹಣಾಹಣಿ ಮಧ್ಯೆ ಕೆಲವರು ಸ್ಧರ್ಧಾಳುಗಳಾಗುವ ಸಾಧ್ಯತೆ ಇದ್ದರೂ ಎಲ್ಲರ ಗಮನ ಬಿ.ಜೆ.ಪಿ.... Read more »
ಅದು 1996ನೇ ಇಸವಿ, ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ ದೇವೇಗೌಡ ಅವರನ್ನು ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಬೆಂಗಳೂರು: ಅದು 1996ನೇ ಇಸವಿ, ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ ದೇವೇಗೌಡ ಅವರನ್ನು ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದು ಎಲ್ಲರಲ್ಲೂ... Read more »
ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯ ಮೇಲ್ಮನೆಯ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 14ರಂದು... Read more »
ಉತ್ತರ ಕನ್ನಡ ಜಿಲ್ಲೆಯ ವಿಶೇಶ ಎನ್ನುವಂತೆ ಸಿದ್ದಾಪುರದಲ್ಲಿ ಇಂದು ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ ನಡೆಯಿತು. ಈ ಸಮಾವೇಶದ ತಯಾರಿ, ಈ ಸಮಾವೇಶದ ಹಿನ್ನೆಲೆಯಲ್ಲಿ ನಡೆದ ಪೂರ್ವಸಿದ್ಧತೆ, ನಿಶ್ಚಿತ ಉದ್ದೇಶಗಳಂತೆ ಸಂಘಟಕರು ಬಿ.ಜೆ.ಪಿ. ಹಿಂದುಳಿದ ಮೋರ್ಚಾ ಅಡಿ ಪರಿಶ್ರಮದಿಂದ ಈ... Read more »
ಸಿದ್ಧಾಪುರದಲ್ಲಿ ತಾಲೂಕಾ ಬಿ.ಜೆ.ಪಿ. ಮಂಡಳದ ಹಿಂದುಳಿದ ವರ್ಗಗಳ ಮೋರ್ಚಾದಿಂದ ಮಂಗಳವಾರ ಹಿಂದುಳಿದ ವರ್ಗಗಳ ಸಮಾವೇಶ ನಡೆಯುತ್ತಿದೆ. ಬಿ.ಜೆ.ಪಿ. ಪಕ್ಷ ಅಧಿಕಾರದಲ್ಲಿರಲು ಹಾಗೂ ಅಧಿಕಾರಕ್ಕೆ ಬರಲು ಇಂಥ ಸಮಾವೇಶಗಳನ್ನು ನಡೆಸುತ್ತದೆ.ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತಾಲೂಕುವಾರು ಹಿಂದುಳಿದವರ್ಗಗಳ... Read more »
ಗೋವಾ ಸೇರಿದಂತೆ ದೇಶದ ಕೆಲವು ರಾಜ್ಯಗಳ ಪ್ರವಾಸೋದ್ಯಮದ ಪ್ರಮುಖ ಮೂಲ ಕ್ಯಾಸಿನೋ ಪ್ರಾರಂಭ ದ ಬಗ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿದೆ. ಪರಿಸರ ಪ್ರವಾಸೋದ್ಯಮಕ್ಕೆ ಹೆಸರಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕ್ಯಾಸಿನೋ ಪ್ರಾರಂಭಿಸುವ ಹೊಸ ಚಿಂತನೆ ಬಗ್ಗೆ ಸೋಮುವಾರ... Read more »
ಕನ್ನಡಿಗರ ಕಣ್ಮಣಿ ‘ಅಪ್ಪು’, ‘ರಾಜಕುಮಾರ’ ಪುನೀತ್ ಇನ್ನಿಲ್ಲ; ತೀವ್ರ ಹೃದಯಾಘಾತದಿಂದ ವಿಧಿವಶ ಕನ್ನಡದ ಖ್ಯಾತ ಪ್ರತಿಭಾವಂತ ನಟ ಡಾ. ರಾಜ್ ಕುಮಾರ್ ಅವರ ಪುತ್ರ ಪುನೀತ್ ರಾಜ್ ಕುಮಾರ್ ಶುಕ್ರವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ... Read more »
ಶಿವಮೊಗ್ಗ ನಗರದ ನಡುಮನೆಯಲ್ಲಿದ್ದ ಹೆಸರಾಂತ ‘ ಪಂಚವಟಿ ಕಾಲೋನಿ ಸ್ಲಂ’ ತೆರವಿಗೆ ನ್ಯಾಯಾಲಯ ಆದೇಶ ಹೊರಡಿಸಿತ್ತು. ಎಪ್ಪತ್ತು ವರ್ಷಗಳ ಕಾಲ ಈ ನೆಲ ಉಳಿಸಿಕೊಳ್ಳಲು ನಡೆಸಿದ ಈ ಸ್ಲಂ ಜನರ ಹೋರಾಟ ರಾಜಕೀಯ,ಸಾಮಾಜಿಕ ಮತ್ತು ಆರ್ಥಿಕ ಬಲವಿಲ್ಲದೆ ನೆಲಕಚ್ಚಿತ್ತು. ಅದೆಷ್ಟೋ... Read more »
ಸಿದ್ಧಾಪುರ ಶಿರಳಗಿ ಮೂಲದ ಶಿಕ್ಷಕಿ ಪಲ್ಲವಿ ಆನಂದ ಪಾಟೀಲ್ ಹೊಸನಗರ ಹರಿದ್ರಾವತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಲ್ಲವಿ ಪಾಟೀಲ್ ಕೆಲವು ವರ್ಷಗಳ ಹಿಂದೆ ನಗರದ ಎಸ್.ವಿ. ಹೈಸ್ಕೂಲ್ ನಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತಿದ್ದರು. ಶಿರಳಗಿಯ ಕೃಷಿಕ ಆನಂದ ಶಿವಲಿಂಗ ಪಾಟೀಲ್ ರ ಮಗಳು... Read more »
ಪಶ್ಚಿಮಘಟ್ಟ ಪ್ರಪಂಚದ ವಿಶಿಷ್ಟ ಜೀವಜಾಲಗಳ ತಾಣ. ಪಶ್ಚಿಮಘಟ್ಟವನ್ನು ವಿಶ್ವ ಪಾರಂಪರಿಕ ಜೀವವೈವಿಧ್ಯದ ಪ್ರದೇಶ ಎಂದು ಯುನೆಸ್ಕೋ ಘೋಶಿಸಿದೆ.ಇಂಥ ಜೀವವೈವಿಧ್ಯದ ಪಶ್ಚಿಮಘಟ್ಟದ ವಿಶೇಶಗಳನ್ನು ಒಂದೇ ಪ್ರದೇಶದಲ್ಲಿ ನೋಡುವ ಅವಕಾಶವಿದ್ದರೆ ಹೇಗೆ ಇಂಥದ್ದೊಂದು ಯೋಚನೆ ಸಾಕಾರವಾಗಿರುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ. ಸಿದ್ಧಾಪುರದ ಹೊಸೂರಿನಲ್ಲಿರುವ... Read more »


