ಕಪ್ಪು ಎಳ್ಳು ಥರದ ಮರಳಿನ ತೀಳ್ ಮಾತಿ ಬೀಚ್ ಬಗ್ಗೆ ತಿಳಿಯಿರಿ

ಅಭಿವೃದ್ಧಿಯಿಲ್ಲದೆ ಸೊರಗಿದೆ ರಾಜ್ಯದ ಏಕೈಕ ಕಪ್ಪು ಮರಳಿನ ಕಡಲತೀರ ರಾಜ್ಯದಲ್ಲೆಲ್ಲೂ ಕಾಣಸಿಗದ ಕಪ್ಪು ಮರಳಿನ ತೀಳ್‌ಮಾತಿ ಬೀಚ್ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿದ್ದು, ವಿಶಿಷ್ಟ ಕಡಲತೀರವಾಗಿದೆ. ಆದರೆ ಈ ಸಮುದ್ರ ತೀರ ತಲುಪಬೇಕೆಂದರೆ ಹರಸಾಹಸ ಪಡಬೇಕಿದೆ. ಸೂಕ್ತ ರಸ್ತೆ ವ್ಯವಸ್ಥೆಯಿಲ್ಲದೆ.... Read more »

ಸಿದ್ಧಾಪುರದಲ್ಲಿ ದಿಢೀರ್ ಹೆಚ್ಚಿದ ಕರೋನಾ! ರಾಜ್ಯದಲ್ಲಿ 373 ಹೊಸ ಪ್ರಕರಣ ಪತ್ತೆ, 611 ಚೇತರಿಕೆ, 10 ಸಾವು

ರಾಜ್ಯದಲ್ಲಿ ಕೊರೋನಾ ತೀವ್ರ ಇಳಿಕೆ: 373 ಹೊಸ ಪ್ರಕರಣ ಪತ್ತೆ, 611 ಚೇತರಿಕೆ, 10 ಸಾವು ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 373 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಮೂಡಬಿದರೆಯ ಆಳ್ವಾಸ್ ಸಂಸ್ಥೆಯ ಗ್ರೀಷ್ಮಾ ನಾಯ್ಕ್ ಪ್ರಥಮ, ಶೇ. 55.54 ಫಲಿತಾಂಶ

2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಬಂಗಾರದ ಪದಕ ಪಡೆದ ಕುಮಾರಿ ಪಲ್ಲವಿ ಮಾರುತಿ_ನಾಯ್ಕ ಉತ್ತರಕನ್ನಡ ಜಿಲ್ಲೆಯ #ಕುಮಟಾ ತಾಲೂಕಿನ... Read more »

ಚಿರತೆಯಿಂದ ಪಾರಾದ ಮಗು-

ಕುಮಟಾದಲ್ಲಿ ಮನೆಗೆ ನುಗ್ಗಿ ಮಗು ಹೊತ್ತೊಯ್ಯುತ್ತಿದ್ದ ಚಿರತೆ.. ಎದೆಗುಂದದೆ ಮೊಮ್ಮಗನ ರಕ್ಷಿಸಿದ ಅಜ್ಜ ಮನೆಯೊಳಗೆ ನುಗ್ಗಿದ ಚಿರತೆಯೊಂದು ಮಗುವನ್ನು ಹೊತ್ತೊಯ್ಯಲು ಯತ್ನಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರವಾರ: ಮನೆಗೆ ನುಗ್ಗಿದ... Read more »

ಮಾಧ್ಯಮರಂಗಕ್ಕೆ ವೈರಸ್‌: ಅದನ್ನು ಗೆದ್ದ ಪತ್ರಕರ್ತರಿಗೆ ನೊಬೆಲ್‌

ವಾರ್ತಾವೃತ್ತಿಯಲ್ಲಿರುವ ಇಬ್ಬರಿಗೆ ಇದೇ ಮೊದಲ ಬಾರಿ ನೊಬೆಲ್‌ ಶಾಂತಿ ಪುರಸ್ಕಾರ ಸಿಕ್ಕಿದೆ.ಈ ಹಿಂದೆ ಬೆಲಾರಸ್‌ ದೇಶದ ಪತ್ರಕರ್ತೆಯೊಬ್ಬರಿಗೆ ನೊಬೆಲ್‌ ಸಿಕ್ಕಿತ್ತಾದರೂ ಅದು ಅವರ ಸಾಹಿತ್ಯ ಕೃತಿಗೆ ಸಿಕ್ಕಿತ್ತು; ಪತ್ರಿಕೆಯನ್ನು/ವಾರ್ತಾ ಸಂಸ್ಥೆಯನ್ನು ನಡೆಸುವವರಿಗೆ ಇದೇ ಮೊದಲ ಬಾರಿ ನೊಬೆಲ್‌ ಸಿಕ್ಕಿದೆ. ಈ... Read more »

ಯಕ್ಷಗಾನ ವಿಶೇಶ….

ಯಕ್ಷಗಾನ ತಾಳಮದ್ದಲೆಯು ಒಂದು ಅದ್ಭುತವಾದ ಕಲಾ ಮಾಧ್ಯಮ. ನೃತ್ಯ ಹಾಗೂ ವೇಷಭೂಷಣಗಳಿಲ್ಲದೇ ಪಾತ್ರಗಳಾಗುವ ಪ್ರಕ್ರಿಯೆಯೇ ಕಲಾಭಿವ್ಯಕ್ತಿಯ ಪರಾಕಾಷ್ಠೆ ಎಂದರೂ ತಪ್ಪಲ್ಲ. ದೈನಂದಿನ ವೇಷಗಳಲ್ಲೇ ಪೌರಾಣಿಕ ಪಾತ್ರಗಳನ್ನು ಕಟ್ಟುವ ಮಾತುಗಾರಿಕೆಯ ಎಲ್ಲ ಸಾಧ್ಯತೆಗಳನ್ನು ತೆರೆದಿಡುವ ಈ ಕಲಾ ಪ್ರಕಾರವು ಅನನ್ಯವಾದುದು. ಇಂತಹ... Read more »

Inspire-ಕಾಡೇ ಊರು..ಅಂಬಾಸಿಡರ್ ಕಾರೇ ಸೂರು..

ಸಿದ್ದಾಪುರ: ನಾವು ಕನಸಿನ ಹಿಂದೆ ಬೀಳಬೇಕು ಛಲದೊಂದಿಗೆ ಕಲಿತು ಅದನ್ನು ಸಾಧಿಸುವ ಗುರಿ ಹೊಂದಿರಬೇಕು ಎಂದು ಖ್ಯಾತ ಉದ್ಯಮಿ ಉಪೇಂದ್ರ ಪೈ ಹೇಳಿದರು.ಅವರು ಗುರುವಾರ ಪಟ್ಟಣದಲ್ಲಿ ಉಪೇಂದ್ರ ಫೈ ಸೇವಾ ಟ್ರಸ್ಟ್ ಹಾಗೂ ಇನ್ಸ್ಪೈರ್ ತರಬೇತಿ ಸಂಸ್ಥೆ ಸಹಯೋಗದಲ್ಲಿ ಗ್ರಾಮೀಣ... Read more »

yadiyurappa in-gandhi,s out- ಲಖೀಂಪುರ ಘಟನೆ ಕುರಿತ ಟ್ವೀಟ್ ತಂದ ಆಪತ್ತು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಮನೇಕಾ, ವರುಣ್ ಗಾಂಧಿ ಕೊಕ್! & ಬಿಜೆಪಿಗೆ ಮರ್ಮಾಘಾತ

ಭಾರತೀಯ ಜನತಾಪಕ್ಷ ತನ್ನ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಪಟ್ಟಿಯಿಂದ ಬಿಜೆಪಿ ಹಿರಿಯ ನಾಯಕಿ ಮನೇಕಾ ಗಾಂಧಿ, ವರುಣ್ ಗಾಂಧಿ ಅವರನ್ನು ಕೈ ಬಿಡಲಾಗಿದೆ. ನವದೆಹಲಿ: ಭಾರತೀಯ ಜನತಾಪಕ್ಷ ತನ್ನ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿಯನ್ನು ಪರಿಷ್ಕರಣೆ... Read more »

ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ; ಉಪಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳು: ಜೆಡಿಎಸ್ ರಣತಂತ್ರದ ಮರ್ಮವೇನು?

ಅಕ್ಟೋಬರ್ 30 ರಂದು ನಡೆಯುವ ಉಪಚುನಾವಣೆಗಾಗಿ ಜೆಡಿಎಸ್ ತನ್ನ ಕಾರ್ಯತಂತ್ರ ರೂಪಿಸಿದೆ, ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಉಪ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಬೆಂಗಳೂರು: ಅಕ್ಟೋಬರ್ 30 ರಂದು ನಡೆಯುವ ಉಪಚುನಾವಣೆಗಾಗಿ ಜೆಡಿಎಸ್ ತನ್ನ ಕಾರ್ಯತಂತ್ರ ರೂಪಿಸಿದೆ,... Read more »

Vss bidrakan -ಸಹಕಾರದಲ್ಲಿ ಸರಕಾರಕ್ಕೆ ವಿಷಾದ & ಹರಳೀಮಠದಲ್ಲಿ ಸರ್ಜಾಹಿರಿಯಣ್ಣಪ್ಪ ಪ್ರತಿಭಾ ಪುರಸ್ಕಾರ

ಸಿದ್ದಾಪುರ: ತಾಲೂಕಿನ ಬಿದ್ರಕಾನ ಸೇವಾ ಸಹಕಾರಿ ಸಂಘದ ಲ್ಲಿ ಸ್ಮರಣ ಸಂಚಿಕೆ ಹಾಗೂ ಬೆಳ್ಳಿ ನಾಣ್ಯ ಬಿಡುಗಡೆ ಕಾರ್ಯ ಕ್ರಮ ನಡೆಯಿತು.ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಟಿ ಎಸ್ ಎಸ್ ಕಾರ್ಯಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ... Read more »