ಬೇಡ್ಕಣಿ ಮೇಳದ ತಿರುಗಾಟ ಪ್ರಾರಂಭ…. ಶಾಲೆಗಳಲ್ಲಿ ಯಕ್ಷಗಾನ ಕಲಿಕೆಯಿಂದ ಉತ್ತಮ ಫಲಿತಾಂಶ

ನಿರಂತರ ಪರಿಶ್ರಮ ಬೇಡುವ ಯಕ್ಷಗಾನ ಕಲೆಗೆ ಇನ್ನಷ್ಟು ಪ್ರೋತ್ಸಾಹ, ಉತ್ತೇಜನ ಸಿಕ್ಕರೆ ಯಕ್ಷಗಾನ ನಮ್ಮತನವನ್ನು ಉಳಿಸಲು ನೆರವಾಗುತ್ತದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟ ವೇದಿಕೆ ಅಧ್ಯಕ್ಷ ಎ. ರವೀಂದ್ರ ನುಡಿದರು. ಅವರು ಸೋಮವಾರ ಬೇಡ್ಕಣಿಯಲ್ಲಿ ನಡೆದ ಬೇಡ್ಕಣಿ ಶ್ರೀ... Read more »

ಕನ್ನಡ ಸಂಬ್ರಮ: ಕನ್ನಡ ರಾಜ್ಯೋತ್ಸವ ೨೪, ಚಿತ್ರ-ವಿಡಿಯೋಗಳು…

ಕರ್ನಾಟಕ ರಾಜ್ಯೋತ್ಸವ ೨೪ ಇಂದು ಸಂಬ್ರಮದಿಂದ ಆಚರಿಸಲಾಯಿತು. ಕನ್ನಡ ಜ್ಯೋತಿಗೆ ಚಾಲನೆ ನೀಡುವ ಮೂಲಕ ಶಾಸಕ ಭೀಮಣ್ಣ ನಾಯ್ಕ ಭುವನಗಿರಿಯಲ್ಲಿ ರಾಜ್ಯೋತ್ಸವ ಆಚರಣೆಗೆ ಚಾಲನೆ ನೀಡಿದರು. ಕನ್ನಡಜ್ಯೋತಿ ರಥ ಸಿದ್ಧಾಪುರಕ್ಕೆ ಬರುತ್ತಲೇ ಹೊಸೂರು ವೃತ್ತದ ಬಳಿ ತಾಲೂಕಾ ಆಡಳಿತದಿಂದ ಸ್ವಾಗತಿ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಕರ್ನಾಟಕ ರಾಜ್ಯೋತ್ಸವ ಸಂಭ್ರಮ: ಇತಿಹಾಸ ಮತ್ತು ಮಹತ್ವ

ಗಡಿ ನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಅದ್ಧೂರಿ ರಾಜ್ಯೋತ್ಸವಕ್ಕೆ ಚಾಲನೆ ನೀಡಲಾಯ್ತು. ಚೆನ್ನಮ್ಮ ‌ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಕ- ಯುವತಿಯರ ಜಮಾಯಿಸಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ವೈಭವದ ರಾಜ್ಯೋತ್ಸವವನ್ನು ಆಚರಿಸಿದರು. ಕೆಂಪು-ಹಳದಿ ಬಣ್ಣದ ಬಲೂನ್‌‌ಗಳ ಗುಚ್ಚ ಆಕಾಶಕ್ಕೆ ತೇಲಿ ಬಿಟ್ಟು... Read more »

ವಿಸ್ಮಯ ಲೋಕ….ನಮ್ಮ ನಡುವೇ ಇದೆ! see the wonder world!

ನಮ್ಮ ನಡುವಿನ ವಿಸ್ಮಯ ಲೋಕವೇ ವಿಶೇಶ. ನಮ್ಮ ಸುತ್ತಮುತ್ತಲೇ ಅನೇಕ ವೈಚಿತ್ರಗಳು ಘಟಿಸುತ್ತಲೇ ಇರುತ್ತವೆ. ಮನಸ್ಸು, ಕಣ್ಣು, ನೋಟ ಹೃದಯ ತೆರೆದಿದ್ದರೆ ಹೆಜ್ಜೆಹೆಜ್ಜೆಗೂ ವಿಶೇಶ. ಪಶ್ಚಿಮ ಘಟ್ಟ ಸೇರಿದಂತೆ ಜಾಗತಿಕ ಪರಿಸರದಲ್ಲಿ ವೈವಿಧ್ಯಮಯ ವಸ್ತುಗಳೇ ಕಾಣಸಿಗುತ್ತವೆ. ಇಲ್ಲಿರುವ ಕೆಲವು ವಿಶೇಶಗಳನ್ನು... Read more »

ನಿಂತ ಲಾರಿಗೆ ಬೈಕ್ ಢಿಕ್ಕಿ….. ವಿದ್ಯಾರ್ಥಿ ಸಾವು

ಶಿರಸಿ ತಾಲೂಕಿನ ಹಾರುಗಾರ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಶಿರಸಿ ಎಂ. ಇ. ಎಸ್. ಆರ್. ಎನ್. ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಮೊದಲ ವರ್ಷದ ಇಲೆಕ್ಟ್ರಾನಿಕ್ಸ್ ವಿಭಾಗದ ವಿಧ್ಯಾರ್ಥಿ ಮನೋಜ್ ಜಿ. ಹೆಗಡೆ. ಇಂದು ಬೆಳಿಗ್ಗೆ ಪರೀಕ್ಷೆ... Read more »

ಕೆಲಸ ಮಾಡಿ ಇಲ್ಲ ಜಾಗ ಖಾಲಿ ಮಾಡಿ….. ಇಲ್ಲಿಗೂ ಬರಲಿದೆ ಬುಲ್ಡೋಜರ್‌ ಕಾರ್ಯಾಚರಣೆ!

ಸಿದ್ಧಾಪುರ ನಗರದಲ್ಲಿ ಟ್ರ್ಯಾಫಿಕ್‌ ಸಮಸ್ಯೆ ಬಗ್ಗೆ ಯಾರು ಕ್ರಮಕೈಗೊಳ್ಳಬೇಕು, ಸಂಚಾರಿ ನಿಯಮ ಹೇಳುವ ಭಿತ್ತಿ ಫಲಕಗಳೆಲ್ಲಿ? ನಗರದಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ? (ಪ.ಪಂ ಸಭೆಯ ಲೈವ್‌ ವಿಡಿಯೋ ನೋಡಲು samajamukhinews yOutube channel &... Read more »

ಅ.೨೬ ನಾಡಿನೆಲ್ಲೆಡೆ ಬಂಗಾರಪ್ಪ ಹುಟ್ಟುಹಬ್ಬ ಆಚರಣೆ

ಹಿಂದುಳಿದ ವರ್ಗಗಳ ಚಾಂಪಿಯನ್‌ ಮಾಜಿ ಮುಖ್ಯಮಂತ್ರಿ ಎಸ್.‌ ಬಂಗಾರಪ್ಪನವರ ಹುಟ್ಟುಹಬ್ಬವನ್ನು ನಾಡಿನೆಲ್ಲೆ ಡೆ ಅಕ್ಟೋಬರ್‌ ೨೬ ರಂದು ಆಚರಿಸಲಾಗುತ್ತಿದೆ. ಎಸ್.‌ ಬಂಗಾರಪ್ಪ ಒಂಟಿಸಲಗ, ಛಲದಂಕಮಲ್ಲ ಎಂದು ಹೆಸರಾಗಿದ್ದವರು. ಕಾಗೋಡು ಹೋರಾಟದ ಜೀವಂತಿಕೆ, ಭೂಸುಧಾರಣೆ ಕಾನೂನು ಜಾರಿ, ಬಡವರ ಪರ ಧ್ವನಿ,... Read more »

ವಾಟ್ಸಾಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ: ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಪಿ ಯೋಗೇಶ್ವರ್ ಅವರಿಗೆ ಡಿ.ಕೆ ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಬೆಂಗಳೂರು: ಬಿಜೆಪಿ ಹೈಕಮಾಂಡ್ ನಾಯಕರ ಮಾತಿಗೆ ಮನ್ನಣೆ ಕೊಡದ ಪಕ್ಷದ... Read more »

ಎಲೆಚುಕ್ಕಿ ರೋಗ: ಶಾಸಕರು, ಅಧಿಕಾರಿಗಳ ಮೇಲೆ ಬಿ.ಜೆ.ಪಿ. ಗಂಭೀರ ಆರೋಪ

ಮಲೆನಾಡಿನ ರೈತರ ಜೀವನಾಧಾರವಾದ ಅಡಕೆಗೆ ಕೊಳೆರೋಗ, ಎಲೆಚುಕ್ಕಿ ರೋಗ ಬಂದು ಹಾನಿಯಾಗುತಿದ್ದರೂ ಸರ್ಕಾರ,ಅಧಿಕಾರಿಗಳು, ಶಾಸಕರು ಸ್ಫಂದಿಸುತ್ತಿಲ್ಲ ಎಂದು ಬಿ.ಜೆ.ಪಿ. ದೂರಿದೆ. ಇಂದು ಈ ಬಗ್ಗೆ ಸಿದ್ಧಾಪುರ ತಹಸಿಲ್ಧಾರರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದಾಪುರ ಬಿ.ಜೆ.ಪಿ.... Read more »

ಮೇಘಸ್ಪೋಟದಿಂದ ಅಪಾರ ಹಾನಿ: ಶಾಸಕ ಭೀಮಣ್ಣ ವೀಕ್ಷಣೆ

ಶಿರಸಿ: ಇಸಳೂರು ಹಾಗೂ ದೊಡ್ನಳ್ಳಿ ಪಂಚಾಯ್ತಿಯ ವ್ಯಾಪ್ತಿಯ ಆರೇಳು ಗ್ರಾಮಗಳಲ್ಲಿ ಮೇಘ ಸ್ಪೋಟದಿಂದ ಅತಿಯಾಗಿ ಸುರಿದ ಮಳೆಯ ಕಾರಣದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು. ಮಂಗಳವಾರದ ಪೂರ್ವ ನಿಗದಿತ ಕಾರ್ಯಕ್ರಮ ರದ್ದುಗೊಳಿಸಿ ಹಾನಿಗೊಳಗಾದ... Read more »