ಯಕ್ಷಗಾನ ಅಕಾಡೆಮಿಅಧ್ಯಕ್ಷ ಎಂ.ಎ.ಹೆಗಡೆ ಕೋವಿಡ್ ಗೆ ಬಲಿ…

ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ಜೋಗಿನಮನೆಯ ಮೂಲದ ಈಗಿನ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಇಂದು ನಿಧನರಾದರು. ಕಳೆದ 13 ರಿಂದ ಕರೋನಾ ಸೋಂಕಿನ ಚಿಕಿತ್ಸೆ ಪಡೆಯುತಿದ್ದ ಇವರು ಇಂದು ಮುಂಜಾನೆ ಬೆಂಗಳೂರಿನಲ್ಲಿ ಕೊನೆ ಉಸಿರೆಳೆದರು. ಸಂಸ್ಕೃತ ಉಪನ್ಯಾಸಕರಾಗಿ ಸಾಹಿತ್ಯ,... Read more »

ಕೊರೋನಾ ಸೋಂಕು ನಿಯಂತ್ರಿಸಲು ಕಠಿಣ ಕ್ರಮ: ಇಂದಿನಿಂದ ಸೋಂಕಿತರ ಕೈಗಳಿಗೆ ಸೀಲ್ ಹಾಕಲು ಸರ್ಕಾರ ನಿರ್ಧಾರ!

ಕೊರೋನಾ ಹರಡುವಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಕೋವಿಡ್ ಸೋಂಕು ದೃಢಪಟ್ಟಿರುವವರ ಕೈಗಳಿಗೆ ಶನಿವಾರದಿಂದಲೇ ಅಳಿಸಲಾಗದ ಶಾಹಿಯಿಂದ ಕೋವಿಡ್ ದೃಢಪಟ್ಟಿದೆ ಎಂಬ ಮುದ್ರೆ (ಸೀಲ್)ನ್ನು ಹಾಕಲು ನಿರ್ಧರಿಸಿದೆ.  ಬೆಂಗಳೂರು: ಕೊರೋನಾ ಹರಡುವಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು,... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Bjp ಭೀಮಯಾತ್ರೆ – ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?

ಸಿದ್ದಾಪುರ: ಅಂಬೇಡ್ಕರ್ ತತ್ವ ಸಿದ್ದಾಂತ ಅಳವಡಿಸಿಕೊಳ್ಳುವಂತೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ ಮಡಿವಾಳ ಕಡಕೇರಿ ಕರೆ ನೀಡಿದರುಅವರು ಉತ್ತರ ಕನ್ನಡ ಬಿಜೆಪಿ ಎಸ್ ಸಿ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಬೀಮ ಯಾತ್ರೆ ಉದ್ದೇಶಿಸಿ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಮಾತನಾಡಿದರು.... Read more »

Ambedkar b day -ಸಂಗೀತ-ಸಂಗತ

ಸಿದ್ದಾಪುರ : ಅಂತಃಕರಣ ಶುದ್ಧವಾದಾಗ ಬದುಕಿನಲ್ಲಿ ಸುಖ,ನೆಮ್ಮದಿ, ಶಾಂತಿ ದೊರೆಯುತ್ತದೆ. ಪೂಜೆ-ಪುನಸ್ಕಾರ, ಧ್ಯಾನ ಮನಸ್ಸನ್ನು ಶುದ್ಧ ಮಾಡುವ ವಿಧಾನಗಳಾಗಿವೆ ಎಂದು ಶಿರಳಗಿಯ ಚೈತನ್ಯ ರಾಜಾರಾಮ ಕ್ಷೇತ್ರದ ಬ್ರಹ್ಮಾನಂದ ಭಾರತೀ ಸ್ವಾಮೀಜಿ ಅಭಿಪ್ರಾಯ ಪಟ್ಟರು.ಯುಗಾದಿಯ ಅಂಗವಾಗಿ ತಾಲ್ಲೂಕಿನ ಸುಷಿರ ಸಂಗೀತ ಪರಿವಾರದ... Read more »

ಅಲ್ಲಲ್ಲಿ ಅಂಬೇಡ್ಕರ್ ಜಯಂತಿ & ಇಂದಿನ ಕ್ರೈಮ್

ಸಿದ್ದಾಪುರ : ಡಾ.ಬಿ.ಆರ್.ಅಂಬೇಡ್ಕರ್ ಅವರು ಸಮಾಜದಲ್ಲಿ ಅಸಮಾನತೆಯ ವಿರುದ್ಧ ಹೋರಾಟ ಮಾಡಿದರು. ಸ್ವಾತಂತ್ರ್ಯ, ಸಮಾನತೆ,ಭ್ರಾತೃತ್ವ, ಸಹೋದರತೆಯ ಬಗ್ಗೆ ಪ್ರತಿಪಾದನೆ ಮಾಡಿದರು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ಸುಮಂಗಲಾ ವಸಂತ ನಾಯ್ಕ ಅಭಿಪ್ರಾಯ ಪಟ್ಟರು.ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ, ಸಮಾಜ ಕಲ್ಯಾಣ... Read more »

ಅವಳೀ ಶಿಶುಗಳ ತಾಯಿಯ ಆತ್ಮಹತ್ಯೆ! & ಭಟ್ಕಳದಲ್ಲಿ ಸಾರಿಗೆ ನೌಕರರ ಗಲಾಟೆ 5 ಕ್ಕಿಂತ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಮೂರು ತಿಂಗಳ ಅವಳಿ ಶಿಶುಗಳ ತಾಯಿ ಮಾನಸಿಕ ಕ್ಷೋಭೆಗೊಳಗಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಿದ್ಧಾಪುರ ಬೇಡ್ಕಣಿಯಲ್ಲಿ ನಡೆದಿದೆ. ಅಕ್ಷತಾ ಕೋಂ ರಮೇಶ್ ನಾಯ್ಕ ಕೋಲಶಿರ್ಸಿಯ ಮಹಿಳೆಯಾಗಿದ್ದು ತನ್ನ ತವರು ಮನೆ ಬೇಡ್ಕಣಿಯಲ್ಲಿ ಮಂಗಳವಾರ ಸರ್ಕಾರಿ ಬಾವಿಗೆ ಹಾರಿ... Read more »

ಮದುವೆ ನಿಗದಿಯಾಗಿದ್ದ ವಾಹನ ಚಾಲಕನ ಆತ್ಮಹತ್ಯೆ

ಮೇ ತಿಂಗಳಲ್ಲಿ ಮದುವೆಯಾಗಬೇಕಿದ್ದ ಸಿದ್ಧಾಪುರ ರವೀಂದ್ರನಗರದ ಯುವಕ ಶ್ರೀಧರ ಅಂಬಿಗ ಸೋಮವಾರ ರಾತ್ರಿ ವೇಳೆ ನಗರದ ಹೊಸೂರಿನ ಪುಟ್ಟಪ್ಪನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ. ನಗರದ ಅನೂಪ್ ಇಂಡಸ್ಟ್ರೀಸ್ ನ ಜೆ.ಸಿ.ಬಿ. ವಾಹನ ಚಾಲಕನಾಗಿ ಕೆಲಸ ಮಾಡುತಿದ್ದ... Read more »

fresh news- ನಾಳೆ ರಾತ್ರಿಯಿಂದ ಕೊರೋನಾ ಕರ್ಫ್ಯೂ ಜಾರಿ, ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೊರೋನಾ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 10 ಗಂಟೆಯಿಂದ... Read more »

ಸಿದ್ಧಾಪುರ ಸಮಾಜಕಲ್ಯಾಣ ಅಧಿಕಾರಿಗೆ ಮಾಹಿತಿ ಆಯೋಗದ ನೋಟೀಸ್

ಸಿದ್ಧಾಪುರ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ಧೇಶಕ ನರೊನ್ಹಾರಿಗೆ ಸಾರ್ವಜನಿಕ ರೊಬ್ಬರಿಗೆ ಅಗತ್ಯ ಮಾಹಿತಿ ನೀಡದ ಪ್ರಕರಣವೊಂದರಲ್ಲಿ 25 ಸಾವಿರ ರೂ. ದಂಡ ವಿಧಿಸುವ ಕಾರಣ ಕೇಳಿ ಮಾಹಿತಿ ಆಯೋಗ ನೋಟೀಸ್ ಜಾರಿ ಮಾಡಿದೆ. ಅವರಗುಪ್ಪಾದ ದೇವಪ್ಪ ಕೆರಿಯಾ ಶಿರಗಳ್ಳೆ ತಮ್ಮ... Read more »

ಶನಿವಾರದಿಂದ ಮೈಸೂರು -ತಾಳಗುಪ್ಪ ನಡುವೆ ಹೊಸ ರೈಲು

ನೈರುತ್ಯ ರೈಲ್ವೆ ಮೈಸೂರು -ತಾಳಗುಪ್ಪ ನಡುವೆ ಇದೆ ಏಪ್ರಿಲ್ 10ರಿಂದ ಮತ್ತೊಂದು ಹೊಸ ರೈಲು ಸೇವೆ ಆರಂಭಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ: ನೈರುತ್ಯ ರೈಲ್ವೆ ಮೈಸೂರು -ತಾಳಗುಪ್ಪ ನಡುವೆ ಇದೆ ಏಪ್ರಿಲ್ 10ರಿಂದ ಮತ್ತೊಂದು ಹೊಸ ರೈಲು ಸೇವೆ... Read more »