ಕರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಗೆ ಸರ್ಕಾರ ಒತ್ತು ನೀಡಿದೆ. ಇದರ ಅಂಗವಾಗಿ ಕರೋನಾ ಚುಚ್ಚುಮದ್ದು ನೀಡಿಕೆ,ನಿಯಮಗಳ ಜಾರಿ ಪ್ರಾರಂಭವಾಗಿದೆ. ಉತ್ತರ ಕನ್ನಡ ಜಿಲ್ಲಾಡಳಿತ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಕರೋನಾ ನಿಯಮಗಳನ್ನು ಪಾಲಿಸಲು ಜನಜಾಗೃತಿ ಜೊತೆಗೆ ದಂಡ... Read more »
2 ಎ ಮೀಸಲಾತಿ ಯಥಾಸ್ಥಿತಿ ಕಾಪಾಡುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ಪ್ರಾರಂಭವಾಗಿದೆ. ಹಿಂದುಳಿದವರು,ಪರಿಶಿಷ್ಟರು ಸೇರಿದ ತಳವರ್ಗಗಳಿಗೆ 1970 ರ ದಶಕದಲ್ಲಿ ಮೀಸಲಾತಿಯನ್ನು ನಿಗದಿಮಾಡಲಾಯಿತು. ಈ ಮೀಸಲಾತಿ ನಿಗದಿ ಮೊದಲು ರಾಜ್ಯದಲ್ಲಿ ಕೆಲವು ಆಯೋಗಗಳಾಗಿ ನೀಡಿದ ವರದಿಗಳನ್ನು ತಿರಸ್ಕರಿಸಿದ್ದ ಚರಿತ್ರೆಯ ಹಿನ್ನೆಲೆಯಲ್ಲಿ... Read more »
ಈ ಚಿತ್ರಗಳಿಗೆ ಅವುಗಳದ್ದೇ ಎನ್ನಬಹುದಾದ ಮಹತ್ವವಿದೆ. ನೀವೂ ಗ್ರಹಿಸಿ ಒಂದೇ ಒಂದು ಶೀರ್ಷಿಕೆ ಕೊಡಿ. ಅತ್ಯುತ್ತಮ ಎರಡು heading (ಶಿರ್ಷಿಕೆ ) ಗಳಿಗೆ ಬಹುಮಾನ. ಚಿತ್ರಗಳೊಂದಿಗೆ ಶಿರ್ಷಿಕೆ, ನಿಮ್ಮ ಹೆಸರು, ವಿಳಾಸ, ಮೊಬೈಲ್ ನಂಬರ್ ನಮೂದಿಸಿ ಇಲ್ಲೇ ಪ್ರತಿಕ್ರೀಯಿಸಿ… samaajamukhi... Read more »
ರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದರೆ ಸುಮ್ಮನಿರುತ್ತೀರಿ, ಅದೇ ಭಗವಾನ್ ಮಾತನಾಡಿದರೆ ಮಸಿ ಬಳಿಯುತ್ತೀರಿ. ಇಂತಹ ಧೋರಣೆ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು. ಬೆಂಗಳೂರು: ರಾಮ,ಕೃಷ್ಣರ ಬಗ್ಗೆ ಸಾಹಿತಿ ಎಸ್.ಎಲ್ ಭೈರಪ್ಪ... Read more »
ಸಿದ್ದಾಪುರ: ದೇಶ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ದೇಶವನ್ನೇ ಕೊಳ್ಳೆ ಹೊಡೆಯುತ್ತಿದ್ದಾರೆ. ಇದರಿಂದ ವೋಟು ಕೊಟ್ಟವರು ತಿರುಗಿಬಿದ್ದಿದ್ದಾರೆ. ಜನರು ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕಾಂಗ್ರೆಸ್... Read more »
ನನ್ನ ರಾಜಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಬೆಂಬಲವಾಗಿದ್ದರು, ನನ್ನನ್ನು ಬೆಳೆಸಿದ ಧೀಮಂತ ನಾಯಕರಾಗಿದ್ದ ಅವರಿಗೆ ಯುವಕರನ್ನು ಸೆಳೆಯುವ ಶಕ್ತಿ ಇತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು: ನನ್ನ ರಾಜಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಬೆಂಬಲವಾಗಿದ್ದರು, ನನ್ನನ್ನು... Read more »
ನಾಡಿನೆಲ್ಲೆಡೆ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ, ಸರತಿ ಸಾಲಲ್ಲಿ ನಿಂತು ಪರಮೇಶ್ವರನ ದರ್ಶನ ಪಡೆದ ಭಕ್ತರು ನಾಡಿನೆಲ್ಲೆಡೆ ಇಂದು ಮಹಾ ಶಿವರಾತ್ರಿಯನ್ನು ಸಡಗರ, ಸಂಭ್ರಮ ಗಳಿಂದ ಆಚರಿಸಲಾಗುತ್ತಿದೆ. ವಿಶೇಷವಾಗಿ ಶಿವ ದೇವಾಲಯಗಳನ್ನು ಬಣ್ಣದ ದೀಪಗಳಿಂದ , ತಳಿರು ತೋರಣಗಳಿಂದ ಅಲಂಕರಿಸಲಾಗಿದೆ.... Read more »
ಸಿದ್ದಾಪುರ ಹಾರ್ಸಿಕಟ್ಟಾ, ಹಾಲ್ಕಣಿ ಶಿರಸಿ ಮಾರ್ಗವಾಗಿ ಬಸ್ ಸಂಚಾರ ಪುನರಾರಂಭ ವಾದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಸಿದ್ದಾಪುರ ತಾಲೂಕಿನ ಕಿಲಾರದಲ್ಲಿ ಬಸ್ ಗೆ ಪೂಜೆ ಮಾಡುವುದರ ಮೂಲಕ ಸ್ವಾಗತಿಸಿದರು.ಕೋವಿಡ್ 19 ಕಾರಣದಿಂದ ಸ್ಥಗಿತಗೊಂಡಿದ್ದ ಬಸ್ ಸಂಚಾರ ಈದೀಗ ಪುನರಾರಂಭ ಗೊಂಡಿದೆ.... Read more »
ಸಿದ್ದಾಪುರತಾಲೂಕಿನ ಮುಠ್ಠಳ್ಳಿ ಸಮೀಪದ ಹಳಿಯಾಳ ಮಹಿಷಾಸುರ ಮರ್ಧಿನಿ ದೇವಾಲಯದ 55ನೇ ವರ್ಷದ ವಾಷಿಕೋತ್ಸವದ ಅಂಗವಾಗಿ ಜಾತ್ರಾ ಮಹೋತ್ಸವ ಮಾ.9 ಹಾಗೂ 10ರಂದು ನಡೆಯಲಿದೆ.9ರಂದು ಬೆಳಗ್ಗೆ ದೇವಿಗೆ ಹಣ್ಣುಕಾಯಿ ಸೇವೆ, ದೇವಿಯ ಪಾರಾಯಣ, ಬಲಿಪೂಜೆ, ಗುರುಪಾದುಕಾ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ.... Read more »
ಗುಡ್ಡದ ಮಣ್ಣು ಕುಸಿತದಿಂದ ನಾಲ್ವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಡಗುಂದಿ ಗ್ರಾಮದ ಸಂಪೇಬೈಲ್ ನಲ್ಲಿ ಈ ಘಟನೆ ಸಂಭವಿಸಿದೆ. ಉತ್ತರ ಕನ್ನಡ: ಗುಡ್ಡದ ಮಣ್ಣು ಕುಸಿತದಿಂದ ನಾಲ್ವರು... Read more »




