ನಿರೀಕ್ಷೆಯಂತೆ ಕೋವಿಡ್ ಈ ವಾರ ಉತ್ತರಕನ್ನಡಕ್ಕೆ ಮಾರಕವಾಗಲಿದೆ ಎನ್ನಲಾಗುತ್ತಿದೆ. ಒಂದಂಕಿಯಿಂದ 2 ಅಂಕಿಗಳಿಗೆ ನೆಗೆದು ಈ ವಾರ ದಿನಕ್ಕೆ ಮೂರಂಕಿ ತಲುಪಲಿದೆ ಎನ್ನುವ ಸಮೀಕ್ಷೆ ನಿಜವಾಗುವಂತೆ ಪಾಸಿಟಿವ್ ಸಂಖ್ಯೆ ಏರುತ್ತಿದೆ. ರವಿವಾರ 13 ಸೋಂಕಿತರು ದಾಖಲಾದ ಪಟ್ಟಯಲ್ಲಿ ಇಂದು 73... Read more »
ಕೋವಿಡ್ 19 ವೈರಸ್ ಕಾಟ ಮುಂದುವರಿದಿದೆ. ಇಂದಿನವರೆಗೆ ಭಾರತದಲ್ಲಿ 8.5 ಲಕ್ಷ ದಾಟಿರುವ ಕರೋನಾ ಸೋಂಕಿತರ ಸಂಖ್ಯೆ ಈ ತಿಂಗಳ ಅಂತ್ಯದೊಳಗೆ ದುಪ್ಪಟ್ಟಾಗುವ ಆತಂಕ ಎದುರಾಗಿದೆ. ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ರಾಜ್ಯ ಮತ್ತು ದೇಶದಲ್ಲಿ ಈಗಿರುವ ಕೋವಿಡ್ ಸೋಂಕಿತರ... Read more »
ಶಿರಸಿ ಜಗತ್ಪ್ರಸಿದ್ಧ ದೇವಾಲಯದ 5 ಜನರಿಗೆ ಸೇರಿ ಉತ್ತರ ಕನ್ನಡ ಜಿಲ್ಲೆಯ ಒಂದು ಡಜನ್ ಗೂ ಹೆಚ್ಚು ಜನರಲ್ಲಿ ಇಂದು ಕರೋನಾ ದೃಢಪಡಲಿದೆ ಎನ್ನುವ ಗಾಳಿಸುದ್ದಿ ಎಲ್ಲೆಡೆ ಸುಳಿದಾಡುತ್ತಿದೆ. ಶಿರಸಿ ದೇವಾಲಯಕ್ಕೆ ಪ್ರತಿದಿನ ಹೋಗುತಿದ್ದ ವ್ಯಕ್ತಿ ಒಬ್ಬರಲ್ಲಿ ಕೋವಿಡ್ ದೃಢಪಟ್ಟ... Read more »
ಬೆಂಗಳೂರಿನಲ್ಲಿ ಚಿಕಿತ್ಸೆ ಸಿಗದೆ ಅಲ್ಲಿಂದ ಹುಟ್ಟೂರು ಶಿರಸಿಗೆ ಬಂದು ದೂರದ ಕಾರವಾರದ ಜಿಲ್ಲಾ ಕೇಂದ್ರದ ಕೋವಿಡ್ ಆಸ್ಫತ್ರೆ ಕ್ರಿಮ್ಸ್ ಗೆ ದಾಖಲಾಗಿ ಅಲ್ಲಿ ಜೀವತೆತ್ತು ಹೆಣವನ್ನೂ ಪಡೆಯದ ದುಸ್ಥಿತಿಯ ನಿನ್ನೆಯ ಶಿರಸಿಯ ಮೊದಲ ಕರೋನಾ ಸಾವು ಪರಿಸ್ಥಿತಿಯ ಭೀಕರತೆಗೆ ಹಿಡಿದ... Read more »
ಇಂದು ಉತ್ತರ ಕನ್ನಡದಲ್ಲಿ ಕರೋನಾಘಾತವಾಗಲಿದ್ದು ಭಟ್ಕಳದ 40 ಕ್ಕಿಂತಲೂ ಹೆಚ್ಚು ಪ್ರಕರಣಗಳು ಸೇರಿ ಇಂದು ಉತ್ತರ ಕನ್ನಡದಲ್ಲಿ 80 ಕ್ಕಿಂತ ಹೆಚ್ಚು ಜನರಲ್ಲಿ ಕೋವಿಡ್ ದೃಢವಾಗಲಿದೆ ಎನ್ನಲಾಗಿದೆ. ಈ ತಿಂಗಳ ಪ್ರಾರಂಭದಿಂದ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನಾ ಸೋಂಕಿತರ ಪ್ರಮಾಣ... Read more »
ಕರೋನಾ ವಾರದಿಂದ ವಾರಕ್ಕೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ಈ ವರೆಗೆ 6.5 ಲಕ್ಷ ಕರೋನಾ ಪೀಡಿತರನ್ನು ಹೊಂದಿರುವ ಭಾರತಕ್ಕೆ ಕರೋನಾ ಸೋಂಕಿತರ ಸಂಖ್ಯೆಯ ಏರಿಕೆ ಕ್ರಮ ಭಾರವಾಗುವ ಅಪಾಯ ಸಮೀಪಿಸುವಂತಿದೆ. ಜುಲೈ 4 ರ ಶನಿವಾರವಾದ ಇಂದು ಉತ್ತರಕನ್ನಡ ಜಿಲ್ಲೆಯಲ್ಲಿ... Read more »
ಇಂದುದೃಢಪಟ್ಟ ಭಟ್ಕಳದ 11ಕೋವಿಡ್ ಪ್ರಕರಣಗಳು,ಈವರೆಗೆ ಗುಣಮುಖರಾದ ಉತ್ತರಕನ್ನಡದ 142 ಕರೋನಾ ರೋಗಿಗಳು,ಈಗ ಸಕ್ರೀಯ ಕೋವಿಡ್ ಪ್ರಕರಣಗಳಾಗಿರುವ 147 ಕೇಸುಗಳು ಇವು ಸಹಜವಾಗಿ ಕರಾವಳಿ, ಭಟ್ಕಳ ಮಂಗಳೂರುಗಳನ್ನು ಆತಂಕಕ್ಕೀಡುಮಾಡಿವೆ. ವಿಶೇಶವೆಂದರೆ…. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹರೀಶೆಯ ಮಂಗಳೂರಿನಲ್ಲಿ ಇಂದು ವ್ಯಕ್ತಿಯೊಬ್ಬರಲ್ಲಿ... Read more »
ಉತ್ತರ ಕನ್ನಡ ಜಿಲ್ಲೆಯ 500 ಕ್ಕೂ ಹೆಚ್ಚು ಪ್ರತ್ಯೇಕ ಸ್ಥಳಗಳಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮಗಳಲ್ಲಿ ಪ್ರತಿ ಕಾಂಗ್ರೆಸ್ಸಿಗರು ತಮ್ಮ ಮತಗಟ್ಟೆ ವ್ಯಾಪ್ತಿ ಹಾಗೂ ಜನಪ್ರತಿನಿಧಿಗಳು ತಮ್ಮವಾರ್ಡ್ ಗಳು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ... Read more »
ಪುಟ್ಟ ಯಜಮಾನ ಸೇರಿದಂತೆ ಕೆಲವು ಕಾದಂಬರಿಗಳು, ಕಥಾಸಂಕಲನಗಳು ಸೇರಿ ಒಟ್ಟೂ ಮೂರು ಡಜನ್ ಪುಸ್ತಕಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿರುವ ಗಣೇಶ್ ನಾಡೋರ ಮಕ್ಕಳ ಸಾಹಿತಿ,ಪತ್ರಕರ್ತರಾಗಿ ಪ್ರಸಿದ್ಧರು. ಅವರ ಇತ್ತೀಚಿನ ಪುಟ್ಟ ಯಜಮಾನಕ್ಕೆ ಸಿಕ್ಕಿರುವ ಪ್ರತಿಕ್ರೀಯೆಗಳು ಆ ಕಾದಂಬರಿಯನ್ನು ಪರಿಚಯಿಸುವಂತಿವೆ.... Read more »
ಕ್ರ್ಯಾಬ್ ಪಾಲಕ್ ಮಸಾಲಾ ಸವಿದಿದ್ದೀರಾ?ಮಲೆನಾಡಿನ ಜೀವವೈವಿಧ್ಯಗಳಲ್ಲಿ ಏಡಿಗಳ ಪ್ರಭೇದವೂಒಂದು. ಏಡಿಗಳಲ್ಲಿ ಕಪ್ಪುಏಡಿ(ಕಾರೇಡಿ) ಬಿಳಿಏಡಿ(ಬೆಳ್ಳೇಡಿ) ಸಮುದ್ರ ಏಡಿ,ಕೆಂಪುಏಡಿ,ಮುಂಡೇಡಿ ಹೀಗೆಅನೇಕ ವೈವಿಧ್ಯತೆಗಳಿವೆ.ಚುಕ್ಕೆಏಡಿ ಎನ್ನಲಾಗುವ ಸಮುದ್ರದ ಏಡಿ ಹಿಂದಿ ನಟರಂತೆ ಕೈಕಾಲು-ಉದ್ದದ ವಿಶಿಷ್ಟ ಏಡಿ. ಈ ಏಡಿಗಳು ರಾತ್ರಿಸಮಯದಲ್ಲಿ ಸಮುದ್ರದ ದಂಡೆಗೆ ಬಂದು ಮೊಟ್ಟೆ... Read more »