ಆಹಾರ ಸಾಮಗ್ರಿ ಕಿಟ್ ವಿತರಣೆ (ಸಿದ್ದಾಪುರಜೂನ್,02)ಉದ್ಯಮಿ ಉಪೇಂದ್ರ ಪೈ ಪಟ್ಟಣದ ಆಟೋ ಮಾಲಕ- ಚಾಲಕರಿಗೆ ಹಾಗೂ ಸವಿತಾ ಸಮಾಜದ ಸದಸ್ಯರಿಗೆ ಆಹಾರದ ಸಾಮಗ್ರಿಗಳನ್ನು ಹಾಳತಕಟ್ಟಾದ ಶ್ರೀ ಮಾರಿಕಾಂಬಾ ದೇವಾಲಯದ ಎದುರು ವಿತರಿಸಿದರು. ಪಟ್ಟಣದ ಎಲ್ಲ ಆಟೋ ಮಾಲಕ,ಚಾಲಕರು ಮತ್ತು ಸವಿತಾ... Read more »
ರಾಜ್ಯದ ವಿವಿಧೆಡೆ ವರುಣ ಕೃಪೆ ತೋರಿದ್ದು, ಬಿರುಗಾಳಿ ಸಮೇತ ಭಾರೀ ಮಳೆ ಆಗಿದೆ. ಬೆಂಗಳೂರು: ರಾಜ್ಯದ ವಿವಿಧೆಡೆ ವರುಣ ಕೃಪೆ ತೋರಿದ್ದು, ಬಿರುಗಾಳಿ ಸಮೇತ ಭಾರೀ ಮಳೆ ಆಗಿದೆ. ನಿನ್ನೆ ರಾತ್ರಿ ಉತ್ತರ ಕನ್ನಡ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಿಡಿಲು... Read more »
ಕಳೆದ ವಾರ ಸಿದ್ಧಾಪುರದ ಮೊದಲಪ್ರಕರಣವಾಗಿ ಉತ್ತರಕನ್ನಡ ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿಸಿದ ಪ್ರಕರಣದ ನಂತರ ಇಂದು ಒಂದೇ ದಿವಸ ಸಿದ್ಧಾಪುರದಲ್ಲಿ ಎರಡು ಜನರಲ್ಲಿ ಕರೋನಾಸೋಂಕು ದೃಢಪಟ್ಟಿವೆ.ಸಿದ್ಧಾಪುರದ ಜಿಡ್ಡಿ ಗ್ರಾಮದ 5 ಮನೆಗಳ ಪ್ರದೇಶವನ್ನು ಕಂಟೇನ್ಮೆಂಟ್ ಮಾಡಿದ ಕರೋನಾ ಸೋಂಕಿತ... Read more »
ಶಿರಸಿ ಕ್ಷೇತ್ರ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಧಿಕಾರಿಗಳ ಪಕ್ಷಪಾತವನ್ನು ಒಪ್ಪಿಕೊಂಡ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಎಲ್ಲವನ್ನೂ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಸಿದ್ಧಾಪುರದ ಅಂಬೇಡ್ಕರ್ ಭವನದಲ್ಲಿ ಕಾರ್ಮಿಕ ಇಲಾಖೆಯ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸಿದ... Read more »
ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. ಶಿರಸಿ: ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. ... Read more »
ಸಿದ್ಧಾಪುರ ತಾಲೂಕಿನ ಕವಲಕೊಪ್ಪಾ ಗ್ರಾಮದ ಗೊಂಟನಾಳದ ಪ್ರದೀಪ ಗೌಡ ಎನ್ನುವ ವ್ಯಕ್ತಿಮೊಬೈಲ್ ಬಳಕೆಗಾಗಿ ಗ್ರಾಮದ ಬೆಟ್ಟ ಏರಿದಾಗ ಬಂದೂಕಿನ ಚರೆಗಳು ನುಗ್ಗಿ ಗಾಯಗೊಂಡ ಘಟನೆ ಗುರುವಾರ ಮುಸ್ಸಂಜೆ ನಡೆದಿದೆ. ಇದೇ ಗ್ರಾಮದ ರಾಮಾ ಕನ್ನಾ ನಾಯ್ಕ ಲೋಡ್ ಮಾಡಿಟ್ಟ ನಾಡ... Read more »
ಉತ್ತರಕನ್ನಡ ಜಿಲ್ಲೆಯ 6 ಸಾವಿರ ಜನರು ಸೇರಿ ಕರ್ನಾಟಕದೆಲ್ಲೆಡೆ ಕಾರಂಟೈನ್ ಆಗಿರುವ ಲಕ್ಷಾಂತರ ಜನರಲ್ಲಿ ಸಾವಿರಾರು ಜನರು ಕರೋನಾ ಕ್ಕೆ ತುತ್ತಾಗಿರುವ ಬಗ್ಗೆ ಈಗ ಶಂಕೆ ವ್ಯಕ್ತವಾಗಿದೆ. ಮೊದಮೊದಲು ಉತ್ತರ ಕನ್ನಡ ಜಿಲ್ಲೆಗೆ ಬಂದ ಹೊರದೇಶಗಳ ಉದ್ಯೋಗಿಗಳು ಕೋವಿಡ್ ಪ್ರಾರಂಭಕ್ಕೆ... Read more »
ದಿನದಿಂದ ದಿನಕ್ಕೆ ದೇಶದಲ್ಲಿ ಕರೋನಾ ಸಾವು-ನೋವುಗಳ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯದಲ್ಲಿ ಕೂಡಾ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರತಿ ತಾಲೂಕುಗಳಲ್ಲಿ ತಲಾ ನೂರು, ಜಿಲ್ಲೆಗಳಲ್ಲಿ ಸಾವಿರಾರು ಜನರು ಕಾರಂಟೈನ್ ಆಗುತಿದ್ದಾರೆ. ಉತ್ತರಕನ್ನಡ ಜಿಲ್ಲೆಗೆ ಗುಜರಾತ್, ಮಹಾರಾಷ್ಟ್ರಗಳಿಂದ ಬರುತ್ತಿರುವವರು... Read more »
ಕರೋನಾ ಆರ್ಭಟ ಮುಂದುವರಿದಿದೆ. ರಾಜ್ಯದಲ್ಲಿ ಈ ವರೆಗಿನ ಕರೊನಾ ಸೋಂಕಿತರೊಂದಿಗೆಇಂದಿನ ಹೊಸ 45 ಪ್ರಕರಣಗಳು ಸೇರಿ ಒಟ್ಟೂ ಕೋವಿಡ್ ಸೋಂಕಿತರ ಸಂಖ್ಯೆ 750 ದಾಟಿದೆ.ಉತ್ತರಕನ್ನಡದಲ್ಲಿ ಭಟ್ಕಳದ 12 ಜನರಲ್ಲಿ ಇಂದು ದೃಢಪಟ್ಟ ಕೋವಿಡ್ ಸೋಂಕಿತ 12 ಜನರಿಂದ ಭಟ್ಕಳ ಮತ್ತು... Read more »
ಕರೋನಾ ಮಾಡಿದ ಪರಣಾಮ ವಿಪರೀತ, ಬದುಕಿದ್ದವರನ್ನು ಗೋಳಾಡಿಸುತ್ತಿರುವ ಕರೋನಾ ಸತ್ತವರಿಗೆ ಕಂಟಕವಾಗಿರುವ ವಿದ್ಯಮಾನ ಬಯಲಾಗಿದೆ.ಕೋವಿಡ್ ದೇಶ,ರಾಜ್ಯ ಪ್ರವೇಶಿಸಿ ಎರಡು ತಿಂಗಳುಗಳಾಗಿವೆ ಆದರೆ ಆಳುವವರ ನಿರ್ಲಕ್ಷ,ಬೇಜಬಾಬ್ಧಾರಿಯಿಂದಾಗಿ ಕೋವಿಡ್ ಪರೀಕ್ಷೆಯ ಅನುಕೂಲಗಳಿಲ್ಲದೆ ಜನಸಾಮಾನ್ಯರು ಬವಣೆ ಪಡುವಂತಾಗಿದೆ. ಉದಾಹರಣೆ -01- ಉತ್ತರ ಕನ್ನಡ ಜಿಲ್ಲೆಯ... Read more »