ಉತ್ತರ ಕನ್ನಡ ಜಿಲ್ಲೆಯ ಅಘನಾಶಿನಿಯಿಂದ ಹೊರ ಜಿಲ್ಲೆಗೆ ನೀರು ಹರಿಸುವುದು ಮತ್ತು ಶರಾವತಿ ನೀರಿನ ಯೋಜನೆ ಹಾಗೂ ಕೆನರಾ ವೃತ್ತದ ಅರಣ್ಯ ಪ್ರದೇಶವನ್ನು ಶರಾವತಿ ಅಭಯಾರಣ್ಯಕ್ಕೆ ಸೇರಿಸುವ ಸರ್ಕಾರದ ಯೋಜನೆಗಳ ಬಗ್ಗೆ ವಿರೋಧ ವ್ಯಕ್ತವಾಗಿದೆ. ಇಂದು ಸಿದ್ಧಾಪುರದ ಶಂಕರಮಠದಲ್ಲಿ ನಡೆದ... Read more »
ಹಠ-ಛಲಗಳಿಲ್ಲದಿದ್ದರೆ ಬದುಕು ನಿಸ್ಸಾರ ಎನ್ನುವ ಮಾತೊಂದಿದೆ. ಅದನ್ನೇ ಲಂಕೇಶ್ ಹೀಗೆ ಹೇಳುತ್ತಾರೆ ‘ಮನುಷ್ಯ ಎಷ್ಟು ವಿಚಿತ್ರ ಅವನಿಗೆ ಸಂಪತ್ತು ವಿದ್ಯೆ, ಕಲೆ ಎಲ್ಲವೂ ಬೇಕು ಆದರೆ ಆತ ಯಾವುದೋ ಅಸಹ್ಯ ಜಿದ್ದಿನಿಂದ ಬದುಕುತ್ತಾನೆ. ಅದಿಲ್ಲದಿದ್ದರೆ ಅವನು ಬದುಕೋದಕ್ಕೆ ಕಾರಣವೇ ಸಿಗಲ್ಲ’... Read more »
ಮಾನವೀಯ ಸಂವೇದನೆಗೆ ಜಯಂತ್‍ರಿಗೆ (ಕಾಯ್ಕಿಣಿ) ಜಯಂತ್ ಮಾತ್ರ ಸಾಟಿ. ಒಮ್ಮೆ ಹೀಗೊಂದು ತಮಾಸೆಯ ಉದಾಹರಣೆ ಹೇಳಿದರು. ಬೆಂಗಳೂರಿನಲ್ಲಿ ಒಂದು ಮದುವೆಗೆ ಹೋಗಿದ್ದರಂತೆ ಆ ಮದುವೆಯ ವಧು- ವರರಿಬ್ಬರೂ ಜಯಂತ್ ಅಭಿಮಾನಿಗಳಂತೆ. ಮದುವೆ ಮಂಟಪದ ಸಭಾಭವನದಲ್ಲಿ ಎರಡ್ನೂರು-ಮನ್ನೂರಕ್ಕೂ ಮಿಕ್ಕಿಜನರಿದ್ದರಂತೆ, ಬಹತೇಕರ್ಯಾರೂ ಪರಸ್ಪರ... Read more »
ಇಂಥದೊಂದು ಪ್ರಶ್ನೆ ಈಗ ಮತ್ತೆ ಧುತ್ತನೆ ಎದ್ದಿದೆ. ರಾಜ್ಯ ಸರ್ಕಾರ ಜಾತಿವಾರು ಜನಗಣತಿ ಪ್ರಾರಂಭಿಸಿರುವುದರಿಂದ ಕರಾವಳಿ ಮಲೆನಾಡಿನ ಜನತೆ ಅದರಲ್ಲೂ ವಿಶೇಷವಾಗಿ ಅನಾದಿಕಾಲದಿಂದ ದೀವರು-ದೇವರ ಮಕ್ಕಳೆಂದು ಹಿನ್ನೆಲೆ ಉಳಿಸಿಕೊಂಡು ಕೆಲವು ಭಾಗದಲ್ಲಿ ಕಾಲಾನಂತರದಲ್ಲಿ ಹಳೆಪೈಕ, ನಾಮಧಾರಿ, ಹಾಲಕ್ಷತ್ರಿಯ ಎಂದೆಲ್ಲಾ ಬರೆಯಿಸಿಕೊಂಡ... Read more »
ಜಯಂತ ಝಲ(ಕ್ಸ್)ಕ್- ಖ್ಯಾತ ಸಾಹಿತಿಗಳಾದ ಜಯಂತ,ಗೌರೀಶ್ ಕಾಯ್ಕಿಣಿಗಳ ಪ್ರೀತಿ-ಗೀತಿ ಇತ್ಯಾದಿ……. ಕನ್ನಡ ಸಾಹಿತ್ಯ, ಸಾಂಸ್ಕೃ ತಿಕ ಲೋಕ ಕಂಡ ವಿಶೇಷ ಪ್ರತಿಭೆ ಜಯಂತ್ ಕಾಯ್ಕಿಣಿ, ಜಯಂತ್ ಕಾಯ್ಕಿಣಿ ಎಂಬ ಹೆಸರಿನ ಮಾಂತ್ರಿಕತೆ ಹೇಗಿದೆಯೆಂದರೆ……. ಅನಿಸುತಿದೆ ಯಾಕೋ ಇಂದು….. ಅಂತೂ ಇಂತು... Read more »