ಶಾಸಕ ಭೀಮಣ್ಣ ಶಾಕ್……. ಸಿದ್ದಾಪುರ: ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹಿರೋ ಡಾ.ಶಿವರಾಜಕುಮಾರ ಹಾಗೂ ಗೀತಾ ಶಿವರಾಜಕುಮಾರ ಮಂಗಳವಾರ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾಕ್ಕೆ ಆಗಮಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದರು.ಶಿವರಾಜಕುಮಾರ ದಂಪತಿಗಳು ಬರುತ್ತಾರೆ ಎಂದು ಯಾರಿಗೂ ತಿಳಿದಿರಲಿಲ್ಲ. ಮಂಗಳವಾರ ಹಾರ್ಸಿಕಟ್ಟಾದಲ್ಲಿ ರಸ್ತೆ ಅಭಿವೃದ್ಧಿಗೆ... Read more »
ಶರಣ ಮಡಿವಾಳ ಮಾಚಿದೇವರ ಜಯಂತಿ ಫೆಬ್ರುವರಿ ಒಂದರಂದು ನಡೆಯುತ್ತಿದೆ. ಸರ್ಕಾರದ ಆದೇಶದನ್ವಯ ರಾಜ್ಯದಾದ್ಯಂತ ಮಡಿವಾಳ ಮಾಚಿದೇವ ಜಯಂತಿ ಆಚರಣೆ ನಡೆಯುತ್ತಿದೆ. ಮಡಿವಾಳ ಸಮಾಜದ ಸಂಘಗಳು ಅಲ್ಲಿಲ್ಲಿ ಅದ್ಧೂರಿಯಾಗಿ ವೈಶಿಷ್ಟ್ಯಪೂರ್ಣವಾಗಿ ಮಡಿವಾಳ ಮಾಚಿದೇವ ಜಯಂತಿ ಆಚರಿಸುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ... Read more »
https://www.facebook.com/samaajamukhi.net/videos/504909865948518 ಅಂಕೋಲ ತಾಲೂಕಿನ ರಾಮಗುಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೋಲಿಸರಿಗೆ ಸಿಕ್ಕ ಕಾರಿನಲ್ಲಿ ಸುಮಾರು 1.14 ಕೋಟಿ ರೂ ನಗದು ಪತ್ತೆಯಾಗಿರುವುದು ಹಲವು ಬಗೆಯ ಸಂಶಯಕ್ಕೆ ಕಾರಣವಾಗಿದೆ. ಈ ಕಾರಿನ ಮುಂದಿನ ಗಾಜು ಒಡೆದು ಸೀಟು ಚೆಲ್ಲಾಪಿಲ್ಲಿಯಾಗಿ ಹರಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈ... Read more »
ಸಿದ್ದಾಪುರ: ಕಳೆದ ಒಂದು ವಾರದೊಳಗೆ ತಾಲೂಕಿನ ವಿವಿಧೆ ಡೆ ಬೆಂಕಿ ಅವಘಡಗಳು ಸಂಭವಿಸಿದ್ದು, ಬೇಸಿಗೆಯಲ್ಲಿ ಸಾರ್ವಜನಿಕರು ಬೆಂಕಿಯ ಕುರಿತು ತುಂಬಾ ಜಾಗೃತರಾಗಿರಬೇಕು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಎಚ್ದಚರಿಸಿದರು.ಇಲ್ಲಿಯ ತಾಲೂಕಾ ಆಡಳಿತ ಸೌಧದಲ್ಲಿ ಅಗ್ನಿಶಾಮಕ ಇಲಾಖೆಯಿಂದ ಆಯೋಜಿಸಿದ್ದ... Read more »
ಹೊನ್ನಾವರದ ಗೋಹತ್ಯೆ ಪ್ರಕರಣದ ಆರೋಪಿಗಳು ಮಹಜರಿನ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟು ತಿಂದ ಪ್ರಕರಣ ಹೊನ್ನಾವರದಲ್ಲಿ ಶನಿವಾರ ನಡೆದಿದೆ. ಗರ್ಭಿಣಿ ಹಸುವಿನ ತಲೆ ಕಡಿದ ಪ್ರಕರಣ: ಹಲ್ಲೆಗೆ ಯತ್ನಿಸಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧನ ಉತ್ತರ ಕನ್ನಡದ ಹೊನ್ನಾವರದ... Read more »
76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಹೆಸರುಗಳನ್ನು ಇಂದು ಪ್ರಕಟಿಸಿದೆ. ಲಕ್ಷ್ಮೀನಾರಾಯಣ ಸುಬ್ರಮಣಿಯಂ-ಅನಂತ್ ನಾಗ್-ರಿಕ್ಕಿ ಕೇಜ್ ನವದೆಹಲಿ: 76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ... Read more »
ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಗಳಾಗಿ ಚಿತ್ತಾರ ಕಲಾವಿದ ದಂಪತಿಗಳಿಗೆ ಅಹ್ವಾನ ಸಿದ್ದಾಪುರ: ನಾಳೆ ರವಿವಾರ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ-2025 ಕ್ಕೆ ನಾಡಿನ ಹೆಸರಾಂತ ಚಿತ್ತಾರ ಕಲಾವಿದ ದಂಪತಿಗಳಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಈಶ್ವರ ನಾಯ್ಕ ಹಸುವಂತೆ... Read more »
ಸಿದ್ದಾಪುರ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಹುಲ್ಲು ಸಂಪೂರ್ಣ ಭಸ್ಮ ವಾದ ಘಟನೆ ತಾಲೂಕಿನ ಕುಂಬ್ರಿಗದ್ದೆ ಬಸ್ ತಂಗುದಾಣದ ಬಳಿ ಶನಿವಾರ ನಡೆದಿದೆ. ಸಿದ್ದಾಪುರ-ಕುಮಟಾ ರಾಜ್ಯ ಹೆದ್ದಾರಿಯ ಕುಂಬ್ರಿಗದ್ದೆ ಬಸ್ ಸ್ಟ್ಯಾಂಡ್ ಬಳಿ ಹುಲ್ಲಿನ... Read more »
ಕೇವಲ ಸಾಮಾಜಿಕ ನ್ಯಾಯವನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದಿಲ್ಲ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಪ್ರತಿ ಜಿಲ್ಲೆಯಿಂದ ಮೂರು ಹೆಸರುಗಳನ್ನು ಹೈಕಮಾಂಡ್ ಮುಂದಿಡಲಾಗುವುದು. ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರಗೊಂಡಿದ್ದು, ಈ ನಡುವಲ್ಲೇ ಪ್ರತಿ ಜಿಲ್ಲೆಯಿಂದ ಮೂವರು ನಾಯಕರ ಹೆಸರುಗಳನ್ನು ಶಿಫಾರಸು ಮಾಡಲು... Read more »
ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಸಂಗ್ರಹ ಚಿತ್ರ ಕಾರವಾರ: ಗರ್ಭಿಣಿ ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು... Read more »