ಸಿದ್ಧಾಪುರ ಸೇರಿದಂತೆ ಕಳೆದ ತಿಂಗಳು ರಾಜ್ಯದಲ್ಲಿ ಅನೇಕ ಸರ್ಕಾರಿ ನೌಕರರುನಿವೃತ್ತರಾಗಿದ್ದಾರೆ. ಅವರಲ್ಲಿ ಹಣಜಿಬೈಲ್ ಪ್ರಾಥಮಿಕ ಶಾಲೆಯ ಆರ್.ಎನ್. ಹಳಕಾರ ಮತ್ತು ತಮ್ಮಣ್ಣ ಬೀಗಾರ್ ಸೇರಿದ್ದಾರೆ. ಹಣಜಿಬೈಲ್ ಪ್ರಾಥಮಿಕ ಶಾಲಾ ಶಿಕ್ಷಕ ಆರ್.ಎನ್. ಹಳಕಾರ ಮೂಲತ: ಕುಮಟಾದವರು. ಸಿದ್ಧಾಪುರದಲ್ಲಿ ಸೇವೆ ಸಲ್ಲಿಸಿ,... Read more »
ರಕ್ತದಾನದಿಂದ ಗಮನ ಸೆಳೆಯುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಶಿರಸಿಯಲ್ಲಿ ಉತ್ತಮ ಕೆಲಸಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಶಿರಸಿಯಲ್ಲಿ ಕರವೇ ಗಜಸೇನೆ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಶಿರಸಿ ಮಾರಿಕಾಂಬಾ ದೇವಾಲಯದ ಉಪಾಧ್ಯಕ್ಷ ಮನೋಹರ್ ಮಲ್ಮನೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ... Read more »
ಸೌಮ್ಯ ಹಿಂದುತ್ವವಾದಿ ಅವಕಾಶವಾದಿಗಳಿದ್ದಾರೆ ಎಚ್ಚರಿಕೆ? ಕಾಗೇರಿ- ಹೆಬ್ಬಾರ್ ಶೀತಲ ಸಮರ, ಹಾನಿ ಮಾಡುತ್ತಾ ಅನಂತನ ಅವಾಂತರ? -03 ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆ ರಾಜಕೀಯ ವ್ಯಭಿಚಾರದ ದಿಗ್ಧರ್ಶನ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳಾಗುತ್ತಿವೆ. 01- ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ... Read more »
ಯೋಗ ಫೆಡರೇಶನ್ ಆಫ್ ಇಂಡಿಯಾ ರಾಜಸ್ಥಾನದ ಜೈಪುರದಲ್ಲಿ ನ.9ರಿಂದ 12ವರೆಗೆ ನಡೆಸಿದ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಸಿದ್ದಾಪುರದ ಮಂಜುನಾಥ ಎಂ.ನಾಯ್ಕ ದ್ವಿತೀಯ ಸ್ಥಾನಪಡೆ ದುಕೊಂಡಿದ್ದಾರೆ. ಯೋಗಸ್ಪರ್ಧೆಯಲ್ಲಿ ಸುಮಾರು 800ಕ್ಕೂ ಹೆಚ್ಚು ಸ್ಪರ್ಧಾಳುಗಳು ಪಾಲ್ಗೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯಿಂದ 8ಜನಪಾಲ್ಗೊಂಡಿದ್ದು ಅದರಲ್ಲಿ... Read more »
ಸಿರಿಗನ್ನಡ ವೇದಿಕೆ, ಪ್ರಯೋಗ ಸ್ವಯಂಸೇವಾ ಸಂಸ್ಥೆ ಇವುಗಳ ಸಹಯೋಗದಲ್ಲಿ ನ.16ರ ಸಂಜೆ 4.30ಕ್ಕೆ ರಾಜ್ಯೋತ್ಸವ ಕವಿಗೋಷ್ಠಿಯನ್ನು ಪಟ್ಟಣದ ಲಯನ್ಸ ಬಾಲಭವನದಲ್ಲಿ ಆಯೋಜಿಸಲಾಗಿದೆ. ಸುಬ್ರಾಯ ಮತ್ತಿಹಳ್ಳಿ, ತಮ್ಮಣ್ಣ ಬೀಗಾರ, ಕಾಶ್ಯಪ ಪರ್ಣಕುಟಿ, ಗಂಗಾಧರ ಕೊಳಗಿ ಉಪಸ್ಥಿತರಿರುತ್ತಿದ್ದು ಕವಿಗಳಾದ ಗೋಪಾಲ ನಾಯ್ಕ ಭಾಶಿ,... Read more »
ಸಿದ್ಧಾಪುರದ ತಾ.ಪಂ.ಸಭೆಯಲ್ಲಿ ನಡೆದ ಸಾರಿಗೆ ಸಂಸ್ಥೆ ಅಧ್ಯಕ್ಷರ ಸಮಾಲೋಚನೆ ಸಭೆಯಲ್ಲಿ ಹೊಸ ಪೀಳಿಗೆಯ ಬಗ್ಗೆ ವಿಶೇಶ ಕಾಳಜಿ ವ್ಯಕ್ತವಾದದ್ದು ವಿಶೇಶವಾಗಿತ್ತು. ಸಭೆಯ ಪ್ರಾರಂಭದಲ್ಲೇ ಮಾತನಾಡಿದ ಅಧ್ಯಕ್ಷ ವಿ.ಎಸ್. ಪಾಟೀಲ್ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ವಾಹನ ಚಾಲಕರು,ನಿರ್ವಾಹಕರು... Read more »
ಬೇಸಿಗೆಯಲ್ಲಿ ಬಡವಾಗಲಿದೆ ಈ ಜಲಪಾತ ಹುಸೂರು ಜಲಪಾತ ನೋಡುವವರು ಈ ತಿಂಗಳಲ್ಲೇ ಬರಬೇಕು ಜಲಪಾತಗಳ ಜಿಲ್ಲೆಯ ಹೆಚ್ಚು ಜಲಪಾತಗಳ ತಾಲೂಕು ಸಿದ್ಧಾಪುರ. ಸಿದ್ದಾಪುರದಲ್ಲಿ ಪ್ರಸಿದ್ಧ ಉಂಚಳ್ಳಿ ಜಲಪಾತ,ಬುರುಡೆ ಅಥವಾ ಕೆಪ್ಪಜೋಗ,ಸೋಮನಕುಳಿ ಜಲಪಾತ, ಶೀರಲಗದ್ದೆ,ಶಿವರಾತ್ರಿ ಹೊಂಡ,ತುಂಬ್ರಗೋಡು ಜಲಪಾತ, ನಿಪ್ಲಿ ಹೊಳೆಯ ಹುಸೂರು... Read more »
ಯಲ್ಲಾಪುರದ ಸಾಹಿತಿ ಗಣೇಶ ಪಿ. ನಾಡೋರ ಅವರು ಮಕ್ಕಳಿಗಾಗಿ ಬರೆದ ‘ಪುಟ್ಟ ಯಜಮಾನ’ ಕಾದಂಬರಿ ಪ್ರಸ್ತುತ ಸಾಲಿನ ಜಿ.ಬಿ. ಹೊಂಬಳ ಮಕ್ಕಳ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ನ. ೧೦ ರಂದು ಧಾರವಾಡದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಪಾಟೀಲ... Read more »
ಒಂದು ಕಡೆ ಅಸಿಯಾನ್ ಎಂಬ ಬೃಹತ್ ಒಕ್ಕೂಟ.. ಇನ್ನೊಂದೆಡೆ ಹಸಿವು ನೀಗಿಸಿಕೊಳ್ಳಲು ದಿನಪ್ರತಿ ಹೋರಾಡುತ್ತಿರುವ ಅಸಂಖ್ಯ ಭಾರತೀಯರು… ಒಪ್ಪಂದಕ್ಕೆ ಅಂಕಿತ ಹಾಕುವಾತ ಯಾರ ಕಡೆ ನಿಲ್ಲಬೇಕು..? ಸವಾಲು ಎದುರಾಗಿ ನಿಂತಿದೆ. ವರ್ತಮಾನ ಮತ್ತು ಭವಿಷ್ಯ ಎರಡೂ ಮುಖ್ಯ. ಆಯ್ಕೆ ಯಾವುದು..?... Read more »
ಬಿ.ಜೆ.ಪಿ.ಜಿಲ್ಲಾ ಕಾರ್ಯಕಾರಿ ಸಮೀತಿ ಸಭೆ ಮುಂದಕ್ಕೆ, ಹಿಂದುತ್ವದ ಹೆಸರಲ್ಲಿ ಜಾತೀಯತೆ ಪೋಷಣೆ ವಿರೋಧಿಸಿ ನಾಯಕರ ದಂಡು ರಾಜಧಾನಿಗೆ ಹಿಂದುತ್ವದ ತಂತ್ರ,ವೈದಿಕತೆಯ ಮಂತ್ರ! ಒಂದೇ ಸಮೂದಾಯ ಓಲೈಕೆಯ ವಿರುದ್ಧ ಸಿಡಿದೆದ್ದ ಬಿ.ಜೆ.ಪಿ.ಮುಖಂಡರು ಉತ್ತರಕನ್ನಡ ಜಿಲ್ಲೆಯ ಬ್ರಾಹ್ಮಣರು ಇತರರನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗುವಂಥ... Read more »