kfd ಮತ್ತೊಂದು ಸಭೆ ಸಾಧನೆ ಶೂನ್ಯ…. ಉತ್ತರದಾಯಿಗಳ್ಯಾರು?

ಉತ್ತರ ಕನ್ನಡ ಜಿಲ್ಲೆಯಲ್ಲಿ ಏಳೆಂಟು ಜನರನ್ನು ಬಲಿ ಪಡೆದ ಮಂಗನಕಾಯಿಲೆ ಸಭೆಗಳು ಕಾಟಾಚಾರದ ಸಭೆಗಳಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳಿವೆ. ಪ್ರತಿವರ್ಷ ಬೇಸಿಗೆಯಲ್ಲಿ ಪ್ರಾರಂಭವಾಗುತಿದ್ದ ಮಂಗನ ಕಾಯಿಲೆ ಈ ವರ್ಷ ಚಳಿಗಾಲದಲ್ಲೇ ಪ್ರಾರಂಭವಾಗಿ ಈಗಲೂ ಮುಂದುವರಿದಿರುವುದು ಆತಂಕಕ್ಕೆ ಕಾರಣವಾಗಿದೆ. ಆರೋಗ್ಯ ಇಲಾಖೆಯ... Read more »

RSS-BJP ವಿಷದಂತೆ, ರುಚಿ ನೋಡಲು ಹೋದರೆ ಸಾವು ಖಂಡಿತ: ಮಲ್ಲಿಕಾರ್ಜುನ ಖರ್ಗೆ

ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನವದೆಹಲಿ: ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ದೆಹಲಿಯಲ್ಲಿ ಪ್ರತಿಪಕ್ಷಗಳ ಸಮಾವೇಶ: ಚುನಾವಣಾ ಆಯೋಗಕ್ಕೆ INDIA ಮೈತ್ರಿಕೂಟದ ನ 5 ಬೇಡಿಕೆಗಳು ಇಂತಿವೆ…

ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಸಮಾವೇಶ ಇಂದು ನಡೆದಿದ್ದು, ಶಿವಸೇನೆ (ಉದ್ಧವ್ ಠಾಕ್ರೆ ಬಣ) ಆಮ್ ಆದ್ಮಿ ಪಕ್ಷ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ವಿಪಕ್ಷಗಳ ನಾಯಕರ ಸಭೆ ನವದೆಹಲಿ: ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ... Read more »

ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ

ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು (Prakash Heggodu) ಅವರು ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 58 ವರ್ಷ ವಯಸ್ಸಾಗಿತ್ತು. ನಟ ಪ್ರಕಾಶ್ ಹೆಗ್ಗೋಡು ಬೆಂಗಳೂರು: ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು (Prakash... Read more »

Nidgod news…ನಿಡಗೋಡ ಜಾತ್ರೆಯಲ್ಲಿ ಮತದಾನ ಜಾಗೃತಿಗೆ ಸೆಲ್ಫಿ ಕಾರ್ನರ್

ಸಿದ್ದಾಪುರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಾಲೂಕ ಪಂಚಾಯತ, ತಾಲೂಕಾ ಆಡಳಿತ ಹಾಗೂ ತಾಲೂಕಾ ಸ್ವೀಪ್ ಸಮಿತಿ ವತಿಯಿಂದ ತಾಲೂಕಿನ ನಿಡಗೋಡ ಮಾರಿಕಾಂಬಾ ಜಾತ್ರೆಯಲ್ಲಿ ಮತದಾನ ಜಾಗೃತಿಯ ಸೆಲ್ಫಿ ಕಾರ್ನರ್ ಕಾರ್ಯಕ್ರಮ ನಡೆಸಲಾಯಿತು.ಸೆಲ್ಫಿ ಕಾರ್ನರ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಜಯಾ... Read more »

ಲೋಕಸಭೆ ಸಮರ ೨೪- ಚುನಾವಣಾ ಗಾಸಿಪ್!‌ ಅನಂತಕುಮಾರ ಹೆಗಡೆ ಸಿಟ್ಟು ಮಾಡಿಕೊಳ್ಳುತ್ತಿರುವುದೇಕೆ?

ಘಟನೆ-೧- ಲೋಕಸಭೆ ಚುನಾವಣೆಯ ಉತ್ತರ ಕನ್ನಡ ಟಿಕೆಟ್‌ ವಂಚಿತ ಅನಂತಕುಮಾರ ಹೆಗಡೆ ತನ್ನ ಲಾಗಾಯ್ತಿನ ಗಿಮಿಕ್‌ ಗಳೆಲ್ಲಾ ಕೈಕೊಡುತಿದ್ದಂತೆ ಪ್ರತಿ ಚುನಾವಣೆ ನಂತರ ಸೇರಿಕೊಳ್ಳುವ ತಮ್ಮ ಮನೆಯ ಅಂಡರ್‌ ಗ್ರೌಂಡ್‌ ಸೇರಿಕೊಂಡರಂತೆ ಎರಡೇ ದಾರಿಗಳಿರುವ ಆ ಅಂಡರ್‌ ವರ್ಲ್ಡ್ ಗೆ... Read more »

ಸಂವಿಧಾನ ವಿರೋಧಿ ಶಕ್ತಿಗಳನ್ನು ಬಿ.ಜೆ.ಪಿ.ಯೂ ಸಹಿಸಲ್ಲ!…. ಬಿ.ಕೆ. ಹರಿಪ್ರಸಾದ್

ಈ ದೇಶದಲ್ಲಿ ರಾಜಕೀಯ ಪ್ರಾತಿನಿಧ್ಯದ ವಿಚಾರದಲ್ಲಿ ಸಾಮಾಜಿಕ ನ್ಯಾಯ ಮರೀಚಿಕೆ ಎಂದು ಬೇಸರಿಸಿರುವ ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌  ಮುಂದಿನ ದಿನಗಳಲ್ಲಾದರೂ ದೇವರಾಜ್‌ ಅರಸು ಮಾದರಿ ಜಾರಿಆಗಲಿದೆ ಎಂದು ಆಶಿಸಿದ್ದಾರೆ. ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ... Read more »

ಸ್ವತಂತ್ರವಾಗಿ ಗೆದ್ದು ಸಂಸತ್‌ ಪ್ರವೇಶಿಸಿದ್ದ ಈ ಸಾಹಿತಿಯ ಬಗ್ಗೆ ಇಲ್ಲಿದೆ ಮಾಹಿತಿ!

ಸಾಹಿತಿ ಮತ್ತು ಬರಹಗಾರರನ್ನು ಅಪ್ರತ್ಯಕ್ಷ ಜನಪ್ರತಿನಿಧಿಗಳು ಎನ್ನುತ್ತಾರೆ. ಯಾಕೆಂದರೆ ಬರಹಗಳ ಮೂಲಕ ಜನಸಾಮಾನ್ಯರ ಪರವಾಗಿ ವಕಾಲತ್ತು ವಹಿಸುವ ಸಾಹಿತಿ ನಿತ್ಯದ ಪರೋಕ್ಷ ಜನಪ್ರತಿನಿಧಿ. ಈ ವರ್ಷ ಉತ್ತರ ಕನ್ನಡದ ಸಾಹಿತಿ, ಚುಟುಕು ಬ್ರಹ್ಮ ದಿನಕರ ದೇಸಾಯಿ ಮತ್ತೆ ಮತ್ತೆ ನೆನಪಾಗುತಿದ್ದಾರೆ... Read more »

ಉತ್ತರ ಕನ್ನಡ ಮಾಜಿಗಳ ಹಾಲಿ ಲೋಕಸಮರ!

ಉತ್ತರ ಕನ್ನಡ ಸಂಸತ್‌ ಕ್ಷೇತ್ರದಲ್ಲಿ ಮಾಜಿ ಶಾಸಕಿ ಮತ್ತು ಮಾಜಿ ಸ್ಫೀಕರ್‌ ನಡುವೆ ಸಮರಾಂಗಣ ಸಿದ್ಧವಾಗಿದೆ. ಈಗಿನ ಉತ್ತರ ಕನ್ನಡ ಅಥವಾ ಹಿಂದಿನ ಕೆನರಾ ಕ್ಷೇತ್ರದಲ್ಲಿ ಇದೇ ಮೊಟ್ಟ ಮೊದಲ ಬಾರಿ ಬೆಳಗಾವಿ ಜಿಲ್ಲೆಯ ಖಾನಾಪುರಕ್ಕೆ ಕಾಂಗ್ರೆಸ್‌ ಅವಕಾಶ ನೀಡಿದೆ.ಸ್ವತಂತ್ರ... Read more »

ಟಿಕೇಟ್‌ ಪಡೆಯುವಲ್ಲಿ ಗೆದ್ದ ಕಾಗೇರಿ ಸಮರ ಗೆಲ್ಲುವರೆ?

ನೇಪಥ್ಯಕ್ಕೆ ಸರಿಯುವ ಮಾತನಾಡಿದ್ದ ಸಂಸದ ಅನಂತಕುಮಾರ ಹೆಗಡೆ ದಿಢೀರನೆ ಎದ್ದು ಕುಳಿತು ನಾನೇ ಅಭ್ಯರ್ಥಿ ಎಂದು ಹೂಂಕರಿಸಿ ಕ್ಷೇತ್ರದಾದ್ಯಂತ ಸುತ್ತಾಡತೊಡಗಿದಾಗ ಆಶ್ಚರ್ಯ ಚಕಿತರಾದ ಎಲ್ಲರೂ ಕೇಳಿದ್ದು ಅನಿ ಐಲ್‌ ಮರೆ ಅನಂತ ಹೆಗಡೆ ಎಂದು … ಯಾಕೆಂದರೆ ಸಂಸದ, ಸಚಿವರಾಗಿ... Read more »