ಉತ್ತರ ಕನ್ನಡ: ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ; ವರದಿ ನೀಡಿದ ಉಪ ಲೋಕಾಯುಕ್ತ

ಉತ್ತರ ಕನ್ನಡ ಜಿಲ್ಲೆಯ ರೋಗಿಗಳು ಪುಣೆಯಿಂದ ವರದಿ ಬರುವವರೆಗೆ ಚಿಕಿತ್ಸೆಗಾಗಿ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಕಾರಣವಿಷ್ಟೆ, ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿ) ನೀಡಲಾಗುತ್ತಿರುವ ಸಿಟಿ ಸ್ಕ್ಯಾನ್ ಸೌಲಭ್ಯಕ್ಕೆ ರೇಡಿಯಾಲಜಿಸ್ಟ್ ಇಲ್ಲ, ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯವೂ ಲಭ್ಯವಿಲ್ಲ. ಹೀಗಾಗಿ,... Read more »

ಗಣೇಶ್‌ ಹೆಗಡೆ ಸಂಶಯಾಸ್ಪದ ಸಾವು ಕೊಲೆ ಶಂಕೆ!

ಸಿದ್ಧಾಪುರ,ಮಾ.೨೩- ಇಲ್ಲಿಯ ವಾಟಗಾರ್‌ ಕುಂಟೆಹೊಳೆ ಬಳಿ ಅರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಸುಂಗೊಳ್ಳಿಮನೆಯ ಗಣೇಶ್‌ ಮಾಬ್ಲೇಶ್ವರ ಹೆಗಡೆ ಸಾವು ಕೊಲೆ ಇರಬಹುದೆ? ಎನ್ನುವ ಸಂಶಯಕ್ಕೆ ಕಾರಣವಾಗಿದೆ. ಮಾ.೨೨ ರ ರಾತ್ರಿಯಿಂದ ೨೩ ರ ಮುಂಜಾನೆ ಮಧ್ಯದಲ್ಲಿ ನಡೆದಿರಬಹುದಾದ ಈ ಘಟನೆಯಲ್ಲಿ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಉತ್ತರ ಕನ್ನಡದ ದೊಡ್ಡ ಜನಸಂಖ್ಯೆಗೆ ಮತ್ತೆ ಕೈ ಕೊಟ್ಟ ಕಾಂಗ್ರೆಸ್! ಕುಮಾರ ಬಂಗಾರಪ್ಪ ಗೆಲ್ಲುವ ಕುದುರೆಯಾಗುವ ಅವಕಾಶ

ಲೋಕಸಭೆ ಚುನಾವಣೆ ೨೪ ರ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ ಬಹುತೇಕ ಪಕ್ಕಾ ಆದಂತಿದೆ. ನಾಮಧಾರಿ, ದೀವರು ಅಥವಾ ಈಡಿಗರ ಜನಸಂಖ್ಯೆ ಆಧಾರದಲ್ಲಿ ಮಾಜಿ ಸಚಿವ ಕುಮಾರ ಬಂಗಾರಪ್ಪ ಉತ್ತರ ಕನ್ನಡದ ಬಿ.ಜೆ.ಪಿ. ಅಭ್ಯರ್ಥಿ ಎನ್ನುವ ಸಮೀಕರಣವೂ ಸೇರಿ... Read more »

ಇಂದು ಎರಡು ಪಕ್ಷಗಳನ್ನು ತ್ಯಜಿಸಿದ ಪ್ರಮುಖ ಇಬ್ಬರು ನಾಯಕರು!

ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಎನ್ ಬಚ್ಚೇಗೌಡ ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ... Read more »

ಸ್ಯಾಂಡಲ್‌ ವುಡ್‌ ನಲ್ಲೊಂದು ಕೆರೆಬೇಟೆಯ ಮಲ್ನಾಡ್‌ ವುಡ್‌ ಆರಂಭ!

ಪ್ರೇಕ್ಷಕರು,ವಿಮರ್ಶಕರ ಮೆಚ್ಚುಗೆ ಗಳಿಸಿದ ಇತ್ತೀಚಿನ ಕನ್ನಡ ಚಿತ್ರ ಕೆರೆಬೇಟೆ. ಕೆರೆಬೇಟೆ ಎಂದರೆ ಮಲೆನಾಡಿನ ಜನ ಆಚರಿಸುವ ಮೀನು ಹಿಡಿಯುವ ದೇಶೀ ಕೆರೆ ಹಬ್ಬ. ಈ ಕೆರೆಬೇಟೆ ಗ್ರಾಮೀಣ ಕ್ರೀಡೆಯ ವ್ಯಾಮೋಹಿಯಾದ ಹುಲಿಮನೆ ನಾಗ ಕೆರೆಬೇಟೆ ಅದಲ್ಲಿ ಹೋಗುತ್ತಾ ಮೀನುಹಿಡಿಯುವ ಕುಶಲನಾಗಿ... Read more »

ನಿಲುಕದ ನಕ್ಷತ್ರಕ್ಕೆ ಕೈ ಹಾಕಲಿದ್ದಾರಾ ಮಹಿಳಾ ಮಣಿಗಳು?

ಇನ್ನೇನು ಒಂದೆರಡು ದಿವಸಗಳಲ್ಲಿ ಲೋಕಸಭೆ ಚುನಾವಣೆ ೨೪ ರ ಅಭ್ಯರ್ಥಿಗಳ ಹೆಸರು ಸ್ಫಷ್ಟವಾಗಲಿದೆ. ಈಗಿನ ವರ್ತಮಾನದ ಪ್ರಕಾರ ಶಿವಮೊಗ್ಗ ಕ್ಷೇತ್ರಕ್ಕೆ ಗೀತಾ ಶಿವರಾಜ್‌ ಕುಮಾರ್‌,ಉತ್ತರ ಕನ್ನಡಕ್ಕೆ ಅಂಜಲಿ ನಿಂಬಾಳ್ಕರ್‌ ಹೆಸರು ಅಂತಿಮವಾಗಿವೆ ಎನ್ನುವ ಮಾಹಿತಿ ಇದೆ. ಉಡುಪಿ-ಚಿಕ್ಕಮಂಗಳೂರಿಗೆ ಜಯಪ್ರಕಾಶ್‌ ಹೆಗಡೆ,... Read more »

ಲೋಕಸಭೆ ೨೦೨೪- ಕಾಂಗ್ರೆಸ್‌ ಪಟ್ಟಿ ಪ್ರಕಟ..

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಐವರು ಸಚಿವರ ಮಕ್ಕಳಿಗೆ ಟಿಕೆಟ್; ಅಧಿಕೃತ ಘೋಷಣೆಯೊಂದೇ ಬಾಕಿ! ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ... Read more »

ಚುನಾವಣಾ ಬಾಂಡ್ ಸ್ಕೀಮ್ ಜಗತ್ತಿನ ಅತಿ ದೊಡ್ಡ ಹಗರಣ: ನಟ ಪ್ರಕಾಶ್ ರಾಜ್

ಇಡಿ ಮತ್ತು ಐಟಿ ಬಳಸಿ ಕಾರ್ಪೊರೇಟ್ ಕಂಪನಿಗಳು ಮತ್ತು ಉದ್ಯಮಿಗಳಿಂದ ಬಿಜೆಪಿ ಭಾರಿ ದೇಣಿಗೆ ಪಡೆಯುತ್ತಿದೆ. ಪಕ್ಷಕ್ಕೆ ದೇಣಿಗೆ ನೀಡಿದ ಕಂಪನಿಗಳಿಗೆ ಗುತ್ತಿಗೆ ನೀಡುವುದು ವಿಶ್ವದ ಅತಿದೊಡ್ಡ ಹಗರಣ ಎಂದು ನಟ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಪ್ರಕಾಶ್ ರಾಜ್ ಮಂಗಳೂರು:... Read more »

ಇಂದು ಪ್ರಾರಂಭವಾದ ದಕ್ಷಿಣ ಭಾರತದ ದೊಡ್ಡ ಜಾತ್ರೆ

ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಯ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ ಇಂದು ವಿದ್ಯುಕ್ತವಾಗಿ ಪ್ರಾರಂಭವಾಯಿತು. ಈ ಮಂಗಳವಾರದಿಂದ ಮುಂದಿನ ಮಂಗಳವಾರದ ವರೆಗೆ ನಡೆಯುವ ವಾರದ ಜಾತ್ರೆಗೆ ವಿಶಿಷ್ಟ ರೂಢಿ-ಸಂಪ್ರದಾಯದ ಮೂಲಕ ಚಾಲನೆ ನೀಡಲಾಯಿತು. ಇಂದಿನ ಆರಂಭಿಕ... Read more »

ಉರಿ ಕೆಂಡವಾದ ಮಲೆನಾಡ ರಾಜಕೀಯ…

೨೦೨೪ ರ ಮೊದಲು ಬಿ.ಜೆ.ಪಿ.ಯ ಪ್ರಯೋಗಶಾಲೆಯಂತಾಗಿದ್ದ ಕರಾವಳಿ ಮಲೆನಾಡಿನಲ್ಲಿ ಈ ವರ್ಷ ಉರಿಬಿಸಿಲಿನೊಂದಿಗೆ ರಾಜಕೀಯ ಕಾವು ಪ್ರಾರಂಭವಾಗಿದೆ. ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ಸಿದ್ದೇಶ್ವರ ಕುಟುಂಬದ ವಿರುದ್ಧ ಮಾಜಿ ಶಾಸಕ ರೇಣುಕಾಚಾರ್ಯ ಬಂಡಾಯದ ಬಾವುಟ ಹಾರಿಸಿದ್ದಾರೆ.ಅಲ್ಲಿಂದ ಮಲೆನಾಡು ಪ್ರವೇಶಿಸುವ ಮಲೆನಾಡಿನ ಹೆಬ್ಬಾಗಿಲು... Read more »