ಸಿದ್ದಾಪುರಭುವನಗಿರಿ,ಕಲ್ಲಾರೆಮನೆಯ ಸುಷಿರ ಸಂಗೀತ ಪರಿವಾರ ೯ನೇ ವರ್ಷದ ಸಂಯೋಜನೆಯಲ್ಲಿ ಗ್ರಾಮೀಣ ಕಲಾವಿದರು,ಸಾಧಕರ ಜೊತೆ ಸೇರಿ ಗ್ರಾಮಸ್ಥರ ಹರ್ಷೋತ್ಸವದ ಮೂಲಕ ವಿಭಿನ್ನವಾದ ಸ್ವಾತಂತ್ರ್ಯ ಸಂಭ್ರಮಾಚರಣೆಯನ್ನು ನಿಸರ್ಗದ ನಡುವಿನ ಭಾನ್ಕುಳಿ ಸನ್ಯಾಸಿಕೆರೆ ಬಳಿ ಆಯೋಜಿಸಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಮುಖ ಸಾಮಾಜಿಕ ಧುರೀಣ,... Read more »
ಸಿದ್ದಾಪುರ: ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿ ರುವುದರಿಂದ ಆಮದಾಗುತ್ತಿರುವ ಅಡಿಕೆಯನ್ನು ನಿಷೇಧಿಸಬೇಕು. ರೈತರ ಸಾಲವನ್ನು ಮನ್ನಾ ಮಾಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ರೈತ ಸಂಘದವರು ಆಗ್ರಹಿಸಿದ್ದಾರೆ.ಅವರು ಇಂದು ಪತ್ರಿಕಾಗೋಷ್ಠಿ ನಡೆಸಿ ಮಳೆಗಾಲದ ವೈಪರಿತ್ಯದಿಂದಾಗಿ ಅಡಿಕೆ ಬೆಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ... Read more »
BEd ಕಡ್ಡಾಯವಲ್ಲ, ಸರ್ಕಾರದ ಆದೇಶ ವಜಾ: ‘ಪ್ರಾಥಮಿಕ ಶಿಕ್ಷಣಕ್ಕೆ ಬಿಎಡ್ ಅರ್ಹತೆ ಅನಿಯಂತ್ರಿತ, ಅಸಮಂಜಸ’ ಎಂದ ಸುಪ್ರೀಂ ಕೋರ್ಟ್ ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ‘ಸ್ವೇಚ್ಛೆ’ಯಿಂದ ಕೂಡಿದೆ ಮತ್ತು ‘ಅತಾರ್ಕಿಕ’ವಾಗಿದೆ... Read more »
ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿನಾಯಕ ಸೌಹಾರ್ದ ಸಹಕಾರಿ ಈ ವರ್ಷ೪೭ ಲಕ್ಷ ೫೩ ಸಾವಿರ ೫೪೩ ರೂ. ಲಾಭ ಗಳಿಸಿದೆ ಎಂದು ಪ್ರಕಟಿಸಿದೆ. ಇತ್ತೀಚೆಗೆ ಸಿದ್ಧಾಪುರ ರಾಘವೇಂದ್ರ ಮಠದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ವಾರ್ಷಿಕ ಅಡಾವೆ... Read more »
ಸಿದ್ದಾಪುರ: ಸರ್ಕಾರದ ಕಾರ್ಯಕ್ರಮ ಹಾಗೂ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕೆಂದರೆ ಸರ್ಕಾರಿ ನೌಕರರ ಪಾತ್ರ ಮುಖ್ಯವಾಗಿದ್ದು, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುವಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಿದ್ದಾಪುರ ಶಾಖೆ... Read more »
ವಿವಿಧ ರಾಜ್ಯಗಳ 63 ನಿವೃತ್ತ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿಗಳ ಗುಂಪು ಗುರುವಾರ ಪ್ರಧಾನಿ, ಕೇಂದ್ರ ಸಚಿವರು ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಎಂಒಇಎಫ್‌ಸಿಸಿ) ಮತ್ತು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.... Read more »
ಅರಣ್ಯ ಸಂರಕ್ಷಣಾ ಕಾಯಿದೆಯನ್ನು ಬಲಹೀನಮಾಡಬಾರದೆಂದು ಪತ್ರ ಬರೆದವರಲ್ಲಿ ತಾನೂ ಒಬ್ಬ ಎಂದಿರುವ ಪರಿಸರವಾದಿ ಅನಂತಹೆಗಡೆ ಆಶೀಸರ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ಅರಣ್ಯ ಹಕ್ಕು ಸಂರಕ್ಷಣಾ ಕಾಯಿದೆ ಅರಣ್ಯ ಸಂರಕ್ಷಣೆ ವಿರೋಧಿ ಕೆಲಸಗಳಿಗೆ ಬಲಕೊಟ್ಟುಬಿಡುತ್ತೇನೋ ಎನ್ನುವ ಸಂಶಯ ನಮಗೆ ಬಂದಿದೆ.... Read more »
ಸಿದ್ದಾಪುರ: ತಾಲೂಕಿನ 12 ಗ್ರಾಮ ಪಂಚಾಯತ್ ನಲ್ಲಿ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ರ ಆಯ್ಕೆ ಇಂದು ನಡೆಯಿತು.ಗ್ರಾಮ ಪಂಚಾಯಿತಿ, ಅಧ್ಯಕ್ಷ, ಉಪಾಧ್ಯಕ್ಷ ರ ಯಾದಿ ಈ ರೀತಿ ಇದೆ. ನಿಲ್ಕುಂದ- ರಾಜಾರಾಮ ರಾಮಚಂದ್ರ ಹೆಗಡೆ , ಉಪಾಧ್ಯಕ್ಷ ರಾಗಿ... Read more »
ಉತ್ತರ ಕನ್ನಡ ಜಿಲ್ಲೆಯ ಅರ್ಗಾದ ಕದಂಬ ನೌಕಾನೆಲೆಯ ಡಾಕ್‌ಯಾರ್ಡ್‌ನಲ್ಲಿದ್ದ ಟಗ್ ಬೋಟ್‌ನಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅರ್ಗಾದ ಕದಂಬ ನೌಕಾನೆಲೆಯ ಡಾಕ್‌ಯಾರ್ಡ್‌ನಲ್ಲಿದ್ದ ಟಗ್ ಬೋಟ್‌ನಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ. ಇಂದು ಮಧ್ಯಾಹ್ನ... Read more »


