ವಾರದ ಬಳಿಕ ಕೊನೆಗೂ ಕೇರಳಕ್ಕೆ ಅಪ್ಪಳಿಸಿದ ಮುಂಗಾರು.. ಜೂನ್ 10 ಅಥವಾ 11ರಂದು ಕರ್ನಾಟಕಕ್ಕೆ ಮಾನ್ಸೂನ್​ ಪ್ರವೇಶ

ವಾಡಿಕೆಗಿಂತ ಈ ಬಾರಿ ಒಂದು ವಾರ ತಡವಾಗಿ ಕೇರಳಕ್ಕೆ ಮಾನ್ಸೂನ್ ಮಾರುತಗಳು ಅಪ್ಪಳಿಸಿದ್ದು, 48 ಗಂಟೆಯಲ್ಲಿ ಅಂದರೆ ಜೂನ್ 10 ಅಥವಾ 11ರಂದು ಕರ್ನಾಟಕಕ್ಕೆ ಮಾನ್ಸೂನ್​ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. https://www.facebook.com/reel/622306433188338 ಬೆಂಗಳೂರು: ವಾಡಿಕೆಗಿಂತ ಈ... Read more »

ಕೋಲಶಿರ್ಸಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಸಿದ್ದಾಪುರ-೮ತಾಲೂಕಿನ ಕೋಲಸಿರ್ಸಿ ಸರ್ಕಾರಿ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು -ಸ್ವಸಹಾಯ ಸಂಘ ದಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು.ಗ್ರಾಪಂ ಉಪಾಧ್ಯಕ್ಷ ವಿನಾಯಕ ಕೆ.ಆರ್. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಪ್ರೌಢಶಾಲಾ ಆವರಣದಲ್ಲಿ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರದ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಜನಸಾಮಾನ್ಯರ ಅಧಿಕಾರಿ ಬಿ.ಡಿ.ಎ. ಅಧ್ಯಕ್ಷ!

ರಾಜಕಾರಣಿಗಳ ಲಾಬಿಗೆ ಸೊಪ್ಪು ಹಾಕದ ಸರ್ಕಾರ: ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ಬೆಂಗಳೂರು... Read more »

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಪ್ರಕಟ: 2000 ರೂ. ಪಡೆಯಲು ಅರ್ಹತೆ ಏನು? ಅರ್ಜಿ ಸಲ್ಲಿಸುವುದು ಹೇಗೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಗೆ ಬುಧವಾರ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಮನೆಯ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ… ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಪ್ರಕಟ: 2000 ರೂ. ಪಡೆಯಲು ಅರ್ಹತೆ ಏನು?... Read more »

ಜಗತ್ಫಸಿದ್ಧ ಡಾನ್ಸ್‌ ಮತ್ತು ಪೊಪ್ಯುಲರ್‌ ವಿಡಿಯೋ! ಸಮಾಜಮುಖಿಡಾಟ್‌ ನೆಟ್‌ ವಿಶೇಶ.

Read more »

ಪರಿಸರ ಸಂರಕ್ಷಣೆ ಮಾಡದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ

ಅರಣ್ಯ, ಪರಿಸರ ಸಂರಕ್ಷಣೆ ಮಾಡದಿದ್ದರೆ ಮುಂದಿನ ದಿನಗಳು ದುರ್ಬರವಾಗಲಿವೆ ಎಂದು ಎಚ್ಚರಿಸಿರುವ ಸಿದ್ಧಾಪುರ ಸಿವಿಲ್‌ ನ್ಯಾಯಾಧೀಶ ತಿಮ್ಮಯ್ಯ ಜಿ. ಗಿಡ ನೆಡುವ ಮೂಲಕ, ನೀರು ಸಂರಕ್ಷಿಸುವ ಮೂಲಕ ಮುಂದಿನ ಜನಾಂಗಕ್ಕೆ ಉತ್ತಮ ಪರಿಸರದ ಕೊಡುಗೆ ನೀಡಲು ಸಾಧ್ಯ ಎಂದು ಹೇಳಿದ್ದಾರೆ.... Read more »

ಯಾರಿಗೆ ಯಾವ ಜಿಲ್ಲೆ…… ಜಿಲ್ಲಾ ಉಸ್ತುವಾರಿ ಯಾವ ಜಿಲ್ಲೆಗೆ ಯಾರಿಗೆ?

ಎಲ್ಲರಿಗೂ ಬೇಕು ಜಿಲ್ಲಾ ‘ಉಸ್ತುವಾರಿ’; ಸಿದ್ದರಾಮಯ್ಯಗೆ ಬೆಂಗಳೂರು- ಮಂಗಳೂರಿನದ್ದೇ ‘ವರಿ’! ಯಾರಿಗೆ ಸಿಗಲಿದೆ ಜವಾಬ್ದಾರಿ? ಅಳೆದು ತೂಗಿ ಸಚಿವ ಸಂಪುಟ ರಚನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ಎದುರಿಗಿದೆ, ಶೀಘ್ರದಲ್ಲೆ ಕಾಂಗ್ರೆಸ್ ಸರ್ಕಾರ ಜಿಲ್ಲಾ ಉಸ್ತುವಾರಿ... Read more »

ಸಿದ್ಧಾಪುರದಲ್ಲಿ ಶಾಸಕರ ಕಛೇರಿ ಉದ್ಘಾಟನೆ

ಸಿದ್ಧಾಪುರದಲ್ಲಿ ನೂತನ ಶಾಸಕ ಭೀಮಣ್ಣ ನಾಯ್ಕರ ಕಛೇರಿಯನ್ನು ತಾಲೂಕಾ ಪಂಚಾಯತ್‌ ಆವರಣದ ಸಾಮರ್ಥ್ಯ ಸೌಧ ದಲ್ಲಿ ಉದ್ಘಾಟಿಸಲಾಯಿತು. ಶಾಸಕರ ಕಛೇರಿ ಉದ್ಘಾಟಿಸಿದ ಭೀಮಣ್ಣ ನಾಯ್ಕ ಕ್ಷೇತ್ರದ ಆದ್ಯತೆಗಳಿಗೆ ತಕ್ಕಂತೆ ಕೆಲಸಮಾಡುತಿದ್ದು ಅನಿವಾರ್ಯ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡುತಿದ್ದೇವೆ ಎಂದರು. ರಾಜ್ಯದಲ್ಲಿ... Read more »

ಅಪ್ರಾಪ್ತ ಬಾಲಕಿಯ ಅಪಹರಣ, ಪೋಸ್ಕೋ ಪ್ರಕರಣ

ಸಿದ್ಧಾಪುರ,ಮೇ೩೧- ಅಪ್ರಾಪ್ತ ಬಾಲಕಿಯೊಬ್ಬಳನ್ನು ಲೈಂಗಿಕವಾಗಿ ಹಿಂಸಿಸಿ ಅಪಹರಿಸಿರುವ ಬಗ್ಗೆ ಸಿದ್ಧಾಪುರ ಪೊಲೀಸ್‌ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಾಗಿದೆ. ಜೋಗ ಸಮೀಪದ ಗ್ರಾಮದ ಬಾಲಕಿಯೊಬ್ಬಳು ತಾಲೂಕು ಕೇಂದ್ರದ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯಾಗಿದ್ದಳು, ಆಕೆ ಗ್ರಾಮಕ್ಕೆ ಹೋದಾಗ ಸ್ಥಳಿಯ ಬಿಲ್‌ ಸಂಗ್ರಹಕಾರ ಒಬ್ಬನ... Read more »

‘ಕಠಿಣ ಶ್ರಮ -ಕಲಿಕೆಯ ಮೇಲೆ ಆಸಕ್ತಿಯಿದ್ದರೆ ಸಾಮಾನ್ಯ ಬಾಲಕ ರಾಜ್ಯದ ಸಿಎಂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ’

ಬೇಸಿಗೆ ರಜೆ ಕಳೆದು ನಿನ್ನೆಯಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಿವೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಯ ಮಕ್ಕಳಿಗೆ ಪತ್ರ ಬರೆದಿದ್ದು, ಶಾಲೆಗೆ ಬರುವಂತೆ ಸ್ವಾಗತ ಬಯಸಿ ಶುಭಾಶಯ ಕೋರಿದ್ದಾರೆ. ಬೆಂಗಳೂರು: ಬೇಸಿಗೆ ರಜೆ ಕಳೆದು... Read more »