ಪರೀಕ್ಷೆ ಮುಗಿಸಿ ಮನೆಗೆ ತೆರಳುತಿದ್ದ ವಿದ್ಯಾರ್ಥಿ ಮೇಲೆ ಗುಂಪೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಇಂದು ಮಧ್ಯಾಹ್ನ ಶಿರಸಿಯಲ್ಲಿ ನಡೆದಿದೆ. ಶಿರಸಿ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿ ಹುತ್ಗಾರ್ ನ ನಾಗರಾಜ್ ಪಟಗಾರ ಹಲ್ಲೆಗೆ ಒಳಗಾದ ವಿದ್ಯಾರ್ಥಿ. ಪರೀಕ್ಷೆ ಮುಗಿಸಿ ಮನೆಗೆ... Read more »
2023 ರಲ್ಲಿ ಹೈದರಾಬಾದ್‌ನಲ್ಲಿ ಎನ್ಐಎ ದೀಪಕ್ ಮತ್ತು ಇತರರನ್ನು ಬಂಧಿಸಿದ ನಂತರ ಬೇಹುಗಾರಿಕೆಯಲ್ಲಿ ಅವರ ಪಾತ್ರ ಬೆಳಕಿಗೆ ಬಂದಿತು. NIA ಕಾರವಾರ: ಕಾರವಾರ ನೌಕಾ ನೆಲೆಯ ಕುರಿತಾದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ... Read more »
ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಕ್ರಿ... Read more »
https://samajamukhi.net/2025/02/11/%e ಸಿದ್ದಾಪುರ: ಇತ್ತೀಚೆಗೆ ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ ಪ್ಯಾರಾಚೂಟ್ ಓಪನ್ ಆಗದೆ ದುರ್ಮರಣ ಹೊಂದಿದ್ದ ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ ಅವರಿಗೆ ಸಿದ್ದಾಪುರ ತಾಲ್ಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕುಮಾರ ಗೌಡರ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಏರ್ಪಡಿಸಿದ್ದ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ... Read more »
ಸಿದ್ಧಾಪುರ ತಾಲೂಕಿನ ಹಸ್ವಂತೆಯ ಗ್ರಾಮ ಈಗ ಶೋಕದಲ್ಲಿ ಮುಳುಗಿದೆ. ಅದ್ಭುತ ಕ್ರೀಡಾಪಟು ಸಂತು ಯಾನೆ ಸಂತೋಷ ಸಿರಿವಂತೆಯಲ್ಲಿ ಮೊನ್ನೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದರೆ ಇಂದು ಮಧ್ಯಾಹ್ನ ಗ್ಯಾಸ್ ತುಂಬಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದು ಹನುಮಂತ ಎನ್ನುವ ೫೫ ವರ್ಷದ ವ್ಯಕ್ತಿ... Read more »
ಭೀಮಣ್ಣನವರ ಜನಪ್ರೀಯತೆ ಸಹಿಸದೆ ಕೆಲವರು ಅವರ ತೇಜೋವಧೆ ನಡೆಸುವುದು ಸರಿಯಲ್ಲ ಅವರು ಶಾಸಕರಾದ ಮೇಲೆ ಶಿರಸಿ-ಸಿದ್ದಾಪುರಕ್ಕೆ ೨೩೦ ಕೋಟಿ ಅನುದಾನ ಹರಿದುಬಂದಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದು ಜನಪ್ರೀಯ ಶಾಸಕರಾಗಿರುವ ಭೀಮಣ್ಣನವರ ವಿರುದ್ಧ ಬೇಜವಾಬ್ಧಾರಿಯಿಂದ ಮಾತನಾಡಿದರೆ ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ... Read more »
ಶಾಸಕ ಭೀಮಣ್ಣ ಶಾಕ್……. ಸಿದ್ದಾಪುರ: ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹಿರೋ ಡಾ.ಶಿವರಾಜಕುಮಾರ ಹಾಗೂ ಗೀತಾ ಶಿವರಾಜಕುಮಾರ ಮಂಗಳವಾರ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾಕ್ಕೆ ಆಗಮಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದರು.ಶಿವರಾಜಕುಮಾರ ದಂಪತಿಗಳು ಬರುತ್ತಾರೆ ಎಂದು ಯಾರಿಗೂ ತಿಳಿದಿರಲಿಲ್ಲ. ಮಂಗಳವಾರ ಹಾರ್ಸಿಕಟ್ಟಾದಲ್ಲಿ ರಸ್ತೆ ಅಭಿವೃದ್ಧಿಗೆ... Read more »
ಶರಣ ಮಡಿವಾಳ ಮಾಚಿದೇವರ ಜಯಂತಿ ಫೆಬ್ರುವರಿ ಒಂದರಂದು ನಡೆಯುತ್ತಿದೆ. ಸರ್ಕಾರದ ಆದೇಶದನ್ವಯ ರಾಜ್ಯದಾದ್ಯಂತ ಮಡಿವಾಳ ಮಾಚಿದೇವ ಜಯಂತಿ ಆಚರಣೆ ನಡೆಯುತ್ತಿದೆ. ಮಡಿವಾಳ ಸಮಾಜದ ಸಂಘಗಳು ಅಲ್ಲಿಲ್ಲಿ ಅದ್ಧೂರಿಯಾಗಿ ವೈಶಿಷ್ಟ್ಯಪೂರ್ಣವಾಗಿ ಮಡಿವಾಳ ಮಾಚಿದೇವ ಜಯಂತಿ ಆಚರಿಸುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ... Read more »
https://www.facebook.com/samaajamukhi.net/videos/504909865948518 ಅಂಕೋಲ ತಾಲೂಕಿನ ರಾಮಗುಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೋಲಿಸರಿಗೆ ಸಿಕ್ಕ ಕಾರಿನಲ್ಲಿ ಸುಮಾರು 1.14 ಕೋಟಿ ರೂ ನಗದು ಪತ್ತೆಯಾಗಿರುವುದು ಹಲವು ಬಗೆಯ ಸಂಶಯಕ್ಕೆ ಕಾರಣವಾಗಿದೆ. ಈ ಕಾರಿನ ಮುಂದಿನ ಗಾಜು ಒಡೆದು ಸೀಟು ಚೆಲ್ಲಾಪಿಲ್ಲಿಯಾಗಿ ಹರಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈ... Read more »
ಸಿದ್ದಾಪುರ: ಕಳೆದ ಒಂದು ವಾರದೊಳಗೆ ತಾಲೂಕಿನ ವಿವಿಧೆ ಡೆ ಬೆಂಕಿ ಅವಘಡಗಳು ಸಂಭವಿಸಿದ್ದು, ಬೇಸಿಗೆಯಲ್ಲಿ ಸಾರ್ವಜನಿಕರು ಬೆಂಕಿಯ ಕುರಿತು ತುಂಬಾ ಜಾಗೃತರಾಗಿರಬೇಕು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಎಚ್ದಚರಿಸಿದರು.ಇಲ್ಲಿಯ ತಾಲೂಕಾ ಆಡಳಿತ ಸೌಧದಲ್ಲಿ ಅಗ್ನಿಶಾಮಕ ಇಲಾಖೆಯಿಂದ ಆಯೋಜಿಸಿದ್ದ... Read more »





