ಉತ್ತರ ಕನ್ನಡ ಜಿಲ್ಲೆ ಕಾಂಗ್ರೆಸ್ ನ ಭದ್ರಕೋಟೆ ಎನ್ನಲಾಗುತಿತ್ತು. ಜನತಾದಳದ ರಾಮಕೃಷ್ಣ ಹೆಗಡೆ ಜಿಲ್ಲೆಯವರಾಗಿ ಜನತಾದಳದ ನೇತೃತ್ವ ವಹಿಸಿದಾಗಲೂ ಜಿಲ್ಲೆಯಲ್ಲಿ ಕಾಂಗ್ರೆ ಸ್ ಪ್ರಾಬಲ್ಯವಿತ್ತು. ಆದರೆ ಅದನ್ನು ಕಸಿದು ಕಳೆದೊಂದು ದಶಕದೀಚೆಗೆ ಉತ್ತರ ಕನ್ನಡ ಬಿ.ಜೆ.ಪಿ. ಮಯವಾಗಿತ್ತು. ಹೀಗೆ ಲಾಗಾಯ್ತಿನ... Read more »
ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕದಲ್ಲಿ ಈಗ ಎಲ್ಲೆಂದರಲ್ಲಿ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಎನ್ನುವ ಮಾತು ಚರ್ಚೆಯ ವಿಷಯವಾಗಿದೆ.ಶಿವಮೊಗ್ಗದಲ್ಲಿ ಈಶ್ವರಪ್ಪ ಸೇರಿದಂತೆ, ಶಿರಸಿಯ ವಿಶ್ವೇಶ್ವರ ಹೆಗಡೆ ಒಳಗೊಂಡಂತೆ ಬಿ.ಜೆ.ಪಿ.ಯ ೧೨ ಜನ ಹಿರಿಯ ನಾಯಕರಿಗೆ ಬಿ.ಜೆ.ಪಿ.ಟಿಕೆಟ್ ಇಲ್ಲ ಎನ್ನುವ ವಿಚಾರ ವದಂತಿಯಾಗಿದೆ.... Read more »
ಕಾಂಗ್ರೆಸ್ ಅಧಿಕಾರಕ್ಕೆ ಬರುವ ಯಾವುದೇ ಭರವಸೆ ಇಲ್ಲ ಆದರೆ ಗ್ಯಾರಂಟಿ ಕಾರ್ಡ್ ಹಿಡಿದು ಪ್ರಹಸನ ಮಾಡುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ನಾಯಕರು ತಮ್ಮ ಪಕ್ಷ ಅಧಿಕಾರ ಹಿಡಿಯುತ್ತದೆ ಎಂದು ಭ್ರಾಂತಿಯಲ್ಲಿದ್ದಾರೆ ಅವರು ಈಗಲೇ ಹೊಲಿಸಿಟ್ಟುಕೊಂಡ... Read more »
ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ. ಬೆಂಗಳೂರು:... Read more »
ಸಿದ್ಧಾಪುರ,ಮಾ೨೦, ಇಲ್ಲಿಯ ಅವರಗುಪ್ಪಾ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪೂರ್ಣಿಮಾ ನಾಯ್ಕ ಕಳೆದುಕೊಂಡಿದ್ದ ಮೊಬೈಲ್ ಮತ್ತು ಬಂಗಾರವಿದ್ದ ಚೀಲವೊಂದನ್ನು ಶೀಘ್ರ ಪತ್ತೆ ಹಚ್ಚಿದ ಪೊಲೀಸರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇಂದು ಬೆಳಿಗ್ಗೆ ೧೦ ಗಂಟೆಯ ಸುಮಾರಿಗೆ ಕಾನಗೋಡಿನಿಂದ ಅವರಗುಪ್ಪಾಕ್ಕೆ ತೆರಳುವ ಮಾರ್ಗದಲ್ಲಿ... Read more »
ವಿಜಯ ಸಂಕಲ್ಪ ಯಾತ್ರೆ ಮಾರ್ಚ ೨೦ ಸೋಮವಾರ ಮದ್ಯಾಹ್ನ ೪ ಗಂಟೆಗೆ ಸಿದ್ದಾಪುರಕ್ಕೆ ಆಗಮಿಸಲಿದ್ದು ಸಿದ್ದಾಪುರ ಪಟ್ಟಣದದಲ್ಲಿ ರೋಡ ಶೋ ನಡೆಯಲಿದೆ. ಪ್ರಾರಂಭದಲ್ಲಿ ಗಂಗಾಂಬಿಕಾ ದೇವಸ್ಥಾನದಲ್ಲಿ ಪೂಜೆಯೊಂದಿಗೆ ರೋಡ ಶೋ ಪ್ರಾರಂಭವಾಗಲಿದೆ. ಗಂಗಾಂಭಿಕಾ ದೇವಸ್ಥಾನದಿಂದ ಹೊರಟು ತಿಮ್ಮಪ್ಪ ನಾಯಕ ವೃತ್ತ,... Read more »
ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರಾಗಿದ್ದರು. ಬೆಂಗಳೂರು: ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ... Read more »
ಶತಕ ಪೂರೈಸಿದ್ದ ಸಣ್ಣಮ್ಮ ನಿಧನ ಸಿದ್ದಾಪುರ: ಸಾರ್ಥಕ ನೂರು ವಸಂತಗಳನ್ನು ಪೂರೈಸಿದ ತಾಲೂಕಿನ ತ್ಯಾರ್ಸಿಯ ಸಣ್ಣಮ್ಮ ನಾಯ್ಕ(104) ಶನಿವಾರ ಬೆಳಗ್ಗಿನ ಜಾವ ನಿಧನರಾದರು.ತ್ಯಾರ್ಸಿ ಪಟೇಲರಾಗಿದ್ದ ದೇವೇಂದ್ರ ನಾಯ್ಕ ಇವರ ಹಿರಿಯ ಸುಪುತ್ರಿ ಹಾಗೂ ಬೊಮ್ಮ ದೇವೇಂದ್ರ ನಾಯ್ಕ ಅವರ ಹಿರಿಯಕ್ಕನಾದ... Read more »
ಕೋಲಶಿರ್ಸಿಯ ಪ್ರತಿಷ್ಠಿತ ಮನೆತನದ ಸೋಮನಾಥ ಸುಬ್ರಾಯ ಗೌಡರ್ ಗುರುವಾರ ನಿಧನರಾಗಿದ್ದಾರೆ. ೭೬ ವರ್ಷಗಳ ಸೋಮನಾಥ್ ಗೌಡರ್ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಮಾಜಿ ನಿರ್ಧೇಶಕರು, ಸಿದ್ಧಾಪುರ ಗ್ರಾಹಕರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೂ ಆಗಿದ್ದರು. ಎರಡು ಬಾರಿ ಕೋಲಶಿರ್ಸಿ... Read more »
ಬಿಜೆಪಿಗೆ ಗುಡ್ ಬೈ ಹೇಳಿದ ಮೋಹನ್ ಲಿಂಬಿಕಾಯಿ : ಇಂದೇ ಕಾಂಗ್ರೆಸ್ ಸೇರುತ್ತಿರುವ ಬಿಎಸ್ ವೈ ಆಪ್ತ! ರಾಜ್ಯ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ ಗುಡ್... Read more »





