೭ ನೇ ವೇತನ ಆಯೋಗದ ಜಾರಿ,ಭತ್ಯೆ ಪರಿಷ್ಕರಣೆ ಹಾಗೂ ಎನ್.ಪಿ.ಎಸ್.ರದ್ಧತಿ ಸೇರಿದಂತೆ ಕೆಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ನಡೆಯುವ ಸರ್ಕಾರಿ ನೌಕರರ ಅಸಹಕಾರ ಹೋರಾಟಕ್ಕೆ ರಾಜ್ಯ ಸರಕಾರಿ ನೌಕರರ ಸಂಘದ ಸಿದ್ಧಾಪುರ ತಾಲೂಕಾ ಘಟಕ ಬೆಂಬಲ ಘೋಶಿಸಿದೆ. ರಾಜ್ಯ ಸರ್ಕಾರಿ... Read more »
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ.... Read more »
ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳಿಗೆ ಇಲ್ಲಿಯ ರಾಜಕಾರಣಿಗಳು ಸ್ಪಂದಿಸುತ್ತಿಲ್ಲವೆ? ಎನ್ನುವ ಪ್ರಶ್ನೆ ಈಗ ಹಳೆದಾದರೂ ಚಾಲ್ತಿಯಲ್ಲಿದೆ. ಮಾಜಿ ಸಂಸದ ಕರ್ಮಯೋಗಿ ಡಾ. ದಿನಕರ ದೇಸಾಯಿ ೫೦-೬೦ ವರ್ಷಗಳ ಹಿಂದೆ ಅರಣ್ಯ ಅತಿಕ್ರಮಣದಾರರ ಪರವಾಗಿ ಕಾಳಜಿವಹಿಸಿ ಹೋರಾಟ... Read more »
ರೈತರಿಗೆ ಸಿಹಿ ಸುದ್ದಿ: ಕರ್ನಾಟಕದ ಅಂಚೆ ಕಛೇರಿಗಳು ಶೀಘ್ರದಲ್ಲೇ ಅನ್ನದಾತನಿಗೆ ಸಾಲ ವಿತರಿಸಲಿವೆ! ಎಚ್ಡಿಎಫ್ಸಿ ಬ್ಯಾಂಕ್ನೊಂದಿಗೆ ಪಾಲುದಾರಿಕೆ ಮೂಲಕ ಆರ್ಥಿಕ ಸಹಾಯ ಅಗತ್ಯವಿರುವ ರೈತರಿಗೆ ನೆರವಾಗಲು ರಾಜ್ಯದಾದ್ಯಂತ ವಿಶಾಲವಾದ ಅಂಚೆ ಜಾಲವನ್ನು ಶೀಘ್ರದಲ್ಲೇ ಭಾರತ ಅಂಚೆ ಬಳಸಿಕೊಳ್ಳಲಿದೆ. ಕರ್ನಾಟಕ ಪೋಸ್ಟಲ್... Read more »
ಟಿ.ಎಮ್.ಎಸ್ ಹಿಂದಿನ ಉಪಾಧ್ಯಕ್ಷಆರ್.ಡಿ ಹೆಗಡೆ ಮತ್ತಿಹಳ್ಳಿ ಅವರಿಗೆ ಸನ್ಮಾನಸಿದ್ದಾಪುರ೨೨ ಸ್ಥಳೀಯ ಟಿ.ಎಂ.ಎಸ್ದಲ್ಲಿ ೧೦ ವರ್ಷ ನಿರ್ದೇಶಕರಾಗಿಆರು ವರ್ಷಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಆರ್.ಡಿ..ಹೆಗಡೆ ಮತ್ತೀಹಳ್ಳಿ ಅವರನ್ನು ಸಿದ್ದಾಪುರ ಟಿ.ಎಂ.ಎಸ್ಅಧ್ಯಕ್ಷಆರ್ ಎಂ ಹೆಗಡೆ ಬಾಳೇಸರ ಅವರ ಸ್ವನಿವಾಸ ಮತ್ತೀಹಳ್ಳಿಗೆ ತೆರಳಿ ಫೆಬ್ರವರಿ ೨೧... Read more »
ಹೊನ್ನಾವರದ ಪರೇಶ್ ಮೇಸ್ತಾ ಸಾವಿನ ನಂತರ ಉಂಟಾದ ಗಲಭೆಗೆ ಸಂಬಂಧಿಸಿದ ೧೧೨ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿದ್ದನ್ನು ತೀವೃವಾಗಿ ವಿರೋಧಿಸಿರುವ ಸಿ.ಪಿ.ಐ.ಎಂ. ಬಿ.ಜೆ.ಪಿ. ವಿರುದ್ಧ ತೀವೃ ವಾಗ್ಧಾಳಿ ನಡೆಸಿದೆ. ಬಿ.ಜೆ.ಪಿ.ಯ ಅಂಗಸಂಸ್ಥೆಗಳು ಮತ್ತು ಬಿ.ಜೆ.ಪಿ.ಯ ಉದ್ದೇಶ ಸ್ಫಷ್ಟವಿದೆ. ಹೋರಾಟಗಾರರನ್ನು ಪ್ರಕರಣದಲ್ಲಿ ಬಂಧಿಸಿ... Read more »
2017ರಲ್ಲಿ ನಡೆದ ಹೊನ್ನಾವರ ಜಿಲ್ಲೆಯಲ್ಲಿ ಕೋಮುಗಲಭೆಗೆ ಕಾರಣವಾಗಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಬಹುತೇಕ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ 112 ಜನರ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕಾರವಾರ: 2017ರಲ್ಲಿ ನಡೆದ ಹೊನ್ನಾವರ ಜಿಲ್ಲೆಯಲ್ಲಿ ಕೋಮುಗಲಭೆಗೆ ಕಾರಣವಾಗಿದ್ದ... Read more »
ನಟ ಶಿವರಾಜ್ ಕುಮಾರ್ ಚಿತ್ರರಂಗಕ್ಕೆ ಬಂದು 37 ವರ್ಷ: ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಹ್ಯಾಟ್ರಿಕ್ ಹೀರೋ ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಬಣ್ಣಹಚ್ಚಿ ನಟಿಸಲು ಆರಂಭಿಸಿ ಇಂದಿಗೆ 37 ವರ್ಷವಾಗಿದೆ. ಸುದೀರ್ಘ ಪಯಣದಲ್ಲಿ 125 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಚಂದನವನದ... Read more »
ಜೆಡಿಎಸ್ ಸೇರಿದ ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮಾಜಿ ಎಂಎಲ್ಸಿ ಘೋಟ್ನೇಕರ ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಮಾತ್ರ ಇದ್ದು, ಈ ನಡುವಲ್ಲೇ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖ ನಾಯಕರು... Read more »




